• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2026 - 7:16 pm
in Flash News, ಕರ್ನಾಟಕ, ಬೆಂ. ನಗರ
0 0
0
ಟಿ (8)

ಬೆಂಗಳೂರು: ರಾಜ್ಯದ ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕರ್ನಾಟಕ ಹಾಲು ಮಹಾಮಂಡಳಿ (KMF) ತನ್ನ ಜನಪ್ರಿಯ ನಂದಿನಿ ತುಪ್ಪ ಮತ್ತು ಬೆಣ್ಣೆಯ ದರವನ್ನು ಹೆಚ್ಚಳ ಮಾಡುವ ನಿರ್ಧಾರ ಕೈಗೊಂಡಿದ್ದು, ಪರಿಷ್ಕೃತ ದರಗಳು ನಾಳೆಯಿಂದಲೇ ಜಾರಿಗೆ ಬರಲಿವೆ.

ಇತ್ತೀಚಿನ ದಿನಗಳಲ್ಲಿ ವಿವಿಧ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ಜನರು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ, ಇದೀಗ ಹಾಲಿನ ಉತ್ಪನ್ನಗಳ ಬೆಲೆ ಹೆಚ್ಚಳವು ಕುಟುಂಬಗಳ ಮಾಸಿಕ ವೆಚ್ಚವನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ.

RelatedPosts

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ

ADVERTISEMENT
ADVERTISEMENT

KMF ಪ್ರಕಟಿಸಿರುವ ಪರಿಷ್ಕೃತ ದರದ ಪ್ರಕಾರ, ಒಂದು ಕೆಜಿ ನಂದಿನಿ ತುಪ್ಪದ ಬೆಲೆ ₹15 ಹೆಚ್ಚಳವಾಗಿದ್ದು, ₹700ರಿಂದ ₹715ಕ್ಕೆ ಏರಿಕೆಯಾಗಿದೆ. ಅದೇ ರೀತಿ ಒಂದು ಕೆಜಿ ನಂದಿನಿ ಬೆಣ್ಣೆಯ ದರ ₹50 ಹೆಚ್ಚಳವಾಗಿದ್ದು, ₹610ರಿಂದ ₹660ಕ್ಕೆ ಏರಿಕೆಯಾಗಿದೆ.

ಈ ಹೊಸ ದರಗಳು ರಾಜ್ಯದ ಎಲ್ಲಾ ನಂದಿನಿ ಮಾರಾಟ ಕೇಂದ್ರಗಳು, ಡೀಲರ್‌ಗಳು ಹಾಗೂ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಅನ್ವಯವಾಗಲಿವೆ. ಹೀಗಾಗಿ ಗ್ರಾಹಕರು ನಾಳೆಯಿಂದಲೇ ಹೆಚ್ಚುವರಿ ದರ ಪಾವತಿಸಿ ತುಪ್ಪ ಹಾಗೂ ಬೆಣ್ಣೆಯನ್ನು ಖರೀದಿಸಬೇಕಾಗುತ್ತದೆ.

ಯಾವ ಉತ್ಪನ್ನಕ್ಕೆ ಎಷ್ಟು ಹೆಚ್ಚಳ?
  • 1 ಕೆಜಿ ನಂದಿನಿ ತುಪ್ಪ: ₹700 → ₹715 (₹15 ಹೆಚ್ಚಳ)
  • 1 ಕೆಜಿ ನಂದಿನಿ ಬೆಣ್ಣೆ: ₹610 → ₹660 (₹50 ಹೆಚ್ಚಳ)
ಗ್ರಾಹಕರ ಮೇಲೆ ಹೆಚ್ಚುವರಿ ಹೊರೆ

ನಂದಿನಿ ತುಪ್ಪ ಮತ್ತು ಬೆಣ್ಣೆ ಬಹುತೇಕ ಪ್ರತಿಯೊಂದು ಮನೆಯಲ್ಲೂ ಬಳಕೆಯಾಗುವ ಅಗತ್ಯ ಆಹಾರ ಉತ್ಪನ್ನಗಳಾಗಿವೆ. ವಿಶೇಷವಾಗಿ ಮನೆ ಬಳಕೆ, ಹೋಟೆಲ್‌ಗಳು, ಬೇಕರಿಗಳು, ಸಿಹಿತಿಂಡಿ ತಯಾರಕರು ಹಾಗೂ ಆಹಾರ ಉದ್ಯಮದಲ್ಲಿ ಈ ಉತ್ಪನ್ನಗಳಿಗೆ ಹೆಚ್ಚಿನ ಬೇಡಿಕೆ ಇದೆ. ಬೆಲೆ ಏರಿಕೆಯಿಂದಾಗಿ ಇವುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಳಸುವ ಕುಟುಂಬಗಳು ಹಾಗೂ ವ್ಯಾಪಾರಿಗಳಿಗೆ ಹೆಚ್ಚುವರಿ ಆರ್ಥಿಕ ಹೊರೆ ಬೀಳುವ ಸಾಧ್ಯತೆ ಇದೆ.

ಹೋಟೆಲ್ ಮತ್ತು ಆಹಾರ ಉದ್ಯಮದಲ್ಲಿಯೂ ಈ ದರ ಏರಿಕೆಯ ಪರಿಣಾಮ ಕಂಡುಬರುವ ಸಾಧ್ಯತೆ ಇದೆ. ಉತ್ಪಾದನಾ ವೆಚ್ಚ ಹೆಚ್ಚಾದರೆ, ಕೆಲವು ಆಹಾರ ಪದಾರ್ಥಗಳ ದರದಲ್ಲಿಯೂ ಬದಲಾವಣೆ ಆಗುವ ಸಾಧ್ಯತೆಯನ್ನು ಉದ್ಯಮ ವಲಯಗಳು ಸೂಚಿಸುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (11)

‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ

by ಶಾಲಿನಿ ಕೆ. ಡಿ
July 23, 2026 - 9:06 pm
0

ಟಿ (10)

IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
July 23, 2026 - 8:45 pm
0

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಟಿ (8)

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

by ಶಾಲಿನಿ ಕೆ. ಡಿ
July 23, 2026 - 7:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (11)
    ‘ಅರಸನ ಅರಮನೆಗೆ ಕಾರ್ಮೋಡ ಕವಿದೀತು’: ಮತ್ತೆ ಸದ್ದು ಮಾಡ್ತಿದೆ ಕೋಡಿಶ್ರೀಗಳ ಭವಿಷ್ಯ
    July 23, 2026 | 0
  • ಟಿ (10)
    IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
    July 23, 2026 | 0
  • ಟಿ (9)
    ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!
    July 23, 2026 | 0
  • ಟಿ (7)
    ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ
    July 23, 2026 | 0
  • ಟಿ (6)
    ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version