• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
June 26, 2026 - 8:54 pm
in ಕರ್ನಾಟಕ
0 0
0
Web Photo Editor (52)

ಅಯೋಧ್ಯೆಯ ರಾಮಮಂದಿರ ಟ್ರಸ್ಟ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಕುರಿತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ಸಂಪೂರ್ಣ ಮಾಹಿತಿ ದೊರೆಯುವ ಮೊದಲು ಯಾವುದೇ ಅಂತಿಮ ಅಭಿಪ್ರಾಯ ವ್ಯಕ್ತಪಡಿಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ. ಟ್ರಸ್ಟ್‌ನ ಸದಸ್ಯರಾಗಿರುವ ಅವರು, ಜುಲೈ 11ರಂದು ನಡೆಯಲಿರುವ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ವಿಚಾರ ಚರ್ಚೆಗೆ ಬರಲಿದ್ದು, ಸಭೆಯಲ್ಲಿ ಭಾಗವಹಿಸಿ ಸತ್ಯಾಸತ್ಯತೆ ತಿಳಿದುಕೊಂಡ ಬಳಿಕವೇ ತಮ್ಮ ಅಧಿಕೃತ ಪ್ರತಿಕ್ರಿಯೆ ನೀಡುವುದಾಗಿ ತಿಳಿಸಿದ್ದಾರೆ.

ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳ ಆಧಾರದ ಮೇಲೆ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂದು ಸ್ಪಷ್ಟಪಡಿಸಿದರು. ಆರೋಪಗಳಲ್ಲಿ ಸತ್ಯಾಂಶ ಇದ್ದರೆ ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂಬುದು ತಮ್ಮ ನಿಲುವು ಎಂದು ಹೇಳಿದರು.

RelatedPosts

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ADVERTISEMENT
ADVERTISEMENT

ರಾಮಮಂದಿರಕ್ಕೆ ಸಿಂಧಿ ಸಮುದಾಯವು 200 ಕೆ.ಜಿ. ಬೆಳ್ಳಿ ದೇಣಿಗೆ ನೀಡಿದ್ದರೂ ಅವರಿಗೆ ಸೂಕ್ತ ಗೌರವ ನೀಡಿಲ್ಲ ಎಂಬ ಆರೋಪದ ಕುರಿತೂ ಶ್ರೀಗಳು ಪ್ರತಿಕ್ರಿಯಿಸಿ, ದೇವಸ್ಥಾನ ಅಥವಾ ಟ್ರಸ್ಟ್‌ಗೆ ದೇಣಿಗೆ ನೀಡುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಅಧಿಕೃತ ರಶೀದಿ ಪಡೆಯಬೇಕು. ರಶೀದಿ ನೀಡದೇ ಇರುವುದು ಗಂಭೀರ ಲೋಪವಾಗಿದ್ದು, ಕೇವಲ ಬಾಯಿಮಾತಿನ ಹೇಳಿಕೆಗಳಿಗಿಂತ ದಾಖಲೆಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ರಾಮಮಂದಿರ ಟ್ರಸ್ಟ್ ವಿರುದ್ಧದ ಆರೋಪಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯನ್ನು ಸ್ವಾಗತಿಸಿರುವ ಅವರು, ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಆಶಿಸಿದರು. ಆರೋಪಗಳು ಸಾಬೀತಾದರೆ ಯಾವುದೇ ಹಂತದಲ್ಲಿದ್ದರೂ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು. ದೇಶ-ವಿದೇಶಗಳ ಕೋಟ್ಯಂತರ ಭಕ್ತರ ನಂಬಿಕೆಯ ಪ್ರತೀಕವಾಗಿರುವ ರಾಮಮಂದಿರದಲ್ಲಿ ಇಂತಹ ವಿವಾದಗಳು ಉದ್ಭವಿಸಬಾರದು ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಟ್ರಸ್ಟ್ ಸದಸ್ಯನಾಗಿ ತಾವು ಹಲವು ಸಲಹೆಗಳನ್ನು ನೀಡಿದ್ದಾಗಿ ತಿಳಿಸಿದ ಶ್ರೀಗಳು, ಟ್ರಸ್ಟ್‌ನ ಜವಾಬ್ದಾರಿ ಹೊತ್ತಿರುವವರು ಅತ್ಯಂತ ವಿಶ್ವಾಸಾರ್ಹತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಟ್ರಸ್ಟ್‌ನಲ್ಲಿ ಸೇವಾ ಪಟ್ಟಿ ಪ್ರಕಟಿಸದಿರುವ ಕುರಿತು ಈಗಾಗಲೇ ನಿರ್ಧಾರ ಕೈಗೊಳ್ಳಲಾಗಿತ್ತು ಎಂಬುದನ್ನೂ ಅವರು ಸ್ಪಷ್ಟಪಡಿಸಿದರು.

ಇದೇ ವೇಳೆ, ರಾಮಮಂದಿರಕ್ಕೆ ದೊಡ್ಡ ಮೊತ್ತದ ದೇಣಿಗೆ ನೀಡುವುದಕ್ಕಿಂತ ಸಮಾಜದ ಬಡ ಮತ್ತು ನಿರ್ಗತಿಕರಿಗೆ ಮನೆ ನಿರ್ಮಿಸಿಕೊಡುವಂತಹ ಜನೋಪಯೋಗಿ ಕಾರ್ಯಗಳಲ್ಲಿ ತೊಡಗುವುದು ನಿಜವಾದ ರಾಮಸೇವೆ ಎಂದು ಶ್ರೀಗಳು ಕರೆ ನೀಡಿದರು. ರಾಜ್ಯ ಸರ್ಕಾರದ ತನಿಖೆಯ ಮೇಲೆ ತಮಗೆ ವಿಶ್ವಾಸವಿದೆ ಎಂದೂ ಅವರು ಹೇಳಿದರು.

ಆರ್‌ಎಸ್‌ಎಸ್ ನೋಂದಣಿ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಯಾವುದೇ ಸಂಘಟನೆಯನ್ನು ಅಧಿಕೃತವಾಗಿ ನೋಂದಣಿ ಮಾಡಿದ್ದರೆ ಅನಗತ್ಯ ಆರೋಪಗಳಿಗೆ ಅವಕಾಶ ಕಡಿಮೆಯಾಗುತ್ತದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 06 27T234440.366

ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
June 27, 2026 - 11:41 pm
0

Untitled design 2026 06 27T231812.456

ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

by ಶಾಲಿನಿ ಕೆ. ಡಿ
June 27, 2026 - 11:19 pm
0

Untitled design 2026 06 27T230545.412

ಮಂತ್ರಾಲಯದಲ್ಲಿ’ರಾಯರ ದರ್ಶನ’ ಅಲ್ಬಮ್ ಸಾಂಗ್ ಅನಾವರಣ

by ಶಾಲಿನಿ ಕೆ. ಡಿ
June 27, 2026 - 11:06 pm
0

Untitled design 2026 06 27T224444.432

ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್-ಡೀಸೆಲ್ ಬೆಲೆ?: ವಾಹನ ಸವಾರರಿಗೆ ಸಿಗುತ್ತಾ ಗುಡ್ ನ್ಯೂಸ್?

by Hemanth Kumar S
June 27, 2026 - 10:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T231812.456
    ದೇವರ ಪ್ರಸಾದ‌ ಸೇವಿಸಿ‌ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ
    June 27, 2026 | 0
  • Untitled design 2026 06 27T223535.525
    ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ: ದುಷ್ಕರ್ಮಿಗಳು ಎಸ್ಕೇಪ್
    June 27, 2026 | 0
  • Untitled design 2026 06 27T190823.159
    ‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
  • Untitled design 2026 06 27T170331.520
    ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version