• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ; ಸರ್ಕಾರದ ವಿರುದ್ಧ ಹೋರಾಟ: ನಿಖಿಲ್ ಕುಮಾರಸ್ವಾಮಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 29, 2025 - 5:21 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2025 12 29T171913.367

ಬೆಂಗಳೂರು: ಮಹಾರಾಷ್ಟ್ರ ಪೊಲೀಸರಿಂದ ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಡ್ರಗ್ಸ್ ಜಪ್ತಿ ಮಾಡಿರುವ ವಿಚಾರಕ್ಕೆ ಸರ್ಕಾರದ ವಿರುದ್ಧ ಹೋರಾಟ ಮಾಡುವುದಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

RelatedPosts

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ

ವಾಹನ ಸವಾರರಿಗೆ ಶಾಕ್‌: ಏಪ್ರಿಲ್ 1 ರಿಂದ ರಾಷ್ಟ್ರೀಯ ಟೋಲ್ ದರಗಳಲ್ಲಿ ಶೇ. 5ರಷ್ಟು ಏರಿಕೆ

ADVERTISEMENT
ADVERTISEMENT

ರಾಜ್ಯದಲ್ಲಿ ಡ್ರಗ್ಸ್ ದಂಧೆಕೋರರನ್ನು ಪತ್ತೆ ಹಚ್ಚಲು ಮಹಾರಾಷ್ಟ ಪೊಲೀಸರು ಬರಬೇಕಾದರೆ, ಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ರಾಜ್ಯ ಗೃಹ ಇಲಾಖೆ, ಸಿಎಂ ಮತ್ತು ಡಿಸಿಎಂ ಭೋಜನ ಕೂಟಕ್ಕೆ ಮಾತ್ರ ಸೀಮಿತವಾಗಿದಿಯೇ? ಎಂದು ನಿಖಿಲ್ ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಸರ್ಕಾರ ಈ ಕೂಡಲೇ ಯುವ ಸಮುದಾಯಕ್ಕೆ ಮಾರಕವಾಗಿರುವ ಈ ಡ್ರಗ್ಸ್ ಮಾಫಿಯವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ದೀಪಾವಳಿ ಕೊಡುಗೆ ನೆಪದಲ್ಲಿ ಜನರಿಗೆ ಕಾಂಗ್ರೆಸ್ ಮಹಾ ದೋಖಾ-ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ದೀಪಾವಳಿ ಹಬ್ಬದ ಸಮಯದಲ್ಲಿ ಕಾಂಗ್ರೆಸ್ ಸರ್ಕಾರವು ಬೆಂಗಳೂರು ನಗರದ ಮಧ್ಯಮ ವರ್ಗದ ನಾಗರಿಕರ ಮೇಲೆ ಹೊಸ ತೆರಿಗೆ ಹೊರೆ ಏರಿಸಿ ‘ಮಹಾ ದೋಖಾ’ ಮಾಡುತ್ತಿದೆ ಎಂದು ಜನತಾ ದಳ (ಜೆಡಿಎಸ್) ಪಕ್ಷವು ಆರೋಪಿಸಿದೆ. ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪವನ್ನು ಮಾಡಿದ್ದಾರೆ.

ಶುಭೋದಯ ಬೆಂಗಳೂರು! ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ನೀವು ದೀಪ ಹಚ್ಚುತ್ತಿರುವಾಗ, ಕಾಂಗ್ರೆಸ್ ಬಿ ಖಾತಾದಿಂದ ಎ ಖಾತಾ ಮಾಡಲು 5% ತೆರಿಗೆಯಿಂದ ಮಧ್ಯಮ ವರ್ಗವನ್ನು ಸುಟ್ಟು ಹಾಕುತ್ತಿದೆ ಎಂದು ತಮ್ಮ ಟ್ವೀಟ್‌ನಲ್ಲಿ ಆರೋಪ ಮಾಡಿದ್ದಾರೆ.

ಈ ಹೊಸ ತೆರಿಗೆ ನಿಯಮದಿಂದ ಬೆಂಗಳೂರು ನಗರದ ಸುಮಾರು 7.5 ಲಕ್ಷ ಮನೆ ಮಾಲೀಕರು ಕಷ್ಟ ಪಡುವಂತಾಗುತ್ತದೆ.“100 ದಿನಗಳಲ್ಲಿ ಲಕ್ಷ ಲಕ್ಷ ರೂಪಾಯಿಗಳನ್ನು ಪಾವತಿಸುವಂತೆ ಈ ಸರ್ಕಾರ ಸಾಮಾನ್ಯ ನಾಗರಿಕರನ್ನು ಒತ್ತಾಯಿಸುತ್ತಿದೆ. ಆದರೆ ಇದರ ಬಗ್ಗೆ ಚಿಂತಿಸಬೇಡಿ. ಜೆಡಿಎಸ್ ಪಕ್ಷವು ಪ್ರತಿಯೊಬ್ಬ ಬಿ ಖಾತಾ ಹೊಂದಿರುವವರ ಪರವಾಗಿ ಹೋರಾಡುತ್ತದೆ. ನೀವು ಹಬ್ಬವನ್ನು ಸಂತೋಷದಿಂದ ಆಚರಿಸಿ, ನಾವು ಕಾಂಗ್ರೆಸ್ ಲೂಟಿಯ ವಿರುದ್ಧ ಹೋರಾಡುತ್ತೇವೆ.” ಎಂದು ಹೇಳಿದ್ದಾರೆ.

ಈ ಬಗ್ಗೆ ನಾನು ಪೂರ್ಣ ವಿವರಗಳೊಂದಿಗೆ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T173956.910

ಧುರಂಧರ್ 2 ಅಬ್ಬರದ ಮಧ್ಯೆ ಲವ್ ಮಾಕ್ಟೇಲ್ 3 ಸೈಲೆಂಟ್ ಹಿಟ್

by ಯಶಸ್ವಿನಿ ಎಂ
March 23, 2026 - 5:57 pm
0

Untitled design 2026 03 23T171628.047

ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ

by ಯಶಸ್ವಿನಿ ಎಂ
March 23, 2026 - 5:25 pm
0

Untitled design 2026 03 23T170126.502

BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

by ಯಶಸ್ವಿನಿ ಎಂ
March 23, 2026 - 5:06 pm
0

Untitled design 2026 03 23T160850.760

ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ

by ಯಶಸ್ವಿನಿ ಎಂ
March 23, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T171628.047
    ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್ ಪ್ರಕರಣ: ಕೋರ್ಟ್‌ನಿಂದ ಜಾಮೀನು ಪಡೆದ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ
    March 23, 2026 | 0
  • Untitled design 2026 03 23T170126.502
    BREAKING: ಇರಾನ್‌ ವಿರುದ್ದ ಯುದ್ದಕ್ಕೆ 5 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌
    March 23, 2026 | 0
  • Untitled design 2026 03 23T160850.760
    ಅನ್‌ಬಾಕ್ಸ್ ಈವೆಂಟ್ ಕಾಪಿ ಅಂದವರಿಗೆ ಟ್ರೋಫಿಗಳ ಮೂಲಕ ಕೌಂಟರ್‌ ಕೊಟ್ಟ ಸಿಎಸ್‌ಕೆ
    March 23, 2026 | 0
  • Untitled design 2026 03 23T161744.233
    ವಾಹನ ಸವಾರರಿಗೆ ಶಾಕ್‌: ಏಪ್ರಿಲ್ 1 ರಿಂದ ರಾಷ್ಟ್ರೀಯ ಟೋಲ್ ದರಗಳಲ್ಲಿ ಶೇ. 5ರಷ್ಟು ಏರಿಕೆ
    March 23, 2026 | 0
  • Untitled design 2026 03 23T152957.802
    ಸಾಧ್ಯವಿರುವೆಡೆಯಲ್ಲೆಲ್ಲಾ ತೈಲ ಪಡೆಯುತ್ತಿದ್ದೇವೆ-ಸಂಸತ್‌ನಲ್ಲಿ ಪ್ರಧಾನಿ ಮೋದಿ ಭರವಸೆ
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version