• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪಹಲ್ಗಾಮ್‌ನಲ್ಲಿ ಭಯಾನಕ ಉಗ್ರ ದಾಳಿ: ಕೇಂದ್ರ ಸರ್ಕಾರಕ್ಕೆ ಚಾಟಿ ಬೀಸಿದ ದಿನೇಶ್ ಗುಂಡೂರಾವ್

ಭಾರತೀಯರಿಗೆ ಒಗ್ಗಟ್ಟಿನ ಕರೆ ನೀಡಿದ ಸಚಿವ ದಿನೇಶ್ ಗುಂಡೂರಾವ್

admin by admin
April 23, 2025 - 10:58 am
in ಕರ್ನಾಟಕ
0 0
0
123 2025 04 23t105529.985

ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯು ಅತ್ಯಂತ ಭೀಕರ ಮತ್ತು ನೀಚವಾದ ಕೃತ್ಯವಾಗಿದೆ. ಈ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದು, ಇಡೀ ದೇಶವನ್ನು ಆಳವಾದ ದುಃಖಕ್ಕೆ ದೂಡಿದೆ. ಈ ಕ್ರೂರ ಘಟನೆಯು ಕನ್ನಡದ ಚಿಂತಕ ಪೂರ್ಣಚಂದ್ರ ತೇಜಸ್ವಿಯವರ “ಕೊಂದು ಉಳಿಸಿಕೊಳ್ಳುವ ಧರ್ಮ ಯಾವುದಾದರೂ ಇದೆಯಾ?” ಎಂಬ ಮಾತನ್ನು ನೆನಪಿಸುತ್ತದೆ.

ಪಹಲ್ಗಾಮ್‌ನ ಈ ದಾಳಿಯು ಕೇವಲ ಭಯೋತ್ಪಾದಕ ಕೃತ್ಯವಷ್ಟೇ ಅಲ್ಲ; ಇದು ಮಾನವೀಯತೆಯ ವಿರುದ್ಧ, ಭಾರತದ ಸಾರ್ವಭೌಮತ್ವದ ವಿರುದ್ಧ ಮತ್ತು ಈ ನೆಲದ ಅಸ್ಮಿತೆಯ ಮೇಲಿನ ನೇರ ದಾಳಿಯಾಗಿದೆ. ಈ ಕೃತ್ಯದ ಹಿಂದಿರುವ ಶಕ್ತಿಗಳನ್ನು ಭಾರತೀಯರಾದ ನಾವೆಲ್ಲರೂ ಒಗ್ಗಟ್ಟಿನಿಂದ ತಡೆಗಟ್ಟಲೇಬೇಕು.

RelatedPosts

ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ

ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ

ADVERTISEMENT
ADVERTISEMENT

Screenshot 2025 04 23 103720ಸಂವಿಧಾನದ 370ನೇ ವಿಧಿಯ ರದ್ದತಿಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯಾಗಿದೆ ಎಂಬ ಸುಳ್ಳು ಕಥೆಯನ್ನು ಕೇಂದ್ರ ಸರ್ಕಾರವು ಹರಡಿತ್ತು. ಆದರೆ, ಕಣಿವೆ ರಾಜ್ಯದಲ್ಲಿ ಉಗ್ರ ಕೃತ್ಯಗಳು ತಡೆಯಿಲ್ಲದೆ ಮುಂದುವರೆದಿರುವುದಕ್ಕೆ ಈ ದಾಳಿಯೇ ಸಾಕ್ಷಿಯಾಗಿದೆ. ದೇಶದ ಭದ್ರತೆಯ ವಿಷಯದಲ್ಲಿ ಕೇಂದ್ರ ಸರ್ಕಾರವು ಇನ್ನಾದರೂ ಸುಳ್ಳು ಹೇಳುವ ಚಾಳಿಯನ್ನು ಬಿಡಬೇಕಾಗಿದೆ.

ಪಾಕಿಸ್ತಾನದ ಬೆಂಬಲವಿಲ್ಲದೆ, ಆ ದೇಶದ ಗುಪ್ತಚರ ಸಂಸ್ಥೆಗಳ ಕೈವಾಡವಿಲ್ಲದೆ ಪಹಲ್ಗಾಮ್‌ನಂತಹ ವ್ಯವಸ್ಥಿತ ದಾಳಿಯು ಸಾಧ್ಯವೇ ಇಲ್ಲ. ಈ ಕೃತ್ಯದ ಹಿಂದಿನ ಪಾಕಿಸ್ತಾನದ ಪಾತ್ರವನ್ನು ಜಗತ್ತಿಗೆ ಸಾಬೀತುಪಡಿಸುವ ಜವಾಬ್ದಾರಿಯು ಕೇಂದ್ರ ಸರ್ಕಾರದ ಮೇಲಿದೆ. ಈ ದಾಳಿಯನ್ನು ಖಂಡಿಸಿ, ದೇಶದ ಒಗ್ಗಟ್ಟಿನೊಂದಿಗೆ ಭಯೋತ್ಪಾದನೆಯ ವಿರುದ್ಧ ಧ್ವನಿಯೆತ್ತುವ ಸಂದರ್ಭವಿದು ಎಂದು ಸಚಿವ ದಿನೇಶ್ ಗುಂಡೂರಾವ್ ಟೀಟ್ ಮಾಡಿದ್ದಾರೆ.

    ShareSendShareTweetShare
    admin

    admin

    Please login to join discussion

    ತಾಜಾ ಸುದ್ದಿ

    ಕೈಗೊಳ್ಳಲಿರುವ (66)

    ‘ಪುಷ್ಪ 2’, ‘ಆರ್‌ಆರ್‌ಆರ್’ ದಾಖಲೆ ಹಿಂದಿಕ್ಕಲಿರುವ ‘ರಾಮಾಯಣ’

    by ದಿಶಾ ಕೆ. ಎಸ್.
    August 7, 2026 - 1:52 pm
    0

    ಕೈಗೊಳ್ಳಲಿರುವ (64)

    ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ

    by ದಿಶಾ ಕೆ. ಎಸ್.
    August 7, 2026 - 1:38 pm
    0

    ಕೈಗೊಳ್ಳಲಿರುವ (61)

    ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!

    by ದಿಶಾ ಕೆ. ಎಸ್.
    August 7, 2026 - 1:10 pm
    0

    ಕೈಗೊಳ್ಳಲಿರುವ (60)

    ಜೀ ಕನ್ನಡದ ಹೊಸ ರಿಯಾಲಿಟಿ ಶೋ ‘ಹಳ್ಳಿ ಪವರ್ ರಿಲೋಡೆಡ್’ಗೆ ಭರ್ಜರಿ ಚಾಲನೆ

    by ದಿಶಾ ಕೆ. ಎಸ್.
    August 7, 2026 - 12:44 pm
    0

    ಸಂಬಂಧಿಸಿದ ಪೋಸ್ಟ್‌ಗಳು

    • ಕೈಗೊಳ್ಳಲಿರುವ (64)
      ಮಳೆ ಕೊರತೆ, ಬರ ಪರಿಸ್ಥಿತಿ ಪರಿಶೀಲಿಸಿ, ಶೀಘ್ರದಲ್ಲೇ ಸಿಎಂಗೆ ವರದಿ ಸಲ್ಲಿಸುತ್ತೇವೆ: ಸಚಿವ ಲಕ್ಷ್ಮಣ ಸವದಿ
      August 7, 2026 | 0
    • ಕೈಗೊಳ್ಳಲಿರುವ (61)
      ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ: ಮುಂದಿನ ಕೆಲ ದಿನ ಭಾರೀ ಮಳೆ ಸಾಧ್ಯತೆ!
      August 7, 2026 | 0
    • ಕೈಗೊಳ್ಳಲಿರುವ (59)
      ಸಿಎಂ ಡಿಕೆಶಿ ಭೇಟಿ ಬಳಿಕ ಬೇಸರದಲ್ಲೇ ಹೊರಬಂದ ಸಭಾಪತಿ ಬಸವರಾಜ ಹೊರಟ್ಟಿ
      August 7, 2026 | 0
    • ಕೈಗೊಳ್ಳಲಿರುವ (56)
      ಇನ್‌ಸ್ಟಾಗ್ರಾಂ ರೀಲ್ಸ್‌ ಮೂಲಕ ‘ವರ್ಕ್ ಫ್ರಂ ಹೋಂ’ ಆಸೆ ತೋರಿಸಿ ಲಕ್ಷಾಂತರ ದೋಚಿದ ದಂಪತಿ ಪೊಲೀಸ್ ಬಲೆಗೆ
      August 7, 2026 | 0
    • ಕೈಗೊಳ್ಳಲಿರುವ (54)
      KEA ಕೃಷಿ ಅಧಿಕಾರಿ ಪರೀಕ್ಷೆ ಮುಂದೂಡಿಕೆ: CM ಡಿ ಕೆ ಶಿವಕುಮಾರ್
      August 7, 2026 | 0
    ADVERTISEMENT
    Guarantee News

    © 2024 - 2025 Guarantee News. All Rights Reserved.

    Navigate Site

    • About Us
    • Privacy Policy
    • Terms & Conditions
    • Disclaimer
    • Advertise With Us
    • Contact Us

    Follow Us

    Welcome Back!

    Login to your account below

    Forgotten Password?

    Retrieve your password

    Please enter your username or email address to reset your password.

    Log In

    Add New Playlist

    No Result
    View All Result
    • ಕರ್ನಾಟಕ
    • ದೇಶ
    • ವಿದೇಶ
    • ಜಿಲ್ಲಾ ಸುದ್ದಿಗಳು
      • ಬಾಗಲಕೋಟೆ
      • ಬಳ್ಳಾರಿ
      • ಬೆಳಗಾವಿ
      • ಬೆಂ. ಗ್ರಾಮಾಂತರ
      • ಬೆಂ. ನಗರ
      • ಬೀದರ್
      • ಚಾಮರಾಜನಗರ
      • ಚಿಕ್ಕಬಳ್ಳಾಪುರ
      • ಚಿಕ್ಕಮಗಳೂರು
      • ಚಿತ್ರದುರ್ಗ
      • ದಕ್ಷಿಣ ಕನ್ನಡ
      • ದಾವಣಗೆರೆ
      • ಧಾರವಾಡ
      • ಗದಗ
      • ಹಾಸನ
      • ಹಾವೇರಿ
      • ಕಲಬುರಗಿ
      • ಕೊಡಗು
      • ಕೋಲಾರ
      • ಮೈಸೂರು
      • ರಾಯಚೂರು
      • ರಾಮನಗರ
      • ಶಿವಮೊಗ್ಗ
      • ತುಮಕೂರು
      • ಉಡುಪಿ
      • ಉತ್ತರ ಕನ್ನಡ
      • ವಿಜಯಪುರ
      • ಯಾದಗಿರಿ
      • ಮಂಡ್ಯ
      • ಕೊಪ್ಪಳ
      • ವಿಜಯನಗರ
    • ಸಿನಿಮಾ
      • ಸ್ಯಾಂಡಲ್ ವುಡ್
      • ಕಿರುತೆರೆ
      • ಬಾಲಿವುಡ್
      • ಸೌತ್ ಸಿನಿಮಾಸ್
      • ಸಂದರ್ಶನ
      • ಸಿನಿಮಾ ವಿಮರ್ಶೆ
      • ಗಾಸಿಪ್
    • ಬಿಗ್ ಬಾಸ್
    • ಕ್ರೀಡೆ
    • ವಾಣಿಜ್ಯ
    • ಶಿಕ್ಷಣ
      • ಉದ್ಯೋಗ
    • ಎಲೆಕ್ಷನ್
    • ಆರೋಗ್ಯ-ಸೌಂದರ್ಯ
    • ತಂತ್ರಜ್ಞಾನ
    • ಆಧ್ಯಾತ್ಮ- ಜ್ಯೋತಿಷ್ಯ
    • ವೈರಲ್
    • ಆಟೋಮೊಬೈಲ್
    • ವೆಬ್ ಸ್ಟೋರೀಸ್

    © 2024 - 2025 Guarantee News. All Rights Reserved.

    Go to mobile version