• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ಕುಮಾರಸ್ವಾಮಿ ವ್ಯಂಗ್ಯ

ಕೃಷ್ಣ ಬೈರೇಗೌಡರನ್ನು ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ: ನಿಖಿಲ್ ವ್ಯಂಗ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 17, 2026 - 12:58 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design 2026 06 17T125724.927

RelatedPosts

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ

ADVERTISEMENT
ADVERTISEMENT

ಬೆಂಗಳೂರು, ಜೂನ್ 17: ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಲು 12 ದಿನಗಳ ಕಾಲ ವಿಳಂಬ ಮಾಡಿದ ಕೃಷ್ಣ ಬೈರೇಗೌಡ (Krishna Byre Gowda) ಅವರನ್ನು ಜೆಡಿಎಸ್ (JDS) ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತೀವ್ರ ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಬೆಂಗಳೂರಿನ ಸಿಲ್ಕ್ ಬೋರ್ಡ್ ಸಿಗ್ನಲ್‌‌ನಲ್ಲಿ ಆಗಾಗ್ಗೆ ಸಂಭವಿಸುವ ಟ್ರಾಫಿಕ್ ಜಾಮ್‌ಗೆ (Silk Board Traffic Jam) ಹೋಲಿಕೆ ಮಾಡಿರುವ ನಿಖಿಲ್, ಸಚಿವರ ವಿಳಂಬವನ್ನು ಸಾಮಾಜಿಕ ಮಾಧ್ಯಮದಲ್ಲಿ ತಮಾಷೆಯಾಗಿ ಪ್ರಶ್ನಿಸಿದ್ದಾರೆ.

ಏನಿದು ವಿವಾದ?
ಕಳೆದ ಎರಡು ವಾರಗಳಿಂದ ಅಧಿಕಾರ ಸ್ವೀಕರಿಸದೇ ಸುಮ್ಮನಿದ್ದ ಕೃಷ್ಣ ಬೈರೇಗೌಡ ಅವರು ಮಂಗಳವಾರ ತಮ್ಮ ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಬಿಡಿಎ (BDA) ಮತ್ತು ಬಿಎಂಆರ್ಸಿಎಲ್ (BMRCL) ಖಾತೆಗಳು ತಮಗೆ ಸಿಗದಿದ್ದಕ್ಕೆ ಅಸಮಾಧಾನಗೊಂಡಿದ್ದ ಅವರು, ಸಚಿವ ಸ್ಥಾನಕ್ಕೆ ಪ್ರಮಾಣವಚನ ಸ್ವೀಕರಿಸಿದರೂ, ಇಲಾಖೆಯ ಅಧಿಕಾರವನ್ನು ಸ್ವೀಕರಿಸದೆ ವಿಳಂಬ ಮಾಡಿದ್ದರು. ಈ ವಿಳಂಬವನ್ನು ನಿಖಿಲ್ ಕುಮಾರಸ್ವಾಮಿ ಅವರು, “ನೋಡಿದ್ರೆ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ” ಎಂದು ವ್ಯಂಗ್ಯವಾಡಿದ್ದಾರೆ.

ನಿಖಿಲ್ ಅವರ ಎಕ್ಸ್ ಪೋಸ್ಟ್ ನ ಸಂಪೂರ್ಣ ವಿವರ
ನಿಖಿಲ್ ಕುಮಾರಸ್ವಾಮಿ ಅವರು ಎಕ್ಸ್ (X) ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಪೋಸ್ಟ್‌‌ನಲ್ಲಿ, “ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಶ್ರೀ ಕೃಷ್ಣ ಬೈರೇಗೌಡ ಅವರಿಗೆ ಅಭಿನಂದನೆಗಳು. ಆದ್ರೆ ಅಧಿಕಾರ ವಹಿಸಿಕೊಳ್ಳೋಕೆ 12 ದಿನ ಕಾಯಿಸಿದ್ದು ನೋಡಿದ್ರೆ, ನಮ್ಮ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ” ಎಂದು ಹಾಸ್ಯದ ಮೂಲಕ ಸಚಿವರನ್ನು ಅಣಕಿಸಿದ್ದಾರೆ. ನಿಮ್ಮ ಮುಂದೆ ಒಂದು ವಿಶಿಷ್ಟ ಸವಾಲಿದೆ. ನಿಮ್ಮ ಖಾತೆಗೆ ‘ನಗರಾಭಿವೃದ್ಧಿ’ ಅಂತ ಹೆಸರೇನೋ ಇದೆ, ಆದರೆ ಟೌನ್ ಪ್ಲಾನಿಂಗ್ ಸಂಸ್ಥೆಗಳಾದ BDA ಮತ್ತು BMRDA ಮಾತ್ರ ಮುಖ್ಯಮಂತ್ರಿಗಳ ಬಳಿಯೇ ಇವೆ. ಬ್ಲೂಪ್ರಿಂಟ್ ಇಲ್ಲದೆ ನಗರವನ್ನು ಅಭಿವೃದ್ಧಿ ಮಾಡುವುದು ನಿಜಕ್ಕೂ ದೊಡ್ಡ ಸವಾಲು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

‘ತ್ರಿಮೂರ್ತಿ’ ಸಮಸ್ಯೆಗಳತ್ತ ಗಮನಸೆಳೆದ ನಿಖಿಲ್
ನಿಖಿಲ್ ಅವರು ತಮ್ಮ ಪೋಸ್ಟ್‌‌ನಲ್ಲಿ ಮತ್ತಷ್ಟು ವಿವರಿಸುತ್ತಾ, “ನಿಮ್ಮ ಹಳೇ ಟ್ರ್ಯಾಕ್ ರೆಕಾರ್ಡ್ ನಮಗೆ ಗೊತ್ತು. ಹಿಂದೆ ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನ ಬಳಸಿ ನೀವು ತಂದ ವ್ಯವಸ್ಥಿತ ಸುಧಾರಣೆಗಳು ಜನರ ಮನಸ್ಸಿನಲ್ಲಿದೆ. ಎಷ್ಟೇ ಗೊಂದಲಮಯ ವ್ಯವಸ್ಥೆ ಇದ್ದರೂ ಅದನ್ನು ಸರಿಪಡಿಸುವ ಸಾಮರ್ಥ್ಯ ನಿಮಗಿದೆ. ಸದ್ಯಕ್ಕೆ ನಿಮ್ಮ ಮುಖ್ಯ ಜವಾಬ್ದಾರಿ ಬೆಂಗಳೂರಿನ ‘ತ್ರಿಮೂರ್ತಿ’ ಸಮಸ್ಯೆಗಳ ಮೇಲೆ ನಿಂತಿದೆ. ಕಸ (Garbage), ಒಳಚರಂಡಿ (Sewage) ಮತ್ತು ರಾಜಕಾಲುವೆ (Drainage)” ಎಂದು ಹೇಳಿದ್ದಾರೆ. ಈ ಮೂಲಕ ಬೆಂಗಳೂರಿನ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವತ್ತ ಸಚಿವರು ಗಮನ ಹರಿಸಬೇಕು ಎಂಬ ಸಂದೇಶವನ್ನು ನಿಖಿಲ್ ನೀಡಿದ್ದಾರೆ.

ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ಶ್ರೀ @krishnabgowda ಅವರಿಗೆ ಅಭಿನಂದನೆಗಳು!, ಆದ್ರೆ ಅಧಿಕಾರ ವಹಿಸಿಕೊಳ್ಳೋಕೆ 12 ದಿನ ಕಾಯಿಸಿದ್ದು ನೋಡಿದ್ರೆ, ನಮ್ಮ ಸಿಲ್ಕ್ ಬೋರ್ಡ್ ಟ್ರಾಫಿಕ್ ಜಾಮ್ ನೆನಪಾಗುತ್ತೆ!

ನಿಮ್ಮ ಮುಂದೆ ಒಂದು ವಿಶಿಷ್ಟ ಸವಾಲಿದೆ. ನಿಮ್ಮ ಖಾತೆಗೆ ‘ನಗರಾಭಿವೃದ್ಧಿ’ ಅಂತ ಹೆಸರೇನೋ ಇದೆ, ಆದ್ರೆ ಟೌನ್… https://t.co/sbYVx3cFkw

— Nikhil Kumar (@Nikhil_Kumar_k) June 17, 2026

ನಿಜವಾದ ಬದಲಾವಣೆಯ ನಿರೀಕ್ಷೆ
ನಿಖಿಲ್ ಕುಮಾರಸ್ವಾಮಿ ಮತ್ತಷ್ಟು ಹೇಳುತ್ತಾ, “ಈಗಷ್ಟೇ ಮುಂಗಾರು ಶುರುವಾಗಿರುವುದರಿಂದ ಬೆಂಗಳೂರಿಗರಿಗೆ ಈಗ ದೊಡ್ಡ ದೊಡ್ಡ ಸ್ಕೈವಾಕ್ ಗಳು ಬೇಡ, ಮಳೆ ನೀರು ಸರಾಗವಾಗಿ ಹರಿದು ಹೋಗುವ ಚರಂಡಿಗಳು, ಉಕ್ಕಿ ಹರಿಯದ ಒಳಚರಂಡಿ ಹಾಗೂ ಸ್ವಚ್ಛ ರಸ್ತೆಗಳು ಬೇಕು. ಈ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಿದರೆ ಸಾಕು, ಬೆಂಗಳೂರಿಗರು ನೆಮ್ಮದಿಯ ಜೀವನ ನಡೆಸಬಹುದು. ಹೊಣೆಗಾರಿಕೆ ನಿಮ್ಮದು, ಬದಲಾವಣೆಯ ನಿರೀಕ್ಷೆಯಲ್ಲಿ ನಾವಿದ್ದೇವೆ ಮಿನಿಸ್ಟರ್ ಸರ್” ಎಂದು ವಿನಮ್ರವಾಗಿ ಸಚಿವರಿಗೆ ಸಲಹೆ ನೀಡಿದ್ದಾರೆ.

ಕೃಷ್ಣ ಬೈರೇಗೌಡರ ಪ್ರತಿಕ್ರಿಯೆ
ಸಚಿವ ಕೃಷ್ಣ ಬೈರೇಗೌಡ ಅವರು ಇದುವರೆಗೆ ನಿಖಿಲ್ ಅವರ ವ್ಯಂಗ್ಯಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ, ತಮ್ಮ ಅನುಭವ ಮತ್ತು ಸಾಮರ್ಥ್ಯವನ್ನು ಬಳಸಿಕೊಂಡು ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸಲು ತಾನು ಸಂಪೂರ್ಣ ಸಿದ್ಧ ಎಂದು ಅವರು ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಅವರು ನಗರದ ಕಸ ವಿಲೇವಾರಿ, ಮಳೆ ನೀರು ನಿರ್ವಹಣೆ ಮತ್ತು ರಸ್ತೆಗಳ ದುರಸ್ಥಿ ಸೇರಿದಂತೆ ಹಲವು ವಿಷಯಗಳ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಸಾರ್ವಜನಿಕರು ತಮ್ಮತ್ತ ನಿರೀಕ್ಷೆ ಇಟ್ಟಿದ್ದಾರೆ ಎಂಬುದು ಅವರಿಗೆ ತಿಳಿದಿದ್ದು, ಜನರ ನಂಬಿಕೆಗೆ ತಕ್ಕಂತೆ ಕೆಲಸ ಮಾಡುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T182659.844

ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ

by ಶಾಲಿನಿ ಕೆ. ಡಿ
September 24, 2026 - 6:33 pm
0

Untitled design 2026 09 24T180700.683

‘ಚಿತು’ ಚಿತ್ರದ ಶೀರ್ಷಿಕೆ ಹಾಡು ಬಿಡುಗಡೆ ಮಾಡಿದ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

by ಶಾಲಿನಿ ಕೆ. ಡಿ
September 24, 2026 - 6:09 pm
0

Untitled design 2026 09 24T175527.636

ಟ್ರಬಲ್‌ನಲ್ಲಿ ಫಹದ್ ಫಾಸಿಲ್..ಕಾಟ ಕೊಟ್ಟ ಮಗು ಯಾರು?

by ಶಾಲಿನಿ ಕೆ. ಡಿ
September 24, 2026 - 5:57 pm
0

ಜನಸಾಮಾನ್ಯರಿಗೆ ಸಿಹಿಸುದ್ದಿ

ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ

by ಶಾಲಿನಿ ಕೆ. ಡಿ
September 24, 2026 - 5:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T182659.844
    ಜ್ಞಾನೇಶ್ ಕುಮಾರ್ ರಾಜೀನಾಮೆಗೆ CJP 48 ಗಂಟೆ ಗಡುವು: ವಿಫಲವಾದರೆ ಹೋರಾಟದ ಎಚ್ಚರಿಕೆ
    September 24, 2026 | 0
  • ಜನಸಾಮಾನ್ಯರಿಗೆ ಸಿಹಿಸುದ್ದಿ
    ಜನಸಾಮಾನ್ಯರಿಗೆ ಸಿಹಿಸುದ್ದಿ: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ
    September 24, 2026 | 0
  • Untitled design 2026 09 24T151805.605
    ಓಮನ್ ಕರಾವಳಿಯಲ್ಲಿ ಹಡಗಿನ ಮೇಲೆ ದಾಳಿ: ಭಾರತೀಯ ವ್ಯಕ್ತಿ ಸಾ*ವು, 19 ಮಂದಿ ರಕ್ಷಣೆ
    September 24, 2026 | 0
  • Untitled design 2026 09 24T134901.525
    ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ: 12 ದಿನ ಭಕ್ತರಿಗೆ ದರ್ಶನ ಭಾಗ್ಯ
    September 24, 2026 | 0
  • Untitled design 2026 09 24T133228.563
    ಬರಪೀಡಿತ ಪಟ್ಟಿಗೆ ಇಂಡಿ ಸೇರಿದಂತೆ 29 ತಾಲೂಕುಗಳ ಸೇರ್ಪಡೆ
    September 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version