• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇದು ಡಕೌಟ್ ಬಜೆಟ್ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿ!

ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ: ಜೈನರು, ಕ್ರೈಸ್ತರಿಗೆ ಉಪ್ಪಿನಕಾಯಿ.....

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 8, 2025 - 6:49 pm
in Flash News, ಕರ್ನಾಟಕ
0 0
0
Befunky collage 2025 03 08t180959.121

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಡಕೌಟ್ ಬಜೆಟ್ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.

ಒಂದು ಅಲ್ಪಸಂಖ್ಯಾತ ಸಮುದಾಯಕ್ಕೆ ಬಿರಿಯಾನಿ ನೀಡಿದ್ದಾರೆ. ಉಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ಉಪ್ಪಿನಕಾಯಿ ಕೊಟ್ಟು ಚಪ್ಪರಿಸಿಕೊಳ್ಳಿ ಎಂದು ಹೇಳಿದ್ದಾರೆ. ಇಂತಹ ಬಜೆಟ್ ಕೊಟ್ಟವರಿಗೆ ನಾಚಿಕೆಯಾಗಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

RelatedPosts

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ

ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ

ADVERTISEMENT
ADVERTISEMENT

ಪಕ್ಷದ ಕಚೇರಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಓಲೈಕೆ ಮಾಡುವುದಕ್ಕೂ ಒಂದು ಮಿತಿ ಇದೆ. ಇದನ್ನು ಸಿದ್ದರಾಮಯ್ಯ ಅವರ ಹದಿನಾರನೇ ಬಜೆಟ್ ಎಂದು ಎಲ್ಲರೂ ಹೇಳಿದ್ದಾರೆ. ಅದನ್ನು ದಾಖಲೆ ಎಂದು ಹೊಗಳುತ್ತಿದ್ದಾರೆ. ಆದರೆ, ಮುಸ್ಲಿಮರಿಗೆ ಹದಿನಾರು ಕಾರ್ಯಕ್ರಮಗಳನ್ನು ಕೊಟ್ಟು ತಮ್ಮ ನಿರ್ದಿಷ್ಟ ಕಾರ್ಯಸೂಚಿ ಏನು ಎಂಬುದನ್ನು ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸಮಾಜವನ್ನು ಹೇಗೆ ಒಡೆಯಬೇಕು ಎಂಬುದನ್ನು ಅವರು ಕಣ್ಣಿಗೆ ಕಟ್ಟುವಂತೆ ಮಾಡಿದ್ದಾರೆ ಎಂದು ನಿಖಿಲ್ ಅವರು ಕಟುವಾಗಿ ಟೀಕಿಸಿದ್ದಾರೆ.

ಈ ಬಜೆಟ್ ಚುನಾವಣೆಗೆ ಸಿದ್ಧಪಡಿಸಿದ ಬಜೆಟ್ ನಂತೆ ಇದೆ. ಕೇವಲ ಘೋಷಣೆಗಳಿಗೆ ಸೀಮಿತವಾದ ಪುಸ್ತಕ. ಒಂದು ಸಮುದಾಯವನ್ನು ತುಷ್ಟೀಕರಣ ಮಾಡಿದ್ದಾರೆ.

ಇದ್ರಲ್ಲಿ ಒಂದು ಸಮುದಾಯಕ್ಕೆ ಬಿರಿಯಾನಿ ಊಟ ಮತ್ತೊಂದು ಸಮುದಾಯಕ್ಕೆ ಉಪ್ಪಿನಕಾಯಿ ಊಟ. ಬಜೆಟ್ ನಲ್ಲಿ ಕೇವಲ ಒಂದು ಸಮುದಾಯದ ತುಷ್ಟೀಕರಣ ಮಾಡಲಾಗಿದೆ ಎಂದು ನಿಖಿಲ್ ಅವರು ಬಹು ಸಂಖ್ಯಾತ ಸಮುದಾಯಗಳನ್ನು ತುಚ್ಛೀಕರಣ ಮಾಡಿದ್ದಾರೆ. ಇದು ಯಾವ ರೀತಿಯ ಸಾಮಾಜಿಕ ನ್ಯಾಯ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ದೊಡ್ಡ ಬಜೆಟ್ ಗೆ ಕನ್ನಡಿಗರ ಉದಾರತೆ ಕಾರಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದಾರೆ. ಬರೋಬ್ಬರಿ ₹4.09 ಲಕ್ಷ ಕೋಟಿ ಮೌಲ್ಯದ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ₹1.15 ಲಕ್ಷ ಕೋಟಿಗಳನ್ನು ಸಾಲ ಮಾಡಿದೆ. ಭಾರತದಲ್ಲಿಯೇ ಅತಿ ದೊಡ್ಡ ಬಜೆಟ್ ಅಂತ ಮಾನ್ಯ ಸಿದ್ದರಣಯ್ಯ ಮಯ್ಯ ಅವರ ಬೆನ್ನನ್ನ ಅವರೇ ತಟ್ಟಿಕೊಳ್ಳುತ್ತಿದ್ದಾರೆ, ಇದಕ್ಕೆ ಕಾರಣ ರಾಜ್ಯದ ಕನ್ನಡಿಗರು ಎಂದರು.

ನಮ್ಮ ರಾಜ್ಯದಲ್ಲಿ ಒಂದು ಲಕ್ಷ ₹80,000 ಕೋಟಿ ರಾಜ್ಯದಿಂದ ತೆರಿಗೆ ಹಣ ಸಂಗ್ರಹ ಆಗ್ತಿದೆ. ಕೇಂದ್ರದಲ್ಲಿ ರಾಜ್ಯದಿಂದ ₹68,000 ಕೋಟಿ ತೆರಿಗೆ ಸಂಗ್ರಹವಾಗುತ್ತಿದೆ. ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಗೆ ಕನ್ನಡಿಗರು ಕಾರಣ. ಇದರಲ್ಲಿ ಸುಮಾರು ₹4,000 ಕೋಟಿಯಷ್ಟು ಬಂಡವಾಳ ಸರ್ಕಾರಕ್ಕೆ ಹೋಗುತ್ತದೆ. ಗ್ಯಾರಂಟಿಗಳಿಗೆ ₹52,000 ಕೋಟಿ ಕೊಟ್ಟಿದ್ದಾರೆ. ಉಳಿದ ₹17,000 ಕೋಟಿಯಲ್ಲಿ ರಾಜ್ಯದ ಅಭಿವೃದ್ಧಿಗೆ ಮತ್ತು ಶಾಸಕರಿಗೆ ಅನುದಾನ ನೀಡಬೇಕು. ಕಳೆದ ವರ್ಷ ₹1.05 ಲಕ್ಷ ಕೋಟಿ ಸಾಲ ಆಗಿದೆ. ಈ ಬಜೆಟ್ ನಲ್ಲಿ ₹1.16 ಕೋಟಿಯಷ್ಟು ಸಾಲ ಆಗಿದೆ ಎಂದು ಅವರು ಗದಾಪ್ರಹಾರ ನಡೆಸಿದರು.

ಸಾಲ ತೀರಿಸುವುದಕ್ಕೆ ಸಾಲ ಮಾಡಿದ್ದಾರೆ

ಇನ್ನು ಬಜೆಟ್ ನಲ್ಲಿ ಕೇಂದ್ರ ಸರಕಾರ ಸಾಲ ಮಾಡಿಲ್ಲವೇ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ. ₹50 ಲಕ್ಷ ಕೋಟಿಯಲ್ಲಿ ₹15 ಲಕ್ಷ ಕೋಟಿ ಸಾಲ ಮಾಡಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಕೇಂದ್ರ ಸರಕಾರ ಸ್ಮಾರ್ಟ್ ಸಿಟಿ, ಮೆಟ್ರೋ , ಹೆದ್ದಾರಿ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ಕೊಟ್ಟಿದ್ದಾರೆ. ಆದರೆ ರಾಜ್ಯ ಸರಕಾರ ಸಾಲ ಮಾಡಿ ಸಾಲ ತೀರಿಸುತ್ತಿದ್ದಾರೆ. ಖಜಾನೆ ತುಂಬಿಸಿದ ಕನ್ನಡಿಗರಿಗೆ ಈ ಬಜೆಟ್ ನಿಂದ ಏನೂ ಉಪಯೋಗ ಆಗಿಲ್ಲ ಎಂದು ಅವರು ಕಿಡಿಕಾರಿದರು.

ಮಹಾರಾಷ್ಟ್ರದಲ್ಲಿ ಒಂದು ಯೂನಿಟ್ ವಿದ್ಯುತ್ ಅನ್ನು ₹3 ದರದಲ್ಲಿ ಕೊಡುತ್ತಾರೆ. ಕರ್ನಾಟಕದಲ್ಲಿ ಒಂದು ಯೂನಿಟ್ ಗೆ ₹7 ಹಾಕುತ್ತಾರೆ. ದೊಡ್ಡ ದೊಡ್ಡ ಕಾರ್ಖಾನೆಗಳು ನಮ್ಮಲ್ಲಿ ಇದೇ ಕಾರಣಕ್ಕೆ ಬರುತ್ತಿಲ್ಲ. ಇದರ ಲೋಪದೋಷಗಳು ಏನು? ಎಂಬ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ದೊಡ್ಡ ಪ್ರಮಾಣದ ಬಜೆಟ್ ಕೊಟ್ಟಿದ್ದೇನೆ ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ಸಿಎಂ ವಿರುದ್ಧ ನಿಖಿಲ್ ಅವರು ಹರಿಹಾಯ್ದರು.

ಪ್ರತಿ ಕನ್ನಡಿಗನ ಮೇಲೆ ₹14.700 ಸಾಲ

ಈ ಬಜೆಟ್ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಜನರಿಗೆ ಇನ್ನು ಸ್ವಲ್ಪ ದಿನದಲ್ಲೇ ಸತ್ಯ ಏನೆಂದು ಗೊತ್ತಾಗುತ್ತದೆ. ಬೆಂಗಳೂರು ನಗರದ ಸುರಂಗ ಯೋಜನೆಗೆ ₹40,000 ಕೋಟಿ.ಕೊಡುತ್ತೇವೆ ಎಂದು ಹೇಳಿದ್ದಾರೆ. ಎಲ್ಲಿಂದ ಹಣ ಕೊಡುತ್ತಾರೆ? ಇಷ್ಟು ಹಣವನ್ನು ಎಲ್ಲಿಂದ ತರುತ್ತಾರೆ. ಇದು ನಿಜಕ್ಕೂ ಆಗುತ್ತಾ? ಅಥವಾ ಕನಸಾಗಿಯೇ ಉಳಿಯುತ್ತಾ? ಎಂದು ಅನುಮಾನ ವ್ಯಕ್ತಪಡಿಸಿದರು.

SC/ST ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ವಿಶೇಷವಾಗಿ 16 ಯೋಜನೆಯನ್ನ ಕೊಟ್ಟಿದ್ದಾರೆ. ಆದರೆ ಉಳಿದ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ. ಬಜೆಟ್ ನ ಪ್ರತಿ ಅಂಶದಲ್ಲಿಯೂ ಓಲೈಕೆ ಮಾಡುವ ಪ್ರಯತ್ನ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಮಾಡಿರುವ ಸಾಮಾಜಿಕ ನ್ಯಾಯವಿದು ಎಂದು ನಿಖಿಲ್ ಅವರು ಕಿಡಿಕಾರಿದರು.

ಮುಸ್ಲಿಮರಿಗೆ ಬಿರಿಯಾನಿ ಉಳಿದವರಿಗೆ ಉಪ್ಪಿನಕಾಯಿ!!

ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಇಷ್ಟರ ಮಟ್ಟಿಗೆ ತಾರತಮ್ಯ ನೀತಿ ತೋರಬಾರದಿತ್ತು. ಅಲ್ಪಸಂಖ್ಯಾತರಲ್ಲಿಯೇ ಒಡೆದು ಆಳುವ ನೀತಿ ಅನುಸರಿಸಿದ್ದಾರೆ. ಹದಿನಾರು ಕಾರ್ಯಕ್ರಮಗಳನ್ನು ಕೊಡುವ ಮೂಲಕ ಮುಸ್ಲಿಮರಿಗೆ ಈದ್ ಬಿರಿಯಾನಿ ನೀಡಿದ್ದಾರೆ. ಆದರೆ ಇತರೆ ಅಲ್ಪಸಂಖ್ಯಾತರಿಗೆ ನೆಕ್ಕಲು ಉಪ್ಪಿನಕಾಯಿ ಕೊಟ್ಟಿದ್ದಾರೆ ನೀಡಿದ್ದಾರೆ. ರಾಜಕೀಯದಲ್ಲಿ ಅವರ ಬೆಳೆ ಬೇಯಿಸಿಕೊಳ್ಳುವುದಕ್ಕೆ ಏನು ತೀರ್ಮಾನ ಮಾಡಬೇಕೋ ಅದನ್ನು ಮಾಡಿದ್ದಾರೆ. ಇದು ಸರಿಯಲ್ಲ. ಯಾವ ಸಮುದಾಯ ನಿಜವಾಗಿಯೂ ಹಿಂದೆ ಉಳಿದಿದೆ ಅಂತವರಿಗೆ ಸಮಾನವಾಗಿ ನ್ಯಾಯ ಕೊಡಲಿ. ಅದನ್ನು ಬಜೆಟ್ ನಲ್ಲಿ ಮಾಡಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿವಿಗಳನ್ನು ನಡೆಸುವುದಕ್ಕೆ ದುಡ್ಡಿಲ್ಲ 

ರಾಜ್ಯದಲ್ಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚುತ್ತಿರುವ ವಿಚಾರಕ್ಕೆ ಮಾತನಾಡಿದ ಅವರು; ಉರ್ದು ಶಾಲೆಗಳನ್ನು ಉದ್ಧಾರ ಮಾಡುವುದಕ್ಕೆ ಹಣ ಇದೆ. ಆದರೆ, ವಿವಿಗಳಿಗೆ ಕೊಡಲು ದುಡ್ಡಿಲ್ಲ. ವಕ್ಫ್ ಕಟ್ಟಡಕ್ಕೆ ಅನುದಾನ ಕೊಟ್ಟಿದ್ದಾರೆ. ಆದರೆ ಎಲ್ಲಾ ಮಕ್ಕಳಿಗೆ ಉನ್ನತ ಶಿಕ್ಷಣ ನೀಡುವ ವಿವಿಗಳಿಗೆ ಕೊಡಲು ಇವರಿಗೆ ಕೈ ಬರಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

by ಶ್ರೀದೇವಿ ಬಿ. ವೈ
February 26, 2026 - 2:39 pm
0

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರ ಬಜೆಟ್ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

ಅಂತಾರಾಷ್ಟ್ರೀಯ ಸಭೆಯಲ್ಲಿ ಕಾಶ್ಮೀರದ ಬಜೆಟ್‌‌ನಲ್ಲಿ IMF ಸಾಲ ವಿಚಾರ ಕೆದಗಿದ ಪಾಕಿಸ್ತಾನಕ್ಕೆ ಭಾರತ ತರಾಟೆ

by ಶ್ರೀದೇವಿ ಬಿ. ವೈ
February 26, 2026 - 2:18 pm
0

Untitled design 2026 02 26T140541.958

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
0

Untitled design 2026 02 26T132513.347

ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
February 26, 2026 - 1:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್ : ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್
    February 26, 2026 | 0
  • Untitled design 2026 02 26T132513.347
    ಇಸ್ರೇಲ್ ಸಂಸತ್ತಿನ ಅತ್ಯುನ್ನತ ಗೌರವ ಪಡೆದ ಅಪರೂಪದ ನಾಯಕ ಪ್ರಧಾನಿ ಮೋದಿ
    February 26, 2026 | 0
  • Untitled design 2026 02 26T130357.311
    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೊಡಗಿನ ಚೆಲುವೆ: ಸತಿಪತಿಯಾದ ವಿಜಯ್ -ರಶ್ಮಿಕಾ
    February 26, 2026 | 0
  • Untitled design 2026 02 26T124235.615
    ಹಾಸನದಲ್ಲಿ ಇನ್ನೂ ಜೀತಪದ್ಧತಿ ಜೀವಂತ: 18 ಕಾರ್ಮಿಕರ ರಕ್ಷಣೆ
    February 26, 2026 | 0
  • Untitled design 2026 02 26T121851.656
    ರಾಮೇಶ್ವರಂ ಕೆಫೆಯ ಇಡ್ಲಿ ಬಿಲ್ ವೈರಲ್: ಬೆಲೆ ನೋಡಿ ಬೆಚ್ಚಿಬಿದ್ದ ಗ್ರಾಹಕರು
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version