• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಕೊಲೆ ಆರೋಪಿ ಪವಿತ್ರಾಗೌಡಗೆ ಕೊನೆಗೂ ಸಿಕ್ತು ಮನೆಯೂಟ

ವಾರಕ್ಕೊಮ್ಮೆ ಮಾತ್ರ ಪವಿತ್ರಾ ಗೌಡಗೆ ಮನೆಯೂಟ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 12, 2026 - 1:44 pm
in ಕರ್ನಾಟಕ
0 0
0
BeFunky collage 2026 01 12T133432.671

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ ಅವಕಾಶ ಸಿಕ್ಕಿದೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಇಂದು (ಜನವರಿ 12) ನಡೆಸಿದ ವಿಚಾರಣೆಯಲ್ಲಿ ಆರೋಪಿಗಳ ಆರೋಗ್ಯದ ಹಿತದೃಷ್ಟಿಯಿಂದ ವಾರಕ್ಕೊಮ್ಮೆ ಮನೆ ಊಟ ನೀಡುವಂತೆ ಆದೇಶಿಸಿದೆ. ಪವಿತ್ರಾ ಗೌಡ ಜೊತೆಗೆ ನಾಗರಾಜ್ ಮತ್ತು ಲಕ್ಷ್ಮಣ್ ಎಂಬ ಇತರ ಆರೋಪಿಗಳಿಗೂ ಇದೇ ಸೌಲಭ್ಯ ಲಭ್ಯವಾಗಲಿದೆ.

ಪರಪ್ಪನ ಅಗ್ರಹಾರ ಕೇಂದ್ರೀಯ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಪವಿತ್ರಾ ಗೌಡ ಅವರು ಜೈಲು ಊಟದಿಂದ ಚರ್ಮರೋಗ (ಸ್ಕಿನ್ ಅಲರ್ಜಿ), ಫುಡ್ ಪಾಯ್ಸನಿಂಗ್ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿ ಮೊದಲು ದಿನಕ್ಕೊಂದು ಬಾರಿ ಮನೆ ಊಟ ನೀಡಲು ಕೋರ್ಟ್ ಅನುಮತಿ ನೀಡಿತ್ತು. ಆದರೆ ಜೈಲು ಅಧಿಕಾರಿಗಳು ಇದನ್ನು ಪ್ರಶ್ನಿಸಿ, ಇದರಿಂದ ಇತರ ಸಾವಿರಾರು ಕೈದಿಗಳು ಇದೇ ಬೇಡಿಕೆ ಇಡುವ ಸಾಧ್ಯತೆ ಇದೆ ಎಂದು ವಾದಿಸಿದ್ದರು.

RelatedPosts

ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ

ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್

‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಕೋರ್ಟ್ ಈ ವಾದಗಳನ್ನು ಪರಿಗಣಿಸಿ ಆದೇಶವನ್ನು ಪರಿಷ್ಕರಿಸಿದೆ. ಈಗ ವಾರಕ್ಕೊಮ್ಮೆ ಮಾತ್ರ ಮನೆ ಊಟ ನೀಡುವಂತೆ ನಿರ್ದೇಶಿಸಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸವಾದರೆ ವೈದ್ಯರ ಸಲಹೆಯಂತೆ ಹೆಚ್ಚುವರಿ ಅವಕಾಶ ನೀಡಬಹುದು ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಒಟ್ಟು 17 ಆರೋಪಿಗಳಿದ್ದು, ಪವಿತ್ರಾ ಗೌಡ ಎ1 ಆರೋಪಿ ಆಗಿದ್ದಾರೆ. ನಟ ದರ್ಶನ್ ಎ2 ಆರೋಪಿ. ಈ ಪ್ರಕರಣದ ಟ್ರಯಲ್ ಈಗಾಗಲೇ ಆರಂಭವಾಗಿದ್ದು, ಸಾಕ್ಷಿಗಳ ವಿಚಾರಣೆ ಮುಂದುವರೆದಿದೆ. ಆದರೆ ಇಂದು ನಡೆದ ವಿಚಾರಣೆಯಲ್ಲಿ ಟ್ರಯಲ್ ಅನ್ನು ನಾಳೆ (ಜನವರಿ 13)ಗೆ ಮುಂದೂಡಲಾಗಿದೆ. ಎಲ್ಲಾ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.

ಪವಿತ್ರಾ ಗೌಡ ಅವರ ಆರೋಗ್ಯ ಸಮಸ್ಯೆಗಳು ಮತ್ತು ಮನೆ ಊಟದ ಬೇಡಿಕೆಯು ಪ್ರಕರಣದಲ್ಲಿ ಹೊಸ ತಿರುವು ತಂದಿದೆ. ಜೈಲು ವ್ಯವಸ್ಥೆಯಲ್ಲಿ ಇಂತಹ ಸೌಲಭ್ಯಗಳು ಇತರ ಕೈದಿಗಳ ಮೇಲೆ ಪರಿಣಾಮ ಬೀರುತ್ತವೆ ಎಂಬ ಚರ್ಚೆಯೂ ಇದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಟ್ರಯಲ್ ತೀವ್ರಗೊಳ್ಳುತ್ತಿದೆ.

 

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 03T204439.231

ದಳಪತಿ ವಿಜಯ್ ಫ್ಯಾನ್ಸ್‌ಗೆ ನಿರಾಸೆ: ಜನ ನಾಯಗನ್‌ನ 20 ನಿಮಿಷದ ವಿವಾದಿತ ದೃಶ್ಯ ಕಟ್‌

by ಯಶಸ್ವಿನಿ ಎಂ
February 3, 2026 - 8:46 pm
0

Untitled design 2026 02 03T202252.669

ಅಧಿಕಾರದ ದಾಹಕ್ಕೆ ತನ್ನ ಆರು ವರ್ಷದ ಮಗಳನ್ನೇ ಕೊಂದ ತಂದೆ

by ಯಶಸ್ವಿನಿ ಎಂ
February 3, 2026 - 8:27 pm
0

Untitled design 2026 02 03T201007.199

DKD ಮತ್ತು ಕಾಮಿಡಿ ಕಿಲಾಡಿಗಳು ಜೂನಿಯರ್ಸ್ ಮಹಾ ಸಂಗಮದಲ್ಲಿ ಮಿಂಚಿದ ನಟ ಅಮೋಘ್

by ಯಶಸ್ವಿನಿ ಎಂ
February 3, 2026 - 8:16 pm
0

Untitled design 2026 02 03T194537.186

ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ

by ಯಶಸ್ವಿನಿ ಎಂ
February 3, 2026 - 7:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 03T194537.186
    ಪತ್ನಿ ಸುಂದರವಾಗಿದ್ರೆ ಆಕೆಯ ಹಿಂದೆ ಹುಡುಗ್ರು ಬೀಳ್ತಾರೆಂದು ಆಕೆಯ ತಲೆಬೋಳಿಸಿದ ಪತಿ
    February 3, 2026 | 0
  • Untitled design 2026 02 03T165337.453
    ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ತಡೆ: 29 ಆಕ್ಷೇಪಣೆಗಳೊಂದಿಗೆ ರಾಷ್ಟ್ರಪತಿಗೆ ಪತ್ರ ಬರೆದ ಥಾವರ್ ಚಂದ್ ಗೆಹೋಟ್
    February 3, 2026 | 0
  • Untitled design 2026 02 03T134026.180
    ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಘೋಷಣೆ
    February 3, 2026 | 0
  • Untitled design 2026 02 03T131113.018
    ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    February 3, 2026 | 0
  • Untitled design 2026 02 03T124123.969
    “ನಾನು ಆತ್ಮಹ**ತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ಹೊಣೆ”: ಕೆಜಿಎಫ್ ಬಾಬು
    February 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version