• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಖೈದಿಗಳಿಗೆ ‘ರಾಜಾತಿಥ್ಯʼ ಪ್ರಕರಣ: ಮೂರು ಅಧಿಕಾರಿಗಳು ಸಸ್ಪೆಂಡ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
November 10, 2025 - 2:08 pm
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design (32)

RelatedPosts

ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

ಸಿಲಿಕಾನ್ ಸಿಟಿ ಮಂದಿಗೆ ಮತ್ತೊಂದು ದರ ಏರಿಕೆ ಶಾಕ್: ಏಪ್ರಿಲ್ 1ರಿಂದ ನೀರಿನ ಬಿಲ್‌ ಶೇ.3 ಹೆಚ್ಚಳ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: IPL ಪಂದ್ಯ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ

ADVERTISEMENT
ADVERTISEMENT

ಬೆಂಗಳೂರು, ನವೆಂಬರ್ 10: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ‘ರಾಜಾತಿಥ್ಯ’ ನೀಡುವ ಅಕ್ರಮಗಳು ಬಯಲಾದ ನಂತರ, ಕರ್ನಾಟಕ ಸರ್ಕಾರವು ಕಠಿಣ ಕ್ರಮ ಕೈಗೊಂಡಿದೆ. ಗ್ಯಾರಂಟಿ ನ್ಯೂಸ್‌ನ ನಿರಂತರ ವರದಿಗಳು ಸರ್ಕಾರವನ್ನು ಎಚ್ಚರಿಸಿದ್ದು, ಜೈಲು ಸೂಪರಿಂಟೆಂಡೆಂಟ್ ಮ್ಯಾಗೇರಿ, ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಅಶೋಕ್ ಭಜಂತ್ರಿ ಸೇರಿದಂತೆ ಮೂರು ಹಿರಿಯ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಚೀಫ್ ಸೂಪರಿಂಟೆಂಡೆಂಟ್ ಸುರೇಶ್ ಅವರನ್ನು ತಕ್ಷಣ ವರ್ಗಾವಣೆಗೆ ಶಿಫಾರಸು ಮಾಡಲಾಗಿದ್ದು, ಮೊದಲ ಬಾರಿಗೆ ಐಪಿಎಸ್ ಅಧಿಕಾರಿಯೊಬ್ಬರಿಗೆ ಜೈಲಿನ ಜವಾಬ್ದಾರಿ ಹಣಿಸಲಾಗುತ್ತಿದೆ. ಈ ಕ್ರಮಗಳು ಗ್ಯಾರಂಟಿ ನ್ಯೂಸ್‌ನ ವರದಿಗಳ ಬಿಗ್ ಇಂಪ್ಯಾಕ್ಟ್‌ ಅನ್ನು ತೋರುತ್ತವೆ.

ಗ್ಯಾರಂಟಿ ನ್ಯೂಸ್ ಕಳೆದ ಒಂದು ತಿಂಗಳಿಂದ ಈ ಪ್ರಕರಣವನ್ನು ನಿರಂತರವಾಗಿ ಬಯಲುಪಡಿಸುತ್ತ ಬಂದಿದೆ. ಅಕ್ಟೋಬರ್ 4 ರಂದು, ಖ್ಯಾತ ಅಪರಾಧಿ ‘ಗುಬ್ಬಚ್ಚಿ ಸೀನನ ಬರ್ತ್‌ಡೇ ಪಾರ್ಟಿ ಬಗ್ಗೆ ಮೊದಲ ಸುದ್ದಿ ಬ್ರೇಕ್ ಮಾಡಿತು. ಜೈಲಿನೊಳಗೆ ಕೇಕ್, ಡ್ಯಾನ್ಸ್ ಮತ್ತು ಐಷಾರಾಮಿ ಆಚರಣೆಯ ವಿಡಿಯೋಗಳನ್ನು ಬಿತ್ತರಿಸಿ, ಅಧಿಕಾರಿಗಳ ಕರ್ತವ್ಯಲೋಪವನ್ನು ಎತ್ತಿ ತೋರಿಸಿತು. ಅಕ್ಟೋಬರ್ 24 ರಂದು, ಕೈದಿ ಸಾದಿಕ್ ಅವರ ಪತ್ನಿಯೊಂದಿಗಿನ ಸೆಲ್ಫಿ ವಿಡಿಯೋ ಬಯಲುಪಡಿಸಿ, ಮೊಬೈಲ್ ಫೋನ್ ಬಳಕೆಯ ಅಕ್ರಮವನ್ನು ತೆರೆದಿಟ್ಟಿತು. ನವೆಂಬರ್ 8 ರಂದು, ‘ರೇಪಿಸ್ಟ್ ಹೈ ಫೈ ವ್ಯವಸ್ಥೆ’ ಎಂದು ಕರೆದು, ವಿಕೃತಕಾಮಿ ಉಮೇಶ್ ರೆಡ್ಡಿಗೆ ನೀಡಲಾದ ಮೊಬೈಲ್ ಮತ್ತು ಟಿವಿ ಸೌಲಭ್ಯಗಳ ಬಗ್ಗೆ ವರದಿ ಮಾಡಿತು.

ಇದರ ಜೊತೆಗೆ, ರನ್ಯಾ ರಾವ್ ಲವರ್ ತರೂನ್ ರಾಜುಗೆ ನೀಡಿದ ರಾಜಾತಿಥ್ಯ, ಐಸಿಸ್ ಉಗ್ರ ಜುನೈದ್ ಹಮೀದ್ ಶಕೀಲ್ ಮನ್ನಾ ಮೊಬೈಲ್ ಬಳಸಿ ಭಯೋತ್ಪಾದಕ ಚಟುವಟಿಕೆಗಳನ್ನು ಮಾಡುತ್ತಿದ್ದ ವಿಷಯವನ್ನೂ ಗ್ಯಾರಂಟಿ ನ್ಯೂಸ್ ಬಯಲುಪಡಿಸಿತು. ಜೈಲಿನೊಳಗೆ ಎಣ್ಣೆ ಪಾರ್ಟಿ, ಡ್ಯಾನ್ಸ್ ಪ್ರೊಗ್ರಾಂಗಳು, ಐಟಂ ಸಾಂಗ್‌ಗಳು ಎಲ್ಲವನ್ನೂ ವಿಡಿಯೋಗಳೊಂದಿಗೆ ಬಿತ್ತರಿಸಿ, ಜೈಲು ಪ್ರತೀ ಕರ್ಮಕಾಂಡದಲ್ಲಿ ಅಕ್ರಮಗಳಿವೆ ಎಂದು ಆರೋಪಿಸಿತು. ಈ ವರದಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ, ಜನರಲ್ಲಿ ಆಕ್ರೋಶ ಮೂಡಿಸಿದವು. ಜೈಲುಗಳು ಭಯೋತ್ಪಾದಕರ ರೆಕ್ರಿಯೇಷನ್ ಕ್ಲಬ್ ಆಗಿವೆ ಎಂದು ಬಿಜೆಪಿ ನಾಯಕರು ಸರ್ಕಾರವನ್ನು ಟೀಕಿಸಿದರು.

ಈ ವರದಿಗಳ ನಂತರ ಗೃಹಸಚಿವ ಡಾ. ಜಿ. ಪರಮೇಶ್ವರ್ ಅವರು ತೀವ್ರ ಗರಂ ಆಗಿ, ಹಿರಿಯ ಅಧಿಕಾರಿಗಳ ಸಭೆ ಕರೆದರು. ಇದು ಕಾನೂನು ಸುವ್ಯವಸ್ಥೆಗೆ ಧಕ್ಕೆ. ಅಧಿಕಾರಿಗಳು ಕರ್ತವ್ಯಲೋಪ ತೋರಿದ್ದಾರೆ ಎಂದು ಅವರು ತೀವ್ರ ತರಾಟೆಗೆ ಒಳಪಡಿಸಿದರು. ಸಭೆಯಲ್ಲಿ ವಿಡಿಯೋಗಳ ತನಿಖೆಗೆ ಸಮಿತಿ ರಚಿಸಲು ಸೂಚನೆ ನೀಡಿದರು. ಕಾನೂನು ಸುವ್ಯವಸ್ಥೆ ಏಡಿಜಿಪಿ ಜಿತೇಂದ್ರ ಅವರ ನೇತೃತ್ವದಲ್ಲಿ ತನಿಖಾ ತಂಡ ರಚಿಸಿ, ಶೀಘ್ರ ವರದಿ ನೀಡುವಂತೆ ಆದೇಶಿಸಿದರು. ಇಂತಹ ಘಟನೆಗಳು ಮೊದಲು ಸಂಭವಿಸಿವೆ. ಆದರೆ ಈ ಬಾರಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಪರಪ್ಪನ ಅಗ್ರಹಾರ ಜೈಲು, ಕರ್ನಾಟಕದ ಅತಿದೊಡ್ಡ ಮತ್ತು ಹೈಸೆಕ್ಯೂರಿಟಿ ಜೈಲು. ಇಲ್ಲಿ ರಾಜಕೀಯರು, ನಟರು, ಭಯೋತ್ಪಾದಕರು ಸೇರಿದಂತೆ ಹಲವು ಖ್ಯಾತ ಅಪರಾಧಿಗಳು ತಂಗಿಹಾಗಿದ್ದಾರೆ. ವಿಡಿಯೋಗಳಲ್ಲಿ ಕೈದಿಗಳು ಮೊಬೈಲ್ ಬಳಸಿ ಕರೆ ಮಾಡುತ್ತಿರುವುದು, ಟಿವಿ ನೋಡುತ್ತಿರುವುದು, ದಾರು ಪಾರ್ಟಿಗಳು ನಡೆಯುತ್ತಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದು ಜೈಲು ನಿರ್ವಹಣೆಯಲ್ಲಿ ಗಂಭೀರ ವೈಫಲ್ಯ ಎಂದು ಕೆರಳಿ, ತಕ್ಷಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage (11)

ಇಂದು ರಾಮನವಮಿ: ಈ 5 ವಸ್ತುಗಳನ್ನು ಮನೆಗೆ ತಂದರೆ ಬೆನ್ನಟ್ಟುತ್ತದೆ ಅದೃಷ್ಟ!

by ಶ್ರೀದೇವಿ ಬಿ. ವೈ
March 26, 2026 - 12:39 pm
0

BeFunky collage (10)

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರು ಬದಲಾಗುವುದಿಲ್ಲ ಎಂದು ಅನನ್ಯಾ ಬಿರ್ಲಾ ಸ್ಪಷ್ಟನೆ

by ಶ್ರೀದೇವಿ ಬಿ. ವೈ
March 26, 2026 - 12:26 pm
0

BeFunky collage (9)

ಚಿನ್ನದ ಬೆಲೆ ಗುರುವಾರ ಸ್ವಲ್ಪ ಮಟ್ಟಿಗೆ ಹೆಚ್ಚಳ: ಇಲ್ಲಿದೆ ಇಂದಿನ ದರಪಟ್ಟಿ

by ಶ್ರೀದೇವಿ ಬಿ. ವೈ
March 26, 2026 - 11:54 am
0

BeFunky collage (8)

ಮದುವೆಯಾಗಿ ಒಂದು ತಿಂಗಳಲ್ಲೇ ನವವಿವಾಹಿತೆ ನಾಪತ್ತೆ: ವಿಷಯ ತಿಳಿದ ಮಾವ ಹೃದಯಾಘಾತದಿಂದ ಸಾವು!

by ಶ್ರೀದೇವಿ ಬಿ. ವೈ
March 26, 2026 - 11:45 am
0

ಸಂಬಂಧಿಸಿದ ಪೋಸ್ಟ್‌ಗಳು

  • karnataka weather forecas
    ಕರ್ನಾಟಕದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
    March 26, 2026 | 0
  • Untitled design 2026 03 25T220301.549
    ಕ್ರಿಕೆಟ್‌ ಅಭಿಮಾನಿಗಳಿಗೆ ಗುಡ್ ನ್ಯೂಸ್: IPL ಪಂದ್ಯ ಹಿನ್ನೆಲೆ ಮೆಟ್ರೋ ಸೇವೆ ವಿಸ್ತರಣೆ
    March 25, 2026 | 0
  • Untitled design 2026 03 25T203145.451
    ‘ಯುಗಾದಿ, ಶಿವರಾತ್ರಿ ದಿನವೂ ಮಾಂಸ ತಿನ್ನುತ್ತೇನೆ’: ಸಿಎಂ ಸಿದ್ದರಾಮಯ್ಯ
    March 25, 2026 | 0
  • Untitled design 2026 03 25T183809.783
    ವೈದ್ಯರ ಎಡವಟ್ಟು? ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ
    March 25, 2026 | 0
  • Untitled design 2026 03 25T164453.594
    ಬೆಂಗಳೂರಿನಲ್ಲಿ ಶ್ರೀರಾಮನವಮಿಗೆ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ
    March 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version