• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಾಕ್ಷಿಯಾದ ಲೀಸಾ ಸ್ಕೂಲ್ ವಸ್ತುಪ್ರದರ್ಶನ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 2:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
11 2025 04 25t142315.122

ಬೆಂಗಳೂರು, ಏ.24: ನಗರದ ಲಿಸಾ ಸ್ಕೂಲ್ ಆಫ್ ಡಿಸೈನ್, ಏಪ್ರಿಲ್ 25 ರಿಂದ 27ರವರೆಗೆ ಮೂರು ದಿನಗಳ ʼಓಪನ್ ಡೇಸ್ 2025ʼ ಕಾರ್ಯಕ್ರಮವನ್ನು ಆಯೋಜಿಸಿದ್ದು, ಇದರಲ್ಲಿ ಫ್ಯಾಷನ್, ಇಂಟೀರಿಯರ್ ಮತ್ತು ಪ್ರಾಡಕ್ಟ್ ಡಿಸೈನ್, ಗ್ರಾಫಿಕ್ ಡಿಸೈನ್ ಮತ್ತು ಯುಐ/ಯುಎಕ್ಸ್ ವಿಭಾಗಗಳ ವಿದ್ಯಾರ್ಥಿಗಳ ಪ್ರತಿಭೆ ಹಾಗೂ ಕ್ರಿಯಾಶೀಲತೆಗೆ ಅವಕಾಶ ಒದಗಿಸಿ ಕೊಡಲಾಗುತ್ತಿದೆ.

RelatedPosts

ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ

ADVERTISEMENT
ADVERTISEMENT

ಮೂರು ದಿನಗಳ ಈ ಕಾರ್ಯಕ್ರಮಕ್ಕೆ ಇಂದು ಫ್ರಾನ್ಸ್ನ ಕೌನ್ಸಲ್ ಜನರಲ್ ಮಾರ್ಕ್ ಲಾಮಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ವಿನ್ಯಾಸದಲ್ಲಿ ಆಸಕ್ತಿಯುಳ್ಳ ವಿದ್ಯಾರ್ಥಿಗಳನ್ನು ಹುರಿದುಂಬಿಸುವ ಮತ್ತು ಇಂಡೋ-ಫ್ರೆಂಚ್ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಬಂಧಗಳನ್ನು ಬಲಪಡಿಸುವ ಲಿಸಾ ಸ್ಕೂಲ್ ಅವರ ಬದ್ಧತೆಯನ್ನು ಶ್ಲಾಘಿಸಿದರು.

ಲಿಸಾ ಸ್ಕೂಲ್ನ ʼಓಪನ್ ಡೇಸ್ʼ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸೃಜನಾತ್ಮಕ ವಿನ್ಯಾಸಗಳು ನಿಜಕ್ಕೂ ಸ್ಪೂರ್ತಿದಾಯಕವಾಗಿತ್ತು. ವಿದ್ಯಾರ್ಥಿಗಳು ಸುಂದರವಾದ ಉತ್ಪನ್ನಗಳನ್ನು ಮಾತ್ರ ರಚಿಸದೆ ಸುಸ್ಥಿರತೆ, ಸಾಮಾಜಿಕ ಬದಲಾವಣೆ ಮತ್ತು ಕ್ರಿಯಾಶೀಲ ವಿಚಾರಗಳೊಂದಿಗೆ ವಿನ್ಯಾಸಗಳನ್ನು ರಚಿಸಿದ್ದಾರೆ. ಈ ಯುವ ವಿನ್ಯಾಸಕರು ಮುಂದಿನ ದಿನಗಳಲ್ಲಿ ಜಾಗತಿಕವಾಗಿ ತಮ್ಮ ಛಾಪು ಮೂಡಿಸುತ್ತಾರೆಂದು ನನಗೆ ವಿಶ್ವಾಸವಿದೆ, ಎಂದು ಹೇಳಿದರು.

ಕಾರ್ಯಕ್ರಮದ ಕುರಿತು ಲಿಸಾ ಬೆಂಗಳೂರು ನಿರ್ದೇಶಕ ಗಿರೀಶ್ ಕೆಸ್ವಾನಿ ಮಾತನಾಡಿ, “ʼಓಪನ್ ಡೇಸ್ʼ ಕಾರ್ಯಕ್ರಮ ವಿದ್ಯಾರ್ಥಿಗಳ ವಿನ್ಯಾಸ ಪ್ರದರ್ಶನಕ್ಕಿಂತ ಸೃಜನಾತ್ಮಕತೆ, ಸಮಸ್ಯೆ-ಪರಿಹರಿಸುವಿಕೆ, ಕಥೆ ಹೇಳುವಿಕೆ ಮತ್ತು ಸಹಭಾಗಿತ್ವಕ್ಕೆ ವೇದಿಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಲಿಸಾ ಸ್ಕೂಲ್ ಆಫ್ ಡಿಸೈನ್ ನಿರ್ದೇಶಕಿ ಅವಿ ಕೆಸ್ವಾನಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶನದ ಜೊತೆಗೆ ತಮ್ಮಲ್ಲಿರುವ ಕೌಶಲ್ಯವನ್ನು ವ್ಯಕ್ತಪಡಿಸಲು ಇದೊಂದು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ರಚಿಸಿರುವ ವಿಶೇಷ ವಿನ್ಯಾಸಗಳನ್ನು ಪ್ರದರ್ಶನ ಮಾಡಲಾಯಿತು. ಗ್ರಾಫಿಕ್ ಡಿಸೈನ್ ವಿದ್ಯಾರ್ಥಿಗಳು ವಿನ್ಯಾಸ, ಟೈಪೋಗ್ರಫಿ, ಮೋಷನ್ ಗ್ರಾಫಿಕ್ಸ್, ಜಾಹೀರಾತು, ಪ್ಯಾಕೇಜಿಂಗ್ ಮತ್ತು ಯುಐ/ಯುಎಕ್ಸ್ ವಿನ್ಯಾಸವನ್ನು ಒಳಗೊಂಡಿರುವ ಚಿಂತನೆಗಳನ್ನ ಪ್ರದರ್ಶಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 09T232548.311

ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ

by ಯಶಸ್ವಿನಿ ಎಂ
March 9, 2026 - 11:31 pm
0

Untitled design 2026 03 09T225955.393

ತಾಮ್ರದ ಲೋಟದಲ್ಲಿ ನೀರು ಕುಡಿಯುತ್ತಿದ್ದೀರಾ? ಈ ತಪ್ಪು ಮಾಡಿದ್ರೆ ಅಪಾಯ ಗ್ಯಾರಂಟಿ..!

by ಯಶಸ್ವಿನಿ ಎಂ
March 9, 2026 - 11:05 pm
0

Untitled design 2026 03 09T223507.289

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

by ಯಶಸ್ವಿನಿ ಎಂ
March 9, 2026 - 10:37 pm
0

Untitled design 2026 03 09T221532.240

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

by ಯಶಸ್ವಿನಿ ಎಂ
March 9, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T232548.311
    ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ
    March 9, 2026 | 0
  • Untitled design 2026 03 09T223507.289
    ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!
    March 9, 2026 | 0
  • Untitled design 2026 03 09T221532.240
    ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!
    March 9, 2026 | 0
  • Untitled design 2026 03 09T212602.203
    ಗ್ರಾಹಕರ ಗಮನಕ್ಕೆ! ಸಿಲಿಂಡರ್ ಬುಕಿಂಗ್ ನಿಯಮದಲ್ಲಿ ಭಾರಿ ಬದಲಾವಣೆ
    March 9, 2026 | 0
  • Untitled design 2026 03 09T203159.666
    ಸ್ಮಶಾನಕ್ಕೂ ತಟ್ಟಿದ ಕೊಲ್ಲಿ ಯುದ್ದದ ಬಿಸಿ: ಪುಣೆಯ ಅನಿಲ ಆಧರಿತ ಶವಸಂಸ್ಕಾರಕ್ಕೆ ತಾತ್ಕಾಲಿಕ ಬ್ರೇಕ್
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version