• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾನು ಎಲ್ಲಿ ಸ್ಪರ್ಧೆ ಮಾಡ್ತೇನೆ ಎಂದು ನಿಗದಿಯಾದ್ರೆ ಕಾಣದ ಕೈಗಳು ಕೆಲಸ ಶುರು ಮಾಡ್ತಾವೆ-ನಿಖಿಲ್ ಕುಮಾರಸ್ವಾಮಿ

admin by admin
January 31, 2026 - 7:46 pm
in Flash News, ಕರ್ನಾಟಕ, ತುಮಕೂರು
0 0
0
Untitled design 2026 01 31T194207.282

ತುಮಕೂರು: ಚಾಮರಾಜನಗರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಾರೆ ಎಂಬ ವಿಚಾರವಾಗಿ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕ್ಲಿಯರ್ ಆಗಿ ಹೇಳುತ್ತೇನೆ ಯಾವುದೇ ಗೊಂದಲ ಮಾಡೋದು ಬೇಡ. ಚಾಮರಾಜನಗರದಲ್ಲಿ ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಹಿರಿಯ ನಾಯಕರಿದ್ದಾರೆ. ಹೀಗಾಗಿ ಯಾವುದೋ ಕ್ಷೇತ್ರಕ್ಕೆ ಮೂಗು ತೂರಿಸುವ ವ್ಯಕ್ತಿತ್ವ ನನ್ನದಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಸುದ್ದಿ ಆಗಬೇಕು ಎಂದು ನನ್ನ ಹೆಸರನ್ನು ತರುವುದು ಬೇಡ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಹೊರತು ಚಾಮರಾಜನಗರ ಅಥವಾ ಬೇರೆ ಕಡೆ ಸ್ಪರ್ಧಿಸಬೇಕು ಎಂಬ ಯೋಚನೆ ಇಲ್ಲ. ನಿಖಿಲ್ ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡುತ್ತಾರೆ ಎಂದು ನಿಗದಿಯಾದರೆ, ಕಾಣದ ಕೈಗಳು ಕೆಲಸ ಶುರು ಮಾಡುತ್ತವೆ. ನಾನು ಎಲ್ಲಿ ನಿಲ್ಲಬೇಕು ಯಾವಾಗ ನಿಲ್ಲಬೇಕು ಎಂದು ಜನ ತೀರ್ಮಾನಿಸುತ್ತಾರೆ ಎಂದರು.

RelatedPosts

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಲೋಕಾಯುಕ್ತ ಪೊಲೀಸರ ಟ್ರ್ಯಾಪ್ ವಿಚಾರಕ್ಕೆ ಮಾತನಾಡಿದ ಅವರು, ಲೋಕಾಯುಕ್ತದವರು ದಿಟ್ಟವಾದಂತಹ ಹೆಜ್ಜೆ ಇಟ್ಟಿದ್ದಾರೆ ಅದನ್ನೆಲ್ಲಾ ನಾವು ಮೆಚ್ಚಿ ಕೊಳ್ಳಬೇಕಾಗುತ್ತೆ‌. ಅಬಕಾರಿ ಇಲಾಖೆಯಲ್ಲಿ ಲೈಸೆನ್ಸ್ ಕುರಿತಾಗಿ ದೊಡ್ಡ ಮಟ್ಟದ ಹಗರಣ ನಡೆದಿದೆ.

ಮದ್ಯ ಮಾರಾಟ ಸಂಘದ ರಾಜ್ಯಾಧ್ಯಕ್ಷರು ಅಸಹಾಯಕತೆಯನ್ನ ಹೊರಹಾಕಿದ್ದಾರೆ. ವಿಪರ್ಯಾಸ ಅಂದ್ರೆ ಆ ಅಧ್ಯಕ್ಷ ಮುಖ್ಯಮಂತ್ರಿಗಳ ವರುಣಾ ಕ್ಷೇತ್ರಕ್ಕೆ ಸೇರಿರುವ ವ್ಯಕ್ತಿ. ಅಬಕಾರಿ ಇಲಾಖೆಯಲ್ಲಾಗುತ್ತಿರುವ ಅನ್ಯಾಯ, ಅಕ್ರಮ, ದೌರ್ಜನ್ಯಗಳ ಬಗ್ಗೆ ಹೇಳಿದ್ರೂ ಕ್ಯಾರೆ ಅಂದಿಲ್ಲ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಭ್ರಷ್ಟಾಚಾರ ಸೇರಿದಂತೆ ಎಲ್ಲವನ್ನೂ ತಿಂದು ಜೀರ್ಣಿಸಿಕೊಂಡು ಮೆಟ್ಟಿ ನಿಲ್ತೇವೆ ಎಂಬ ಮನಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಇದು ಬಹಳ ದಿನ ನಡೆಯೋದಿಲ್ಲ, ಈ ಸರ್ಕಾರದ ವಿರುದ್ಧ ಅತಿ ಶೀಘ್ರದಲ್ಲಿ ಹೋರಾಟ ಮಾಡ್ತೇವೆ ಎಂದು ನಿಖಿಲ್  ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಚಕಮಕಿ (8)

ಕಸ ತುಂಬಿದ್ದ ನದಿ ಸ್ವಚ್ಛಗೊಳಿಸಿದ್ದ 20ರ ಯುವಕ: ನೆದರ್ಲೆಂಡ್ಸ್‌ನಿಂದ ಉದ್ಯೋಗ ಆಫರ್!

by ಶಾಲಿನಿ ಕೆ. ಡಿ
September 5, 2026 - 6:55 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version