• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
August 10, 2026 - 4:24 pm
in ಕರ್ನಾಟಕ
0 0
0
ಬಲಿಷ್ಠ (44)

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ವಿರೋಧಿಸಿ ಜೆಡಿಎಸ್‌ ವತಿಯಿಂದ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಜೆಡಿಎಸ್‌ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರೈತರ ಜಮೀನು ಸ್ವಾಧೀನ ಹಾಗೂ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹಲವು ಪ್ರಶ್ನೆಗಳನ್ನು ಎತ್ತಿದ ಅವರು, ಯೋಜನೆಗೆ ಹಣಕಾಸಿನ ಮೂಲವೇನು ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಹಿಂದೆ ರೈತರಿಂದ ಪೆನ್ನು ಮತ್ತು ಪೇಪರ್‌ ಕೇಳಿದ್ದ ಡಿ.ಕೆ. ಶಿವಕುಮಾರ್‌ ಅವರೇ ಇದೀಗ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿದ್ದಾರೆ. “ಈಗ ಆ ಪೆನ್ನು ಮತ್ತು ಪೇಪರ್‌ ಅನ್ನು ಯಾರ ಉದ್ದಾರಕ್ಕಾಗಿ ಬಳಸುತ್ತಿದ್ದೀರಿ? 33 ಸಾವಿರ ಕೋಟಿ ರೂಪಾಯಿ ಹಣ ಮಾಡಲು ಪೆನ್ನು, ಪೇಪರ್‌ ಬಳಸುತ್ತಿದ್ದೀರಾ?” ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

RelatedPosts

ಲಿಯೋ ಕ್ಲಬ್‌ನ ಸಮಾಜಮುಖಿ ಕಾರ್ಯಕ್ಕೆ ಡಾ. ವಿ.ಎಸ್.ವಿ. ಪ್ರಸಾದ ಮೆಚ್ಚುಗೆ

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಬಿಡದಿ ಭಾಗದಲ್ಲಿ ರೈತರ ಜಮೀನನ್ನು ಕಬಳಿಸಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ ಅವರು, ಕನಕಪುರದಲ್ಲಿ ರೈತರಿಗೆ ಜಮೀನು ಮಾರಾಟ ಮಾಡದಂತೆ ಬುದ್ಧಿವಾದ ಹೇಳುವ ಮುಖ್ಯಮಂತ್ರಿ, ಬಿಡದಿಯಲ್ಲಿ ರೈತರ ಜಮೀನನ್ನು ಪಡೆದುಕೊಳ್ಳಲು ಮುಂದಾಗಿರುವುದು ಏಕೆ ಎಂದು ಪ್ರಶ್ನಿಸಿದರು. “ಹಿಂದೆ ಎಕರೆಗೆ 2 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದವರು, ಈಗ ಏಕಾಏಕಿ 3 ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದೇಕೆ? ಯೋಜನೆ ಜಾರಿಗೆ ಸರ್ಕಾರದ ಬಳಿ ಹಣವಿದೆಯೇ? ಹಣವಿದ್ದರೆ ಅದರ ದಾಖಲೆಗಳನ್ನು ಬಿಡುಗಡೆ ಮಾಡಿ,” ಎಂದು ಸವಾಲು ಹಾಕಿದರು.

ಒಕ್ಕಲಿಗ ಸಮುದಾಯದವರು ಮುಖ್ಯಮಂತ್ರಿಯಾಗಿರುವುದನ್ನು ತಮ್ಮ ಕುಟುಂಬ ಸಹಿಸುವುದಿಲ್ಲ ಎಂಬ ರೀತಿಯಲ್ಲಿ ಆರೋಪಿಸಲಾಗುತ್ತಿದೆ ಎಂದು ಹೇಳಿದ ನಿಖಿಲ್‌, ತಮ್ಮ ಕುಟುಂಬಕ್ಕೆ ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿರುವ ಬಗ್ಗೆ ಯಾವುದೇ ಹೊಟ್ಟೆಕಿಚ್ಚಿಲ್ಲ ಎಂದರು. “ನೀವು ಅಧಿಕಾರಕ್ಕೆ ಬಂದಿದ್ದಕ್ಕೆ ನಮಗೇನೂ ಹೊಟ್ಟೆಕಿಚ್ಚಿಲ್ಲ. ಆದರೆ ನಿಮ್ಮ ಅಧಿಕಾರ ಜನಪರವಾಗಿದೆಯೇ ಎಂಬುದನ್ನು ಮಾತ್ರ ಪ್ರಶ್ನಿಸುತ್ತೇವೆ,” ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಹೋರಾಟದ ಸಾಮರ್ಥ್ಯವನ್ನು ಉಲ್ಲೇಖಿಸಿದ ಅವರು, “ದೇವೇಗೌಡರ ಕೈಕಾಲುಗಳಿಗೆ ವಯಸ್ಸಾಗಿರಬಹುದು. ಆದರೆ ಅವರ ಮನೋಶಕ್ತಿ ಮತ್ತು ಹೋರಾಟದ ಕಿಚ್ಚಿಗೆ ವಯಸ್ಸಾಗಿಲ್ಲ,” ಎಂದರು.

ಜೆಡಿಎಸ್‌ ಪಾದಯಾತ್ರೆಗೆ ಜನರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿರುವುದರಿಂದ ಸರ್ಕಾರ ಆತಂಕಗೊಂಡಿದೆ ಎಂದು ನಿಖಿಲ್‌ ಆರೋಪಿಸಿದರು. ಹೀಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಜಾಹೀರಾತುಗಳನ್ನು ನೀಡಲಾಗುತ್ತಿದೆ. ಪಾದಯಾತ್ರೆ ಫ್ರೀಡಂ ಪಾರ್ಕ್‌ವರೆಗೆ ತಲುಪದಂತೆ ಮಾಡಲು ಪೊಲೀಸರ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ದೂರಿದರು.

ಈ ಹಿಂದೆ ಡಿ.ಕೆ. ಶಿವಕುಮಾರ್‌ ಅವರೇ ಮೇಕೆದಾಟು ಯೋಜನೆಗಾಗಿ ಬೆಂಗಳೂರಿನಲ್ಲಿ ಪಾದಯಾತ್ರೆ ನಡೆಸಿದ್ದರು. “ಆಗ ನಿಮ್ಮ ಪಾದಯಾತ್ರೆ ಕಾನೂನುಬಾಹಿರವಾಗಿರಲಿಲ್ಲವೇ? ಈಗ ರೈತರ ಪರವಾಗಿ ನಡೆಯುತ್ತಿರುವ ನಮ್ಮ ಪಾದಯಾತ್ರೆ ಮಾತ್ರ ಏಕೆ ಕಾನೂನುಬಾಹಿರವಾಗುತ್ತದೆ?” ಎಂದು ನಿಖಿಲ್‌ ಪ್ರಶ್ನಿಸಿದರು.

ಬಿಡದಿ ಟೌನ್‌ಶಿಪ್‌ ಯೋಜನೆ ವಿರುದ್ಧದ ಜೆಡಿಎಸ್‌ ಹೋರಾಟಕ್ಕೆ ಜನಬೆಂಬಲ ಹೆಚ್ಚುತ್ತಿರುವುದರಿಂದ ಸರ್ಕಾರ ವಿವಿಧ ರೀತಿಯ ತಂತ್ರಗಳನ್ನು ಬಳಸುತ್ತಿದೆ ಎಂದು ಆರೋಪಿಸಿದ ನಿಖಿಲ್‌, ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಯಾವುದೇ ಯೋಜನೆಯನ್ನು ಜಾರಿಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಬಲಿಷ್ಠ (47)

ಲಿಯೋ ಕ್ಲಬ್‌ನ ಸಮಾಜಮುಖಿ ಕಾರ್ಯಕ್ಕೆ ಡಾ. ವಿ.ಎಸ್.ವಿ. ಪ್ರಸಾದ ಮೆಚ್ಚುಗೆ

by ದಿಶಾ ಕೆ. ಎಸ್.
August 10, 2026 - 5:22 pm
0

ಬಲಿಷ್ಠ (46)

ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌

by ದಿಶಾ ಕೆ. ಎಸ್.
August 10, 2026 - 5:03 pm
0

ಬಲಿಷ್ಠ (45)

ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌

by ದಿಶಾ ಕೆ. ಎಸ್.
August 10, 2026 - 4:41 pm
0

ಬಲಿಷ್ಠ (44)

ಬಿಡದಿ ಟೌನ್‌ಶಿಪ್‌ ಯೋಜನೆ: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

by ದಿಶಾ ಕೆ. ಎಸ್.
August 10, 2026 - 4:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬಲಿಷ್ಠ (47)
    ಲಿಯೋ ಕ್ಲಬ್‌ನ ಸಮಾಜಮುಖಿ ಕಾರ್ಯಕ್ಕೆ ಡಾ. ವಿ.ಎಸ್.ವಿ. ಪ್ರಸಾದ ಮೆಚ್ಚುಗೆ
    August 10, 2026 | 0
  • ಬಲಿಷ್ಠ (46)
    ಕಾವೇರಿ ವಿವಾದ: ಆ.13ರ ಕರ್ನಾಟಕ ಬಂದ್‌ ಕೈಬಿಡುವ ಪ್ರಶ್ನೆಯೇ ಇಲ್ಲ: ವಾಟಾಳ್‌ ನಾಗರಾಜ್‌
    August 10, 2026 | 0
  • ಬಲಿಷ್ಠ (45)
    ದರ್ಶನ್‌ಗೆ ಮತ್ತೊಂದು ಶಾಕ್‌: ಪ್ರದೋಷ್‌ ಮಾಫಿ ಸಾಕ್ಷಿಯಾಗಲು ಕೋರ್ಟ್‌ ಗ್ರೀನ್‌ ಸಿಗ್ನಲ್‌
    August 10, 2026 | 0
  • ಬಲಿಷ್ಠ (40)
    ನಾಗೇಂದ್ರ ಜಾಮೀನು ಷರತ್ತು ಸಡಿಲಿಸಿದ ಹೈಕೋರ್ಟ್: ರಾಜ್ಯದ ಹೊರಗೆ ತೆರಳಲು ಗ್ರೀನ್ ಸಿಗ್ನಲ್
    August 10, 2026 | 0
  • ಕೈಗೊಳ್ಳಲಿರುವ (92)
    ಬಿಡದಿ ಹೋರಾಟ ರಾಜಕೀಯಕ್ಕಾಗಿ: ಜೆಡಿಎಸ್‌-ಬಿಜೆಪಿ ವಿರುದ್ಧ ಸಚಿವ ಮಧು ಬಂಗಾರಪ್ಪ ಆರೋಪ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version