• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನ್ಯೂ ಇಯರ್ ಎಫೆಕ್ಟ್: ಕರ್ನಾಟಕದ ಪ್ರವಾಸಿ ತಾಣಗಳೆಲ್ಲಾ ಹೌಸ್‌ಫುಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 28, 2025 - 11:30 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2025 12 28T112313.357

ಬೆಂಗಳೂರು: ಕ್ರಿಸ್‌ಮಸ್ ಸಂಭ್ರಮಕ್ಕೆ ತೆರೆ ಬಿದ್ದಿದ್ದು, ಇದೀಗ ವರ್ಷಾಂತ್ಯದ ಕೊನೆಯ ಕ್ಷಣಗಳು ಹತ್ತಿರವಾಗ್ತಿದೆ. 2025ಕ್ಕೆ ವಿದಾಯ ಹೇಳಿ 2026ರ ಹೊಸ ವರ್ಷವನ್ನು ಭರ್ಜರಿಯಾಗಿ ಸ್ವಾಗತಿಸಲು ಜನತೆ ಸಿದ್ಧವಾಗಿದ್ದು, ಅದರ ಪರಿಣಾಮವಾಗಿ ಕರ್ನಾಟಕದ ಪ್ರವಾಸಿ ತಾಣಗಳೆಲ್ಲಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿವೆ. ನ್ಯೂ ಇಯರ್ ಆಚರಣೆಗೆ ಪ್ರವಾಸಿಗರು ರಾಜ್ಯದ ವಿವಿಧ ಪ್ರವಾಸಿ ತಾಣಗಳತ್ತ ಲಗ್ಗೆ ಹಾಕ್ತಿದ್ದಾರೆ.

ಕ್ರಿಸ್‌ಮಸ್ ಮತ್ತು ವರ್ಷಾಂತ್ಯದ ರಜೆಯ ಹಿನ್ನೆಲೆ, ನಗರದ ಜನರು ಪ್ರಕೃತಿಯ ಮಡಿಲಿಗೆ ತೆರಳುತ್ತಿದ್ದಾರೆ. ಹೋಂಸ್ಟೇ, ರೆಸಾರ್ಟ್, ಲಾಡ್ಜ್ ಹಾಗೂ ಹೋಟೆಲ್‌ಗಳು ಬಹುತೇಕ ಸಂಪೂರ್ಣವಾಗಿ ಬುಕ್ ಆಗಿವೆ. ಕೆಲವೆಡೆ ನ್ಯೂ ಇಯರ್ ಸಮಯದ ವಿಶೇಷ ಪ್ಯಾಕೇಜ್‌ಗಳ ಹೆಸರಿನಲ್ಲಿ ದರಗಳು ಗಗನಕ್ಕೇರಿದ್ದು, ಪ್ರವಾಸಿಗರ ಜೇಬಿಗೆ ದೊಡ್ಡ ಹೊರೆ ಆಗಿದೆ.

RelatedPosts

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

ಆದಿಯೋಗಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ದುರಂತ: ಲಾರಿ ಡಿಕ್ಕಿಗೆ ಇಬ್ಬರ ಸಾ*ವು

ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ

ADVERTISEMENT
ADVERTISEMENT

ಕಾಫಿನಾಡು ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಪ್ರವಾಸಿಗರ ದಂಡೇ ಹರಿದಿದೆ. ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿ, ಸೀತಾಳಯ್ಯನಗಿರಿ, ಶೃಂಗೇರಿ, ಹೊರನಾಡು, ಕುದುರೆಮುಖ ಸೇರಿದಂತೆ ಪ್ರಮುಖ ಗಿರಿಶಿಖರಗಳು ಹೊಸ ವರ್ಷದ ರಾತ್ರಿಗಾಗಿ ಸಜ್ಜಾಗಿವೆ. ಈ ವರ್ಷ ಮಹಾಮಳೆಯ ನಡುವೆಯೂ ಕಾಫಿನಾಡಿಗೆ ಭಾರೀ ಡಿಮ್ಯಾಂಡ್‌ ಕಂಡುಬಂದಿದೆ. ಮಂಜು ಮುಸುಕಿದ ವಾತಾವರಣ, ಹಸಿರು ಹೊಲಗಳು, ಜಲಪಾತಗಳ ಸೌಂದರ್ಯ ಪ್ರವಾಸಿಗರನ್ನು ಮಂತ್ರಮುಗ್ಧಗೊಳಿಸುತ್ತಿದೆ.

ಮಲೆನಾಡು ಭಾಗದಲ್ಲಿ ಪ್ರವಾಸಿಗರ ಸಂಖ್ಯೆಯು ಹೆಚ್ಚಿರುವುದರಿಂದ ವಾಹನ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಕೆಲವು ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪಾರ್ಕಿಂಗ್ ಸಮಸ್ಯೆ ಎದುರಾಗಿದೆ. ಇದರ ನಡುವೆ, ಕೆಲ ಹೋಂಸ್ಟೇ ಹಾಗೂ ರೆಸಾರ್ಟ್ ಮಾಲೀಕರು ಡಿಜೆ ಪಾರ್ಟಿ, ಫೈರ್ ಕ್ಯಾಂಪ್, ನ್ಯೂ ಇಯರ್ ಸೆಲೆಬ್ರೇಷನ್ ಹೆಸರಿನಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿವೆ.

ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪ್ರವಾಸಿ ತಾಣಗಳಲ್ಲೂ ಪ್ರವಾಸಿಗರ ಜಾತ್ರೆಯೇ ನಡೆಯುತ್ತಿದೆ. ವಿಶೇಷವಾಗಿ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮಕ್ಕೆ ರಾಜ್ಯ ಹಾಗೂ ಹೊರರಾಜ್ಯಗಳಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ದೋಣಿ ವಿಹಾರ ಮಾಡಿ ಮೊಸಳೆ, ವಿವಿಧ ಪಕ್ಷಿ ಸಂಕುಲಗಳನ್ನು ವೀಕ್ಷಣೆ ಮಾಡುವಲ್ಲಿ ಪ್ರವಾಸಿಗರು ತೀವ್ರ ಆಸಕ್ತಿ ತೋರಿಸುತ್ತಿದ್ದಾರೆ.

ಇನ್ನು ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದಲ್ಲಿ ಭಕ್ತರ ಮಹಾಪೂರವೇ ಹರಿದಿದೆ. ಲಕ್ಷಾಂತರ ಭಕ್ತರು ಅಂಜನಾದ್ರಿಗೆ ಆಗಮಿಸಿದ್ದು, ಬೆಟ್ಟ ಪ್ರದೇಶ ಸಂಪೂರ್ಣ ಜಾಮ್ ಆಗಿದೆ. ಆಂಜನೇಯನ ದರ್ಶನ ಪಡೆಯಲು ಭಕ್ತರು ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಭಾರೀ ಜನಸಂದಣಿ ಹಿನ್ನೆಲೆಯಲ್ಲಿ ಸಂಚಾರ ನಿಯಂತ್ರಣ ಹಾಗೂ ಭದ್ರತಾ ವ್ಯವಸ್ಥೆಗೆ ಪೊಲೀಸರು ಹೆಚ್ಚಿನ ಗಮನ ಹರಿಸಿದ್ದಾರೆ.

ಹೊಸ ವರ್ಷದ ಸಂಭ್ರಮ ಕರ್ನಾಟಕದಾದ್ಯಂತ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ತುಂಬಿದೆ. ಪ್ರಕೃತಿ ಸೌಂದರ್ಯ, ಧಾರ್ಮಿಕ ಸ್ಥಳಗಳು ಮತ್ತು ಸಾಹಸ ಪ್ರವಾಸಗಳು ಜನರನ್ನು ಸೆಳೆಯುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Create social media poster by using above mentioned text in 18001800 Pixels (1)

ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್

by ಕವಿತಾ
August 16, 2026 - 11:20 pm
0

Create social media poster by using above mentioned text in 18001800 Pixels (2)

ಮದುವೆ ಸಮಾರಂಭದಲ್ಲಿ ಡಿ-ಬಾಸ್ ಘೋಷಣೆ; ವಿಜಯಲಕ್ಷ್ಮಿ ಪ್ರತಿಕ್ರಿಯೆ ವೈರಲ್

by ಕವಿತಾ
August 16, 2026 - 10:40 pm
0

Create social media poster by using above mentioned text in 18001800 Pixels

ನಾಗರ ಪಂಚಮಿ ಹಿನ್ನೆಲೆ ದ.ಕ ಜಿಲ್ಲೆ ಶಾಲೆ-ಕಾಲೇಜುಗಳಿಗೆ ರಜೆ

by ಕವಿತಾ
August 16, 2026 - 10:15 pm
0

Untitled design (79)

ಅಮೃತಸರದಲ್ಲಿ ಭಾರೀ ಭಯೋತ್ಪಾದಕ ಸಂಚು ವಿಫಲ: 690 ಗ್ರಾಂ IED ಪೊಲೀಸ್ ವಶ

by ಕವಿತಾ
August 16, 2026 - 9:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Create social media poster by using above mentioned text in 18001800 Pixels (1)
    ಕ್ರೀಡಾಪಟುಗಳಿಗೆ 3% ಉದ್ಯೋಗ ಮೀಸಲಾತಿ: ಡಿಸಿಎಂ ಪರಮೇಶ್ವರ್
    August 16, 2026 | 0
  • Untitled design (76)
    ಮಡಿಕೇರಿಯಲ್ಲಿ ಮೊಹಮ್ಮದ್ ನಲಪಾಡ್ ಮದುವೆ: ಸುದೀಪ್, ಡಿಕೆ ಶಿವಕುಮಾರ್ ಭಾಗಿ
    August 16, 2026 | 0
  • Untitled design (74)
    ಹೋಟೆಲ್ ಬಳಿಕ ಈಗ PGಗಳ ಸರದಿ: ಬೆಂಗಳೂರಿನಲ್ಲಿ ದಿಢೀರ್ ದಾಳಿ!
    August 16, 2026 | 0
  • Untitled design (68)
    ಹನೂರು ಎನ್‌ಕೌಂಟರ್: ಸರ್ಕಾರದ ಭರವಸೆಗೆ ಒಪ್ಪಿದ ಕುಟುಂಬ, ಮೃತದೇಹ ಹಸ್ತಾಂತರ
    August 16, 2026 | 0
  • Untitled design (64)
    ಹನೂರು ಎನ್‌ಕೌಂಟರ್: ಸತ್ಯ ಗೊತ್ತಾದ ಬಳಿಕವೇ ಕ್ರಮ ಎಂದ ಪರಮೇಶ್ವರ್
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version