• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನವೀನ ಪಾರ್ಕ್ ರಾಜ್ಯದ ಮಾದರಿ ಬಡಾವಣೆಯನ್ನಾಗಿಸಲು ಸಂಕಲ್ಪ: ಡಾ. ವಿ.ಎಸ್.ವಿ. ಪ್ರಸಾದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 15, 2026 - 1:12 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 08 15T131007.326

ಹುಬ್ಬಳ್ಳಿ: ನವೀನ ಪಾರ್ಕ್ ಉತ್ತರ ಕರ್ನಾಟಕ ಭಾಗದಲ್ಲಿಯೇ ಪ್ರಸಿದ್ಧ ಹಾಗೂ ಸುವ್ಯವಸ್ಥಿತ ಬಡಾವಣೆ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. ಈ ಹೆಗ್ಗಳಿಕೆಯನ್ನು ಉಳಿಸಿಕೊಂಡು ಹೋಗುವುದು ಬಡಾವಣೆಯ ಪ್ರತಿಯೊಬ್ಬ ನಿವಾಸಿಯ ಜವಾಬ್ದಾರಿಯಾಗಿದೆ. ಸ್ವಚ್ಛತೆ, ಪರಿಸರ ಸಂರಕ್ಷಣೆ, ಶಿಸ್ತು ಹಾಗೂ ಸಾರ್ವಜನಿಕ ಸೌಲಭ್ಯಗಳ ನಿರ್ವಹಣೆಯಲ್ಲಿ ನಿವಾಸಿಗಳು ಸಂಘದೊಂದಿಗೆ ಕೈಜೋಡಿಸಬೇಕು ಎಂದು ಸ್ವರ್ಣ ಸಮೂಹ ಸಂಸ್ಥೆಗಳ ಸಂಸ್ಥಾಪಕ, ಅಧ್ಯಕ್ಷ ಡಾ. ವಿ.ಎಸ್.ವಿ. ಪ್ರಸಾದ್ ಅವರು ಹೇಳಿದರು.

ನಗರದ ನವೀನ ಪಾರ್ಕ್ ರೆಸಿಡೆಂಟ್ಸ್ ಅಸೋಸಿಯೇಷನ್ ವತಿಯಿಂದ ಬಡಾವಣೆಯ ಸಿಎ ಸೈಟ್‍ನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಅಸೋಸಿಯೇಷನ್ ಅಧ್ಯಕ್ಷ ಡಾ. ಚಿ.ವಿ.ಎಸ್.ವಿ. ಪ್ರಸಾದ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಪಾಲಿಕೆಯ ವತಿಯಿಂದ ನವೀನ ಪಾರ್ಕ್‍ನ ಉದ್ಯಾನವನವನ್ನು ಬಡಾವಣೆ ಸಂಘಕ್ಕೆ ಹಸ್ತಾಂತರಿಸಲಾಗಿದ್ದು, ಅದನ್ನು ಅತ್ಯುತ್ತಮ ರೀತಿಯಲ್ಲಿ ಅಭಿವೃದ್ಧಿಪಡಿಸುವ ಹೊಣೆಗಾರಿಕೆ ಸಂಘದ ಮೇಲಿದೆ. ಉದ್ಯಾನವನವನ್ನು ಹಸಿರು, ಸ್ವಚ್ಛ ಹಾಗೂ ಸುಂದರವಾಗಿಸಿ ರಾಜ್ಯದಲ್ಲಿಯೇ ಮಾದರಿ ಪಾರ್ಕ್ ಆಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

RelatedPosts

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್

ಮೈಸೂರು ದಸರಾ ಉದ್ಘಾಟನೆಗೆ ಗವಿಸಿದ್ದೇಶ್ವರ ಶ್ರೀಗಳಿಗೆ ಅಧಿಕೃತ ಆಹ್ವಾನ

ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು

ADVERTISEMENT
ADVERTISEMENT

ಮಕ್ಕಳು ಹಾಗೂ ಹಿರಿಯರಿಗೆ ಅನುಕೂಲವಾಗುವಂತೆ ವಾಕಿಂಗ್ ಟ್ರ್ಯಾಕ್, ಹಸಿರು ವಾತಾವರಣ, ಕುಳಿತುಕೊಳ್ಳುವ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಉದ್ದೇಶವಿದೆ. ಬಡಾವಣೆಯ ಅಭಿವೃದ್ಧಿಗೆ ನಿವಾಸಿಗಳ ಸಹಕಾರ ಅತ್ಯಂತ ಮುಖ್ಯವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ನವೀನ ಪಾರ್ಕ್ ಮತ್ತಷ್ಟು ಮಾದರಿ ಬಡಾವಣೆಯಾಗಿ ಹೊರಹೊಮ್ಮಲಿದೆ ಎಂದರು. ಅಗಸ್ಟ್ 15. ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿ ಹೆಮ್ಮೆ, ಗೌರವ ಮತ್ತು ದೇಶಭಕ್ತಿಯ ಭಾವನೆ ಮೂಡಿಸುವ ಪವಿತ್ರ ದಿನ. ನಮ್ಮ ಭಾರತ ಮಾತೆ ಬ್ರಿಟಿಷರ ಸುಮಾರು ಎರಡು ಶತಮಾನಗಳ ವಸಾಹತುಶಾಹಿ ಆಳ್ವಿಕೆಯಿಂದ ಮುಕ್ತವಾದ ಐತಿಹಾಸಿಕ ದಿನ. ಆ ಮಹಾನ್ ದಿನದ ಸ್ಮರಣಾರ್ಥವಾಗಿ ನಾವು ಪ್ರತಿವರ್ಷ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸುತ್ತೇವೆ. ಹತ್ತು ಹಲವಾರು ಹೋರಾಟಗಳು, ಸತ್ಯಾಗ್ರಹಗಳಿಂದ ಸ್ವಾತಂತ್ರ್ಯ ದೊರೆತಿದೆ. ಹೊರಾಟಗಾರರನ್ನು ಗೌರವಿಸುವುದು, ದೇಶದ ಮೇಲೆ ಪ್ರೇಮವನ್ನು ಹೊಂದುವುದು ನಾಗರೀಕರಾದ ನಮ್ಮೇಲ್ಲರ ಆದ್ಯ ಕರ್ತವ್ಯ ಎಂದರು.

ಕಾರ್ಯಕ್ರಮದಲ್ಲಿ ಕಾಪೆರ್Çರೇಟರ್ ಸುವರ್ಣ ಕಲ್ಲಕುಂಟ್ಲಾ, ಸಂಘದ ಕಾರ್ಯದರ್ಶಿ ಕೆ. ರಮಣಮೂರ್ತಿ, ಸುಭಾಷ್ ಬಾಗಲಕೋಟಿ, ಕೃಷ್ಣ ಮಿಸ್ಕಿನ್, ಎನ್.ಆರ್. ಹಬೀಬ್, ಮಹಾಂತೇಶ್ ಕುಮಟಗಿಕರ್ ಸೇರಿದಂತೆ ಅಸೋಸಿಯೇಷನ್‍ನ ಪದಾಧಿಕಾರಿಗಳು, ಸದಸ್ಯರು ಹಾಗೂ ಬಡಾವಣೆ ನಿವಾಸಿಗಳು ಉಪಸ್ಥಿತರಿದ್ದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶಭಕ್ತಿ ಗೀತೆಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ನಿವಾಸಿಗಳಲ್ಲಿ ದೇಶಾಭಿಮಾನ ಮತ್ತು ಸಾಮಾಜಿಕ ಹೊಣೆಗಾರಿಕೆಯ ಸಂದೇಶ ಸಾರಲಾಯಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
  • Untitled design 2026 10 04T124216.938
    ‘ಸುಂಟರಗಾಳಿ’ ಚಿತ್ರದಲ್ಲಿ ಲೇಡಿ ವಿಲನ್ ಆಗಿ ಮಿಂಚಿದ್ದ ಲಲಿತಮ್ಮ ನಿಧನ
    October 4, 2026 | 0
  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version