• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, October 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲೈಂಗಿಕ ಕಿರುಕುಳ ಆರೋಪ: ಮೂಡಬಿದರೆ ಇನ್ಸ್‌ಪೆಕ್ಟರ್ ಸಂದೇಶ್ ಸಸ್ಪೆಂಡ್

admin by admin
March 17, 2026 - 7:13 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ದಕ್ಷಿಣ ಕನ್ನಡ
0 0
0

RelatedPosts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ

ಮಂಗಳೂರು: ಅಸಹಾಯಕ ಮಹಿಳೆಯರಿಗೆ ರಕ್ಷಣೆ ನೀಡಬೇಕಾದ ಸ್ಥಾನದಲ್ಲಿದ್ದುಕೊಂಡು, ಅವರನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು ರೂಪಿಸಿದ್ದ ಆರೋಪ ಎದುರಿಸುತ್ತಿರುವ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್‌ ಅವರನ್ನ ಸೇವೆಯಿಂದ ಅಮಾನತುಗೊಲಿಸುವಂತೆ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ಮೂಡುಬಿದಿರೆ ಠಾಣೆಯಲ್ಲಿ ಮಹಿಳೆಯರ ಮೇಲೆ ನಡೆಯುತ್ತಿದ್ದ ಲೈಂಗಿಕ ಕಿರುಕುಳದ ಕುರಿತು ದೂರುಗಳು ಕೇಳಿಬಂದ ತಕ್ಷಣ, ಮಂಗಳೂರು ಪೊಲೀಸ್ ಕಮಿಷನರ್ ಅವರು ಎಸಿಪಿ (ACP) ಅವರಿಗೆ ಸಮಗ್ರ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದರು. ಪ್ರಕರಣದ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯಗಳನ್ನು ಪರಿಶೀಲಿಸಿದ ಎಸಿಪಿ, ಇನ್ಸ್‌ಪೆಕ್ಟರ್ ಸಂದೇಶ್ ದೂರು ನೀಡಲು ಬಂದ ಮಹಿಳೆಯರ ಜೊತೆ ಅತ್ಯಂತ ಅಸಭ್ಯವಾಗಿ ಮತ್ತು ಅನುಚಿತವಾಗಿ ವರ್ತಿಸಿರುವುದು ನಿಜ ಎಂದು ವರದಿ ನೀಡಿದ್ದರು.

ಪೋಲಿ ಪೊಲೀಸಪ್ಪನ ಬೆತ್ತಲೆ ರಹಸ್ಯ: ಕಂಪ್ಲೇಂಟ್ ಕೊಡೋಕೆ ಬಂದ ಮಹಿಳೆಯನ್ನೇ ಮಂಚಕ್ಕೆ ಕರೆದ ಇನ್ಸ್‌ಪೆಕ್ಟರ್

ಮಂಗಳೂರು, ಮಾರ್ಚ್ 16: ಪತಿಯನ್ನು ಬಿಡುಗಡೆ ಮಾಡಿಸಲು ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ಲೈಂಗಿಕ ಕಿರುಕುಳ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಸಂತ್ರಸ್ತ ಮಹಿಳೆ ಈ ಆರೋಪ ಮಾಡಿದ್ದಾರೆ. 

ಮಹಿಳೆಯೊಬ್ಬಳು ತನ್ನ ಪತಿಯನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲು ಮಹಿಳೆ ಪೊಲೀಸ್ ಠಾಣೆಗೆ ತೆರಳಿದ್ದರು. ಈ ವೇಳೆ ಇನ್ಸ್‌ಪೆಕ್ಟರ್ ಸಂದೇಶ್ ಅಸಭ್ಯವಾಗಿ ವರ್ತಿಸಿ, ಪತಿಯನ್ನು ಬಿಡಿಸಬೇಕಾದರೆ ಲೈಂಗಿಕವಾಗಿ ಸಹಕರಿಸಬೇಕು ಎಂದು ಒತ್ತಾಯಿಸಿದರು ಎಂದು ಮಹಿಳೆ ಆರೋಪ ಮಾಡಿದ್ದಾಳೆ.

ಅಷ್ಟೇ ಅಲ್ಲದೆ, ಮಹಿಳೆ ನೀಡಿರುವ ದೂರಿನ ಪ್ರಕಾರ, ಇನ್ಸ್‌ಪೆಕ್ಟರ್ ಹಣದ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ. “ಲೈಂಗಿಕವಾಗಿ ಸಹಕರಿಸಲು ಆಗದಿದ್ದರೆ 25 ಲಕ್ಷ ರೂಪಾಯಿ ಕೊಡಬೇಕು. ಇಲ್ಲವಾದರೆ ನಿನ್ನ ಪತಿಯ ಮೇಲೆ ರೌಡಿಶೀಟ್ ತೆರೆಯುತ್ತೇನೆ” ಎಂದು ಬೆದರಿಕೆ ಹಾಕಿದರೆಂದು ಮಹಿಳೆ ಹೇಳಿದ್ದಾರೆ.

ಇನ್ಸ್‌ಪೆಕ್ಟರ್ ಇನ್ನಷ್ಟು ಅಸಭ್ಯ ಮಾತುಗಳನ್ನು ಬಳಸಿ, “ಈ ಪೋಸ್ಟ್‌ಗೆ ಬರಲು ನಾನು ಗೃಹ ಸಚಿವರಿಗೆ 50 ಲಕ್ಷ ರೂಪಾಯಿ ಕೊಟ್ಟಿದ್ದೇನೆ. ಹೀಗಾಗಿ ನನ್ನ ಮಾತು ಕೇಳಬೇಕು” ಎಂದು ಹೇಳಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಸಂತ್ರಸ್ತೆ ಮತ್ತೊಂದು ಗಂಭೀರ ಆರೋಪ ಮಾಡಿದ್ದು, ಇನ್ಸ್‌ಪೆಕ್ಟರ್ ಹಲವಾರು ಮಹಿಳೆಯರೊಂದಿಗೆ ಇದೇ ರೀತಿಯ ವರ್ತನೆ ನಡೆಸಿದ್ದಾರೆ ಎಂದು ಹೇಳಿದ್ದಾರೆ. “ನನ್ನ ಬಳಿ ನೂರಾರು ಮಹಿಳೆಯರು ಇದ್ದಾರೆ. ಅವರಂತೆ ನೀನು ಸಹ ಸಹಕರಿಸಬೇಕು. ಇಲ್ಲವಾದರೆ ಡ್ರಗ್ಸ್ ಪೆಡ್ಲರ್‌ಗಳಿಗೆ ಹೇಳಿ ನಿನ್ನ ಮರ್ಯಾದೆ ತೆಗೆಯಿಸುತ್ತೇನೆ” ಎಂದು ಇನ್ಸ್‌ಪೆಕ್ಟರ್ ಬೆದರಿಕೆ ಹಾಕಿದರೆಂದು ಮಹಿಳೆ ದೂರಿದ್ದಾರೆ.

ಇನ್ಸ್‌ಪೆಕ್ಟರ್ ತನ್ನ ಮನೆಯಲ್ಲಿಯೂ ಅನಧಿಕೃತವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ರಾತ್ರಿ ವೇಳೆ ಮನೆ ಗೇಟ್ ಹಾರಿ ಒಳಗೆ ನುಗ್ಗಿ ಕಿರುಕುಳ ನೀಡಿದ ಘಟನೆಗಳೂ ನಡೆದಿವೆ ಎಂದು ಮಹಿಳೆ ಆರೋಪಿಸಿದ್ದಾರೆ. ಒಪ್ಪದಿದ್ದರೆ ತನ್ನ ಪತಿ ಅಥವಾ ಸಂಬಂಧಿಕರನ್ನು ಬಂಧಿಸಿ ಕಿರುಕುಳ ನೀಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದರೆಂದು ಮಹಿಳೆ ತಿಳಿಸಿದ್ದಾರೆ.

ಮಹಿಳೆಯ ಮಗಳ ಮೇಲೂ ಇನ್ಸ್‌ಪೆಕ್ಟರ್ ಕಣ್ಣು ಹಾಕಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ. “ನಿನ್ನ ಮಗಳನ್ನು ನನ್ನ ಬಳಿಗೆ ಕಳುಹಿಸು” ಎಂದು ಅಸಭ್ಯವಾಗಿ ಮಾತನಾಡಿದರೆಂದು ಮಹಿಳೆ ದೂರಿದ್ದಾರೆ. ಈ ಎಲ್ಲಾ ಆರೋಪಗಳ ಹಿನ್ನೆಲೆಯಲ್ಲಿ ಮಹಿಳೆ ಮೇಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಆದರೆ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಮೈಸೂರು (3)

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

by ಶಾಲಿನಿ ಕೆ. ಡಿ
October 10, 2026 - 4:19 pm
0

ಮೈಸೂರು (2)

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

by ಶಾಲಿನಿ ಕೆ. ಡಿ
October 10, 2026 - 3:53 pm
0

ಮೈಸೂರು

ಮೈಸೂರು ದಸರಾ ಪ್ರವಾಸಿಗರಿಗೆ ಗುಡ್‌ನ್ಯೂಸ್‌: ನಗರ ಸುತ್ತಾಟಕ್ಕೆ ಅಂಬಾರಿ ಬಸ್‌ ಸಿದ್ಧ

by ಶಾಲಿನಿ ಕೆ. ಡಿ
October 10, 2026 - 3:31 pm
0

Untitled design 2026 10 10T151017.638

ಮಸೀದಿ ಛಾವಣಿ ಮೇಲೆ ಬಿಯರ್ ಕುಡಿದ ಪೊಲೀಸ್: ವಿಡಿಯೋ ವೈರಲ್ ಬೆನ್ನಲ್ಲೇ ಕಾನ್ಸ್ಟೇಬಲ್ ಸಸ್ಪೆಂಡ್‌

by ಶಾಲಿನಿ ಕೆ. ಡಿ
October 10, 2026 - 3:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version