• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 14, 2026 - 9:02 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮಂಡ್ಯ
0 0
0
Untitled design 2026 04 14T090007.894

RelatedPosts

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್

SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್

ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ

ADVERTISEMENT
ADVERTISEMENT

ಮಂಡ್ಯ, ಏಪ್ರಿಲ್ 14: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಮಂಡ್ಯ ಜಿಲ್ಲೆಯ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಕರ್ನಾಟಕವು ಈ ಐತಿಹಾಸಿಕ ಭೇಟಿಗೆ ಸಿದ್ಧವಾಗಿದೆ. ಶ್ರೀಕ್ಷೇತ್ರದ ಮಾಜಿ ಪೀಠಾಧಿಪತಿ ಪರಮಪೂಜ್ಯ ಡಾ. ಬಾಲಗಂಗಾಧರನಾಥ ಸ್ವಾಮೀಜಿ ಅವರ ಸ್ಮರಣಾರ್ಥ ನಿರ್ಮಿಸಲಾದ ಭವ್ಯ ‘ಶ್ರೀ ಗುರು ಭೈರವೈಕ್ಯ ಮಂದಿರ’ದ ಉದ್ಘಾಟನೆಯನ್ನು ಪ್ರಧಾನಿಯವರು ನೆರವೇರಿಸಲಿದ್ದಾರೆ. ಬಳಿಕ ಬೃಹತ್ ಸಾರ್ವಜನಿಕ ಸಭೆಯಲ್ಲಿ ಅವರು ಭಕ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆದಿಚುಂಚನಗಿರಿಯಲ್ಲಿ ಹಬ್ಬದ ಸಡಗರ

ಪ್ರಧಾನಿ ಆಗಮನದ ಹಿನ್ನೆಲೆ ಆದಿಚುಂಚನಗಿರಿ ಕ್ಷೇತ್ರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಸ್ವಾಗತ ಕಮಾನುಗಳು, ಬಣ್ಣಬಣ್ಣದ ಬ್ಯಾನರ್‌ಗಳು, ಪ್ರಧಾನಿಗಳ ಭಾವಚಿತ್ರಗಳು ನಗರವನ್ನು ಮನೋಹರವಾಗಿ ಸಿಂಗರಿಸಿವೆ. ಭೈರವೈಕ್ಯ ಮಂದಿರವನ್ನು ದ್ರಾವಿಡ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾಗಿದ್ದು, ಇದು ಅಪೂರ್ವ ಕಲಾಕೃತಿಯಾಗಿದೆ. ಬಿಜಿಎಸ್ ಕ್ರೀಡಾಂಗಣದಲ್ಲಿ ನಿರ್ಮಿಸಲಾದ ಬೃಹತ್ ವೇದಿಕೆಯಲ್ಲಿ ಪ್ರಧಾನಿ ಭಾಷಣ ಮಾಡಲಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು, ಸಾಧು-ಸಂತರು, ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.

ಪ್ರಧಾನಿ ಮೋದಿಗಾಗಿ ವಿಶೇಷ ಮೈಸೂರು ಪೇಟ

ಪ್ರಧಾನಿ ಮೋದಿಯವರನ್ನು ಗೌರವಿಸಲು ವಿಶೇಷ ‘ಮೈಸೂರು ಪೇಟ’ ಸಿದ್ಧಪಡಿಸಲಾಗಿದೆ. ಮೈಸೂರಿನ ಪ್ರತಿಭಾವಂತ ಕಲಾವಿದ ನಂದನ್ ಸಿಂಗ್ ಅವರು ಐದು ದಿನಗಳ ಕಾಲ ಅದಮ್ಯ ಶ್ರಮದಿಂದ ಈ ಪೇಟವನ್ನು ರಚಿಸಿದ್ದಾರೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದ ಸಾಂಪ್ರದಾಯಿಕ ಮಾದರಿಯಲ್ಲಿರುವ ಈ ಪೇಟವು ಬನಾರಸ್ ರೇಷ್ಮೆ ಬಟ್ಟೆಯಿಂದ ತಯಾರಾಗಿದೆ. ಇದರಲ್ಲಿ ಮೈಸೂರಿನ ಪ್ರತೀಕವಾದ ‘ಗಂಡಭೇರುಂಡ’ ಲಾಂಛನ ಅಚ್ಚೊತ್ತಲಾಗಿದೆ. ಶ್ರೀಕ್ಷೇತ್ರದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ‘ನಮ್ಮೂರು ನಮ್ಮೋರು’ ಸೇವಾ ಸಂಸ್ಥೆಯು ಈ ಪೇಟವನ್ನು ಪ್ರಧಾನಿಗೆ ಸಮರ್ಪಿಸಲಿದೆ.

ಬಿಗಿ ಪೊಲೀಸ್ ಬಿಗಿ ಭದ್ರತೆ 

ಪ್ರಧಾನಿಯ ಆಗಮನದ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿಬಿಗಿ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. 2000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಮಾಂಡೊಗಳು, ಸ್ನೈಪರ್ಗಳು, ಡಾಗ್ ಸ್ಕ್ವಾಡ್, ಬಾಂಬ್ ಡಿಸ್ಪೋಸಲ್ ತಂಡಗಳು ಸಿದ್ಧವಾಗಿವೆ. ಎಲ್ಲಾ ಆಗಮನ ಮತ್ತು ನಿರ್ಗಮನ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. 

ಪ್ರಧಾನಿ ಮೋದಿಯವರ ಸಂಪೂರ್ಣ ದಿನಚರಿ
  • ಬೆಳಿಗ್ಗೆ: ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿನ ಎಚ್‌ಎಎಲ್ (HAL) ವಿಮಾನ ನಿಲ್ದಾಣಕ್ಕೆ ಆಗಮನ.

  • 10:50 ಕ್ಕೆ: ಎಚ್‌ಎಎಲ್‌ನಿಂದ ಹೆಲಿಕಾಪ್ಟರ್ ಮೂಲಕ ಆದಿಚುಂಚನಗಿರಿ ಹೆಲಿಪ್ಯಾಡ್ ತಲುಪುವಿಕೆ.

  • 11:00 ಕ್ಕೆ: ರಸ್ತೆ ಮಾರ್ಗವಾಗಿ ಶ್ರೀಕ್ಷೇತ್ರದ ಮಠಕ್ಕೆ ಆಗಮನ. ಭೈರವೈಕ್ಯ ಮಂದಿರದ ಉದ್ಘಾಟನೆ ಮತ್ತು ವಿಧಿ ವಿಧಾನಗಳು.

  • 12:00 ರ ಸುಮಾರಿಗೆ: ಬಿಜೆಸ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ಸಮಾರಂಭ, ಭಾಷಣ.

  • ಮಧ್ಯಾಹ್ನದ ನಂತರ: ಹೆಲಿಕಾಪ್ಟರ್ ಮೂಲಕ ಬೆಂಗಳೂರು ಹಿಂತಿರುಗಿ, ಅಲ್ಲಿಂದ ಕೇರಳದ ಪ್ರವಾಸಕ್ಕೆ ತೆರಳುವಿಕೆ.

ಭೈರವೈಕ್ಯ ಮಂದಿರದ ವಿಶೇಷತೆ

ಭೈರವೈಕ್ಯ ಮಂದಿರವು ಶ್ರೀ ಗುರುಗಳಾದ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಅವರ ಗುರುಗಳ ಐಕ್ಯತೆಯ ಸಂಕೇತವಾಗಿದೆ. ಈ ಮಂದಿರದ ನಿರ್ಮಾಣಕ್ಕೆ ಕೋಟ್ಯಂತರ ರೂಪಾಯಿಗಳನ್ನು ವ್ಯಯಿಸಲಾಗಿದೆ. ಕೆತ್ತನೆ ಕಲೆ, ಶಿಲ್ಪ ವೈವಿಧ್ಯತೆ ಪ್ರೇಕ್ಷಕರನ್ನು ಬೆರಗುಗೊಳಿಸುತ್ತದೆ. ರಾಜ್ಯದ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Malli karjun

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 3:24 pm
0

Untitled design 2026 04 14T145512.168

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 2:54 pm
0

Untitled design 2026 04 14T142954.745

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 14, 2026 - 2:33 pm
0

Untitled design 2026 04 14T141047.242

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 14T142954.745
    ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ
    April 14, 2026 | 0
  • Untitled design 2026 04 14T132636.185
    IPL ಕ್ರೀಡಾಂಗಣದಲ್ಲಿ ₹50 ಚಿಪ್ಸ್ ಪ್ಯಾಕೆಟ್ ₹100 ಗೆ ಮಾರಾಟ: ವಿಡಿಯೋ ವೈರಲ್
    April 14, 2026 | 0
  • Untitled design 2026 04 14T125049.153
    SRH vs RR: ಗೋಲ್ಡನ್ ಡಕ್‌ಗೆ ಔಟಾದ ವೈಭವ್; ಕಾವ್ಯಾ ಮಾರನ್ ರಿಯಾಕ್ಷನ್ ವೈರಲ್
    April 14, 2026 | 0
  • Untitled design 2026 04 14T122123.569
    ಮೊದಲ ರಾತ್ರಿ 90 ಲಕ್ಷಕ್ಕೆ ಡಿಮ್ಯಾಂಡ್: ವಧುವಿನ ಡ್ರಾಮಾ ನೋಡಿ ಬೆಚ್ಚಿಬಿದ್ದ ವರ
    April 14, 2026 | 0
  • Untitled design 2026 04 14T113610.280
    ಆಶಾ ಭೋಸ್ಲೆ ಶ್ರದ್ಧಾಂಜಲಿಯಲ್ಲಿ ಭಾರತೀಯ ಹಾಡು ಪ್ರಸಾರ: ಪಾಕ್‌ನಲ್ಲಿ ಮೀಡಿಯಾಗಳಿಗೆ ನೋಟಿಸ್‌
    April 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version