• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಸ್‌ನಲ್ಲಿ ಉಗುಳಿದ್ರೆ ಚಾಲಕ-ಕಂಡಕ್ಟರ್‌ಗೆ ದಂಡ: NWKRTCಯಿಂದ ಹೊಸ ರೂಲ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 19, 2026 - 6:46 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹುಬ್ಬಳ್ಳಿ
0 0
0
ಸ್ಕ್ರೀನ್ಸ್ (5)

ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯಾಪ್ತಿಯ ಬಸ್ ನಿಲ್ದಾಣಗಳು ಹಾಗೂ ಬಸ್‌ಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ಸಾರಿಗೆ ಸಂಸ್ಥೆ ಇದೀಗ ಕಠಿಣ ಕ್ರಮಕ್ಕೆ ಮುಂದಾಗಿದೆ. ಇನ್ಮುಂದೆ ಬಸ್‌ಗಳಲ್ಲಿ ಅಥವಾ ಬಸ್ ನಿಲ್ದಾಣದ ಆವರಣದಲ್ಲಿ ತಂಬಾಕು, ಗುಟ್ಕಾ, ಪಾನ್ ಮಸಾಲ, ಪಾನ್ ಬೀಡಾ ಸೇವಿಸಿ ಉಗುಳುವ ಪ್ರಯಾಣಿಕರು ಮಾತ್ರವಲ್ಲದೆ, ಸಂಸ್ಥೆಯ ಚಾಲಕರು ಮತ್ತು ನಿರ್ವಾಹಕರಿಗೂ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರಿಂದ ಬಸ್ ನಿಲ್ದಾಣಗಳು ಹಾಗೂ ಬಸ್‌ಗಳ ಗೋಡೆ, ಮೂಲೆಗಳು ಕೆಂಪು ಕಲೆಗಳಿಂದ ಹಾಳಾಗುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ನಿಲ್ದಾಣಗಳ ಸ್ವಚ್ಛತೆಗೆ ಧಕ್ಕೆಯಾಗುವುದರ ಜೊತೆಗೆ ಸಾರ್ವಜನಿಕ ಆರೋಗ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನೆಲೆ NWKRTC ಸ್ವಚ್ಛತಾ ನಿಯಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಮುಂದಾಗಿದೆ.

RelatedPosts

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

ನಕಲಿ ಔಷಧ ದಂಧೆಗೆ ಬಿಗ್ ಟ್ವಿಸ್ಟ್; ತನಿಖೆಗೆ SIT ರಚನೆ

ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಅಬ್ಬರ: ಹಲವು ರಾಜ್ಯಗಳಿಗೆ ಭಾರಿ ಮಳೆ ಎಚ್ಚರಿಕೆ

ADVERTISEMENT
ADVERTISEMENT
ಸಿಬ್ಬಂದಿಗೂ ಅನ್ವಯವಾಗಲಿದೆ ಸ್ವಚ್ಛತಾ ನಿಯಮ

ಇಲ್ಲಿಯವರೆಗೆ ಬಸ್ ನಿಲ್ದಾಣ ಹಾಗೂ ಬಸ್‌ಗಳ ಒಳಗೆ ಉಗುಳುವ ಪ್ರಯಾಣಿಕರು ಮತ್ತು ಸಾರ್ವಜನಿಕರ ವಿರುದ್ಧ ದಂಡದ ಕ್ರಮ ಕೈಗೊಳ್ಳಲಾಗುತ್ತಿತ್ತು. ಆದರೆ, ಕರ್ತವ್ಯದ ಸಮಯದಲ್ಲಿ ಕೆಲವು ಸಿಬ್ಬಂದಿಯೂ ತಂಬಾಕು ಉತ್ಪನ್ನಗಳನ್ನು ಸೇವಿಸಿ ಬಸ್ ಅಥವಾ ನಿಲ್ದಾಣದ ಆವರಣದಲ್ಲಿ ಉಗುಳುತ್ತಾರೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆ ಇದೀಗ ನಿಯಮವನ್ನು ಸಿಬ್ಬಂದಿಗೂ ಅನ್ವಯಿಸಲು ನಿರ್ಧರಿಸಲಾಗಿದೆ.

NWKRTC ರೂಪಿಸಿರುವ ಕರಡು ಅಧಿಸೂಚನೆಯ ಪ್ರಕಾರ, ಕರ್ತವ್ಯದಲ್ಲಿರುವಾಗ ಅಥವಾ ಬಸ್ ನಿಲ್ದಾಣದ ಆವರಣದಲ್ಲಿ ತಂಬಾಕು ಅಥವಾ ಪಾನ್ ಬೀಡಾ ಜಗಿದು ಉಗುಳುವ ಚಾಲಕರು ಮತ್ತು ನಿರ್ವಾಹಕರಿಗೆ ಮೊದಲ ಬಾರಿಗೆ ₹200 ದಂಡ ವಿಧಿಸಲಾಗುತ್ತದೆ. ಈ ಮೂಲಕ ಸಂಸ್ಥೆಯ ಸಿಬ್ಬಂದಿಯೂ ಸಾರ್ವಜನಿಕರಿಗೆ ಮಾದರಿಯಾಗಬೇಕು ಎಂಬ ಸಂದೇಶವನ್ನು ಸಾರಿಗೆ ಸಂಸ್ಥೆ ನೀಡಿದೆ.

ಪ್ರಯಾಣಿಕರಿಗೆ ₹100 ದಂಡ

ಬಸ್ ನಿಲ್ದಾಣದ ಆವರಣದಲ್ಲಿ ಅಥವಾ ಬಸ್‌ನೊಳಗೆ ಉಗುಳುವ ಪ್ರಯಾಣಿಕರು ಹಾಗೂ ಸಾರ್ವಜನಿಕರಿಗೆ ₹100 ದಂಡ ವಿಧಿಸುವ ನಿಯಮ ಮುಂದುವರಿಯಲಿದೆ. ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ರೀತಿಯ ವಿನಾಯಿತಿ ನೀಡದಿರಲು ಸಂಸ್ಥೆ ನಿರ್ಧರಿಸಿದೆ.

ಇದೇ ತಪ್ಪನ್ನು ಸಿಬ್ಬಂದಿ ಮರುಕಳಿಸಿದರೆ ಹೆಚ್ಚಿನ ಮೊತ್ತದ ದಂಡ ವಿಧಿಸುವುದರ ಜೊತೆಗೆ ಇಲಾಖಾ ಮಟ್ಟದಲ್ಲಿ ಶಿಸ್ತುಕ್ರಮ ಕೈಗೊಳ್ಳುವ ಬಗ್ಗೆಯೂ ಆಡಳಿತ ಮಂಡಳಿ ಚಿಂತನೆ ನಡೆಸಿದೆ. ಮರು-ಉಲ್ಲಂಘನೆಗೆ ಸಂಬಂಧಿಸಿದ ಹೆಚ್ಚುವರಿ ದಂಡ ಹಾಗೂ ಶಿಸ್ತುಕ್ರಮಗಳ ಕುರಿತು ಅಂತಿಮ ಮಾರ್ಗಸೂಚಿ ಪ್ರಕಟಿಸುವ ನಿರೀಕ್ಷೆಯಿದೆ.

ಅಧಿಕಾರಿಗಳಿಗೆ ದಂಡ ವಸೂಲಿ ಹೊಣೆ

ಹೊಸ ನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಬಸ್ ನಿಲ್ದಾಣದ ನಿಯಂತ್ರಕರು, ಭದ್ರತಾ ಸಿಬ್ಬಂದಿ ಹಾಗೂ ಹಿರಿಯ ಅಧಿಕಾರಿಗಳಿಗೆ ದಂಡ ವಸೂಲಿ ಮಾಡುವ ಅಧಿಕಾರ ನೀಡಲು ಸಂಸ್ಥೆ ಮುಂದಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 20T214924.619

ಮಹಿಳಾ ಹಾಕಿ ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧದ ಪಂದ್ಯ ಡ್ರಾ – ಮುಂದಿನ ಹಂತಕ್ಕೆ ಲಗ್ಗೆಯಿಟ್ಟ ಭಾರತ

by ದಿಶಾ ಕೆ. ಎಸ್.
August 20, 2026 - 9:50 pm
0

Untitled design 2026 08 20T213812.346

ವಿಪಕ್ಷಗಳ ಧರಣಿ ನಡುವೆ ವಿಧಾನಸಭೆಯಲ್ಲಿ 3 ತಿದ್ದುಪಡಿ ಮಸೂದೆಗಳಿಗೆ ಅಂಗೀಕಾರ

by ದಿಶಾ ಕೆ. ಎಸ್.
August 20, 2026 - 9:39 pm
0

Untitled design 2026 08 20T203717.806

ಸಕಲ ಸರ್ಕಾರಿ ಗೌರವಗಳೊಂದಿಗೆ ಬಿ.ಸಿ. ನಾಗೇಶ್ ಅಂತ್ಯಸಂಸ್ಕಾರ: ಕಂಬನಿ ಮಿಡಿದ ಅಭಿಮಾನಿಗಳು

by ದಿಶಾ ಕೆ. ಎಸ್.
August 20, 2026 - 8:42 pm
0

Untitled design 2026 08 20T201335.344

‘ಟಾಕ್ಸಿಕ್’ ಟಿಕೆಟ್ ಬುಕಿಂಗ್‌ಗೆ ಕ್ಷಣಗಣನೆ; ನಾಳೆಯಿಂದ ಆನ್‌ಲೈನ್ ಬುಕಿಂಗ್ ಆರಂಭ

by ದಿಶಾ ಕೆ. ಎಸ್.
August 20, 2026 - 8:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡೀಸೆಲ್ ಬೆಲೆ (7)
    ತೆಲಂಗಾಣದಲ್ಲಿ ಶಾಲೆಯ ಪ್ರಾಂಶುಪಾಲರನ್ನೇ ಕೊಂದ ಇಬ್ಬರು ವಿದ್ಯಾರ್ಥಿಗಳು..!
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • ಡೀಸೆಲ್ ಬೆಲೆ
    ದೇಶದ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿದೆ ಇಂದಿನ ದರ ವಿವರ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version