• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆಪರೇಷನ್ ಸಿಂಧೂರ್: ಭಾರತೀಯರೆಲ್ಲರೂ ಒಗ್ಗಟ್ಟಿನಿಂದ ನಿಲ್ಲಬೇಕು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

admin by admin
May 7, 2025 - 11:28 am
in ಕರ್ನಾಟಕ
0 0
0
Befunky collage (75)

ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ನಾಲ್ಕು ಪ್ರದೇಶಗಳಲ್ಲಿ ಇಂದು ಮಧ್ಯರಾತ್ರಿ ಭಾರತೀಯ ಸೇನೆಯು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕಾರ್ಯಾಚರಣೆ ಭಾರತೀಯರಿಗೆ ಹೆಮ್ಮೆಯ ಕ್ಷಣವಾಗಿದೆ. ಪ್ರತಿಯೊಬ್ಬ ಭಾರತೀಯನೂ ದೇಶದ ಜೊತೆಗೆ ಬೆಂಬಲವಾಗಿ ನಿಲ್ಲಬೇಕೆಂದು ಬಿಜೆಪಿ ಕಾರ್ಯಕರ್ತರಲ್ಲಿ ಮನವಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಿಳಿಸಿದರು.

ಕಾಂಗ್ರೆಸ್ ಪಕ್ಷವು ತನ್ನ ಸಾಮಾಜಿಕ ಜಾಲತಾಣದ ಖಾತೆಯಲ್ಲಿ “ಮಾನವಕುಲದ ಅತ್ಯಂತ ಪ್ರಖರ ಅಸ್ತ್ರ ಶಾಂತಿ” ಎಂದು ಟ್ವೀಟ್ ಮಾಡಿದೆ. ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರು, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೆ ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಒತ್ತಾಯಿಸಿದ್ದಾರೆ. “ಕಾಂಗ್ರೆಸ್ ಭಯೋತ್ಪಾದಕರ ಪರವಾಗಿದೆಯೇ? ಪಾಕಿಸ್ತಾನದ ಪರವಾಗಿದೆಯೇ? ತಮ್ಮ ನಿಲುವನ್ನು ತಿಳಿಸಿ, ಭಾರತೀಯರ ಕ್ಷಮೆಯನ್ನು ಕೇಳಿ” ಎಂದು ಅವರು ಆಗ್ರಹಿಸಿದ್ದಾರೆ.

RelatedPosts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ

ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ

ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ

ADVERTISEMENT
ADVERTISEMENT

ವಿಜಯೇಂದ್ರ ಅವರು, ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಈ ಸಂದರ್ಭದಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದೇಶದ ಜೊತೆ ನಿಲ್ಲಬೇಕು ಎಂದು ಕರೆ ನೀಡಿದ್ದಾರೆ. ಜನಾಕ್ರೋಶ ಯಾತ್ರೆಯನ್ನು ಇಂದು ಕೋಲಾರ  ನಡೆಸಲಾಗುತ್ತಿದ್ದು, ತುಮಕೂರಿನಲ್ಲಿ ನಾಳೆ ನಡೆಯಬೇಕಿದ್ದ ಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತನ ಹತ್ಯೆ: ಎನ್‌ಐಎ ತನಿಖೆಗೆ ಒತ್ತಾಯ, ಪರಿಹಾರ ಘೋಷಣೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಹತ್ಯೆಯಿಂದ ಅವರ ಕುಟುಂಬದ ಆಧಾರ ಸ್ತಂಭವೇ ಕುಸಿದು ಬಿದ್ದಿದೆ. ಈ ದುರ್ಘಟನೆಯಿಂದ ಕುಟುಂಬದ ಕಷ್ಟವನ್ನು ಅರಿತ ಬಿಜೆಪಿಯು, ಸುಹಾಸ್ ಶೆಟ್ಟಿಯ ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಿಸಿದೆ. ರಾಜ್ಯ ಸರ್ಕಾರವೂ ಕೂಡ ಕುಟುಂಬಕ್ಕೆ ಪರಿಹಾರವನ್ನು ಮಂಜೂರು ಮಾಡಬೇಕು ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನಿಖೆ ನಡೆಸಿ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಪಹಲ್ಗಾಮ್ ದಾಳಿ ಮತ್ತು ಹಿಂದೂ ಕಾರ್ಯಕರ್ತರ ಕೊಲೆಗೆ ಖಂಡನೆ

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಗಾಯಗಳು ಮರೆಯಾಗುವ ಮೊದಲೇ, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಅಮಾನವೀಯ ರೀತಿಯಲ್ಲಿ ಹತ್ಯೆ ಮಾಡಿರುವುದು ಖಂಡನಾರ್ಹ ಎಂದು ವಿಜಯೇಂದ್ರ ಹೇಳಿದ್ದಾರೆ. ಬಿಜೆಪಿಯು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಇಲಾಖೆಯ ವೈಫಲ್ಯವು ಸ್ಪಷ್ಟವಾಗಿ ಕಂಡುಬಂದಿದೆ. ಸುಹಾಸ್ ಶೆಟ್ಟಿಗೆ ಜೀವಕ್ಕೆ ಬೆದರಿಕೆ ಇದೆ ಎಂಬುದು ಪೊಲೀಸರಿಗೆ ತಿಳಿದಿದ್ದರೂ, ಯಾವುದೇ ರಕ್ಷಣೆಯನ್ನು ಒದಗಿಸದಿರುವುದರಿಂದ ಈ ಕೊಲೆ ಸಂಭವಿಸಿದೆ ಎಂದು ಅವರು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗೃಹ ಇಲಾಖೆಯ ವೈಫಲ್ಯದಿಂದ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆಯಿಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರದ ಮೇಲೆ ಹಿಂದೂಗಳಿಗೆ ವಿಶ್ವಾಸವೇ ಇಲ್ಲದಂತಾಗಿದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ. ರಾಜ್ಯದ ಜನತೆ ಗೃಹ ಇಲಾಖೆಯ ಮೇಲಿನ ಭರವಸೆಯನ್ನು ಕಳೆದುಕೊಂಡಿದ್ದಾರೆ. ಹಿಂದೂ ಕಾರ್ಯಕರ್ತರ ಕೊಲೆಗಳು ಪದೇ ಪದೇ ನಡೆಯುತ್ತಿರುವುದನ್ನು ತಡೆಗಟ್ಟಲು ಕಾಂಗ್ರೆಸ್ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 20T163128.679

ಹೊಸ ‘ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್’ ಬೈಕ್‌ ಬಿಡುಗಡೆ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಲ್ಲೂ ಲಭ್ಯ! ದರ ಎಷ್ಟು?

by ದಿಶಾ ಕೆ. ಎಸ್.
August 20, 2026 - 4:32 pm
0

Untitled design 2026 08 20T162137.953

ಗೋವಿಂದ-ಸುನೀತಾ ದಾಂಪತ್ಯಕ್ಕೆ ಹೊಸ ತಿರುವು; ವಿಚ್ಛೇದನ ಅರ್ಜಿ ವಾಪಸ್

by ದಿಶಾ ಕೆ. ಎಸ್.
August 20, 2026 - 4:22 pm
0

Untitled design 2026 08 20T160052.942

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ

by ದಿಶಾ ಕೆ. ಎಸ್.
August 20, 2026 - 4:03 pm
0

Untitled design 2026 08 20T154201.596

ಸಿಖ್ ವಿರೋಧಿ ದಂಗೆ ಪ್ರಕರಣ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

by ದಿಶಾ ಕೆ. ಎಸ್.
August 20, 2026 - 3:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 20T160052.942
    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಎಷ್ಟು? ಸರ್ಕಾರದಿಂದ ಶಾಕಿಂಗ್ ಮಾಹಿತಿ
    August 20, 2026 | 0
  • Untitled design 2026 08 20T151211.318
    ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ಪ್ರದೂಷ್‌ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಆ.24ಕ್ಕೆ ಮುಂದೂಡಿಕೆ
    August 20, 2026 | 0
  • ಡೀಸೆಲ್ ಬೆಲೆ (4)
    ಗಂಡ ವಾಪಸ್ ಬರುತ್ತಾನೆಂದು ಹೇಳಿದ್ದ ಸ್ವಾಮೀಜಿ: ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
    August 20, 2026 | 0
  • ಡೀಸೆಲ್ ಬೆಲೆ (3)
    ದಾವಣಗೆರೆಯಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ
    August 20, 2026 | 0
  • Untitled design 2026 08 20T092423.195
    ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ: ಹೂವುಗಳ ಬೆಲೆ ಏರಿಕೆ, ಕೆ.ಆರ್. ಮಾರ್ಕೆಟ್‌ನಲ್ಲಿ ಜನಜಂಗುಳಿ
    August 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version