• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಬೆಳಗ್ಗೆ ಮದುವೆ ಕ್ಯಾನ್ಸಲ್‌: ಕೊನೆಗೂ ಪ್ರಿಯಕರನ ಕೈಹಿಡಿದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 23, 2025 - 11:13 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2025 05 23t230633.113

RelatedPosts

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ

ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?

ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ

ADVERTISEMENT
ADVERTISEMENT

ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ನಡೆಯಬೇಕಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ರದ್ದಾದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆದರೆ, ಸಂಜೆಯ ವೇಳೆಗೆ ಆ ದಿನವೇ ಗಣೇಶನ ದೇವಸ್ಥಾನದಲ್ಲಿ ಪಲ್ಲವಿ ಎಂಬ ಯುವತಿ ತನ್ನ ಪ್ರಿಯಕರ ರಘುವಿನ ಜೊತೆ ಹಸೆಮಣೆ ಏರಿದ ಘಟನೆ ಎಲ್ಲರ ಗಮನ ಸೆಳೆಯಿತು.

ಬೆಳಗ್ಗೆ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಪಲ್ಲವಿಯ ಮದುವೆ ಒಂದು ಯುವಕನ ಜೊತೆ ಆಗಬೇಕಿತ್ತು. ಕುಟುಂಬಸ್ಥರ ಒಪ್ಪಿಗೆಯೊಂದಿಗೆ ಎಲ್ಲ ಸಿದ್ಧತೆಗಳು ನಡೆದಿದ್ದವು. ತಳಿರು ತೋರಣಗಳಿಂದ ಮಂಟಪವನ್ನು ಅಲಂಕರಿಸಲಾಗಿತ್ತು, ಆರತಕ್ಷತೆಗೆ ಸಕಲ ಸಿದ್ಧತೆಗಳು ಮಾಡಲಾಗಿತ್ತು. ಆದರೆ, ವಧುವಾದ ಪಲ್ಲವಿ ತಾನು ಪ್ರೀತಿಸದ ಯುವಕನೊಂದಿಗೆ ಜೀವನ ಕಟ್ಟಿಕೊಳ್ಳಲು ಒಪ್ಪದ ಆಕೆ ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ್ದಳು. ಈ ನಿರ್ಧಾರ ಕುಟುಂಬಸ್ಥರಿಗೆ ಆಘಾತವನ್ನುಂಟುಮಾಡಿತ್ತು.

ಪಲ್ಲವಿಯ ಈ ಧೈರ್ಯದ ನಿರ್ಧಾರದ ಹಿಂದೆ ಒಂದು ಸುಂದರವಾದ ಪ್ರೀತಿಯ ಕತೆ ಇತ್ತು. ರಘು ಎಂಬ ಯುವಕನನ್ನು ಆಕೆ ಕೆಲವು ವರ್ಷಗಳಿಂದ ಪ್ರೀತಿಸುತ್ತಿದ್ದಳು. ಆದರೆ, ಕುಟುಂಬದ ಒತ್ತಡದಿಂದಾಗಿ ಆಕೆಯ ಪ್ರೀತಿಯ ವಿಷಯ ಮುಚ್ಚಿಟ್ಟಿದ್ದಳು. ಆದರೆ ವಿವಾಹದ ದಿನ ನಿಶ್ಚಯ ಮಾಡಿದ್ದ ವರನೊಂದಿಗೆ ಮದ್ವೆ ರದ್ದುಗೊಳಿಸಿ ತನ್ನ ಪ್ರೀತಿಯ ವಿಚಾರ ಕುಟುಂಬದವರಿಗೆ ತಿಳಿಸಿದಳು.

ಸಂಜೆಯ ವೇಳೆಗೆ, ಗಣೇಶನ ದೇವಸ್ಥಾನದಲ್ಲಿ ಒಂದು ಸರಳವಾಗಿ ವಿವಾಹ ಸಮಾರಂಭ ನಡೆಯಿತು. ಹಿಂದೂ ಸಂಪ್ರದಾಯದಂತೆ, ಜಲ ಮತ್ತು ಅಗ್ನಿಯ ಸಾಕ್ಷಿಯೊಂದಿಗೆ ಪಲ್ಲವಿ ಮತ್ತು ರಘು ತಾಳಿ ಕಟ್ಟಿಕೊಂಡು ಸಪ್ತಪದಿ ತುಳಿದರು.  ಕುಟುಂಬಸ್ಥರು, ಆರಂಭದಲ್ಲಿ ಆಘಾತಕ್ಕೊಳಗಾದರೂ, ಕೊನೆಗೆ ಪಲ್ಲವಿಯ ಪ್ರೀತಿಯನ್ನು ಕುಟುಂಬದವರು ಒಪ್ಪಿಕೊಂಡರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೋರ್ಟ್ (1)

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

by ಶಾಲಿನಿ ಕೆ. ಡಿ
August 3, 2026 - 8:08 pm
0

ಕೋರ್ಟ್

ಕಾವೇರಿ ನೀರು ವಿವಾದ: ಕರ್ನಾಟಕ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು

by ಶಾಲಿನಿ ಕೆ. ಡಿ
August 3, 2026 - 7:32 pm
0

Untitled design 2026 08 03T190607.902

ಕೇರಳದಲ್ಲಿ ಭೀಕರ ಪ್ರವಾಹ: 15 ಮಂದಿ ಸಾ*ವು, 7 ಜನರು ನಾಪತ್ತೆ

by ಶಾಲಿನಿ ಕೆ. ಡಿ
August 3, 2026 - 7:11 pm
0

Untitled design 2026 08 03T184603.989

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
August 3, 2026 - 6:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 03T184603.989
    ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಜಮೀರ್, ರುದ್ರಪ್ಪ ಲಮಾಣಿ, ಸಂತೋಷ್ ಲಾಡ್ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T183257.905
    ಸಚಿವರ ಪದಗ್ರಹಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು: ಕಾಂಗ್ರೆಸ್‌ನಲ್ಲಿ ಮತ್ತೆ ಬಿರುಕು?
    August 3, 2026 | 0
  • Untitled design 2026 08 03T175804.923
    ಡಿಕೆಶಿ ಸಂಪುಟ ವಿಸ್ತರಣೆ: ರಾಯರೆಡ್ಡಿ, ಸವದಿ, ಚೆಲುವರಾಯಸ್ವಾಮಿ ಪ್ರಮಾಣವಚನ ಸ್ವೀಕಾರ
    August 3, 2026 | 0
  • Untitled design 2026 08 03T172939.975
    ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಜಯ್ ಸಿಂಗ್, ಬಾಲಕೃಷ್ಣ, ಬಸವಂತಪ್ಪ
    August 3, 2026 | 0
  • Untitled design 2026 08 03T171024.002
    ಲೋಕಭವನದಲ್ಲಿ ನೂತನ ಸಚಿವರ ಪ್ರಮಾಣವಚನ ಸಮಾರಂಭ ಆರಂಭ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version