• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಂದಿನಿ ಹಾಲಿನ ದರ 5 ರೂ. ಏರಿಕೆ ಖಚಿತ! ರಾಜ್ಯದ ಜನತೆಗೆ ಬಿಗ್ ಶಾಕ್

admin by admin
March 24, 2025 - 8:35 am
in Flash News, ಕರ್ನಾಟಕ
0 0
0
Film (39)

ಕರ್ನಾಟಕದ ಪ್ರತಿಷ್ಠಿತ ನಂದಿನಿ ಹಾಲಿನ ದರ ಶೀಘ್ರವೇ ಹೆಚ್ಚಳವಾಗಲಿದೆ. 2025-26 ಬಜೆಟ್ ಅಧಿವೇಶನ ಮುಗಿದ ಬೆನ್ನಲ್ಲೇ ಹಾಲಿನ ದರ ಹೆಚ್ಚಳ ಮಾಡುವುದು ಬಹುತೇಕ ನಿಶ್ಚಿತವಾಗಿದೆ. ರಾಜ್ಯದ ಜನತೆಗೆ ಶಾಕ್ ಆಗಿದೆ. ಹಾಲಿನ ಒಕ್ಕೂಟಗಳು ಸರ್ಕಾರಕ್ಕೆ ಮನವಿ ಮಾಡುತ್ತಲೇ ಬಂದಿವೆ. ಪ್ರತಿ ಲೀಟರ್‌‌ಗೆ  ಹಾಲಿನ ಮೇಲೆ 5 ರೂ ರೂಪಾಯಿ ಹೆಚ್ಚಳ ಮಾಡುವಂತೆ ಈಗಾಗಲೇ ಮನವಿ ಮಾಡಿವೆ. ಆದರೆ ಸರ್ಕಾರ ಹಾಲಿನ ದರ ಏರಿಕೆಗೆ ಸಮ್ಮತಿ ನೀಡಿರಲ್ಲಿಲ್ಲ. ಆದರೆ  ಸದ್ಯ ಹಾಲು ಒಕ್ಕೂಟ ಹಾಗೂ ರೈತರಿಂದ ಹಾಲು ದರ ಹೆಚ್ಚಳಕ್ಕೆ ಒತ್ತಾಯ ಮಾಡಿರುವುದರಿಂದ  ದರ ಏರಿಕೆಗೆ ಗ್ರೀನ್‌‌ ಸಿಗ್ನಲ್‌‌‌‌ ನೀಡಿದೆ .

ಪಶು ಆಹಾರ, ಮೇವು ಮತ್ತು ಕೂಲಿ ವೆಚ್ಚಗಳು ಹೆಚ್ಚಾಗಿರುವುದರಿಂದ ಹಾಲು ಒಕ್ಕೂಟಗಳು ಪ್ರತಿ ಲೀಟರ್‌‌ಗೆ 5 ರೂಪಾಯಿ  ಹೆಚ್ಚಳ ಮಾಡುವಂತೆ ಎಲ್ಲಾ ಹಾಲು ಒಕ್ಕೂಟಗಳಿಂದ ಕೆಎಂಎಫ್‌‌‌‌ ಅಧ್ಯಕ್ಷರು ಮತ್ತು ಪಶು ಸಂಗೋಪನೆ ಸಚಿವ ವೆಂಕಟೇಶ್‌‌‌ ಅವರಿಗೆ ಒತ್ತಾಯಿಸಲಾಗಿದೆ.  2025-26ರ ಬಜೆಟ್ ಅಧಿವೇಶನದ ನಂತರ ಈ ನಿರ್ಧಾರವನ್ನು ಘೋಷಿಸಲಾಗುವ ಸಾಧ್ಯತೆ ಇದೆ.

RelatedPosts

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

ಬೈಕ್ ಸವಾರರೇ ಗಮನಿಸಿ; ಹಾಫ್ ಹೆಲ್ಮೆಟ್‌ಗೆ ಬ್ರೇಕ್ ಹಾಕಲು ಸರ್ಕಾರ ಮಹತ್ವದ ನಿರ್ಧಾರ

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ ದರ ಹೆಚ್ಚಳದ ಪ್ರಸ್ತಾವನೆವಾಗಿದ್ದು, ಸರ್ಕಾರದ ಅನುಮತಿ ಬಾಕಿ ಇತ್ತು. ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶು ಸಂಗೋಪನೆ ಸಚಿವ ವೆಂಕಟೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಹಾಗೂ ಹಿರಿಯ ಅಧಿಕಾರಿಗಳು, ಹಾಲು ಒಕ್ಕೂಟದ ಅಧ್ಯಕ್ಷರೊಂದಿಗೆ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಯಲಿದೆ, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಜ್ಯದ ಜನತೆಗೆ ಹಾಲಿನ ದರ ಏರಿಕೆ ಶಾಕ್ ಅಧಿವೇಶನದ ಬಳಿಕ ದರ ಹೆಚ್ಚಳ ತಗಲುವುದು ಫಿಕ್ಸ್ ಆಗಿದ್ದು, ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಎರಡನೇ ಬಾರಿಗೆ ಹಾಲಿನ ದರ ಹೆಚ್ಚಳ ಮಾಡಲಾಗುತ್ತಿದೆ.

ಕಳೆದ ವರ್ಷವಷ್ಟೇ ಪ್ರತಿ ಲೀಟರ್‌ಗೆ 50 ಎಂಎಲ್ ಹೆಚ್ಚುವರಿಯಾಗಿ ನೀಡಿ, ಬೆಲೆಯಲ್ಲಿ 2 ರೂಪಾಯಿಯನ್ನು ಕೆಎಂಎಫ್ ಏರಿಕೆ ಮಾಡಿತ್ತು. ಆದರೆ ಈ ಬಾರಿ ಪ್ರತಿ ಲೀಟರ್‌‌ಗೆ 2 ರಿಂದ 3 ರೂ ಹೆಚ್ಚಳಕ್ಕೆ ನಿರ್ಧಾರ ಮಾಡಲಾಗಿದೆ. ಇದರೊಂದಿಗೆ ಹೆಚ್ಚುವರಿಯಾಗಿ ನೀಡಲಾಗುತ್ತಿದ್ದ, 50 ಎಂಎಲ್ ಕಡಿತಗೊಳಿಸಿ ಪ್ರತಿ ಲೀಟರ್‌ಗೆ 3 ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.ಸರ್ಕಾರವು ರೈತರ ಬೇಡಿಕೆಗಳು ಮತ್ತು ಸಾರ್ವಜನಿಕರ ಹಿತಾಸಕ್ತಿಗಳ ನಡುವೆ ಸಮತೂಗಿಸುವುದು ಹೇಗೆ ಎಂಬುದು ಎಲ್ಲರ ಕುತೂಹಲದ ವಿಷಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (10)

IND vs WI 2nd ODI: ಗಿಲ್-ರೋಹಿತ್ ಅಬ್ಬರಕ್ಕೆ ವಿಂಡೀಸ್ ಧೂಳೀಪಟ, ಭಾರತಕ್ಕೆ ಭರ್ಜರಿ ಜಯ

by ಶಾಲಿನಿ ಕೆ. ಡಿ
September 30, 2026 - 10:34 pm
0

ಬೆಂಗಳೂರಲ್ಲಿ (9)

ಅಸಲಿ ಔಷಧಿಗಳ ನಡುವೆ ನಕಲಿ ಮಾತ್ರೆ ಮಿಕ್ಸ್‌ ಮಾಡಿ ಆಸ್ಪತ್ರೆಗಳಿಗೆ ಪೂರೈಕೆ: SIT ಬಿಗ್ ಆಪರೇಷನ್

by ಶಾಲಿನಿ ಕೆ. ಡಿ
September 30, 2026 - 10:14 pm
0

ಬೆಂಗಳೂರಲ್ಲಿ (8)

ಅ.1ರಿಂದ ಬ್ಯಾಂಕಿಂಗ್ ವಹಿವಾಟಿನಲ್ಲಿ ಭಾರೀ ಬದಲಾವಣೆ: ಹೊಸ ಹಣಕಾಸು ನಿಯಮಗಳು ಜಾರಿ

by ಶಾಲಿನಿ ಕೆ. ಡಿ
September 30, 2026 - 10:02 pm
0

ಬೆಂಗಳೂರಲ್ಲಿ (7)

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
September 30, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version