• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾನೂನು ಹೇಳಿದಂತೆ ನಡೆಯುತ್ತೇವೆ: ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಸಿಎಂ ಡಿಕೆಶಿ ಪ್ರತಿಕ್ರಿಯೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 16, 2026 - 2:14 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 08 16T141316.352

ಬೆಂಗಳೂರು, ಆ.16: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಮಾಜಿ‌‌ ಸಿಎಂ‌ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ, ‘ಮಾಜಿ ಸಿಎಂ ಕುಮಾರ ಸ್ವಾಮಿ ಅವರು ಪತ್ರ ಬರೆದಿರುವುದು ನಿಜ.‌ ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ ಪರಿಶೀಲನೆ ನಡೆಸುತ್ತೇನೆ’ ಎಂದರು.

RelatedPosts

ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

ADVERTISEMENT
ADVERTISEMENT

ಈ ಯೋಜನೆ ಬಗ್ಗೆ ಪತ್ರ ಬರೆದ ವಿಚಾರವಾಗಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಹೆಚ್‌.ಡಿ ಕುಮಾರಸ್ವಾಮಿಯವರು ಅವರು, ಬೆಂಗಳೂರು – BMICP ಯೋಜನೆಯಲ್ಲಿ ನಡೆದ ಅಕ್ರಮಗಳ ಕುರಿತು ನಾನು ಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಪತ್ರ ಬರೆದಿದ್ದೇನೆ.

NICE ಕಾನೂನುಗಳನ್ನು ಉಲ್ಲಂಘಿಸಿದೆ ಎಂಬುದನ್ನು ನಾನು ಪತ್ರದಲ್ಲಿ ವಿವರಿಸಿದ್ದೇನೆ. ಭೂಸ್ವಾಧೀನ ನಡೆದು 23 ವರ್ಷಗಳು ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಇನ್ನೂ ಪರಿಹಾರ ಸಿಗದ ಕಾರಣ, ಅವರಲ್ಲಿ ಅನೇಕರು ಸಂಕಷ್ಟದಲ್ಲಿದ್ದಾರೆ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ; ಸಿಎಂ ಡಿಕೆಶಿ ಘೋಷಣೆ

ಬೆಂಗಳೂರು, ಆ. 15: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಜ್ಯದ ಜನರನ್ನುದ್ದೇಶಿಸಿ ಅಭೂತಪೂರ್ವ ಘೋಷಣೆಗಳನ್ನು ಮಾಡಿದರು. ಉದ್ಯೋಗ, ಶಿಕ್ಷಣ, ಮೂಲಸೌಕರ್ಯ, ರೈತರ ಕಲ್ಯಾಣ ಮತ್ತು ಡಿಜಿಟಲೀಕರಣ ಕ್ಷೇತ್ರಗಳಲ್ಲಿ ರಾಜ್ಯದ ಭವಿಷ್ಯವನ್ನು ಬದಲಾಯಿಸುವಂಥ ಹಲವಾರು ಯೋಜನೆಗಳನ್ನು ಅವರು ಪ್ರಕಟಿಸಿದರು.

ರಾಜ್ಯದ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು ಸರ್ಕಾರದ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದ ಸಿಎಂ, 72,186 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಅನುಮೋದನೆ ನೀಡಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಎಲ್ಲಾ ಖಾಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗುವುದು ಮತ್ತು ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಘೋಷಿಸಿದರು. “ಅಧಿಸೂಚನೆ, ಪರೀಕ್ಷೆ ಮತ್ತು ನೇಮಕಾತಿ ಆದೇಶಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಭರವಸೆ ನೀಡಿದರು.

ಯುವಕರ ಉದ್ಯೋಗಾವಕಾಶಕ್ಕಾಗಿ ‘ಯುವ ಉದ್ಯೋಗ ಸೇತು’ ಹೊಸ ಯೋಜನೆಯನ್ನು ಆರಂಭಿಸುವುದಾಗಿಯೂ ಮುಖ್ಯಮಂತ್ರಿ ತಿಳಿಸಿದರು. ಖಾಸಗಿ ಉದ್ಯೋಗಕ್ಕಾಗಿ ಈ ಯೋಜನೆಯು ವೇದಿಕೆಯಾಗಿ ಕಾರ್ಯನಿರ್ವಹಿಸಲಿದೆ. ಅಲ್ಲದೆ, ಹಿಂದುಳಿದ 10 ಜಿಲ್ಲೆಗಳಲ್ಲಿ ಹೊಸ ಉದ್ಯೋಗಗಳಿಗೆ ಮಾಸಿಕ ₹2,500 ಪ್ರೋತ್ಸಾಹಧನ ನೀಡುವ ‘ಉದ್ಯೋಗ ನಿಧಿ’ ಯೋಜನೆಯನ್ನೂ ಘೋಷಿಸಲಾಯಿತು.

ಶಿಕ್ಷಣ ಕ್ಷೇತ್ರದಲ್ಲಿ ಅತ್ಯಂತ ಮಹತ್ವದ ಘೋಷಣೆಯೆಂದರೆ, ರಾಜ್ಯದ ಶಾಲೆಗಳಲ್ಲಿ 6ನೇ ತರಗತಿಯಿಂದಲೇ AI (ಕೃತಕ ಬುದ್ಧಿಮತ್ತೆ) ಪರಿಚಯ ಮತ್ತು ಕೋಡಿಂಗ್ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಇದಲ್ಲದೆ, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ಸ್ವಾಮ್ಯದ AI ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು. ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ವೃತ್ತಿಪರ ಕೋರ್ಸ್ಗಳಲ್ಲಿ ಶೇ.7.5 ವಿಶೇಷ ಮೀಸಲಾತಿ ನೀಡುವುದು ಮತ್ತು 10,000 ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸುವ ಯೋಜನೆಯನ್ನೂ ಅವರು ಪ್ರಕಟಿಸಿದರು.

“ನಾಡಿನ 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು. ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ. ಒಕ್ಕೂಟ ತತ್ವವನ್ನು ಮತ್ತಷ್ಟು ಗಟ್ಟಿಗೊಳಿಸೋಣ” ಎಂದು ಅವರು ತಮ್ಮ ಭಾಷಣವನ್ನು ಆರಂಭಿಸಿದರು.

ಸ್ವಾತಂತ್ರ್ಯ ಹೋರಾಟಗಾರರು ಮತ್ತು ಗಡಿ ಕಾಯುವ ವೀರ ಸೈನಿಕರ ತ್ಯಾಗವನ್ನು ಸ್ಮರಿಸಿದ ಅವರು, ಕಾಯಕ, ಸಮಾನತೆ ಮತ್ತು ದಾಸೋಹ ತತ್ವಗಳಡಿ ಸರ್ವರನ್ನೂ ಒಳಗೊಂಡ ಆಡಳಿತ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಿದರು. ಪಂಡಿತ್ ಜವಾಹರಲಾಲ್ ನೆಹರೂ ಅವರ ‘ನವ ಭಾರತ’ ಕಲ್ಪನೆಯಂತೆ “ಯುವ ಕರ್ನಾಟಕ – ನವ ಭಾರತ” ಧ್ಯೇಯದೊಂದಿಗೆ, 2047ರ ವೇಳೆಗೆ ಕರ್ನಾಟಕದ ಆರ್ಥಿಕತೆಯನ್ನು ₹320 ಲಕ್ಷ ಕೋಟಿಗೆ ಕೊಂಡೊಯ್ಯುವ ಗುರಿಯನ್ನು ಹೊಂದಲಾಗಿದೆ ಎಂದರು.

ಆಡಳಿತವನ್ನು ಜನರ ಮನೆ ಬಾಗಿಲಿಗೆ ತರಲು ‘ಪ್ರಜಾಸೇವೆ ಇಲಾಖೆ’ ಸ್ಥಾಪಿಸಲಾಗಿದ್ದು, ಸಚಿವರು ಮತ್ತು ಶಾಸಕರಿಂದ ನಿರಂತರ ಪ್ರಜಾಸಂಪರ್ಕ ಸಭೆಗಳನ್ನು ನಡೆಸಲಾಗುತ್ತಿದೆ. ಸಾಮಾಜಿಕ ಭದ್ರತೆ ನೀಡುತ್ತಿರುವ ಪಂಚ ಗ್ಯಾರಂಟಿಗಳ ಜೊತೆಗೆ, ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲು 6ನೇ ಗ್ಯಾರಂಟಿಯಾಗಿ ‘ಭೂ-ಗ್ಯಾರಂಟಿ’ಯನ್ನು ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ₹77,000 ಕೋಟಿಗೂ ಅಧಿಕ ಮೊತ್ತ ನೇರ ವರ್ಗಾವಣೆಯಾಗಿದ್ದು, NFHS-6 ವರದಿಯಂತೆ ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ಶೇ.44 ರಿಂದ ಶೇ.14ಕ್ಕೆ ಇಳಿಕೆಯಾಗಿದೆ. ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಯೋಜನೆಗಳು ಕೋಟ್ಯಂತರ ಜನರಿಗೆ ಆಸರೆಯಾಗಿವೆ. ಇದು ‘ಕರ್ನಾಟಕ ಮಾದರಿ’ ಎಂದೇ ಜನಪ್ರಿಯವಾಗಿದೆ ಎಂದು ಅವರು ಹೇಳಿದರು.

ರೈತರಿಗಾಗಿ ಡ್ರೋನ್ ಆಧಾರಿತ ಬೆಳೆ ಸಮೀಕ್ಷೆಯ ‘ಮುಖ್ಯಮಂತ್ರಿ ರೈತ ಚೈತನ್ಯ’ ಮತ್ತು ಸಣ್ಣ ರೈತರಿಗೆ ಯಂತ್ರೋಪಕರಣಗಳ ಬಾಡಿಗೆ ಮೇಲೆ 50% ಸಬ್ಸಿಡಿ ನೀಡುವ ‘ರೈತ ಮಿತ್ರ’ ಯೋಜನೆಯನ್ನು ಜಾರಿಗೊಳಿಸಲಾಗುವುದು. ಎತ್ತಿನಹೊಳೆ ಯೋಜನೆಯ ಮೊದಲ ಹಂತ ಹಾಗೂ ₹16,000 ಕೋಟಿ ಮೊತ್ತದ ಜಲಸಂಪನ್ಮೂಲ ಯೋಜನೆಗಳು ಚಾಲನೆಯಲ್ಲಿವೆ. ಎಸ್.ಸಿ/ಎಸ್.ಟಿ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣಕ್ಕೆ ಬೃಹತ್ ಅನುದಾನ ಮೀಸಲಿಡಲಾಗಿದೆ.

ಬೆಂಗಳೂರಿಗೆ ₹1.50 ಲಕ್ಷ ಕೋಟಿ ಮೂಲಸೌಕರ್ಯ, ₹26,000 ಕೋಟಿ ವೆಚ್ಚದ 117 ಕಿ.ಮೀ ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’, 5 ಹೊಸ ಪೊಲೀಸ್ ಕಮಿಷನರೇಟ್ಗಳು, ಆ್ಯಂಟಿ ರೌಡಿ ಸ್ಕ್ವಾಡ್, ಲಾಲ್ಬಾಗ್ ಮಾದರಿಯ 5 ಬೃಹತ್ ಟ್ರೀ ಪಾರ್ಕ್ಗಳು ಹಾಗೂ 7 ಕೆರೆಗಳ ಪುನಃಶ್ಚೇತನ ಕೈಗೆತ್ತಿಕೊಳ್ಳಲಾಗಿದೆ. ದೊಡ್ಡಬಳ್ಳಾಪುರದಲ್ಲಿ ₹20,000 ಕೋಟಿ ವೆಚ್ಚದ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್, ‘ಬಿಯಾಂಡ್ ಬೆಂಗಳೂರು’ ಅಡಿ 5 ಜಿಲ್ಲೆಗಳಲ್ಲಿ ಗ್ಲೋಬಲ್ ಟೆಕ್ ಸೆಂಟರ್ಗಳು ಸ್ಥಾಪಿಸಲಾಗುತ್ತಿದೆ. “ಕನ್ನಡಕೋಟಿಯ ಕೈಗಳು ನನ್ನ ಜೊತೆ ಕೈ ಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ” ಎಂದು ಸಿಎಂ ಡಿಕೆಶಿ ಕರೆ ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (62)

ತುಮಕೂರು: ರಸ್ತೆ ಬದಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

by ಕವಿತಾ
August 16, 2026 - 4:16 pm
0

Untitled design (61)

ಕುಮಟಾದ ತದಡಿ ಬಂದರಿನಲ್ಲಿ ಬೋಟ್ ಮುಳುಗಡೆ: ನಾಲ್ವರು ಮೀನುಗಾರರ ರಕ್ಷಣೆ

by ಕವಿತಾ
August 16, 2026 - 3:56 pm
0

Untitled design (59)

ಹನೂರು ಶೂಟ್ ಔಟ್ ಪ್ರಕರಣ SIT ತನಿಖೆಯಾಗಲಿ: ಬೊಮ್ಮಾಯಿ ಒತ್ತಾಯ

by ಕವಿತಾ
August 16, 2026 - 3:33 pm
0

ಶಿಫ್ಟ್,

ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ

by ಶಾಲಿನಿ ಕೆ. ಡಿ
August 16, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಿಫ್ಟ್,
    ಪವಿತ್ರಾಗೌಡಗೆ ಶಾಕ್: 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್, ಜೈಲಿನಲ್ಲಿ ಬಿಗಿ ಭದ್ರತೆ
    August 16, 2026 | 0
  • ಮಹಿಳೆಯೊಂದಿಗೆ ಅಕ್ರಮ ಸಂಬಂಧ ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಭಕ್ತರಿಂದ ಸ್ವಾಮೀಜಿಗೆ ಹಿಗ್ಗಾಮುಗ್ಗ ಥಳಿತ
    August 16, 2026 | 0
  • Untitled design 2026 08 16T122008.344
    ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಜಿಲ್ಲಾಧಿಕಾರಿ ಆದೇಶ
    August 16, 2026 | 0
  • ಅರ್ಷದ್ (7)
    ಆಷಾಢಕ್ಕೆ ತವರಿಗೆ ಹೋಗಿದ್ದ ಪತ್ನಿ ವಾಪಸ್ ಬರದಿದ್ದಕ್ಕೆ ಪತಿ ಆತ್ಮಹತ್ಯೆ
    August 16, 2026 | 0
  • ಅರ್ಷದ್ (4)
    ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ
    August 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version