• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮಗಳ ಜೊತೆ ತಂದೆ ಅಸಭ್ಯ ವರ್ತನೆ: ದೂರು ದಾಖಲು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 29, 2025 - 12:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ
0 0
0
Untitled design 2025 06 29t125250.927

ಬೆಂಗಳೂರು: ನೆಲಮಂಗಲ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 20 ವರ್ಷದ ಯುವತಿಗೆ ತನ್ನ ತಂದೆಯೇ ದೌರ್ಜನ್ಯ ಮತ್ತು ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಘಟನೆಯ ನಂತರ, ಯುವತಿ ಪೊಲೀಸರಿಗೆ ದೂರು ನೀಡಿ, ತಂದೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾಳೆ.

ಯುವತಿಯ ತಾಯಿಗೆ ಸುಮಾರು ನಾಲ್ಕು ವರ್ಷಗಳ ಹಿಂದೆ ಪಾರ್ಶ್ವಘಾತವಾಗಿದ್ದು, ಅವರು ಶಾಶ್ವತವಾಗಿ ಹಾಸಿಗೆ ಹಿಡಿದಿದ್ದಾರೆ. ಈ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡ ದೇವರಾಜು ಎಂಬುವವನು, ತನ್ನ ಮಗಳ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ರಾತ್ರಿಯ ವೇಳೆ ದೇವರಾಜು ಯುವತಿಯನ್ನು ತನ್ನ ಕೊಠಡಿಗೆ ಕರೆದಿದ್ದು, ನಂತರ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆಯಿಂದ ಭಯಗೊಂಡ ಯುವತಿ, ತಂದೆಯಿಂದ ತಪ್ಪಿಸಿಕೊಂಡು ಪಕ್ಕದ ಮನೆಯವರ ಸಹಾಯ ಪಡೆದಿದ್ದಾಳೆ.

RelatedPosts

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ADVERTISEMENT
ADVERTISEMENT

ಪಕ್ಕದ ಮನೆಯವರ ಸಹಕಾರದಿಂದ ಯುವತಿ ತಕ್ಷಣವೇ ಮಾದನಾಯಕನಹಳ್ಳಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾಳೆ. ತನ್ನ ತಂದೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಆಕೆ ಮನವಿ ಮಾಡಿದ್ದಾಳೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಆರಂಭಿಸಿದ್ದಾರೆ.

ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ

| Reported by: ಮೂರ್ತಿ ಬೀರಯ್ಯನಪಾಳ್ಯ, ಗ್ಯಾರಂಟಿ ನ್ಯೂಸ್, ನೆಲಮಂಗಲ
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ (3)

ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ

by ಶಾಲಿನಿ ಕೆ. ಡಿ
September 30, 2026 - 8:28 pm
0

ಬೆಂಗಳೂರಲ್ಲಿ (2)

ಬೆಂಗಳೂರಲ್ಲಿ ಮಳೆ ಅಬ್ಬರ; ಥಿಯೇಟರ್ ಮೇಲ್ಛಾವಣಿ ಕುಸಿದು ಪ್ರೇಕ್ಷಕನಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 8:09 pm
0

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (1)
    ಬೆಂಗಳೂರಿನಲ್ಲಿ ಕೇತನ್ ಕೈಕಾಲು ಮುರಿಸಲು ಪ್ಲ್ಯಾನ್! ಚಾರ್ಜ್‌ಶೀಟ್‌ನಲ್ಲಿ ಶಾಕಿಂಗ್ ಸತ್ಯ ಬಯಲು
    September 30, 2026 | 0
  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version