• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೋಲ್ಕತ್ತಾದಿಂದ ಬೆಂಗಳೂರಿಗೆ ಹೊಸ ಐಷಾರಾಮಿ ಬಸ್ ಸೇವೆ ಆರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 17, 2026 - 4:01 pm
in ಕರ್ನಾಟಕ, ದೇಶ
0 0
0
Untitled design 2026 07 17T154813.300

RelatedPosts

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

ADVERTISEMENT
ADVERTISEMENT

ಕೋಲ್ಕತ್ತಾದಿಂದ ಬೆಂಗಳೂರಿಗೆ ಪ್ರಯಾಣಿಸುವವರಿಗೆ ಇದೀಗ ಹೊಸ ಹಾಗೂ ಅನುಕೂಲಕರ ಸಾರಿಗೆ ಆಯ್ಕೆ ಲಭ್ಯವಾಗಿದೆ. ಕೋಲ್ಕತ್ತಾದ ಕರುಣಾಮಯಿ ಬಸ್ ಟರ್ಮಿನಲ್‌ನಿಂದ ಬೆಂಗಳೂರಿಗೆ ನೇರ ಐಷಾರಾಮಿ ಬಸ್ ಸೇವೆಯನ್ನು ಆರಂಭಿಸಲಾಗಿದ್ದು, ಇದು ವಾರದ ಎಲ್ಲಾ ದಿನಗಳಲ್ಲೂ ಸಂಚರಿಸಲಿದೆ. ರೈಲು ಮತ್ತು ವಿಮಾನ ಪ್ರಯಾಣಕ್ಕೆ ಪರ್ಯಾಯವಾಗಿ ಈ ಸೇವೆಯನ್ನು ಪರಿಚಯಿಸಲಾಗಿದ್ದು, ದೂರ ಪ್ರಯಾಣ ಮಾಡುವವರಿಗೆ ಹೆಚ್ಚು ಆರಾಮದಾಯಕ ಅನುಭವ ನೀಡುವ ಉದ್ದೇಶ ಹೊಂದಿದೆ.

ಬೆಂಗಳೂರು ಮಾತ್ರವಲ್ಲದೆ ದೆಹಲಿ, ಚೆನ್ನೈ ಹಾಗೂ ಪುರಿ ನಗರಗಳಿಗೂ ಹೊಸ ದೂರ ಪ್ರಯಾಣದ ಬಸ್ ಸೇವೆಗಳನ್ನು ಆರಂಭಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಇದರಿಂದ ಪೂರ್ವ ಭಾರತವನ್ನು ದೇಶದ ಪ್ರಮುಖ ನಗರಗಳೊಂದಿಗೆ ರಸ್ತೆ ಮಾರ್ಗದ ಮೂಲಕ ಸಂಪರ್ಕಿಸುವ ಮಹತ್ವದ ಹೆಜ್ಜೆಯಾಗಿದೆ.

ಬೆಂಗಳೂರು ಮಾರ್ಗದ ಪ್ರಯಾಣದ ವಿವರ: 

ಕೋಲ್ಕತ್ತಾದಿಂದ ಬೆಂಗಳೂರಿಗೆ ಪ್ರಯಾಣಿಸುವ ಪ್ರಯಾಣಿಕರು ₹4,500 ಟಿಕೆಟ್ ದರ ಪಾವತಿಸಬೇಕಾಗುತ್ತದೆ. ಈ ಮಾರ್ಗದಲ್ಲಿ ಬಸ್ ಸುಮಾರು 35 ಗಂಟೆಗಳ ಪ್ರಯಾಣದ ಬಳಿಕ ಬೆಂಗಳೂರನ್ನು ತಲುಪಲಿದೆ.

ಇತರ ಮಾರ್ಗಗಳ ದರ ಮತ್ತು ಸಮಯ : 

ಕೋಲ್ಕತ್ತಾ-ದೆಹಲಿ ಮಾರ್ಗದಲ್ಲಿ ಟಿಕೆಟ್ ದರ ₹2,500 ರಿಂದ ₹3,000ರವರೆಗೆ ಇದ್ದು, ಸುಮಾರು 17 ಗಂಟೆಗಳ ಪ್ರಯಾಣವಾಗುತ್ತದೆ. 

ಕೋಲ್ಕತ್ತಾ-ಚೆನ್ನೈ ಮಾರ್ಗದಲ್ಲಿ ₹4,700 ದರ ನಿಗದಿಯಾಗಿದ್ದು, ಪ್ರಯಾಣಕ್ಕೆ ಸುಮಾರು 24 ಗಂಟೆಗಳು ಬೇಕಾಗುತ್ತದೆ.

ಪುರಿಗೆ ತೆರಳುವ ವೋಲ್ವೋ ವಿಶೇಷ ಬಸ್ ಸೇವೆಯ ಟಿಕೆಟ್ ದರ ₹1,500 ರಿಂದ ₹2,000ರವರೆಗೆ ನಿಗದಿಪಡಿಸಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಬಸ್‌ನಲ್ಲಿ ಹಲವು ಆಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ಬಯೋ ಟಾಯ್ಲೆಟ್, ದಿಂಬು ಮತ್ತು ಹೊದಿಕೆ, ಶುದ್ಧ ಕುಡಿಯುವ ನೀರು, ಮಿನಿ ಸ್ನ್ಯಾಕ್ಸ್ ಬಾರ್, ಚಹಾ-ಕಾಫಿ ಹಾಗೂ ತಿಂಡಿ ವ್ಯವಸ್ಥೆ ಸೇರಿದಂತೆ ವಿವಿಧ ಸೇವೆಗಳು ಲಭ್ಯವಿವೆ. ಜೊತೆಗೆ OTT ಸೌಲಭ್ಯವಿರುವ ವೈಯಕ್ತಿಕ ಸ್ಕ್ರೀನ್‌ಗಳನ್ನೂ ಅಳವಡಿಸಲಾಗಿದ್ದು, ದೀರ್ಘ ಪ್ರಯಾಣದ ವೇಳೆ ಮನರಂಜನೆಗೆ ಅವಕಾಶ ಕಲ್ಪಿಸಲಾಗಿದೆ.

ಈ ಸೇವೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಅರ್ಜುನ ಸಿಂಗ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಶಮಿಕ್ ಭಟ್ಟಾಚಾರ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಶಮಿಕ್ ಭಟ್ಟಾಚಾರ್ಯ, ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದ ಮೂಲಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಆಧುನಿಕಗೊಳಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದರು. ಖಾಸಗಿ ಸಂಸ್ಥೆಗಳು ಹೆಚ್ಚಿನ ಸೇವೆಗಳನ್ನು ನೀಡಲು ಅಗತ್ಯ ಅನುಮತಿ ಮತ್ತು ಪರವಾನಗಿ ಪ್ರಕ್ರಿಯೆಗಳನ್ನು ಸರಳಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 07 18T193249.222

HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 18, 2026 - 7:33 pm
0

Untitled design 2026 07 18T190508.552

ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ

by ದಿಶಾ ಕೆ. ಎಸ್.
July 18, 2026 - 7:06 pm
0

Untitled design 2026 07 18T184447.416

ಎಫ್‌ಐಎಚ್ ಮಹಿಳಾ ಹಾಕಿ ವಿಶ್ವಕಪ್‌ಗೆ ಭಾರತ ತಂಡ ಪ್ರಕಟ

by ದಿಶಾ ಕೆ. ಎಸ್.
July 18, 2026 - 6:47 pm
0

Untitled design 2026 07 18T180154.651

ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ

by ದಿಶಾ ಕೆ. ಎಸ್.
July 18, 2026 - 6:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 18T193249.222
    HD ದೇವೇಗೌಡರ ಹುಟ್ಟೂರಲ್ಲಿ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ
    July 18, 2026 | 0
  • Untitled design 2026 07 18T190508.552
    ಚೆನ್ನಮ್ಮ ನಿಧನಕ್ಕೆ ರಾಜಕೀಯ ಗಣ್ಯರ ಕಂಬನಿ: ಸಿದ್ದರಾಮಯ್ಯ, ಯಡಿಯೂರಪ್ಪ ಸೇರಿ ಅನೇಕ ನಾಯಕರಿಂದ ಸಂತಾಪ
    July 18, 2026 | 0
  • Untitled design 2026 07 18T180154.651
    ಬಿಡದಿ ಟೌನ್‌ಶಿಪ್ ವಿರೋಧಿಸಿ ಜು.30ರಿಂದ ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ
    July 18, 2026 | 0
  • Untitled design 2026 07 18T173805.563
    ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ
    July 18, 2026 | 0
  • Untitled design 2026 07 18T155813.933
    ಬಿಜೆಪಿಯವರದ್ದು ಪ್ರಾಯಶ್ಚಿತ ಯಾತ್ರೆ: ಶಾಸಕ ಹೆಚ್ ಸಿ ಬಾಲಕೃಷ್ಣ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version