• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

SIR ಅಕ್ರಮ; ಪ್ರಲ್ಹಾದ ಜೋಶಿ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿಗೆ NDA ನಿಯೋಗ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 6, 2026 - 11:26 pm
in Flash News, ಕರ್ನಾಟಕ, ಬೆಂ. ನಗರ
0 0
0
ಹೆಂಡ್ತಿಯರ (16)

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಷಡ್ಯಂತ್ರದಿಂದ ರಾಜ್ಯಾದ್ಯಂತ SIR ಪ್ರಕ್ರಿಯೆಯಲ್ಲಿ ತೀವ್ರ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ NDA ಸೋಮವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ಸಲ್ಲಿಸಿತು.

“ರಾಜ್ಯದಲ್ಲಿ SIR ಪ್ರಕ್ರಿಯೆಯಲ್ಲಿ ತೀವ್ರ ಅಕ್ರಮ ನಡೆಯುತ್ತಿರುವುದರಿಂದ ವಿಶ್ವಾಸಾರ್ಹವಲ್ಲದ ಹಾಗೂ ದೋಷಪೂರಿತ ಮತದಾರರ ಪಟ್ಟಿ ಸೃಷ್ಟಿಯಾಗುವ ಅಪಾಯವಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚುನಾವಣಾ ಆಯೋಗದ ಗಮನ ಸೆಳೆದರು.

RelatedPosts

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

ADVERTISEMENT
ADVERTISEMENT

ಜೋಶಿ ಅವರ ನೇತೃತ್ವದಲ್ಲಿ ಮುಖ್ಯ ಚುನಾವಣಾಧಿಕಾರಿ ಬಳಿ ದೂರು ಸಲ್ಲಿಸಿದ ಎನ್.ಡಿ.ಎ ನಾಯಕರು, SIR ಅಕ್ರಮ ಕುರಿತು ತ್ವರಿತವಾಗಿ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಲ್ಲದೆ, ಅಕ್ರಮಗಳು ನಡೆದ ಪ್ರದೇಶಗಳಲ್ಲಿ ಮರು ಪರಿಶೀಲನೆ ನಡೆಸಬೇಕೆಂದು ಆಗ್ರಹಿಸಿದರು.

ಕೇಂದ್ರ ಚುನಾವಣಾ ಆಯೋಗ ನಿಗದಿಪಡಿಸಿದ ಮಾರ್ಗಸೂಚಿ ಮತ್ತು ಕಾರ್ಯವಿಧಾನಗಳ ಮೂಲಕವೇ SIR ನಡೆಯಬೇಕು.‌ ಕಡ್ಡಾಯವಾಗಿ ಮನೆ-ಮನೆಗೆ ತೆರಳಿ ಮತದಾರರ ಪರಿಶೀಲನೆ ನಡೆಸಬೇಕು. ಹಾಗಿದ್ದರೂ, ಹಲವೆಡೆ ಈ ನಿಯಮಗಳನ್ನು ಪಾಲಿಸದೆ ಸಮುದಾಯ ಭವನ, ಮಸೀದಿ ಹಾಗೂ ಬೂತ್ ಮಟ್ಟದ ಅಧಿಕಾರಿಗಳ ನಿವಾಸಗಳಲ್ಲೆಲ್ಲಾ ಅರ್ಜಿ ನಮೂನೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಪ್ರಲ್ಹಾದ ಜೋಶಿ ಚುನಾವಣಾಧಿಕಾರಿ ಎದುರು ದೂರಿದರು.

SIR ಪ್ರಕ್ರಿಯೆಗೆ ವಾಟ್ಸಪ್ ಗುಂಪುಗಳನ್ನು ರಚಿಸಿ, ಮತದಾರರನ್ನು ಒಂದು ಪ್ರದೇಶಕ್ಕೆ ಕರೆಸಲಾಗುತ್ತಿದೆ ಎಂಬ ದೂರುಗಳಿವೆ. ಈ ಬಗ್ಗೆ ಸಾಕಷ್ಟು ಸಾಕ್ಷಾಧಾರಗಳು ಸಾಮಾಜಿಕ ಜಾಲತಾಣಗಳಲ್ಲಿವೆ. ಈ ಎಲ್ಲ ಬೆಳವಣಿಗೆ ಮತದಾರರ ಪಟ್ಟಿಯ ನಿಖರತೆ, ಪಾರದರ್ಶಕತೆ ಮತ್ತು ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಜೋಶಿ ತೀವ್ರ ಕಳವಳ ವ್ಯಕ್ತಪಡಿಸಿದರು.

ಭರ್ತಿ ಮಾಡಿದ ಅರ್ಜಿ ಮರು ಪರಿಶೀಲಿಸಿ: ರಾಜ್ಯದಲ್ಲಿನ SIR ಅಕ್ರಮ ಪ್ರಕರಣದ ಕುರಿತು ತಕ್ಷಣವೇ ಸಮಗ್ರ ತನಿಖೆ ನಡೆಸಬೇಕು ಹಾಗೂ ಈಗಾಗಲೇ ಭರ್ತಿ ಮಾಡಿರುವ ಎಲ್ಲಾ ಅರ್ಜಿ (Enumeration) ನಮೂನೆಗಳನ್ನು ಕಡ್ಡಾಯವಾಗಿ ಮನೆ-ಮನೆಗೆ ಭೇಟಿ ನೀಡಿ ಮರು ಪರಿಶೀಲನೆ ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಸಚಿವ ಪ್ರಲ್ಹಾದ್ ಜೋಶಿ ಮುಖ್ಯಚುನಾವಣಾ ಅಧಿಕಾರಿಗೆ ಪಟ್ಟು ಹಿಡಿದರು.

A joint delegation of the @JanataDal_S and @BJP4Karnataka met the State Chief Electoral Officer and submitted a detailed complaint, supported by documentary evidence, over the Congress Government’s misuse of the SIR process to manipulate electoral rolls in Karnataka.

Along with… pic.twitter.com/hCtYniJ0JG

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) July 6, 2026

ಕಾನೂನು ಕ್ರಮಕ್ಕೆ ಆಗ್ರಹ:
ಅಕ್ರಮಗಳಿಗೆ ಕಾರಣರಾಗಿರುವ ಅಧಿಕಾರಿಗಳು ಹಾಗೂ ರಾಜಕೀಯ ಪದಾಧಿಕಾರಿಗಳ ವಿರುದ್ಧ ಅನ್ವಯವಾಗುವ ಕಾನೂನುಗಳಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜೋಶಿ ಸೇರಿದಂತೆ ಎನ್‌ಡಿಎ ನಾಯಕರು ಒತ್ತಾಯಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕು: ದೂರು ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜೋಶಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚುನಾವಣಾ ವ್ಯವಸ್ಥೆ ಬುಡಮೇಲು ಮಾಡಲು ಹೊರಟಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಹೊಸದಾಗಿ ಎನ್ಯುಮರೇಷನ್ ಮಾಡಲು ಮುಖ್ಯ ಚುನಾವಣಾ ಅಧಿಕಾರಿ ಅವರಿಗೆ ಆಗ್ರಹಿಸಿದ್ದೇವೆ. ರಾಜ್ಯ ಸರ್ಕಾರದವರ ಕುಮ್ಮಕ್ಕು, ಧಮ್ಕಿಯಿಂದ ಇಲ್ಲಿ ಅಕ್ರಮ ನಡೆಯುತ್ತಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣಾಧಿಕಾರಿ ಪೆನ್ ಡ್ರೈವ್ ಸಮೇತ ಸಾಕ್ಷಿ: ರಾಜ್ಯದಲ್ಲಿ ಮದರಸಾ, ಮಸೀದಿಗಳಲ್ಲಿ, ಕಾಂಗ್ರೆಸ್ನ ಚುನಾಯಿತ ಪ್ರತಿನಿಧಿಗಳ ಮನೆಯಲ್ಲಿ, SIR ನಡೆಯುತ್ತಿದೆ.‌ ಬಿಎಲ್ಎಗಳನ್ನು ಕೂಡ ಕರೆದು ಮಾಡುತ್ತಿಲ್ಲ. ಈ ಬಗ್ಗೆ ದಾಖಲೆ ಇರುವ ಪೆನ್ಡ್ರೈವ್ ಅನ್ನು ಚುನಾವಣಾ ಅಧಿಕಾರಿಯವರಿಗೆ ನೀಡಿದ್ದೇವೆ. ವಾಟ್ಸಪ್ ಗ್ರೂಪ್ ಮಾಡಿ, ನಿಗದಿತ ಸ್ಥಳಕ್ಕೆ ಕರೆಸಿಕೊಳ್ಳುತ್ತಿದ್ದಾರೆ. ಈ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ‌, ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ನ ನಿಖಿಲ್ ಕುಮಾರಸ್ವಾಮಿ ದೂರು ನೀಡಿದ್ದಾರೆ. ಅಷ್ಟಾದರೂ ಸುಧಾರಣೆ ಆಗಿಲ್ಲ. ಹಾಗಾಗಿ ಈಗ ಮತ್ತೊಮ್ಮೆ ಕ್ರಮಕ್ಕಾಗಿ ಆಯೋಗಕ್ಕೆ ಪಟ್ಟು ಹಿಡಿದಿದ್ದೇವೆ ಎಂದರು ಜೋಶಿ.

ಬಿಎಲ್ ಒಗಳ ಐಡಿ ಕಾರ್ಡ್‌‌ನಲ್ಲಿ ಶಾಸಕರ ಫೋಟೋ!: ವಾಟ್ಸಾಪ್ ಗ್ರೂಪ್, ಬಿಎಲ್ಒಗಳ ಐಡಿ ಕಾರ್ಡ್ನಲ್ಲಿ ಶಾಸಕರ ಫೋಟೋ ಹಾಕಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ಸರ್ಕಾರದ ವ್ಯವಸ್ಥೆ ವಿರುದ್ಧ ಹರಿ ಹಾಯ್ದರು.

SIR ವಿಫಲಕ್ಕೆ ಯತ್ನ: ಎಸ್ಐಆರ್ ಪ್ರಕ್ರಿಯೆ ವಿಫಲಗೊಳಿಸುವ ತಂತ್ರ ಇದಾಗಿದೆ. ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಆದ ಬಳಿಕ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬಾಂಗ್ಲಾ ದೇಶದವರನ್ನು ಮತಪಟ್ಟಿಗೆ ಸೇರಿಸಲು ಅವಕಾಶ ನೀಡಿದ್ದಾರೆ. ಈಗಾಗಲೇ ಸುಪ್ರೀಂ ಕೋರ್ಟ್ ಎಸ್ಐಆರ್ ಮಾಡಲು ಅವಕಾಶ ಇದೆ ಎಂದಿದೆ. ಅಪ್ಪ, ಅಮ್ಮ, ಕುಟುಂಬದವರಿಗೆ ಮಾತ್ರ ಅವಕಾಶ ಇದೆ. ಆದರೆ ಸಂಬಂಧಿಕರೂ ಆಗಬಹುದೆಂದು ಮಾಡಿದ್ದಾರೆ. ಇದನ್ನು ಕುತಂತ್ರದಿಂದ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಿಎಂ ಡಿಕೆ ಶಿವಕುಮಾರ್ ಅಕ್ರಮವಾಗಿ ಜಿಬಿಎ ವ್ಯಾಪ್ತಿಯಲ್ಲಿ ಎಸ್ಐಆರ್ ಮಾಡುತ್ತಿದ್ದಾರೆ. ಹಿಂಡು ಹಿಂಡಾಗಿ ಮಾಡಲಾಗುತ್ತಿದೆ. ಆಯ್ದ ಬೂತ್‌ಗಳಲ್ಲಿ ಪ್ರತ್ಯೇಕ ಎಸ್ಐಆರ್ ಮಾಡುತ್ತಿದ್ದಾರೆ. ಮನೆ ಮನೆಗೆ ಹೋಗದಿದ್ದರೆ ಅವನು ಭಾರತೀಯನೋ? ಬಾಂಗ್ಲಾ ದೇಶದವನೋ? ಯಾರಿಗೆ ಗೊತ್ತಾಗಲಿದೆ ಎಂದು ಜೋಶಿ ಪ್ರಶ್ನಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version