• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

ದಿಶಾ ಕೆ. ಎಸ್. by ದಿಶಾ ಕೆ. ಎಸ್.
October 2, 2026 - 10:42 am
in ಕರ್ನಾಟಕ
0 0
0
ಜ್ಞಾನೇಶ್ (9)

ರಾಜ್ಯದಲ್ಲಿ ಪತ್ತೆಯಾಗಿರುವ ನಕಲಿ ಔಷಧ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಬಿಡದಿ ಸಮೀಪ ಪತ್ತೆಯಾದ ನಕಲಿ ಔಷಧಿಗಳಲ್ಲಿ ಫೈಜರ್ ಕಂಪನಿಯ ಔಷಧಿಗಳೂ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ತನಿಖೆಗೆ ಅಗತ್ಯ ದಾಖಲೆ ಹಾಗೂ ಮಾಹಿತಿಯನ್ನು ಒದಗಿಸುವಂತೆ ಫೈಜರ್ ಕಂಪನಿಗೆ 48 ಗಂಟೆಗಳ ಗಡುವು ನೀಡಲಾಗಿದೆ.

ಬಿಡದಿ ಸಮೀಪ ನಕಲಿ ಔಷಧಿಗಳನ್ನು ತಯಾರಿಸುತ್ತಿದ್ದ ಅಕ್ರಮ ಘಟಕವೊಂದು ಪತ್ತೆಯಾಗಿದ್ದು, ಅಲ್ಲಿ ಫೈಜರ್ ಕಂಪನಿಯ ಹೆಸರಿನ ಔಷಧಿಗಳೂ ಪತ್ತೆಯಾಗಿವೆ ಎನ್ನಲಾಗಿದೆ. ಈ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಾರತದಲ್ಲಿರುವ ಫೈಜರ್ ಸಂಸ್ಥೆಯಿಂದ ಔಷಧಿಗಳ ಸರಬರಾಜು, ಮಾರಾಟ ಹಾಗೂ ವಿತ್‌ಡ್ರಾ ಸೇರಿದಂತೆ ಹಲವು ಪ್ರಮುಖ ಮಾಹಿತಿಗಳನ್ನು ಕೇಳಿದ್ದಾರೆ. ಆದರೆ ಸೂಕ್ತ ದಾಖಲೆಗಳನ್ನು ಒದಗಿಸದೆ ತನಿಖೆಗೆ ಅಸಹಕಾರ ತೋರಿಸಲಾಗುತ್ತಿದೆ ಎಂದು FDA ಅಧಿಕಾರಿಗಳು ಆರೋಪಿಸಿದ್ದಾರೆ.

RelatedPosts

ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ

ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ

ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ

ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ

ADVERTISEMENT
ADVERTISEMENT

ಈ ಹಿನ್ನೆಲೆಯಲ್ಲಿ FDA ಆಯುಕ್ತ ಶ್ರೀನಿವಾಸ್ ಅವರು ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಫೈಜರ್ ಕಂಪನಿಯ ಪ್ರಧಾನ ಕಚೇರಿಗೆ ಪತ್ರ ಬರೆದಿದ್ದಾರೆ. ತನಿಖೆಗೆ ಅಗತ್ಯ ಸಹಕಾರ ನೀಡುವಂತೆ ಹಾಗೂ ಕೇಳಲಾಗಿರುವ ಎಲ್ಲ ದಾಖಲೆಗಳನ್ನು ತಕ್ಷಣ ಸಲ್ಲಿಸುವಂತೆ ಪತ್ರದಲ್ಲಿ ಸೂಚಿಸಲಾಗಿದೆ.

ಅಧಿಕಾರಿಗಳ ಪ್ರಕಾರ, ನಕಲಿ ಔಷಧ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾದರೂ ಫೈಜರ್ ಕಂಪನಿಯಿಂದ ತನಿಖೆಗೆ ಅಗತ್ಯವಾದ ಸಂಪೂರ್ಣ ದಾಖಲೆಗಳು ಲಭ್ಯವಾಗಿಲ್ಲ. ಅಸಲಿ ಔಷಧಿಗಳೊಂದಿಗೆ ನಕಲಿ ಔಷಧಿಗಳು ಮಿಶ್ರಣವಾಗಿರುವ ಸಾಧ್ಯತೆಯ ಹಿನ್ನೆಲೆಯಲ್ಲಿ, ಅವುಗಳನ್ನು ಪತ್ತೆಹಚ್ಚುವುದು ತನಿಖಾ ತಂಡಕ್ಕೆ ಸವಾಲಾಗಿದೆ. ಹೀಗಾಗಿ ಔಷಧಿಗಳ ಸರಬರಾಜು ಮತ್ತು ಮಾರಾಟದ ಸಂಪೂರ್ಣ ಸರಪಳಿ ಮಾಹಿತಿ ಅಗತ್ಯವಾಗಿದೆ.

* ಭಾರತದಲ್ಲಿರುವ ಫೈಜರ್ ಸಂಸ್ಥೆಯು ಔಷಧಿಗಳ ಸರಬರಾಜು ಎಲ್ಲಿ ನಡೆದಿದೆ, ಯಾವೆಲ್ಲೆಡೆ ಮಾರಾಟ ಮಾಡಲಾಗಿದೆ ಮತ್ತು ನಕಲಿ ಔಷಧಿಗಳ ಶಂಕೆಯ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ಸ್ಟಾಕ್ ವಿತ್‌ಡ್ರಾ ಮಾಡಲಾಗಿದೆ ಎಂಬ ಮಾಹಿತಿಯನ್ನು 48 ಗಂಟೆಗಳ ಒಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

* ಆಸ್ಪತ್ರೆಗಳು ಹಾಗೂ ಹೋಲ್‌ಸೇಲ್ ಔಷಧಿ ಮಾರಾಟ ಕೇಂದ್ರಗಳಲ್ಲಿರುವ ಅಸಲಿ ಫೈಜರ್ ಔಷಧಿ ಸ್ಟಾಕ್ ಅನ್ನು ನಕಲಿ ಔಷಧಿಗಳಿಂದ ಪ್ರತ್ಯೇಕಿಸಿ ಗುರುತಿಸಲು ಭಾರತೀಯ ಸಂಸ್ಥೆಗೆ ಅಗತ್ಯ ಸಹಕಾರ ಮತ್ತು ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

* ನಕಲಿ ಔಷಧಿಗಳು ಕ್ಲಿನಿಕ್‌ಗಳಿಗೆ ಸರಬರಾಜಾಗಲು ಕಂಪನಿಯ ಯಾವುದೇ ಸಿಬ್ಬಂದಿ ಸಹಕರಿಸಿರುವುದು ತನಿಖೆಯಲ್ಲಿ ದೃಢಪಟ್ಟರೆ, ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ನಕಲಿ ಔಷಧಿಗಳ ಬಳಕೆಯಿಂದ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ FDA ಅಧಿಕಾರಿಗಳು ತನಿಖೆಯನ್ನು ತ್ವರಿತಗೊಳಿಸಿದ್ದಾರೆ. ಫೈಜರ್‌ನಿಂದ ಲಭ್ಯವಾಗುವ ದಾಖಲೆಗಳು ಮತ್ತು ಮಾಹಿತಿಯ ಆಧಾರದ ಮೇಲೆ ನಕಲಿ ಔಷಧಿಗಳ ಸರಬರಾಜು ಜಾಲದ ಕುರಿತು ಮತ್ತಷ್ಟು ಮಾಹಿತಿ ಹೊರಬರುವ ನಿರೀಕ್ಷೆಯಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಜ್ಞಾನೇಶ್ (10)

ಚಿನ್ನ ಖರೀದಿದಾರರಿಗೆ ಶಾಕ್: ಚಿನ್ನದ ಬೆಲೆ ಮತ್ತೆ ಏರಿಕೆ

by ದಿಶಾ ಕೆ. ಎಸ್.
October 2, 2026 - 11:47 am
0

ಜ್ಞಾನೇಶ್ (9)

ನಕಲಿ ಔಷಧ ಜಾಲ ಪ್ರಕರಣ: ಫೈಜರ್‌ಗೆ 48 ಗಂಟೆಗಳ ಡೆಡ್‌ಲೈನ್ ನೀಡಿದ FDA

by ದಿಶಾ ಕೆ. ಎಸ್.
October 2, 2026 - 10:42 am
0

ಜ್ಞಾನೇಶ್ (7)

ಗಾಂಧಿ ಜಯಂತಿ: ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧೀಜಿಗೆ ಪ್ರಧಾನಿ ಮೋದಿ ಗೌರವ ನಮನ

by ದಿಶಾ ಕೆ. ಎಸ್.
October 2, 2026 - 9:45 am
0

ಜ್ಞಾನೇಶ್ (6)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ ಐತಿಹಾಸಿಕ ಚಿನ್ನ; ಮಹಿಳಾ ರಿಕರ್ವ್ ಆರ್ಚರಿಯಲ್ಲಿ ಹೊಸ ದಾಖಲೆ

by ದಿಶಾ ಕೆ. ಎಸ್.
October 2, 2026 - 8:26 am
0

ಸಂಬಂಧಿಸಿದ ಪೋಸ್ಟ್‌ಗಳು

  • ಜ್ಞಾನೇಶ್ (1)
    ಕರ್ನಾಟಕದಲ್ಲಿ ಮತ್ತೆ ವರುಣನ ಅಬ್ಬರ; 3 ದಿನ ಭಾರಿ ಮಳೆ ಮುನ್ಸೂಚನೆ
    October 2, 2026 | 0
  • Your paragraph text 2026 10 01T181922.337
    ಮತದಾರರ ಡಿಲೀಟ್ ಆರೋಪ; ಚುನಾವಣಾ ಆಯೋಗದ ಮುಂದೆ ಸಿಎಂ ಡಿಕೆಶಿ ಧರಣಿ
    October 1, 2026 | 0
  • Your paragraph text 2026 10 01T171602.410
    ಮತದಾರರ ಪಟ್ಟಿಯಿಂದ ಅಳಿಸುವ ಷಡ್ಯಂತ್ರ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು: ಡಿಕೆಶಿ
    October 1, 2026 | 0
  • Your paragraph text 2026 10 01T155709.665
    ವಿನಯ್ ಕುಲಕರ್ಣಿಗೆ ಬಿಗ್ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಸಿಬಿಐ
    October 1, 2026 | 0
  • Your paragraph text 2026 10 01T141241.478
    ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು
    October 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version