• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ

admin by admin
November 28, 2025 - 11:33 am
in ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 28T112607.757

RelatedPosts

ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್

ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು

ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!

ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ

ADVERTISEMENT
ADVERTISEMENT

ಉಡುಪಿ, ನವೆಂಬರ್ 28: ಕರ್ನಾಟಕದ ಕರಾವಳಿಯಲ್ಲಿ ಇಂದು ನಮೋ ಅಬ್ಬರ ಜೋರಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಶ್ರೀ ಕೃಷ್ಣ ಮಠದ ಐತಿಹಾಸಿಕ ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಆಗಮಿಸಿದ್ದು, ಕೃಷ್ಣನೂರಿನಲ್ಲಿ ಲಕ್ಷಾಂತರ ಜನರ ಉತ್ಸಾಹದ ಹೆಚ್ಚಾಗಿದೆ.

ಬೆಳಗ್ಗೆ 10:25ಕ್ಕೆ ಭಾರತೀಯ ವಾಯುಪಡೆಯ ವಿಶೇಷ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಯು.ಟಿ. ಖಾದರ್, ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಮಂಗಳೂರು ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಸೇರಿದಂತೆ ಹಲವು ಗಣ್ಯರು ಭಾರತೀಯ ಸೇನೆಯ ಗೌರವ ವಂದನೆಯೊಂದಿಗೆ ಪ್ರಧಾನಿಗೆ ಭರ್ಜರಿ ಸ್ವಾಗತ ಕೋರಿದರು.

ವಿಮಾನ ನಿಲ್ದಾಣದಿಂದಲೇ ಪ್ರಧಾನಿ ಮೋದಿ ವಾಯುಪಡೆಯ ಸೇನಾ ಹೆಲಿಕಾಪ್ಟರ್‌ನಲ್ಲಿ 11:15ಕ್ಕೆ ಉಡುಪಿಗೆ ಪ್ರಯಾಣ ಬೆಳೆಸಿದರು. 11:30ಕ್ಕೆ ಉಡುಪಿ ರಾಜಾಂಗಣ ಹೈಸ್ಕೂಲ್ ಮೈದಾನದ ಹೆಲಿಪ್ಯಾಡ್‌ಗೆ ಬಂದಿಳಿದ ಪ್ರಧಾನಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಕಪು ಶಾಸಕ ಕಿರಣ್ ಕುಮಾರ್ ಸೇರಿದಂತೆ ಪಕ್ಷದ ನಾಯಕರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಹೆಲಿಪ್ಯಾಡ್‌ನಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ಭವ್ಯ ರೋಡ್ ಶೋ ಆರಂಭಿಸಿದರು. ಬನ್ನಂಜೆ ನಾರಾಯಣ ಗುರು ವೃತ್ತದಿಂದ ಕಲ್ಸಂಕ ಜಂಕ್ಷನ್ ವರೆಗೆ ಸುಮಾರು 4 ಕಿ.ಮೀ. ಉದ್ದದ ಮಾರ್ಗದಲ್ಲಿ ನಡೆಯುತ್ತಿರುವ ಈ ರೋಡ್ ಶೋಗೆ ಲಕ್ಷಾಂತರ ಜನರಿದ್ದಾರೆ. ರಸ್ತೆಯ ಎರಡೂ ಬದಿಯಲ್ಲಿ “ಮೋದಿ… ಮೋದಿ…”, “ಜೈ ಶ್ರೀ ಕೃಷ್ಣ”, “ಜೈ ಶ್ರೀ ರಾಮ್” ಘೋಷಣೆಗಳು ಮೊಳಗುತ್ತಿವೆ. ಮಹಿಳೆಯರು ಆರತಿ ಬೆಳಗಿ, ಮಕ್ಕಳು ರಂಗೋಲಿ ಹಾಕಿ, ಯುವಕರು ಕೇಸರಿ ಶಾಲು ಹಾಕಿಕೊಂಡು ಪ್ರಧಾನಿಯನ್ನು ಸ್ವಾಗತಿಸುತ್ತಿದ್ದಾರೆ.

ವಿಶೇಷವೆಂದರೆ, ರೋಡ್ ಶೋ ಮಾರ್ಗವು ಉಡುಪಿಯ ಪ್ರಸಿದ್ಧ ಅಷ್ಟ ಮಠಗಳ ರಥಬೀದಿಯನ್ನು ದಾಟುತ್ತದೆ. ಈ ಐತಿಹಾಸಿಕ ರಥಬೀದಿಯಲ್ಲಿ ಪ್ರಧಾನಿ ಮೋದಿ ಅವರ ವಾಹನ ಸಾಗುತ್ತಿರುವ ದೃಶ್ಯ ಅಪೂರ್ವವಾಗಿದೆ. ರಸ್ತೆಯುದ್ದಕ್ಕೂ ಸಾವಿರಾರು ಪೊಲೀಸ್ ಸಿಬ್ಬಂದಿ, ಎಸ್‌ಪಿಜಿ ಕಮಾಂಡೋಗಳು, ಡ್ರೋನ್ ನಿಗಾ ಸೇರಿದಂತೆ ಬಿಗಿ ಭದ್ರತೆ ವಹಿಸಲಾಗಿದೆ.

ರೋಡ್ ಶೋ ಬಳಿಕ ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ, 2 ಕೋಟಿ ವೆಚ್ಚದ ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟನೆ ಮಾಡಲಿದ್ದಾರೆ. ಇದರೊಟ್ಟಿಗೆ ಚಿನ್ನದ ಕವಚದ ಕನಕನ ಕಿಂಡಿ ಲೋಕಾರ್ಪಣೆಯೂ ಮಾಡಿ ಕನಕನ ಕಿಂಡಿ ಮೂಲಕ ಶ್ರೀ ಕೃಷ್ಣ ದರ್ಶನ ಪಡೆಯಲಿದ್ದಾರೆ.

ನಂತರ ಮಧ್ಯಾಹ್ನ 1 ಗಂಟೆಗೆ ಐತಿಹಾಸಿಕ “ಲಕ್ಷ ಕಂಠ ಭಗವದ್ಗೀತಾ ಪಾರಾಯಣ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಒಟ್ಟಾಗಿ ಗೀತಾ ಪಠಿಸುತ್ತಿರುವ ಈ ಅದ್ಭುತ ಕ್ಷಣಕ್ಕೆ ಪ್ರಧಾನಿ ಸಾಕ್ಷಿಯಾಗಲಿದ್ದಾರೆ. ಸ್ವತಃ ಮೋದಿ ಅವರು ಗೀತೆಯ 15ನೇ ಅಧ್ಯಾಯದ ಕೊನೆಯ 10 ಶ್ಲೋಕಗಳನ್ನು ಪಠಿಸಲಿದ್ದಾರೆ. ಪೇಜಾವರ, ಆದಿಮರಳು ಸೇರಿದಂತೆ ಎಲ್ಲ ಅಷ್ಟ ಮಠಾಧೀಶರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 29T144230.633

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:43 pm
0

Untitled design 2026 08 29T142524.517

‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 29, 2026 - 2:26 pm
0

Untitled design 2026 08 29T140710.534

ಡಬಲ್ ರೋಲ್‌ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ; ಆ. 30ರಂದು ಸಂಜೆ 7ಕ್ಕೆ ಜೀ ಕನ್ನಡದಲ್ಲಿ ‘ಡೆವಿಲ್’ ದರ್ಶನ!

by ಶಾಲಿನಿ ಕೆ. ಡಿ
August 29, 2026 - 2:07 pm
0

Untitled design 2026 08 29T133904.500

ಹ್ಯಾಟ್ರಿಕ್ ಹೀರೋ ಶಿವಣ್ಣನ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

by ಶಾಲಿನಿ ಕೆ. ಡಿ
August 29, 2026 - 1:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Untitled design 2026 08 29T115521.566
    ಬೆಂಗಳೂರು-ನೆಲಮಂಗಲ ರಾ. ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್.!: ವಾಹನ ಸವಾರರು ಹೈರಾಣು
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T081040.162
    ಕರ್ನಾಟಕದಲ್ಲಿ ವರುಣನ ಅಬ್ಬರ: ಕರಾವಳಿ, ಮಲೆನಾಡಿನಲ್ಲಿ ಗಾಳಿ ಸಹಿತ ಮಳೆ
    August 29, 2026 | 0
  • Untitled design 2026 08 29T075440.305
    ನೇಪಾಳ ಜಲಪ್ರಳಯ: ಇನ್ಫೋಸಿಸ್ ಸಿಇಒ ನಾಪತ್ತೆ, 1,000 ಕಾರ್ಮಿಕರ ರಕ್ಷಣೆಗೆ ಭಾರತದ ನೆರವು
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version