• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, November 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಹಾಸನದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾಡಾನೆ ಕೊನೆಗೂ ಲಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 19, 2026 - 5:28 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled Design (2)

ಹಾಸನ: ಹಾಸನ ಜಿಲ್ಲೆಯಲ್ಲಿ ಜನರಲ್ಲಿ ಆತಂಕ ಮೂಡಿಸಿದ್ದ ನರಹಂತಕ ಕಾಡಾನೆಗಳ ಸೆರೆ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆ ಮಹತ್ವದ ಯಶಸ್ಸು ಸಾಧಿಸಿದೆ. ಬೇಲೂರು ಭಾಗದಿಂದ ಸಕಲೇಶಪುರದತ್ತ ಬಂದಿದ್ದ ಎರಡು ಪುಂಡಾನೆಗಳನ್ನು ಒಂದೇ ದಿನ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಡ್ರೋನ್ ಮೂಲಕ ಆನೆಗಳ ಚಲನವಲನ ಪತ್ತೆಹಚ್ಚಿ, ಅರವಳಿಕೆ ಮದ್ದು ನೀಡಿ, ಏಳು ಕುಮ್ಕಿ ಆನೆಗಳ ನೆರವಿನಿಂದ ಕಾರ್ಯಾಚರಣೆ ಪೂರ್ಣಗೊಳಿಸಲಾಗಿದೆ.

ಸಕಲೇಶಪುರ ತಾಲೂಕಿನ ಉದೇವಾರ ಗ್ರಾಮದ ಸಮೀಪದ ಕಾಫಿ ತೋಟದಲ್ಲಿ ಎರಡು ಕಾಡಾನೆಗಳು ಇರುವ ಬಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ಲಭ್ಯವಾಗಿತ್ತು. ಸಿಬ್ಬಂದಿ ಡ್ರೋನ್ ಕ್ಯಾಮೆರಾ ಮೂಲಕ ಆನೆಗಳ ಇರುವಿಕೆಯನ್ನು ಪತ್ತೆಹಚ್ಚಿದರು. ಬಳಿಕ ಕಾರ್ಯಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಂಡು ಸ್ಥಳಕ್ಕೆ ತೆರಳಿದರು. ಆದರೆ ಅರಣ್ಯ ಸಿಬ್ಬಂದಿ ಸ್ಥಳಕ್ಕೆ ಬರುತ್ತಿದ್ದಂತೆ ಎರಡೂ ಆನೆಗಳು ಒಟ್ಟಿಗೆ ಓಡಲು ಆರಂಭಿಸಿದ್ದರು.

RelatedPosts

₹45 ಕೋಟಿ ಭೂ ಹಗರಣ: ತಹಶೀಲ್ದಾರ್ ವಿರುದ್ಧ ತನಿಖೆಗೆ ಆದೇಶ, ನಾಲ್ವರು ಸಿಬ್ಬಂದಿ ಅಮಾನತು

ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ: ಹಲವರಿಗೆ ಗಂಭೀರ ಗಾಯ

ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು

ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ

ADVERTISEMENT
ADVERTISEMENT

ಈ ವೇಳೆ ಅರಣ್ಯ ಸಿಬ್ಬಂದಿ ಮೊದಲಿಗೆ ಒಂದು ಆನೆಗೆ ಅರವಳಿಕೆ ಮದ್ದು ಪ್ರಯೋಗಿಸಿದರು. ಆದರೆ ಮದ್ದು ನೀಡಿದರೂ ಆನೆ ತಕ್ಷಣ ನಿತ್ರಾಣಗೊಳ್ಳಲಿಲ್ಲ. ಬದಲಿಗೆ ಸಾಕಷ್ಟು ದೂರ ಓಡಿಹೋಗಿದೆ. ಅರವಳಿಕೆ ಮದ್ದು ನೀಡಿದ ಸುಮಾರು ಒಂದು ಗಂಟೆಯಾದರೂ ಆನೆಯ ಮೇಲೆ ನಿರೀಕ್ಷಿತ ಪರಿಣಾಮ ಬೀರದ ಹಿನ್ನೆಲೆ ಮತ್ತೊಂದು ಡಾರ್ಟ್ ಪ್ರಯೋಗಿಸಲಾಯಿತು. ನಂತರ ಕಾಫಿ ತೋಟದೊಳಗೆ ಓಡಿಹೋದ ಆನೆ ಕ್ರಮೇಣ ನಿತ್ರಾಣಗೊಂಡು ನಿಂತುಕೊಂಡಿತು.

ಇದೇ ಸಂದರ್ಭದಲ್ಲಿ ಕಾರ್ಯಾಚರಣೆಗೆ ನಿಯೋಜಿಸಲಾಗಿದ್ದ ಕುಮ್ಕಿ ಆನೆಗಳು ಸ್ಥಳಕ್ಕೆ ಆಗಮಿಸಿ ನಿತ್ರಾಣಗೊಂಡಿದ್ದ ಆನೆಯನ್ನು ಸುತ್ತುವರಿಯಲು ಮುಂದಾದವು.. ತಕ್ಷಣ ಎಚ್ಚೆತ್ತ ಅರಣ್ಯ ಸಿಬ್ಬಂದಿ ಎರಡನೇ ಆನೆಗೂ ಅರವಳಿಕೆ ಮದ್ದು ನೀಡಿದರು.

ಅರವಳಿಕೆ ಮದ್ದು ಪ್ರಯೋಗದ ಬಳಿಕ ಎರಡನೇ ಆನೆ ಕೂಡ ಓಡಿಹೋಗಿ ಸ್ವಲ್ಪ ದೂರದಲ್ಲಿ ನಿತ್ರಾಣಗೊಂಡು ನಿಂತುಕೊಂಡಿತು. ಬಳಿಕ ಎರಡೂ ಆನೆಗಳನ್ನು ಕುಮ್ಕಿ ಆನೆಗಳು ಸುತ್ತುವರಿದು ನಿಯಂತ್ರಣಕ್ಕೆ ತೆಗೆದುಕೊಂಡವು. ಅರಣ್ಯ ಇಲಾಖೆ ಸಿಬ್ಬಂದಿ ಆನೆಗಳಿಗೆ ಹಗ್ಗ ಕಟ್ಟಿ ಸುರಕ್ಷಿತವಾಗಿ ರಸ್ತೆಯತ್ತ ಕರೆತರುವ ಕಾರ್ಯಾಚರಣೆ ನಡೆಸಿದರು. ಹೀಗೆ ಎರಡೂ ಪುಂಡಾನೆಗಳನ್ನು ಸೆರೆಹಿಡಿಯುವಲ್ಲಿ ಸಿಬ್ಬಂದಿ ಯಶಸ್ವಿಯಾದರು.

ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಾಚರಣೆ

ಈ ಮಹತ್ವದ ಕಾರ್ಯಾಚರಣೆ ಕ್ಯಾಪ್ಟನ್ ಪ್ರಶಾಂತ್ ಅವರ ನೇತೃತ್ವದಲ್ಲಿ ನಡೆಯಿತು. ಶ್ರೀಕಂಠ, ಅಶೋಕ, ರೋಹಿತ್, ಮಾಣಿಕ್ಯ, ಅಯ್ಯಪ್ಪ ಹಾಗೂ ಏಕಲವ್ಯ ಸೇರಿದಂತೆ ಏಳು ಕುಮ್ಕಿ ಆನೆಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದವು. ಡ್ರೋನ್ ತಂತ್ರಜ್ಞಾನ, ಅರಣ್ಯ ಸಿಬ್ಬಂದಿಯ ಸಮಯಪ್ರಜ್ಞೆ ಮತ್ತು ಕುಮ್ಕಿ ಆನೆಗಳ ನೆರವಿನಿಂದ ಕಾರ್ಯಾಚರಣೆ ಯಶಸ್ವಿಯಾಗಿದೆ.

10 ಕಾಡಾನೆಗಳ ಪೈಕಿ ಮೊದಲ ಗಂಡಾನೆ ಸೆರೆ

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸುತ್ತಿದ್ದ ಸುಮಾರು 10 ಕಾಡಾನೆಗಳ ಹಿಂಡಿನ ಪೈಕಿ ಮೊದಲ ಗಂಡಾನೆಯನ್ನು ಸೆರೆಹಿಡಿಯಲಾಗಿದೆ. ಎರಡು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಕಾರ್ಯಾಚರಣೆಗೆ ಕೊನೆಗೂ ಯಶಸ್ಸು ಸಿಕ್ಕಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled Design (3)

ಗ್ಯಾರಂಟಿ ನ್ಯೂಸ್‌ ಇಂಪ್ಯಾಕ್ಟ್..ಡೈರೆಕ್ಟರ್‌‌‌‌‌‌ ಪುರುಷೋತ್ತಮ್‌ಗೆ ಕೊನೆಗೂ ಸಿಕ್ತು ನ್ಯಾಯ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 19, 2026 - 5:36 pm
0

Untitled Design (2)

ಹಾಸನದಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ: ಕಾಡಾನೆ ಕೊನೆಗೂ ಲಾಕ್

by ಶಾಲಿನಿ ಕೆ. ಡಿ
November 19, 2026 - 5:28 pm
0

Untitled Design 2026 11 19T163632.121

ಹೀಗೆ ಮಾಡಿದರೆ ಶಸ್ತ್ರಚಿಕಿತ್ಸೆಯ ಭಯವೇ ಇರಲ್ಲ!: ಆರೋಗ್ಯ ಕ್ಷೇತ್ರದ ಸುಧಾರಣೆಗೆ ಮಹತ್ವದ ಸಲಹೆ ನೀಡಿದ ಉದ್ಯಮಿ

by ಶಾಲಿನಿ ಕೆ. ಡಿ
November 19, 2026 - 4:38 pm
0

Untitled Design (1)

ಹುಬ್ಬಳ್ಳಿ-ಹೊಸಪೇಟೆ-ದಾವಣಗೆರೆಯಲ್ಲಿ ಲಕ್ಷ್ಮೀಪುತ್ರ ರೌಂಡ್ಸ್

by ಶಾಲಿನಿ ಕೆ. ಡಿ
November 19, 2026 - 4:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 19T132558.958
    ₹45 ಕೋಟಿ ಭೂ ಹಗರಣ: ತಹಶೀಲ್ದಾರ್ ವಿರುದ್ಧ ತನಿಖೆಗೆ ಆದೇಶ, ನಾಲ್ವರು ಸಿಬ್ಬಂದಿ ಅಮಾನತು
    November 19, 2026 | 0
  • Untitled Design 2026 11 19T130403.654
    ಎರಡು ಸಮುದಾಯಗಳ ಮಧ್ಯೆ ಮಾರಾಮಾರಿ: ಹಲವರಿಗೆ ಗಂಭೀರ ಗಾಯ
    November 19, 2026 | 0
  • Untitled design 2026 11 19T123535.622
    ಎಥೆನಾಲ್‌ನಿಂದ ವಾಹನಕ್ಕೆ ಹಾನಿಯಾಗಿಲ್ಲ: ರಿಜ್ವಾನ್ ಅರ್ಷದ್ ಆರೋಪಕ್ಕೆ ನಿತಿನ್ ಗಡ್ಕರಿ ತಿರುಗೇಟು
    November 19, 2026 | 0
  • Untitled design 2026 11 19T121004.041
    ಗ್ರಾಹಕರಿಗೆ ಬಿಗ್ ರಿಲೀಫ್: ಗಗನಕ್ಕೇರಿದ್ದ ಅಕ್ಕಿ ಬೆಲೆ ದಿಢೀರ್ ಇಳಿಕೆ
    November 19, 2026 | 0
  • ಕೇಸ್
    ಬಾಗಲೂರು ಶೂಟೌಟ್ ಕೇಸ್‌: ಮಾತುಕತೆ ನೆಪದಲ್ಲಿ ಕರೆದು ಹತ್ಯೆ, ಪ್ರಮುಖ ಆರೋಪಿ ಅರೆಸ್ಟ್
    November 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version