• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, April 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಂಗಳೂರಿನ ವಾಹನ ಸವಾರರೇ ಗಮನಿಸಿ: ಪೀಣ್ಯ ಫ್ಲೈಓವರ್ ಏಪ್ರಿಲ್ 13ರಿಂದ 5 ದಿನ ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 11, 2026 - 11:28 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 04 11T112553.539

RelatedPosts

10 ಕೋಟಿ ರೂ. ವಂಚನೆ ಆರೋಪ: ಗಾಯಕಿ ಮಂಗ್ಲಿ ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲು

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ: ಯುವ ಆಟಗಾರನಿಗೆ ಸ್ಪೆಷಲ್ ಗಿಫ್ಟ್

ಲೋಕಾಯುಕ್ತ ರೇಡ್: ಅಧಿಕಾರಿಯ ಮನೆಯಲ್ಲಿ ಒಟ್ಟು 14ಕೋಟಿಗೂ ಹೆಚ್ಚು ಆಸ್ತಿ ಪತ್ತೆ, ಚಿನ್ನ-ಬೆಳ್ಳಿ ವಶಕ್ಕೆ

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್

ADVERTISEMENT
ADVERTISEMENT

ಬೆಂಗಳೂರು, ಏಪ್ರಿಲ್ 11: ನಗರದಲ್ಲಿನ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾದ ಪೀಣ್ಯ ಎಲಿವೇಟೆಡ್ ಫ್ಲೈಓವರ್‌ ವಾಹನ ಸವಾರರಿಗೆ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದೆ. ಮೇಲ್ಸೇತುವೆಯ ಕೇಬಲ್ ದುರಸ್ತಿ ಕಾರ್ಯ ಪೂರ್ಣಗೊಂಡ ಹಿನ್ನೆಲೆ, ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದ್ದು, ಇದರ ನಿಮಿತ್ತ ಏಪ್ರಿಲ್ 13ರಿಂದ ಏಪ್ರಿಲ್ 17ರವರೆಗೆ ಐದು ದಿನಗಳ ಕಾಲ ಫ್ಲೈಓವರ್ ಸಂಪೂರ್ಣ ಬಂದ್ ಮಾಡಲಾಗುತ್ತಿದೆ.

ಪೀಣ್ಯ ಸಂಚಾರಿ ಪೊಲೀಸರು ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದು, ಸಾರ್ವಜನಿಕರ ಸುರಕ್ಷತೆ ಮತ್ತು ಮೇಲ್ಸೇತುವೆಯ ಬಲ ಪರೀಕ್ಷೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.ಈ ಅವಧಿಯಲ್ಲಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಬಂದ್ ಅವಧಿ

ಪೀಣ್ಯ ಫ್ಲೈಓವರ್ ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಸಂಪೂರ್ಣ ಬಂದ್ ಆಗಿರುತ್ತದೆ. ಈ ಸಮಯದಲ್ಲಿ ಎಲ್ಲಾ ರೀತಿಯ ವಾಹನಗಳು ಖಾಸಗಿ, ಸರಕು ಸಾಗಣೆ ಹಾಗೂ ಸಾರ್ವಜನಿಕ ಸಾರಿಗೆ ಮೇಲ್ಸೇತುವೆ ಬಳಸಲು ಅವಕಾಶ ಇರುವುದಿಲ್ಲ.

ಯಾಕೆ ಲೋಡ್ ಟೆಸ್ಟಿಂಗ್?

ಕೇಬಲ್ ದುರಸ್ತಿ ಕಾರ್ಯ ಪೂರ್ಣಗೊಂಡ ನಂತರ, ಫ್ಲೈಓವರ್ ಸುರಕ್ಷಿತವಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಲೋಡ್ ಟೆಸ್ಟಿಂಗ್ ಮಾಡುವುದು ಅಗತ್ಯ. ಈ ಪ್ರಕ್ರಿಯೆಯಲ್ಲಿ ಭಾರವಾದ ವಾಹನಗಳ ಮೂಲಕ ಮೇಲ್ಸೇತುವೆಯ ಬಲವನ್ನು ಪರೀಕ್ಷಿಸಲಾಗುತ್ತದೆ.

ಪರ್ಯಾಯ ಮಾರ್ಗಗಳ ವಿವರ

ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ.

ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು
ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆಯನ್ನು ಬಳಸಬೇಕು. ಅಲ್ಲಿಂದ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ ಜಂಕ್ಷನ್ ಹಾಗೂ ಗೊರಗುಂಟೆಪಾಳ್ಯ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು
ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಹಾಗೂ ಪಾರ್ಲೆ ಜಿ ಟೋಲ್ ಮಾರ್ಗವಾಗಿ ಸಾಗಬೇಕು.

ಸಾರ್ವಜನಿಕರಿಗೆ ಸೂಚನೆ

ಪೀಣ್ಯ ಫ್ಲೈಓವರ್ ಬೆಂಗಳೂರಿನ ಅತ್ಯಂತ ಬ್ಯುಸಿ ಮಾರ್ಗಗಳಲ್ಲಿ ಒಂದಾಗಿರುವುದರಿಂದ, ಈ ಬಂದ್ ಅವಧಿಯಲ್ಲಿ ಟ್ರಾಫಿಕ್ ಒತ್ತಡ ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ವಾಹನ ಸವಾರರು ಮುಂಚಿತವಾಗಿ ಪ್ರಯಾಣ ಯೋಜನೆ ರೂಪಿಸಿಕೊಳ್ಳುವುದು ಸೂಕ್ತ.

ಅತ್ಯಾವಶ್ಯಕವಲ್ಲದ ಪ್ರಯಾಣಗಳನ್ನು ತಪ್ಪಿಸುವುದು, ಪೀಕ್ ಅವರ್‌ಗಳಲ್ಲಿ ಸಂಚಾರ ಕಡಿಮೆ ಮಾಡುವ ಪ್ರಯತ್ನ ಮಾಡುವುದು ಹಾಗೂ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯವಾಗಿದೆ.

ಪೊಲೀಸರ ಮನವಿ

ಸಂಚಾರ ವ್ಯವಸ್ಥೆ ಸುಗಮವಾಗಿರಲು ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಲಾಗಿದೆ. ಸೂಚಿಸಿದ ಪರ್ಯಾಯ ಮಾರ್ಗಗಳನ್ನು ಬಳಸುವುದರಿಂದ ಸಮಯ ಉಳಿತಾಯವಾಗುವುದಲ್ಲದೆ, ಅನಗತ್ಯ ಟ್ರಾಫಿಕ್ ಸಮಸ್ಯೆಗಳನ್ನು ತಪ್ಪಿಸಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 11T130457.882

10 ಕೋಟಿ ರೂ. ವಂಚನೆ ಆರೋಪ: ಗಾಯಕಿ ಮಂಗ್ಲಿ ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲು

by ಶಾಲಿನಿ ಕೆ. ಡಿ
April 11, 2026 - 1:12 pm
0

Untitled design 2026 04 11T123043.753

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ: ಯುವ ಆಟಗಾರನಿಗೆ ಸ್ಪೆಷಲ್ ಗಿಫ್ಟ್

by ಶಾಲಿನಿ ಕೆ. ಡಿ
April 11, 2026 - 12:39 pm
0

Untitled design 2026 04 11T121343.764

ಲೋಕಾಯುಕ್ತ ರೇಡ್: ಅಧಿಕಾರಿಯ ಮನೆಯಲ್ಲಿ ಒಟ್ಟು 14ಕೋಟಿಗೂ ಹೆಚ್ಚು ಆಸ್ತಿ ಪತ್ತೆ, ಚಿನ್ನ-ಬೆಳ್ಳಿ ವಶಕ್ಕೆ

by ಶಾಲಿನಿ ಕೆ. ಡಿ
April 11, 2026 - 12:16 pm
0

Untitled design 2026 04 11T114950.949

ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್

by ಶಾಲಿನಿ ಕೆ. ಡಿ
April 11, 2026 - 12:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 11T130457.882
    10 ಕೋಟಿ ರೂ. ವಂಚನೆ ಆರೋಪ: ಗಾಯಕಿ ಮಂಗ್ಲಿ ಸೇರಿದಂತೆ ಐವರ ವಿರುದ್ಧ ಕೇಸ್ ದಾಖಲು
    April 11, 2026 | 0
  • Untitled design 2026 04 11T123043.753
    ವೈಭವ್ ಸೂರ್ಯವಂಶಿ ಅಬ್ಬರಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ: ಯುವ ಆಟಗಾರನಿಗೆ ಸ್ಪೆಷಲ್ ಗಿಫ್ಟ್
    April 11, 2026 | 0
  • Untitled design 2026 04 11T121343.764
    ಲೋಕಾಯುಕ್ತ ರೇಡ್: ಅಧಿಕಾರಿಯ ಮನೆಯಲ್ಲಿ ಒಟ್ಟು 14ಕೋಟಿಗೂ ಹೆಚ್ಚು ಆಸ್ತಿ ಪತ್ತೆ, ಚಿನ್ನ-ಬೆಳ್ಳಿ ವಶಕ್ಕೆ
    April 11, 2026 | 0
  • Untitled design 2026 04 11T114950.949
    ರಾಜಸ್ಥಾನ್ ವಿರುದ್ಧ ಆರ್‌ಸಿಬಿ ಸೋಲು: ಕಾರಣ ಬಿಚ್ಚಿಟ್ಟ ಕ್ಯಾಪ್ಟನ್‌ ರಜತ್ ಪಡಿದಾರ್
    April 11, 2026 | 0
  • Untitled design 2026 04 11T111042.397
    ಅಮೆರಿಕಾದ ಜತೆ ಪಾಕಿಸ್ತಾನ ಸ್ನೇಹ ಭಾರತಕ್ಕೆ ಮಾರಕವಾಗುತ್ತಾ?
    April 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version