• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತರಗತಿಯಲ್ಲೇ ವಿದ್ಯಾರ್ಥಿಗೆ ಉಗ್ರ ಎಂದ ಪ್ರೊಫೆಸರ್: ಪಿಇಎಸ್ ವಿವಿ ಉಪನ್ಯಾಸಕ ಅಮಾನತು

ಯಶಸ್ವಿನಿ ಎಂ by ಯಶಸ್ವಿನಿ ಎಂ
March 28, 2026 - 3:06 pm
in Flash News, ಕರ್ನಾಟಕ, ಬೆಂ. ನಗರ
0 0
0
Untitled design (37)

ಬೆಂಗಳೂರು: ಧರ್ಮದ ಹೆಸರಿನಲ್ಲಿ ಉನ್ನತ ಶಿಕ್ಷಣ ಸಂಸ್ಥೆಯಲ್ಲೇ ವಿದ್ಯಾರ್ಥಿಯೊಬ್ಬನನ್ನು ನಿಂದಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಪ್ರತಿಷ್ಠಿತ ಪಿಇಎಸ್ ವಿಶ್ವವಿದ್ಯಾಲಯದಲ್ಲಿ (PES University) ನಡೆದಿದೆ. ವಿದ್ಯಾರ್ಥಿಯೊಬ್ಬನನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕ ಎಂದು ಕರೆದ ಆರೋಪದ ಮೇಲೆ ಉಪನ್ಯಾಸಕರೊಬ್ಬರನ್ನು ಅಮಾನತುಗೊಳಿಸಲಾಗಿದೆ.

ಘಟನೆಯ ಹಿನ್ನೆಲೆ

ತರಗತಿಯಲ್ಲಿ ಪಾಠ ಮಾಡುವ ಸಂದರ್ಭದಲ್ಲಿ ಉಪನ್ಯಾಸಕ ಡಾ. ಮುರುಳೀಧರ್ ದೇಶಪಾಂಡೆ ಸುಮಾರು 60 ವಿದ್ಯಾರ್ಥಿಗಳ ಸಮ್ಮುಖದಲ್ಲೇ ಒಬ್ಬ ವಿದ್ಯಾರ್ಥಿಯ ಧರ್ಮವನ್ನು ಎಳೆದು ತಂದು ಅವಹೇಳನ ಮಾಡಿದ್ದಾರೆ. ಅಂತರಾಷ್ಟ್ರೀಯ ಸಂಘರ್ಷಗಳು ಮತ್ತು ರಾಜಕೀಯ ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿ, ವಿದ್ಯಾರ್ಥಿಯನ್ನು ಕನಿಷ್ಠ 13 ಬಾರಿ ಭಯೋತ್ಪಾದಕ (Terrorist) ಎಂದು ಕರೆದು ಮಾನಸಿಕವಾಗಿ ಹಿಂಸಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

RelatedPosts

ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

ADVERTISEMENT
ADVERTISEMENT

ಈ ವಿಚಾರವಾಗಿ ವಿದ್ಯಾರ್ಥಿಯು ಎಚ್‌ಒಡಿ (HOD) ಅವರ ಬಳಿ ದೂರು ನೀಡಲು ಹೋದಾಗಲೂ ಉಪನ್ಯಾಸಕರು ತನ್ನ ನಿಂದನೆಯನ್ನು ಮುಂದುವರಿಸಿದ್ದಾರೆ ಎನ್ನಲಾಗಿದೆ.ಈ ಘಟನೆಯನ್ನು ಪ್ರತಿಭಟಿಸಿ,ಸಂತ್ರಸ್ತ ವಿದ್ಯಾರ್ಥಿಯ ಪರವಾಗಿ ಧ್ವನಿ ಎತ್ತಿದ 3 ರಿಂದ 4 ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿಯು ಅಮಾನತುಗೊಳಿಸಿದೆ. ಇದು ತೀವ್ರ ವಿವಾದಕ್ಕೆ ಕಾರಣವಾಗಿದೆ. ತಪ್ಪು ಮಾಡಿದ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವ ಬದಲು, ಸಾಕ್ಷಿ ಹೇಳಿದ ವಿದ್ಯಾರ್ಥಿಗಳನ್ನೇ ಗುರಿಯಾಗಿಸಿಕೊಳ್ಳಲಾಗಿದೆ ಎಂದು ಸಹಪಾಠಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣವು ಸೋಷಿಯಲ್ ಮೀಡಿಯಾ ಮತ್ತು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಎಚ್ಚೆತ್ತ ಪಿಇಎಸ್ ವಿಶ್ವವಿದ್ಯಾಲಯದ ಕುಲಪತಿಗಳು, ಉಪನ್ಯಾಸಕ ಮುರುಳೀಧರ್ ದೇಶಪಾಂಡೆಯನ್ನ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ಆದೇಶಿಸಲಾಗಿದ್ದು, ವರದಿ ಬರುವವರೆಗೂ ಅವರನ್ನು ಕರ್ತವ್ಯದಿಂದ ದೂರವಿಡಲಾಗಿದೆ.

ಈ ಸೂಕ್ಷ್ಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಪೊಲೀಸರು ಸ್ವಯಂಪ್ರೇರಿತರಾಗಿ ಮಾಹಿತಿ ಕಲೆಹಾಕಲು ಮುಂದಾಗಿದ್ದಾರೆ. ಸದ್ಯದವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲವಾದರೂ, ವಿದ್ಯಾರ್ಥಿ ಅಥವಾ ಪೋಷಕರಿಂದ ದೂರು ಬಂದ ಕೂಡಲೇ ಕಾನೂನು ಕ್ರಮ ಜರುಗಿಸುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಧಾರ್ಮಿಕ ಅಸಹಿಷ್ಣುತೆ ಮತ್ತು ನಿಂದನೆಗಳು ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದು ಶಿಕ್ಷಣ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 28T181937.314

ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 28, 2026 - 6:32 pm
0

Untitled design 2026 03 28T180623.582

ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 28, 2026 - 6:08 pm
0

Untitled design 2026 03 28T174856.436

ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು

by ಶಾಲಿನಿ ಕೆ. ಡಿ
March 28, 2026 - 5:53 pm
0

Untitled design 2026 03 28T172052.294

ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ

by ಶಾಲಿನಿ ಕೆ. ಡಿ
March 28, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 28T181937.314
    ವಿರಾಟ್ ಕೊಹ್ಲಿ ನನಗೆ ಲವ್ ಬೈಟ್ ನೀಡಿದ್ದರು ಎಂದ ಯುವತಿ: ವಿಡಿಯೋ ವೈರಲ್
    March 28, 2026 | 0
  • Untitled design 2026 03 28T180623.582
    ವಾರಣಾಸಿ ಸೆಟ್ ಲೀಕ್..ರಾಜಮೌಳಿಯಿಂದ ಕಾಶಿ ರೀ-ಕ್ರಿಯೇಟ್!
    March 28, 2026 | 0
  • Untitled design 2026 03 28T174856.436
    ನಕಲಿ ವೈದ್ಯನ ಯಡವಟ್ಟಿಗೆ ಬಾಲಕಿ ಸಾ*ವು
    March 28, 2026 | 0
  • Untitled design 2026 03 28T172052.294
    ಐಪಿಎಲ್‌ಗೆ ಬಾಂಗ್ಲಾದೇಶ ಗ್ರೀನ್ ಸಿಗ್ನಲ್: ಹೊಸ ಸರ್ಕಾರದಿಂದ IPL ಪ್ರಸಾರಕ್ಕೆ ಅನುಮತಿ
    March 28, 2026 | 0
  • Untitled design 2026 03 28T164633.225
    ಕ್ರೇಜಿ ಕ್ವೀನ್ ರಕ್ಷಿತಾ ಹೊಸ ಅಧ್ಯಾಯ..ಫಿನಿಕ್ಸ್ ಪ್ರೇಮ್ಸ್ ಶುರು
    March 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version