• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರ ನಿರ್ಲಕ್ಷ್ಯಕ್ಕೆ ಬಾಲಕಿ ಸಾ*ವು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 2, 2025 - 11:16 am
in Flash News, ಕರ್ನಾಟಕ
0 0
0
Untitled design 2025 04 02t111347.269

RelatedPosts

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ GIS ಆಧಾರಿತ ಆಪ್: ಈಶ್ವರ ಖಂಡ್ರೆ

ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ

ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್

ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು

ADVERTISEMENT
ADVERTISEMENT

ಬೆಂಗಳೂರು: ವಿಷ ಸೇವಿಸಿ ಬಾಲಕಿ ಮೃತಪಟ್ಟಿರುವ ದಾರುಣ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದ 14 ವರ್ಷದ ನಿಧಿ ಕೃಷ್ಣ ದುರ್ದೈವಿ ಬಾಲಕಿ ಎಂದು ಗುರುತಿಸಲಾಗಿದೆ. ಈ ದುರಂತವು ಮಾರ್ಚ್ 14 ರಂದು ನಡೆದಿದೆ, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಾರ್ಚ್ 31 ರಂದು ಬಾಲಕಿ ಸಾವನ್ನಪ್ಪಿದ್ದಾರೆ. 

ನಿಧಿ ಕೃಷ್ಣ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿಯಿಂದ ಇದ್ದ ಹುಡುಗಿ. ದಿನನಿತ್ಯ ಆಲೋ ವೆರಾ ಜ್ಯೂಸ್ ಕುಡಿಯುವ ಅಭ್ಯಾಸ ಹೊಂದಿದ್ದ ಈಕೆ, ಆ ದಿನವೂ ಮನೆಯಲ್ಲಿದ್ದ ಒಂದು ಬಾಟಲಿಯಿಂದ ಜ್ಯೂಸ್ ಕುಡಿದಿದ್ದಾಳೆ. ಆದರೆ ಆ ಡಬ್ಬಿಯಲ್ಲಿ ಗಜ್ಯೂಸ್‌ ಬದಲಾಗಿ ವಿಷಕಾರಿ ಹರ್ಬಿಸೈಡ್ ಔಷಧ ತುಂಬಿಡಲಾಗಿತ್ತು. 

ಜ್ಯೂಸ್ ಕುಡಿದ ಕೆಲ ನಿಮಿಷಗಳಲ್ಲೇ ನಿಧಿ ತೀವ್ರ ನರಳಾಡಲು ಆರಂಭಿಸಿದಳು. ತಕ್ಷಣ ಕುಟುಂಬಸ್ಥರು ಆಕೆಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಾರ್ಚ್ 31 ರಂದು ನಿಧಿ ನಿಧನ ಹೊಂದಿದ್ದಾಳೆ. ಈ ಘಟನೆಗೆ ಕುಟುಂಬಸ್ಥರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಬಹುದು. ಆಲೋ ವೆರಾ ಜ್ಯೂಸ್ ಡಬ್ಬಿನಲ್ಲಿ ವಿಷಕಾರಿ ಹರ್ಬಿಸೈಡ್ ತುಂಬಿಟ್ಟಿದ್ದ ಕುಟುಂಬಸ್ಥರು ಸ್ವಲ್ಪ ಜಾಗೃತರಾಗಿದ್ದರೆ ಈ ದುರಂತ ತಪ್ಪಿಸಬಹುದಾಗಿತ್ತು. ಕುಟುಂಬ ಸದಸ್ಯರ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ಈ ಹುಡುಗಿಯ ಜೀವವನ್ನು ಬಲಿ ತೆಗೆದುಕೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸರ್ಟಿಫಿಕೇಟ್ (7)

ನೇಪಾಳ ಪ್ರವಾಹ: ರಸುವಾಗೆ ಹೆಲಿಕಾಪ್ಟರ್‌ಗಳಲ್ಲಿ ಪರಿಹಾರ ಸಾಮಗ್ರಿ ರವಾನೆ!

by ಕವಿತಾ
August 27, 2026 - 7:40 pm
0

ಸರ್ಟಿಫಿಕೇಟ್ (6)

ಶಿವಮೊಗ್ಗದ ಹುಂಡೈ ಶೋರೂಂನಲ್ಲಿ ಮತ್ತೆ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
August 27, 2026 - 7:18 pm
0

ಸರ್ಟಿಫಿಕೇಟ್ (4)

ಮಣಿಪುರದಲ್ಲಿ ಮತ್ತೆ ರಕ್ತಪಾತ: ಬಂಡುಕೋರರ ದಾಳಿಗೆ ನಾಲ್ವರು ನಾಗರಿಕರು ಬಲಿ

by ಕವಿತಾ
August 27, 2026 - 7:05 pm
0

ಸರ್ಟಿಫಿಕೇಟ್ (5)

ಸೆಪ್ಟೆಂಬರ್ 25ಕ್ಕೆ ‘ಕಾಮನ್ ಮ್ಯಾನ್’ ಸಿನಿಮಾ ರಿಲೀಸ್!

by ಕವಿತಾ
August 27, 2026 - 7:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (26)
    ನೇಪಾಳ ಜಲಪ್ರಳಯದ ಎಫೆಕ್ಟ್; ಬಿಹಾರ, ಯುಪಿ, ಉತ್ತರಾಖಂಡದಲ್ಲಿ ಹೈಅಲರ್ಟ್
    August 27, 2026 | 0
  • Your paragraph text (29)
    ಪ್ರಕೃತಿಯ ಕೋಪಕ್ಕೆ ಥಂಡಾ ಹೊಡೆದ ನೇಪಾಳ: ಕೊಚ್ಚಿಹೋದ ಗಡಿ ಗ್ರಾಮಗಳು
    August 27, 2026 | 0
  • Your paragraph text (18)
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ
    August 27, 2026 | 0
  • Your paragraph text (12)
    ಇಂದೇ ರಾಜೀನಾಮೆ ನೀಡ್ತಾರಾ ಸಚಿವ ನಾಗೇಂದ್ರ..? ದೆಹಲಿಗೆ ತೆರಳಿದ ಸಿಎಂ ಡಿಕೆಶಿ
    August 27, 2026 | 0
  • Your paragraph text (11)
    ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಮೂವರು ಅರೆಸ್ಟ್
    August 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version