• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಡಿಜಿಪಿ ರಾಮಚಂದ್ರರಾವ್‌‌ಗೆ ನೋಟಿಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 20, 2026 - 2:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 20T140201.793

RelatedPosts

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ

“60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ

ADVERTISEMENT
ADVERTISEMENT

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ರನ್ಯಾರಾವ್ (Ranya Rao) ವಿರುದ್ಧ ದಾಖಲಾಗಿರುವ ಚಿನ್ನ ಕಳ್ಳಸಾಗಣೆ ಪ್ರಕರಣ (Gold Smuggling Case) ಇದೀಗ ರಾಜ್ಯ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಯವರೆಗೂ ತಲುಪಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಮಚಂದ್ರರಾವ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ಈಗಾಗಲೇ ರಾಸಲೀಲೆ ಪ್ರಕರಣದ ಮೂಲಕ ಭಾರೀ ವಿವಾದಕ್ಕೆ ಗುರಿಯಾಗಿರುವ ರಾಮಚಂದ್ರರಾವ್ ಅವರಿಗೆ, ಇದೀಗ ಮಗಳು ರನ್ಯಾರಾವ್ ಸಂಬಂಧಿಸಿದ ಚಿನ್ನ ಕಳ್ಳಸಾಗಣೆ ಪ್ರಕರಣ ಮತ್ತೊಂದು ದೊಡ್ಡ ಸಂಕಷ್ಟ ತಂದೊಡ್ಡಿದೆ. ಈ ಪ್ರಕರಣದಲ್ಲಿ ಸರ್ಕಾರಿ ಸೌಲಭ್ಯಗಳು ಹಾಗೂ ಪ್ರೋಟೋಕಾಲ್ ದುರ್ಬಳಕೆ ಆಗಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಅದನ್ನು ಸ್ಪಷ್ಟಪಡಿಸುವ ಉದ್ದೇಶದಿಂದ ಅಧಿಕಾರಿಗಳು ವಿಚಾರಣೆಗೆ ಕರೆಯಲಾಗಿದೆ.

ಈ ಹಿಂದೆ ರನ್ಯಾರಾವ್ ವಿರುದ್ಧ ದಾಖಲಾಗಿದ್ದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಸರ್ಕಾರಿ ವಾಹನ ದುರ್ಬಳಕೆ ಮಾಡಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ರಾಮಚಂದ್ರರಾವ್ ವಿರುದ್ಧ ಚಾರ್ಜ್ ಮೆಮೋ ಕೂಡ ನೀಡಲಾಗಿತ್ತು. ಡಿಜಿಪಿಯಾಗಿದ್ದ ಅಧಿಕಾರಿಯ ಮಗಳು ಸರ್ಕಾರಿ ವಾಹನ ಬಳಸಿದ್ದಾರೆಯೇ? ಅದಕ್ಕೆ ಅಧಿಕೃತ ಅನುಮತಿ ಇದೆಯೇ? ಎಂಬ ಪ್ರಶ್ನೆಗಳು ತನಿಖಾಧಿಕಾರಿಗಳ ಗಮನ ಸೆಳೆದಿವೆ.

ಇದೇ ವೇಳೆ, ಈ ಪ್ರಕರಣದ ತನಿಖೆ ನಡೆಸುತ್ತಿರುವ ಡೈರೆಕ್ಟರೇಟ್ ಆಫ್ ರೆವನು ಇಂಟೆಲಿಜೆನ್ಸ್ (DRI) ಅಧಿಕಾರಿಗಳು ಈಗಾಗಲೇ ರಾಮಚಂದ್ರರಾವ್ ಅವರನ್ನು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ರನ್ಯಾರಾವ್ ಮತ್ತು ರಾಮಚಂದ್ರರಾವ್ ಅವರ ನಡುವಿನ ಸಂಬಂಧ, ಚಿನ್ನ ಸಾಗಾಟದ ಸಂದರ್ಭದಲ್ಲಿ ಯಾವುದೇ ರೀತಿಯ ಸಹಾಯ ದೊರೆತಿದೆಯೇ, ಪ್ರೋಟೋಕಾಲ್ ಸೌಲಭ್ಯ ದುರ್ಬಳಕೆ ಮಾಡಿಕೊಂಡಿದ್ದಾರೆಯೇ ಎಂಬ ಅಂಶಗಳ ಬಗ್ಗೆ ಪ್ರಶ್ನಿಸಲಾಗಿದೆ ಎಂದು ತಿಳಿದುಬಂದಿದೆ.

ರನ್ಯಾರಾವ್ ಅವರು ಕಳೆದ ಎರಡು ತಿಂಗಳ ಅವಧಿಯಲ್ಲಿ 20ಕ್ಕೂ ಹೆಚ್ಚು ಬಾರಿ ದುಬೈಗೆ ಪ್ರಯಾಣ ಮಾಡಿರುವ ವಿಷಯ ಡಿಆರ್‌ಐ ಅಧಿಕಾರಿಗಳ ಗಮನ ಸೆಳೆದಿದೆ. ಈ ಪ್ರಯಾಣಗಳು ಚಿನ್ನ ಕಳ್ಳಸಾಗಣೆ ಜಾಲದ ಭಾಗವೇ? ಈ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳ ನೆರವು ದೊರೆತಿದೆಯೇ? ಎಂಬುದನ್ನು ಪತ್ತೆ ಹಚ್ಚಲು ತನಿಖೆ ಮುಂದುವರಿದಿದೆ.

ಇನ್ನೊಂದೆಡೆ, ರಾಮಚಂದ್ರರಾವ್ ವಿರುದ್ಧ ದಾಖಲಾಗಿರುವ ರಾಸಲೀಲೆ ಪ್ರಕರಣವನ್ನು ಕೂಡ ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಕುರಿತು ಪೊಲೀಸ್ ಮಹಾನಿರ್ದೇಶಕ ಸಲೀಂ ಅಹ್ಮದ್ ಅವರು ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಐಜಿಪಿಯಾಗಿದ್ದ ಅವಧಿಯಲ್ಲಿ ಕಚೇರಿಯೊಳಗೆ ಸಮವಸ್ತ್ರದಲ್ಲಿಯೇ ಅನೈತಿಕ ವರ್ತನೆ ನಡೆಸಿದ್ದಾರೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಈ ಎಲ್ಲಾ ಬೆಳವಣಿಗೆಗಳು ರಾಜ್ಯ ಪೊಲೀಸ್ ಇಲಾಖೆಯ ಪ್ರತಿಷ್ಠೆಗೆ ಧಕ್ಕೆಯುಂಟು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ. ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೊಬ್ಬರು ಒಂದಾದ ಮೇಲೆ ಒಂದಾಗಿ ವಿವಾದಗಳಲ್ಲಿ ಸಿಲುಕಿರುವುದು ಸರ್ಕಾರಕ್ಕೂ ಮುಜುಗರ ಉಂಟುಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 23T150132.272

ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ

by ಯಶಸ್ವಿನಿ ಎಂ
March 23, 2026 - 3:08 pm
0

Untitled design 2026 03 23T143336.543

ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು

by ಶಾಲಿನಿ ಕೆ. ಡಿ
March 23, 2026 - 2:38 pm
0

Untitled design 2026 03 23T140908.870

ಕೊಹ್ಲಿ ಪತ್ನಿ ಭರ್ಜರಿ ಕಂಬ್ಯಾಕ್..ಅಲ್ಲು-ಅಟ್ಲಿ ಜೊತೆ ಅನುಷ್ಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 23, 2026 - 2:10 pm
0

Untitled design 2026 03 23T133258.537

ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ

by ಶಾಲಿನಿ ಕೆ. ಡಿ
March 23, 2026 - 1:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 23T150132.272
    ಪಶ್ಚಿಮ ಏಷ್ಯಾ ಸಂಘರ್ಷ: ಭಾರತದ ಆರ್ಥಿಕತೆ & ಭದ್ರತೆಗೆ ಎದುರಾಗಿರುವ ಭೀಕರ ಸವಾಲುಗಳ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ
    March 23, 2026 | 0
  • Untitled design 2026 03 23T143336.543
    ಡಿಜಿಟಲ್ ಪೇಮೆಂಟ್ ಬಳಕೆದಾರರಿಗೆ ಬಿಗ್ ಅಲರ್ಟ್: ಏ.1ರಿಂದ ಬದಲಾಗಲಿದೆ ಈ ನಿಯಮಗಳು
    March 23, 2026 | 0
  • Untitled design 2026 03 23T133258.537
    ಟೆಹ್ರಾನ್ ಮೇಲೆ ಇಸ್ರೇಲ್ ಮಿಸೈಲ್ ಸುರಿಮಳೆ
    March 23, 2026 | 0
  • Untitled design 2026 03 23T131639.984
    “60 ವರ್ಷದ ತನಕ ಐಪಿಎಲ್ ಆಡಲು ಪ್ರಯತ್ನಿಸುತ್ತೇನೆ”: ಫ್ಯಾನ್ಸ್‌‌ಗೆ ಗುಡ್‌ನ್ಯೂಸ್‌ ಕೊಟ್ಟ ಧೋನಿ
    March 23, 2026 | 0
  • Untitled design 2026 03 23T124638.585
    ಐಪಿಎಲ್‌ಗೆ ಕೌಂಟ್‌ಡೌನ್‌ ಶುರು: ಆರ್‌ಸಿಬಿ ಪಂದ್ಯದ ಟಿಕೆಟ್ ದರಕ್ಕೆ ಬೆಚ್ಚಿಬಿದ್ದ ಫ್ಯಾನ್ಸ್
    March 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version