• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 22, 2026 - 11:37 am
in ಕರ್ನಾಟಕ
0 0
0
ಸ್ವ (49)

ತುಮಕೂರು, ಜುಲೈ 22:  ಲಕ್ಷಾಂತರ ಜನ ವಿದ್ಯಾರ್ಥಿಗಳಿಗೆ ಆಗಿರುವ ಮೋಸ, ಅನ್ಯಾಯದ ವಿರುದ್ಧ ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರು ಧ್ವನಿ ಎತ್ತಿದ್ದಾರೆ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಅವರನ್ನು ಬಂಧಿಸಿ, ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸುವುದಕ್ಕೆ ಕೇಂದ್ರ ಸರ್ಕಾರ ಈ ಪ್ರಯತ್ನಗಳನ್ನು ಮಾಡುತ್ತಿದೆ. ಯುವಜನತೆಯ ಪರವಾಗಿರುವ ನಮ್ಮ ಧ್ವನಿ, ಪ್ರತಿಭಟನೆ ಹೀಗೆಯೇ ಮುಂದುವರಿಯುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ಈ ವಿಚಾರದಲ್ಲಿ ಮೋದಿಯವರು ರಾಜೀನಾಮೆ ನೀಡಬೇಕು ಎಂಬುದಾಗಿ ರಾಹುಲ್ ಗಾಂಧಿ ಅವರು ಹೇಳಿದ್ದಾರೆ. ಅಧಿಕಾರದಲ್ಲಿರುವವರು ತಪ್ಪು ಮಾಡಿರುವಾಗ ಸ್ವಾಭಾವಿಕವಾಗಿ ರಾಜೀನಾಮೆ ಕೇಳಬೇಕು. ಧರ್ಮೇಂದ್ರ ಪ್ರಧಾನ್ ಅವರು ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ರೈಲ್ವೆ ಅಪಘಾತದಂತಹ ಸಂದರ್ಭಗಳಲ್ಲಿ ಕೇಂದ್ರದ ಸಚಿವರುಗಳು ರಾಜೀನಾಮೆ ಕೊಟ್ಟಿದ್ದಾರೆ ಎಂದರು.

RelatedPosts

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ

ADVERTISEMENT
ADVERTISEMENT

ಸಚಿವ ಸಂಪುಟ ವಿಸ್ತರಣೆಯ ಕುರಿತ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿ, ನಮ್ಮ ನಾಯಕರುಗಳು ದೆಹಲಿಗೆ ಹೋಗಿದ್ದಾರೆ. ವರಿಷ್ಠರ ಜೊತೆ ಚರ್ಚಿಸಿ ನಿರ್ಧರಿಸುತ್ತಾರೆ. ಅವರ ಅನುಮತಿಯ ಮೇರೆಗೆ ಸಚಿವ ಸಂಪುಟ ವಿಸ್ತರಣೆಯಾಗುತ್ತದೆ ಎಂದು ತಿಳಿಸಿದರು.

ತುಮಕೂರಿಗೆ ಮತ್ತೊಂದು ಸಚಿವ ಸ್ಥಾನ ಸಿಗಬೇಕು ಎಂಬ ಬೇಡಿಕೆಯ ಬಗ್ಗೆ ಪ್ರತಿಕ್ರಿಯಿಸಿ, ತುಮಕೂರು ದೊಡ್ಡ ಜಿಲ್ಲೆ. ಹಾಗಾಗಿ ಮತ್ತೊಂದು ಸಚಿವ ಸ್ಥಾನ ಕೊಡಬೇಕು ಎಂದು ನಾನು ಕೂಡ ಹೇಳಿದ್ದೇನೆ ಎಂದರು.

ಬರ ಪರಿಸ್ಥಿತಿಯ ನಿರ್ವಹಣೆ ಬಗ್ಗೆ ಉತ್ತರಿಸಿದ ಡಿಸಿಎಂ, ಇವತ್ತು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ ಭೇಟಿ ನೀಡುತ್ತಿದ್ದೇನೆ. ಶನಿವಾರ ಚಿತ್ರದುರ್ಗದಲ್ಲಿ ಬೆಂಗಳೂರು ವಿಭಾಗದ ಪರಿಶೀಲನೆಯನ್ನು ಮುಖ್ಯಮಂತ್ರಿಗಳು ಮತ್ತು ನಾನು ಮಾಡುತ್ತೇವೆ. ಶೀಘ್ರವೇ ಮೈಸೂರು ವಿಭಾಗದ್ದೂ ಮಾಡುತ್ತೇವೆ. ಪರಿಸ್ಥಿತಿ ಬಹಳ ಗಂಭೀರವಾಗಿದೆ. ಬರದ ಛಾಯೆ ಬಹಳ ದೊಡ್ಡ ಪ್ರಮಾಣದಲ್ಲಿ ಕಾಣಿಸಿಕೊಳ್ಳುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರಕ್ಕೂ ಕೂಡ ಸಹಾಯಹಸ್ತ ನೀಡುವಂತೆ ಕೇಳಿದ್ದೇವೆ. ಬರ ಘೋಷಣೆಯ ನಿಯಮಗಳನ್ನು ಸಡಿಲ ಮಾಡುವಂತೆ ಮನವಿ ಮಾಡಿದ್ದೇವೆ. ಈ ಬಗ್ಗೆ ನಾನು ಮತ್ತು ಮುಖ್ಯಮಂತ್ರಿಗಳು ಪತ್ರವನ್ನೂ ಬರೆದಿದ್ದೇವೆ. ಆದರೆ ಅವರಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, ನಾನು ಮೊದಲಿನಿಂದಲೂ ಈ ಬಗ್ಗೆ ಇಚ್ಛೆಯನ್ನು ವ್ಯಕ್ತಪಡಿಸುತ್ತಾ ಬಂದಿದ್ದೇನೆ. 25 ವರ್ಷಗಳಿಂದಲೂ ತುಮಕೂರಿನಲ್ಲೇ ಆಗಲಿ ಎಂಬ ಅಭಿಪ್ರಾಯವನ್ನು ಹೇಳುತ್ತಾ ಬಂದಿದ್ದೇವೆ. ಈಗಾಗಲೇ ಬಿಡದಿ ಸೇರಿದಂತೆ ಬೇರೆ ಬೇರೆ ಜಾಗಗಳನ್ನು ಗುರುತಿಸಲಾಗಿದೆ. ತುಮಕೂರಿಯನಲ್ಲೇ ಆದರೆ ಬಹಳ ಅನುಕೂಲ ಎಂದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸ್ವ (66)

ಆರೋಗ್ಯದ ಬಗ್ಗೆ ಹರಿದಾಡಿದ ವದಂತಿಗಳಿಗೆ ತೆರೆ: ‘ನಾನು ಸಂಪೂರ್ಣ ಆರೋಗ್ಯವಾಗಿದ್ದೇನೆ’ ಎಂದ ಬಿಗ್ ಬಿ

by ದಿಶಾ ಕೆ. ಎಸ್.
July 22, 2026 - 2:38 pm
0

ಸ್ವ (64)

ಅಂತಾರಾಷ್ಟ್ರೀಯ ವೇದಿಕೆಯಲ್ಲಿ ‘ರಾಮಾಯಣ’ ಟ್ರೇಲರ್ ಅನಾವರಣ

by ದಿಶಾ ಕೆ. ಎಸ್.
July 22, 2026 - 2:12 pm
0

ಸ್ವ (62)

ಶಿವಮೊಗ್ಗ, ದಾವಣಗೆರೆಯಲ್ಲೂ ಕರಾವಳಿಗೆ ಭರ್ಜರಿ ರೆಸ್ಪಾನ್ಸ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 2:00 pm
0

ಸ್ವ (60)

ಮುನಿಸು ಮರೆತ Jr. NTR.. ಬಾಲಯ್ಯ ಫ್ಯಾನ್ಸ್ ದಿಲ್‌‌‌ಖುಷ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 1:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (47)
    ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ
    July 22, 2026 | 0
  • ಸ್ವ (41)
    ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
    July 22, 2026 | 0
  • ಸ್ವ (33)
    ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ
    July 22, 2026 | 0
  • ಸ್ವ (30)
    ಇಂದು ಎಲ್ಲೆಲ್ಲಿ ಮಳೆಯಾಗಲಿದೆ? ರಾಜ್ಯದ ಸಂಪೂರ್ಣ ಹವಾಮಾನ ವರದಿ ಇಲ್ಲಿದೆ
    July 22, 2026 | 0
  • Untitled design 2026 07 21T221327.622
    ಹೆದ್ದಾರಿಯಲ್ಲಿ ಅಪರಿಚಿತರಿಗೆ ಅಪಘಾತವಾದ್ರೆ ಉಚಿತ ಚಿಕಿತ್ಸೆ: ಆರೋಗ್ಯ ಸಚಿವ ಯು.ಟಿ ಖಾದರ್
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version