• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪನ್ನೀರ್ ಪ್ರಿಯರಿಗೆ ಶಾಕ್: ಬಟಾಣಿ ಬಳಿಕ ಈ ಸಿಹಿತಿಂಡಿಗಳಿಗೂ ಬ್ರೇಕ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 9, 2025 - 11:34 am
in Flash News, ಕರ್ನಾಟಕ
0 0
0
ಜಲಜ;ಕಲ;

ಬೆಂಗಳೂರು: ಲಾಭಕ್ಕಾಗಿ ಆಹಾರದ ಗುಣಮಟ್ಟವನ್ನು ತೊರೆದು ಕಲಬೆರಕೆ ಮಾಡುವವರ ವಿರುದ್ಧ ಸರ್ಕಾರ ತೀವ್ರ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಗೋಬಿ, ಪಾನಿಪುರಿ, ಕಬಾಬ್, ಕಾಟನ್ ಕ್ಯಾಂಡಿ, ಕರಿದ ಬಟಾಣಿ ಬಳಿಕ ಈಗ ಪನ್ನೀರ್ ಮತ್ತು ಸಿಹಿ ತಿಂಡಿಗಳ ಮೇಲೆ ಆಹಾರ ಸುರಕ್ಷತೆ ಇಲಾಖೆಯ ನಿಗಾ ವಹಿಸುತ್ತಿದೆ.

ಹೋಳಿ ಹಬ್ಬದ ಪ್ರಯುಕ್ತ ರಾಜ್ಯಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿರುವ ಇಲಾಖೆ, ಪನ್ನೀರ್, ಹಾಲಿನ ಉತ್ಪನ್ನಗಳು, ಸಿಹಿತಿಂಡಿಗಳು, ಖಾರದ ತಿಂಡಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳಿಸಿದೆ. ಮಾರ್ಚ್ 15 ನಂತರ ಈ ಪರೀಕ್ಷೆಯ ವರದಿ ಲಭ್ಯವಾಗಲಿದ್ದು, ಕಲಬೆರಕೆ ಪತ್ತೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು.

RelatedPosts

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

KRSನಿಂದ 4,917 ಕ್ಯೂಸೆಕ್ ನೀರು ರಿಲೀಸ್:ರೈತರಲ್ಲಿ ಹೆಚ್ಚಿದ ಆತಂಕ

ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ

ADVERTISEMENT
ADVERTISEMENT
ಕರಿದ ಬಟಾಣಿಯಲ್ಲಿ ಕ್ಯಾನ್ಸರ್‌ ಕಾರಕ ಅಂಶ!

ರಾಜ್ಯಾದ್ಯಂತ 30 ಜಿಲ್ಲೆಗಳಲ್ಲಿ ಕರಿದ ಬಟಾಣಿಯ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದ್ದು, 26 ಜಿಲ್ಲೆಗಳ ಮಾದರಿಗಳು ಅಸುರಕ್ಷಿತವೆಂದು ವರದಿ ತಿಳಿಸಿದೆ. ಬಟಾಣಿಯಲ್ಲಿ ಕ್ಯಾನ್ಸರ್‌ ಕಾರಕ ಟೆಟಾರ್ಜಿನ್ ಅಂಶ ಪತ್ತೆಯಾಗಿದ್ದು, ಇದನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ.

ಸುರಕ್ಷಿತ ಆಹಾರದತ್ತ ಬದಲಾವಣೆ ಅಗತ್ಯ!
ಜನರ ಆರೋಗ್ಯ ಕಾಪಾಡಲು ಆಹಾರದ ಗುಣಮಟ್ಟವನ್ನು ಕಟ್ಟುನಿಟ್ಟಾಗಿ ತಪಾಸಣೆ ಮಾಡಬೇಕು. ಸಾವಯವ ಕೃಷಿ ಹಾಗೂ ನೈಸರ್ಗಿಕ ಆಹಾರದತ್ತ ಜನರು ಗಮನಹರಿಸುವುದು ಅವಶ್ಯಕ. ಆಹಾರ ಸುರಕ್ಷತೆ ಇಲಾಖೆಯ ಈ ಹೊಸ ಕ್ರಮವು ಕಲಬೆರಕೆ ಮಾಡಿದವರ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮಾಡುವ ಎಐ (5)

ಕಾಮನ್ ಮ್ಯಾನ್‌ಗೆ ಇಂಥ ಟಾಸ್ಕ್ ಯಾಕೆ? ಬಿಗ್ ಬಾಸ್ ‘ಅಗ್ನಿಪರೀಕ್ಷೆ’ಯಲ್ಲಿ ಯಾರು ಎಷ್ಟು ಗಟ್ಟಿ?

by ಶಾಲಿನಿ ಕೆ. ಡಿ
August 18, 2026 - 2:14 pm
0

Image 49a08abb

ಮೈಸೂರಿನಲ್ಲಿ ಉದ್ಯೋಗಾವಕಾಶ: ‘ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ’ ಹುದ್ದೆಗೆ ಅರ್ಜಿ

by ಕವಿತಾ
August 18, 2026 - 2:04 pm
0

ಮಾಡುವ ಎಐ (4)

ಕನ್ನಡ ಚಿತ್ರರಂಗದ GEN Z ಮುಖವಾಗಿ ಮಿಂಚುತ್ತಿರುವ ಸಮರ್ಜಿತ್ ಲಂಕೇಶ್

by ಶಾಲಿನಿ ಕೆ. ಡಿ
August 18, 2026 - 1:49 pm
0

ಮಾಡುವ ಎಐ (3)

ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ

by ಶಾಲಿನಿ ಕೆ. ಡಿ
August 18, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾಡುವ ಎಐ (3)
    ಚಿಕ್ಕಬಾಣಾವರ ಡಬಲ್ ಮರ್ಡರ್‌ಗೆ ಬಿಗ್ ಟ್ವಿಸ್ಟ್: ಪ್ರಿಯಕರನ ಜೊತೆ ಸೇರಿ ಗಂಡ, ಮಗನನ್ನೇ ಕೊಂದ ಪತ್ನಿ
    August 18, 2026 | 0
  • ಮಾಡುವ ಎಐ (2)
    ಆಟವಾಡುತ್ತಿದ್ದ ಬಾಲಕನ ಮೇಲೆ ಪಿಲ್ಲರ್ ಕುಸಿದು ಸ್ಥಳದಲ್ಲೇ ಸಾ*ವು
    August 18, 2026 | 0
  • ಮಾಡುವ ಎಐ (1)
    KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ED ದಾಳಿ; 13 ಕಡೆ ಏಕಕಾಲಕ್ಕೆ ಶೋಧ
    August 18, 2026 | 0
  • ಅನುಪಮಾ ಗೌಡ (1)
    ಸೌದಿಯಲ್ಲಿ ಭಿಕ್ಷೆ ಬೇಡಬೇಡಿ: ತನ್ನ ನಾಗರಿಕರಿಗೆ ಪಾಕ್‌ ವಾರ್ನಿಂಗ್‌.!
    August 18, 2026 | 0
  • ಅನುಪಮಾ ಗೌಡ
    ‘ಇದು ವಿದಾಯ ಹೇಳಲು ಸರಿಯಾದ ಸಮಯ’: ನಿರೂಪಣೆಗೆ ಗುಡ್‌ಬೈ ಹೇಳಿದ ಅನುಪಮಾ ಗೌಡ
    August 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version