• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಉಗ್ರರು ಧರ್ಮದ ಹೆಸರಿನಲ್ಲಿ ಗುಂಡಿಕ್ಕಿ ಕೊಂದಿಲ್ಲ..ಇದೆಲ್ಲ ರಾಜಕೀಯ: ಆರ್‌.ಬಿ ತಿಮ್ಮಾಪುರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 27, 2025 - 6:27 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಾಗಲಕೋಟೆ
0 0
0
Untitled design (83)

ಬಾಗಲಕೋಟೆ, ಏಪ್ರಿಲ್ 27: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಮೂಲದ ಉಗ್ರರು ನಡೆಸಿದ ಭಯೋತ್ಪಾದಕ ದಾಳಿಯಲ್ಲಿ 26 ಭಾರತೀಯ ಪ್ರವಾಸಿಗರು ಹತ್ಯೆಯಾದ ಘಟನೆಗೆ ಸಂಬಂಧಿಸಿದಂತೆ, ಕೆಲವು ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗಳು ವಿವಾದಕ್ಕೆ ಕಾರಣವಾಗಿವೆ. ಇಂತಹ ಸಂದರ್ಭದಲ್ಲಿ ಕರ್ನಾಟಕದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.

ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ತಿಮ್ಮಾಪುರ, ದೇಶದ ಬೇಹುಗಾರಿಕಾ ವ್ಯವಸ್ಥೆ ಮುರಿದುಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. “ಇದೇನು ಹೊಸದೇನಲ್ಲ. ಈ ಹಿಂದೆ ಕಾರ್ಗಿಲ್ ಯುದ್ಧದ ವೇಳೆ, ಪುಲ್ವಾಮಾ ದಾಳಿಯ ಸಂದರ್ಭದಲ್ಲಿಯೂ ಬೇಹುಗಾರಿಕೆ ವಿಫಲವಾಗಿದೆ. ಈಗ ಮತ್ತೆ ಪಹಲ್ಗಾಮ್‌ನಲ್ಲಿ ಎಡವಟ್ಟಾಗಿದೆ,” ಎಂದು ತಿಮ್ಮಾಪುರ ಹೇಳಿದರು.

RelatedPosts

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ರಾಯಚೂರಿನಲ್ಲಿ ಸಿಡಿಲು ಬಡಿದು 33 ಮೇಕೆಗಳು ಬಲಿ

ADVERTISEMENT
ADVERTISEMENT

ಹತ್ಯೆಯಾದವರ ಕುರಿತು, “ಹಿಂದೂ ಧರ್ಮದವರನ್ನು ಹುಡುಕಿ ಹುಡುಕಿ ಕೊಂದರು” ಎಂಬ ಹೇಳಿಕೆಗಳನ್ನು ತೀವ್ರವಾಗಿ ವಿರೋಧಿಸಿದ ಅವರು, “ಹತ್ಯೆಯನ್ನು ಧರ್ಮದ ಆಧಾರದ ಮೇಲೆ ನೋಡುವುದು ತಪ್ಪು. ಈ ಘಟನೆಗಳಲ್ಲಿ ಮುಸ್ಲಿಂ ಯುವಕರು ಹಿಂದೂ ಪ್ರವಾಸಿಗರಿಗೆ ಸಹಾಯ ಮಾಡಿರುವುದನ್ನೂ ಗಮನಿಸಬೇಕು,” ಎಂದರು.

ತಿಮ್ಮಾಪುರ ಅವರು, “ಘಟನೆಯಾದಾಗ ಆತಂಕ ಮತ್ತು ಭಯದ ಪರಿಸ್ಥಿತಿಯಲ್ಲಿ ಉಗ್ರರು ಮನುಷ್ಯರ ಧರ್ಮ ಕೇಳಿ ಗುಂಡಿಕ್ಕುತ್ತಾರೆ ಎಂಬುದು ಅಸಾಧ್ಯ. ಗುಂಡು ಹೊಡೆದವನಿಗೆ ನಿಲ್ಲಲು ಸಮಯವಿರುವುದಿಲ್ಲ. ಇವೆಲ್ಲವನ್ನೂ ಧರ್ಮಕ್ಕೆ ಹಚ್ಚಿ ರಾಜಕೀಯ ಲಾಭ ಪಡೆಯುವುದು ನಾಚಿಕೆಯಾಗಬೇಕಾದ ವಿಚಾರ,” ಎಂದು ಹೇಳಿದರು.

ಚುನಾವಣೆ ಸಮಯದಲ್ಲಿ ರಾಜಕೀಯ ಲಾಭಕ್ಕಾಗಿ, ಮುಸ್ಲಿಂ ಸಮುದಾಯದ ವಿರುದ್ಧ ಸಿಡಿದೇಳುವಂತೆ ಮಾಡುವ ಪ್ರಯತ್ನಗಳನ್ನು ತೀವ್ರವಾಗಿ ಟೀಕಿಸಿದ ಅವರು, “ಕಾರವಾರದಲ್ಲಿ ಚುನಾವಣೆಗೆ ಮೊದಲು ಯಾರೋ ಸಾವನ್ನಪ್ಪಿದಾಗ, ಮುಸ್ಲಿಂ ಸಮುದಾಯದವರನ್ನು ಆರೋಪಿಸಿದರು. ಆದರೆ ನಂತರದಲ್ಲಿ ಅದು ಸಹಜ ಸಾವು ಎಂದು ತಿಳಿಯಿತು. ಇಂತಹ  ರಾಜಕೀಯ ನಮಗೆ ಬೇಡ,” ಎಂದು ಹೇಳಿದರು.

ಪಹಲ್ಗಾಮ್ ದಾಳಿಯಲ್ಲಿ ಸಾವನ್ನಪ್ಪಿದ ಮಂಜುನಾಥ ಅವರ ಪತ್ನಿ ಹೇಳಿಕೆಯನ್ನು ಉಲ್ಲೇಖಿಸಿದ ತಿಮ್ಮಾಪುರ, “ಅವರು ಮುಸ್ಲಿಂ ವ್ಯಕ್ತಿಯೊಬ್ಬರು ನೆರವಾಗಿದ್ದು ನಿಜ ಎಂದು ಹೇಳಿದ್ದಾರೆ. ಈ ಸತ್ಯವನ್ನು ಗಮನದಲ್ಲಿಟ್ಟುಕೊಂಡು ಯೋಚನೆ ಮಾಡಬೇಕು,” ಎಂದು ತಿಳಿಸಿದರು.

ಕಲಬುರ್ಗಿಯಲ್ಲಿ ನಡೆದ ಪಾಕಿಸ್ತಾನ ಧ್ವಜ ರಕ್ಷಣೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ತಿಮ್ಮಾಪುರ, “ರಾಷ್ಟ್ರದ್ರೋಹಿ ಕ್ರಿಯೆಗಳನ್ನು ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪಾಕ್ ಧ್ವಜ ಹಾರಿಸಿದವರನ್ನು ಬಂಧಿಸಿ, ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ನೀಡಬೇಕು,” ಎಂದು ಒತ್ತಾಯಿಸಿದರು. ಸಿಂದಗಿಯಲ್ಲಿ ಪಾಕಿಸ್ತಾನ ಧ್ವಜ ಹಾರಿಸಿದವರ ವಿರುದ್ಧ ಕೂಡ ಕ್ರಮ ಜರಗಬೇಕು ಎಂದರು.

ತಿಮ್ಮಾಪುರ ಅವರು, “ದೇಶ ಗಂಭೀರ ಪರಿಸ್ಥಿತಿಯಲ್ಲಿದೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವ ಬದಲು, ಭದ್ರತೆ ಹಾಗೂ ರಾಷ್ಟ್ರಾಭಿಮಾನವನ್ನು ಮೊದಲಿಗಿಡಬೇಕು,” ಎಂದು ಮನವಿ ಮಾಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 24T112019.607

BBK 13ರಲ್ಲಿ ಎಮರ್ಜೆನ್ಸಿ ಎಕ್ಸಿಟ್: ವಿನ್ನರ್ ರೇಸ್‌ನಲ್ಲಿದ್ದ ಸ್ಪರ್ಧಿಯೇ ಔಟ್!

by ಶಾಲಿನಿ ಕೆ. ಡಿ
September 24, 2026 - 11:22 am
0

ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ 9 ಮಂದಿ ಸಜೀವ ದಹನ, ಹಲವರಿಗೆ ಗಾಯ

ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
September 24, 2026 - 11:00 am
0

Untitled design (99)

ಕರ್ನಾಟಕದಲ್ಲಿ ಮುಂದುವರಿದ ವರುಣನ ಅಬ್ಬರ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

by ಶಾಲಿನಿ ಕೆ. ಡಿ
September 24, 2026 - 10:31 am
0

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಲಿಸುತ್ತಿದ್ದ ಸ್ಲೀಪರ್ ಬಸ್ ಗೆ ಬೆಂಕಿ 9 ಮಂದಿ ಸಜೀವ ದಹನ, ಹಲವರಿಗೆ ಗಾಯ
    ಚಲಿಸುತ್ತಿದ್ದ ಸ್ಲೀಪರ್ ಬಸ್‌ಗೆ ಬೆಂಕಿ: 9 ಮಂದಿ ಸಜೀವ ದಹನ, ಹಲವರಿಗೆ ಗಾಯ
    September 24, 2026 | 0
  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
  • ಅಲರ್ಟ್ (14)
    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ
    September 23, 2026 | 0
  • ಅಲರ್ಟ್ (10)
    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version