• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

40 ಸಾವಿರವಲ್ಲ, ಆಗಿರೋದು ಬರೀ 8 ಸಾವಿರ ಉದ್ಯೋಗ ನೇಮಕಾತಿ: ಸಿದ್ದರಾಮಯ್ಯ ವಿರುದ್ದ ಬಿಜೆಪಿ ಆರೋಪ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 25, 2026 - 3:51 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 25T154918.794

ಬೆಂಗಳೂರು: ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಗಳ ನೇಮಕಾತಿಯ ಅಂಕಿ-ಅಂಶಗಳ ಕುರಿತು ಈಗ ರಾಜಕೀಯ ಜಿದ್ದಾಜಿದ್ದಿ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಒಂದು ಹೇಳಿಕೆ ಈಗ ವಿರೋಧ ಪಕ್ಷ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದೆ.

ಇತ್ತೀಚೆಗೆ ಧಾರವಾಡದಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಗೆ ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ 2.5 ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದರು.

RelatedPosts

ಮಾರ್ಚ್‌ 3 ಚಂದ್ರ ಗ್ರಹಣ: ಭಕ್ತಾಧಿಗಳಿಗೆ ವಿಶೇಷ ವೇಳಾಪಟ್ಟಿ ಬಿಡುಗಡೆ ಮಾಡಿದ ಧರ್ಮಸ್ಥಳ

ರಣಜಿ ಫೈನಲ್‌ ಪಂದ್ಯದಲ್ಲಿ ಹೈಡ್ರಾಮಾ: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜೆಕೆ ನಾಯಕ

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಂಡ್ಯ ಯುವಕ

ರಶ್ಮಿಕಾ-ವಿಜಯ್ ಕಲ್ಯಾಣಕ್ಕೆ ಶುಭ ಕೋರಿದ್ದ ಮೋದಿ ಪತ್ರ ವೈರಲ್

ADVERTISEMENT
ADVERTISEMENT

ಮಿಂಚಿನ ವೇಗಕ್ಕಿಂತಲೂ ಸಿಎಂ @siddaramaiah ಅವರು ಸುಳ್ಳು ಹೇಳುವ ವೇಗ ಹೆಚ್ಚು!! ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳಬೇಕು ಎಂಬ ನಾಣ್ಣುಡಿ ಇದೆ. ಆದರೆ ಸಿದ್ದರಾಮಯ್ಯ ಅವರು ಸತ್ಯದ ತಲೆ ಮೇಲೆ ಮಾತ್ರವಲ್ಲ, ಸತ್ಯದ ಪೂರ್ತಿ ದೇಹದ ಮೇಲೆಯೇ ಹೊಡೆಯುವಂತಹ ಸುಳ್ಳು ಹೇಳಿದ್ದಾರೆ.

ತಮ್ಮ ಕರ್ನಾಟಕ ನಿರ್ನಾಮದ ಬೋಗಸ್‌ ಗ್ಯಾರಂಟಿ… https://t.co/2JPCbh3Axk pic.twitter.com/wCcBCzPuvP

— BJP Karnataka (@BJP4Karnataka) February 25, 2026

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಮುಖ್ಯಮಂತ್ರಿಗಳ ಹೇಳಿಕೆ ಹಸಿ ಸುಳ್ಳು ಎಂದಿದೆ. ಸ್ವತಃ ಸಿಎಂ ಅವರೇ ಈ ಹಿಂದೆ ಸದನದಲ್ಲಿ ನೀಡಿದ್ದ ಮಾಹಿತಿಯನ್ನು ಉಲ್ಲೇಖಿಸಿ ತಿರುಗೇಟು ನೀಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇದುವರೆಗೆ ನೇಮಕಾತಿ ಪೂರ್ಣಗೊಂಡಿರುವುದು ಕೇವಲ 8,157 ಹುದ್ದೆಗಳಿಗೆ ಮಾತ್ರ. ಕೇವಲ 3,081 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 2025ರ ಡಿಸೆಂಬರ್ 18ರಂದು ನಡೆದ ಚಳಿಗಾಲದ ಅಧಿವೇಶನದಲ್ಲಿ ಅಂಕಿ ಅಂಶ ನೀಡಿದ್ದರು ಎಂದು ಬಿಜೆಪಿ ತಿಳಿಸಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸದನದ ಒಳಗೆ ಒಂದು ಮಾಹಿತಿ ನೀಡಿ, ಹೊರಗೆ ಜನರ ಮುಂದೆ ಸುಳ್ಳು ಹೇಳುವುದು ನಿರುದ್ಯೋಗಿ ಯುವಜನತೆಗೆ ಮಾಡುತ್ತಿರುವ ನೇರ ವಂಚನೆ. ರಾಜ್ಯದ ಅತಿ ದೀರ್ಘಾವಧಿ ಮುಖ್ಯಮಂತ್ರಿಗಳಾಗಿರುವ ತಾವೇ ದಾರಿ ತಪ್ಪಿಸಿದರೆ ಹೇಗೆ ? ಎಂದು ಪ್ರಶ್ನಿಸಿದ್ದಾರೆ. ಪರಿಸ್ಥಿತಿ ಕೈಮೀರುವ ಮುನ್ನ ಬಾಕಿ ಇರುವ ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಯುವಜನತೆಗೆ ನ್ಯಾಯ ಒದಗಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಭಾರೀ ಪ್ರಮಾಣದಲ್ಲಿ ಭರ್ತಿಯಾಗದೆ ಉಳಿಯಲು ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ಪ್ರಕ್ರಿಯೆಯಲ್ಲಿ ಎಸಗಿದ ಹಗರಣಗಳು ಕಾರಣ. ನಮ್ಮ ಸರ್ಕಾರದ ಅವಧಿಯಲ್ಲಿ ಕಾನೂನಾತ್ಮಕ ತೊಡಕಿನ ನಡುವೆಯೂ 40,000 ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗಿದೆ. ಮುಂದೆ ಬಾಕಿಯಿರುವ ಹುದ್ದೆಗಳಿಗೂ ಹಂತ ಹಂತವಾಗಿ ನೇಮಕಾತಿ… pic.twitter.com/fNAoNC9P3m

— Siddaramaiah (@siddaramaiah) February 25, 2026

ಉದ್ಯೋಗಾಕಾಂಕ್ಷಿಗಳ ಆಕ್ರೋಶ

ಕೇವಲ ರಾಜಕೀಯ ಪಕ್ಷಗಳ ನಡುವಿನ ಆರೋಪ-ಪ್ರತ್ಯಾರೋಪ ಮಾತ್ರವಲ್ಲದೆ, ಇತ್ತ ರಾಜ್ಯದ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೋಗಸ್ ಗ್ಯಾರಂಟಿಗಳಿಂದ ಉದ್ಯೋಗ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಪಿಎಸ್‌ಸಿ ಮತ್ತು ಇತರ ನೇಮಕಾತಿ ಪ್ರಾಧಿಕಾರಗಳ ವಿಳಂಬ ಧೋರಣೆಯಿಂದಾಗಿ ಅಭ್ಯರ್ಥಿಗಳು ಸಂಕಷ್ಟದಲ್ಲಿದ್ದಾರೆ. ಸರ್ಕಾರದ ಈ ಅಂಕಿ-ಅಂಶಗಳ ಗೊಂದಲವು ಅಭ್ಯರ್ಥಿಗಳಲ್ಲಿ ಮತ್ತಷ್ಟು ಗೊಂದಲ ಮತ್ತು ಅಸಮಾಧಾನ ಮೂಡಿಸಿದೆ.

ಒಟ್ಟಾರೆಯಾಗಿ, 40 ಸಾವಿರ ಹುದ್ದೆಗಳ ಭರ್ತಿಯ ಸಿಎಂ ಹೇಳಿಕೆ ಮತ್ತು ಕೇವಲ 8 ಸಾವಿರ ಹುದ್ದೆಗಳ ನೇಮಕಾತಿಯ ಬಿಜೆಪಿಯ ಅಧಿಕೃತ ದಾಖಲೆಗಳ ನಡುವಿನ ಈ ಸಮರ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯಲಿದೆ ಎಂಬುದು ಕುತೂಹಲಕಾರಿಯಾಗಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 25T173728.606

ಮಾರ್ಚ್‌ 3 ಚಂದ್ರ ಗ್ರಹಣ: ಭಕ್ತಾಧಿಗಳಿಗೆ ವಿಶೇಷ ವೇಳಾಪಟ್ಟಿ ಬಿಡುಗಡೆ ಮಾಡಿದ ಧರ್ಮಸ್ಥಳ

by ಯಶಸ್ವಿನಿ ಎಂ
February 25, 2026 - 5:38 pm
0

Untitled design 2026 02 25T171542.223

ರಣಜಿ ಫೈನಲ್‌ ಪಂದ್ಯದಲ್ಲಿ ಹೈಡ್ರಾಮಾ: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜೆಕೆ ನಾಯಕ

by ಶಾಲಿನಿ ಕೆ. ಡಿ
February 25, 2026 - 5:16 pm
0

Untitled design 2026 02 25T164704.508

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಂಡ್ಯ ಯುವಕ

by ಯಶಸ್ವಿನಿ ಎಂ
February 25, 2026 - 4:44 pm
0

Untitled design 2026 02 25T165228.164

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

by ಶಾಲಿನಿ ಕೆ. ಡಿ
February 25, 2026 - 4:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T173728.606
    ಮಾರ್ಚ್‌ 3 ಚಂದ್ರ ಗ್ರಹಣ: ಭಕ್ತಾಧಿಗಳಿಗೆ ವಿಶೇಷ ವೇಳಾಪಟ್ಟಿ ಬಿಡುಗಡೆ ಮಾಡಿದ ಧರ್ಮಸ್ಥಳ
    February 25, 2026 | 0
  • Untitled design 2026 02 25T171542.223
    ರಣಜಿ ಫೈನಲ್‌ ಪಂದ್ಯದಲ್ಲಿ ಹೈಡ್ರಾಮಾ: ಕರ್ನಾಟಕದ ಕೆವಿ ಅನೀಶ್‌ಗೆ ಡಿಚ್ಚಿ ಹೊಡೆದ ಜೆಕೆ ನಾಯಕ
    February 25, 2026 | 0
  • Untitled design 2026 02 25T164704.508
    ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಂಡ್ಯ ಯುವಕ
    February 25, 2026 | 0
  • Untitled design 2026 02 25T162512.801
    ರಶ್ಮಿಕಾ-ವಿಜಯ್ ಕಲ್ಯಾಣಕ್ಕೆ ಶುಭ ಕೋರಿದ್ದ ಮೋದಿ ಪತ್ರ ವೈರಲ್
    February 25, 2026 | 0
  • ಭಾರತದಲ್ಲಿ ಮಾರ್ಚ್ 3, ಮಂಗಳವಾರ ವರ್ಷದ ಮೊದಲ ಚಂದ್ರಗ್ರಹಣ
    2026ರ ವರ್ಷದ ಮೊದಲ ಚಂದ್ರಗ್ರಹಣ ಮಾರ್ಚ್ 3ರಂದು ಗೋಚರ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version