• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದರೂ ಈರುಳ್ಳಿ ಆಯ್ದುಕೊಳ್ಳಲು ಮುಗಿಬಿದ್ದ ಜನ

admin by admin
January 21, 2026 - 11:26 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ಗ್ರಾಮಾಂತರ, ರಾಯಚೂರು
0 0
0
Untitled design 2026 01 21T111859.437

ನೆಲಮಂಗಲ: ಮುಂಬೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಕಳಿ ಬಳಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಸೊಲ್ಲಾಪುರದಿಂದ ಬೆಂಗಳೂರಿಗೆ ಈರುಳ್ಳಿ ತುಂಬಿಕೊಂಡು ಬರುತ್ತಿದ್ದ ಲಾರಿಯು ಬೈಕ್ ಸವಾರರ ಮೇಲೆ ಪಲ್ಟಿಯಾಗಿದೆ.

ಅಪಘಾತಕ್ಕೆ ಕಾರಣ

ಮೂಲಗಳ ಪ್ರಕಾರ, ಲಾರಿಯ ಮುಂದೆ ಚಲಿಸುತ್ತಿದ್ದ ಆಟೋ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಆಟೋಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಲಾರಿ ಚಾಲಕ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಮೊದಲು ಆಟೋಗೆ ಗುದ್ದಿ, ಬಳಿಕ ಎದುರಿಗೆ ಬರುತ್ತಿದ್ದ ಬೈಕ್‌ಗಳ ಮೇಲೆ ಬಿದ್ದಿದೆ. ಈ ಭೀಕರ ದುರಂತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ತೀವ್ರ ಗಾಯಗಳಾಗಿವೆ.

RelatedPosts

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

ಕೇವಲ 600 ರೂಪಾಯಿ ವಿಚಾರಕ್ಕೆ ನಡೀತು ವ್ಯಕ್ತಿಯೊಬ್ಬನ ಭೀಕರ ಹ*ತ್ಯೆ

ಆನೇಕಲ್‌; ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ!

ADVERTISEMENT
ADVERTISEMENT
ಮನುಷ್ಯತ್ವ ಮರೆತ ಜನ

ಅಪಘಾತದವಾದ ಸ್ಥಳದಲ್ಲಿ ಲಾರಿ ಪಲ್ಟಿಯಾಗಿದ್ದರಿಂದ ರಸ್ತೆಯಲ್ಲೆಲ್ಲಾ ಈರುಳ್ಳಿ ಮೂಟೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಬೈಕ್ ಸವಾರ ರಕ್ತದ ಮಡುವಿನಲ್ಲಿ ಸಾವನ್ನಪ್ಪಿದ್ದರೂ ಆತನನ್ನ ಯಾರು ನೋಲದೇ, ರಸ್ತೆಯಲ್ಲಿ ಬಿದ್ದಿದ್ದ ಈರುಳ್ಳಿ ಆಯ್ದುಕೊಳ್ಳಲು ಮುಗಿಬಿದ್ದರು. ಇನ್ನೂ ಅಪಘಾತವಾದ ಸ್ಥಳ್ಥಕ್ಕೆ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ರಾಜ್ಯದಲ್ಲಿ ರಸ್ತೆ ಅಪಘಾತಗಳ ಸರಣಿ ಮುಂದುವರಿದಿದ್ದು, ಜನವರಿ 20ರಂದು ನಡೆದ ಎರಡು ಪ್ರತ್ಯೇಕ ಭೀಕರ ಅಪಘಾತಗಳಲ್ಲಿ ಒಟ್ಟು ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಯಚೂರಿನಲ್ಲಿ ನಡೆದ ಸರಣಿ ಅಪಘಾತದಲ್ಲಿ ಐವರು ಮೃತಪಟ್ಟರೆ, ಮಾಗಡಿ ಬಳಿ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ.

ರಾಯಚೂರಿನಲ್ಲಿ ಲಾರಿ & ಗೂಡ್ಸ್‌ಗಳ ನಡುವೆ ಅಪಘಾತ-ಸ್ಥಳದಲ್ಲೇ 5 ಮಂದಿ ಸಾವು

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಮಂಗಳವಾರ ಲಾರಿ ಮತ್ತು ಎರಡು ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಟಾಟಾ ಏಸ್‌ ಮತ್ತು ಬೊಲೆರೊ ಪಿಕಪ್ ವಾಹನಗಳಲ್ಲಿ ಕುರಿಗಳನ್ನು ತುಂಬಿಕೊಂಡು ಬಳ್ಳಾರಿಯಿಂದ ಸಿಂಧನೂರು ಕಡೆಗೆ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ಎರಡು ವಾಹನಗಳು ಒಂದರ ಹಿಂದೆ ಒಂದರಂತೆ ಚಲಿಸುತ್ತಿದ್ದಾಗ, ಅತಿ ವೇಗವಾಗಿ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಎರಡೂ ವಾಹನಗಳಿಗೆ ಡಿಕ್ಕಿ ಹೊಡೆದಿದೆ.

ಈ ಭೀಕರ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ ಸಣ್ಣ ಯಲ್ಲಪ್ಪ(45), ಹರಿ(25), ರಂಗನಾಥ(12), ಬಸವರಾಜ್(40) ಹಾಗೂ ಟಾಟಾ ಏಸ್‌ ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರ ಜೊತೆಗಿದ್ದ ಅನೇಕ ಕುರಿಗಳು ಕೂಡ ಸಾವನ್ನಪ್ಪಿವೆ. ಘಟನೆಯಲ್ಲಿ ಗಾಯಗೊಂಡ ಮೂವರನ್ನು ಸಿಂಧನೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದ್ದು, ಸಿಂಧನೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

14 ವರ್ಷಗಳ ಬಳಿಕ ಸೌಜನ್ಯ ಪ್ರಕರಣಕ್ಕೆ ಮರುಜೀವ; SIT ತನಿಖೆ ಚುರುಕು!

by ಕವಿತಾ
October 11, 2026 - 6:44 pm
0

Untitled design (21)

ರೈಲು, ಇಂಟರ್ನೆಟ್ ಸೇವೆ ಕಡಿತಗೊಳಿಸಬೇಡಿ: ಸುಪ್ರೀಂ ಕೋರ್ಟ್ ಆದೇಶ

by ಕವಿತಾ
October 11, 2026 - 5:52 pm
0

Untitled design (22)

ಭಾರತಕ್ಕೆ ಬರುತ್ತಾ ಯೂರೋಪ್‌ನ ಕಂಪನಿಗಳು?

by Hemanth Kumar S
October 11, 2026 - 5:26 pm
0

Untitled design (20)

ಸಿನಿಮಾ ನೋಡಲು ಹೋದವರ ಮನೆಗೆ ಕನ್ನ ಹಾಕಿದ ಕಳ್ಳ!

by ಕವಿತಾ
October 11, 2026 - 5:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
  • Your paragraph text 2026 10 10T113725.379
    ದೆಹಲಿಗೆ ಕಾಲಿಡುವ ಮುನ್ನವೇ ವಿಮಾನದಲ್ಲೇ ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ
    October 10, 2026 | 0
  • ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆ: ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ
    October 10, 2026 | 0
  • Untitled design 2026 10 10T105823.914
    ಜಂತರ್ ಮಂತರ್‌ನಲ್ಲಿ CJP ಪ್ರತಿಭಟನೆ: ದೆಹಲಿಯಲ್ಲಿ ಹೈಅಲರ್ಟ್‌, 400ಕ್ಕೂ ಹೆಚ್ಚು ಮಂದಿ ವಶಕ್ಕೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version