• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪರಪ್ಪನ ಅಗ್ರಹಾರದಲ್ಲಿ ಕೈದಿಗಳ ಮೋಜು ಮಸ್ತಿ: ನಾಲ್ವರ ವಿರುದ್ಧ ಎಫ್ಐಆರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 12, 2025 - 11:44 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 12T112357.436

ಬೆಂಗಳೂರು, ನವೆಂಬರ್ 12: ಕರ್ನಾಟಕದ ಪ್ರಮುಖ ಕೇಂದ್ರ ಕಾರಾಗೃಹವಾದ ಪರಪ್ಪನ ಅಗ್ರಹಾರದಲ್ಲಿ ಕೈದಿಗಳು ರಾಜಾತಿಥ್ಯ ಸವಿಯುತ್ತಿರುವ ಆಘಾತಕಾರಿ ಘಟನೆಗಳು ಒಂದರ ನಂತರ ಒಂದು ಬಯಲಾಗುತ್ತಿವೆ. ಮೊಬೈಲ್ ಫೋನ್, ಮದ್ಯ, ಡ್ಯಾನ್ಸ್ ಪಾರ್ಟಿ, ಐಷಾರಾಮಿ ಆಹಾರ ಇವೆಲ್ಲವೂ ಜೈಲಿನೊಳಗೆ ಸಾಮಾನ್ಯವಾಗಿ ನಡೆಯುತ್ತಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಎಲ್ಲಾ ವಿವಾದಗಳ ಕುರಿತು ಗೃಹ ಇಲಾಖೆ ಆಂತರಿಕ ತನಿಖೆ ಆರಂಭಿಸಿದೆ. ಬಂಧಿತರ ವೈರಲ್ ಆದ ಡ್ಯಾನ್ಸ್‌ ವಿಡಿಯೋಗೆ ಸಂಬಂಧ ಪಟ್ಟಂತೆ ಎಫ್ಐಆರ್‌ ದಾಖಲಾಗಿದೆ.

ಜೈಲಿನೊಳಗಿನ ಇಂತಹ ಘಟನೆ ಬಯಲಿಗೆ ಬಂದ ಬಳಿಕ ಆಂತರಿಕ ತನಿಖೆ ಪ್ರಾರಂಭವಾಗಿದೆ. ಮೊಬೈಲ್ ಬಳಕೆ ಹಾಗೂ ನಿಷೇಧಿತ ವಸ್ತುಗಳ ಬಳಕೆಯ ಆರೋಪದ ಹಿನ್ನೆಲೆಯಲ್ಲಿ ಸೀರಿಯಲ್ ಕಿಲ್ಲರ್ ಉಮೇಶ್ ರೆಡ್ಡಿ, ತರುಣ್ ಕೊಂಡೂರು, ಮತ್ತು ಶಂಕಿತ ಉಗ್ರ ಹಮೀದ್ ಶಕೀಲ್ ಸೇರಿದಂತೆ ಹಲವರ ವಿಚಾರಣೆ ನಡೆಯುತ್ತಿದೆ. ಈ ಕೈದಿಗಳು ಜೈಲಿನೊಳಗೆ ನಿಷೇಧಿತ ವಸ್ತುಗಳು ಹೇಗೆ ಸಿಕ್ಕವು ಎಂಬುದರ ಬಗ್ಗೆ ಬಾಯ್ಬಿಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

RelatedPosts

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಗವಿಸಿದ್ದೇಶ್ವರ ಶ್ರೀಗಳ ಹೆಸರಿನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!

ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ

ADVERTISEMENT
ADVERTISEMENT

ಅಲ್ಲದೆ, ಈ ಘಟನೆಗಳ ಹಿನ್ನೆಲೆ ಗೃಹ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಚುರುಕುಗೊಳಿಸಿದ್ದಾರೆ. ತನಿಖೆಯ ವರದಿ ಶೀಘ್ರದಲ್ಲೇ ಮೇಲಾಧಿಕಾರಿಗಳಿಗೆ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ಕೈದಿಗಳ ಬಿಂದಾಸ್ ಜೀವನ ಶೈಲಿಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ, ಪರಪ್ಪನ ಅಗ್ರಹಾರ ಪೊಲೀಸರು ಕ್ರಮಕ್ಕೆ ಮುಂದಾಗಿದೆ. ಬ್ಯಾರಕ್‌ 8ರ ಕೊಠಡಿ ಸಂಖ್ಯೆ 7ರಲ್ಲಿ ನಡೆದ ಡ್ಯಾನ್ಸ್ ವಿಡಿಯೋ ಘಟನೆಯ ಕುರಿತು ಕಾರ್ತಿಕ್, ಧನಂಜಯ, ಮಂಜುನಾಥ್ ಅಲಿಯಾಸ್ ಕೋಳಿ ಮಂಜು ಮತ್ತು ಚರಣ್ ರಾವ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರ ವಿರುದ್ಧ ನಿಷೇಧಿತ ವಸ್ತುಗಳ ಬಳಕೆ ಹಾಗೂ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ನಡೆಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿದ ಆರೋಪ ಕೇಳಿಬಂದಿದೆ.

ದರ್ಶನ್ ರಾಜಾತಿಥ್ಯ ಪ್ರಕರಣ

ಕಳೆದ ವರ್ಷ ನಟ ದರ್ಶನ್‌ಗೆ ಜೈಲಿನೊಳಗೆ ದೊರೆತ ರಾಜಾತಿಥ್ಯ ಪ್ರಕರಣ ಈಗಲೂ ತನಿಖೆಯ ಹಂತದಲ್ಲೇ ಇದೆ. 2024ರ ಸೆಪ್ಟೆಂಬರ್‌ನಲ್ಲಿ ದಾಖಲಾದ ಮೂವರು ಆರೋಪಿಗಳ ಕೇಸ್‌ನಲ್ಲಿ ದರ್ಶನ್, ಕೆಲವು ರೌಡಿಗಳು ಮತ್ತು ಜೈಲು ಅಧಿಕಾರಿಗಳು ಸೇರಿ ಆರೋಪಿಯಾಗಿದ್ದರು. ಮೊದಲ ಪ್ರಕರಣದಲ್ಲಿ ದರ್ಶನ್‌ ಬಳಿ ಸಿಗರೇಟ್ ಪತ್ತೆಯಾದರೆ, ಎರಡನೇಯದರಲ್ಲಿ ಮೊಬೈಲ್ ಬಳಕೆಯ ಆರೋಪವಿತ್ತು.

ದರ್ಶನ್ ಪ್ರಕರಣದ ಬಳಿಕವೂ ಪರಪ್ಪನ ಅಗ್ರಹಾರ ಜೈಲಿನಲ್ಲಿ 30 ಕ್ಕೂ ಹೆಚ್ಚು ಮೊಬೈಲ್, ಮಾದಕ ವಸ್ತು ಹಾಗೂ ಶಸ್ತ್ರ ಪತ್ತೆಯ ಕೇಸ್‌ಗಳು ದಾಖಲಾಗಿದ್ದರೂ, 27 ಕೇಸ್‌ಗಳ ಅಂತಿಮ ವರದಿ ಇನ್ನೂ ಕೋರ್ಟ್‌ಗೆ ಸಲ್ಲಿಕೆಯಾಗಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (17)

ಮಳೆಯಿಂದ ಪಂದ್ಯ ರದ್ದು: ಸೆಮಿಫೈನಲ್‌ಗೆ ಟೀಂ ಇಂಡಿಯಾ

by ದಿಶಾ ಕೆ. ಎಸ್.
September 28, 2026 - 10:49 am
0

Your paragraph text (16)

ಗ್ರಾಹಕರಿಗೆ ಗುಡ್‌ನ್ಯೂಸ್:ಮೂರು ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆ

by ದಿಶಾ ಕೆ. ಎಸ್.
September 28, 2026 - 10:31 am
0

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version