• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿ ಸಾಗುವ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್: 6 ಪೊಲೀಸರು ಸಸ್ಪೆಂಡ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 24, 2026 - 3:03 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 05 24T150151.805

RelatedPosts

ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

ADVERTISEMENT
ADVERTISEMENT

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಸಂಚರಿಸುವ ಮಾರ್ಗದಲ್ಲೇ ಸ್ಫೋಟಕಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಪೊಲೀಸ್ ಅಧಿಕಾರಿ ಸೇರಿದಂತೆ ಆರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಮೇ 10ರಂದು ಪ್ರಧಾನಿ ಮೋದಿ ಅವರು ಬೆಂಗಳೂರಿನ ಹೊರವಲಯದಲ್ಲಿರುವ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಪ್ರಸಿದ್ಧ ಶ್ರೀಶ್ರೀ ರವಿಶಂಕರ್ ಅವರ ಆಶ್ರಮದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗವಹಿಸಿದ್ದರು. ಆದರೆ ಅವರು ತೆರಳಬೇಕಿದ್ದ ಮಾರ್ಗದಲ್ಲಿ ಕಗ್ಗಲಿಪುರ ಬಳಿ ವಡೇರಹಳ್ಳಿ ಗೇಟ್ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು. 

ಪ್ರಧಾನಿಯವರ ಆಗಮನದ ಹಿನ್ನೆಲೆ ಪೊಲೀಸ್ ಇಲಾಖೆ ಭಾರಿ ಭದ್ರತಾ ವ್ಯವಸ್ಥೆ ಮಾಡಿತ್ತು. ಹಲವಾರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೂ ಕೂಡ ಮಾರ್ಗದಲ್ಲಿ ಜಿಲೆಟಿನ್ ನಂತಹ ಅಪಾಯಕಾರಿ ಸ್ಫೋಟಕಗಳು ಪತ್ತೆಯಾಗಿದ್ದವು.

ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ತಕ್ಷಣ ತನಿಖೆ ಪ್ರಾರಂಭಿಸಿತು. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಲಾಯಿತು. ಅಲ್ಲದೆ, ಪ್ರಕರಣದ ಗಂಭೀರತೆಯನ್ನು ಗಮನಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆಯಾದ ಎನ್ಐಎ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

ಈ ನಡುವೆಯೇ, ಬೆಂಗಳೂರು ದಕ್ಷಿಣ ಎಸ್ ಪಿ ಶ್ರೀನಿವಾಸ್ ಗೌಡ ಅವರು ಭದ್ರತಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಒಬ್ಬ ಪಿಎಸ್ಐ (ಪೊಲೀಸ್ ಸಬ್ ಇನ್ಸ್ಪೆಕ್ಟರ್), ಒಬ್ಬ ಎಎಸ್ಐ (ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್) ಮತ್ತು ನಾಲ್ವರು ಪೇದೆಗಳು  ಹೀಗೆ ಒಟ್ಟು 6 ಮಂದಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಅಮಾನತಿಗೆ ಒಳಗಾದ ಎಲ್ಲಾ ಪೊಲೀಸ್ ಸಿಬ್ಬಂದಿಗಳನ್ನು ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಹೆಚ್ಚಿನ ಭದ್ರತೆಗಾಗಿ ನಿರ್ದಿಷ್ಟ ಮಾರ್ಗಗಳಲ್ಲಿ ನಿಯೋಜಿಸಲಾಗಿತ್ತು. ವಡೇರಹಳ್ಳಿ ಗೇಟ್ ಪ್ರದೇಶದಲ್ಲಿ ತಪಾಸಣೆ ಮತ್ತು ನಿಗಾವಹಿಸುವ ಕರ್ತವ್ಯವನ್ನು ಅವರಿಗೆ ವಹಿಸಲಾಗಿತ್ತು. ಆದರೆ ಅವರು ತಮ್ಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸದೇ ಸ್ಫೋಟಕಗಳು ಆ ಪ್ರದೇಶದಲ್ಲಿರುವುದನ್ನು ಪತ್ತೆ ಮಾಡಲು ವಿಫಲರಾದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಈ ಕರ್ತವ್ಯಲೋಪವು ಪ್ರಧಾನಿಯವರ ಸುರಕ್ಷತೆಗೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇತ್ತು ಎಂಬ ಗಂಭೀರ ಕಾರಣದಿಂದಲೇ ಇಷ್ಟೊಂದು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಮಾನತುಗೊಂಡವರ ವಿರುದ್ಧ ಇಲಾಖಾ ದೂರು ಸಹ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 24T174530.118

ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ

by ಶಾಲಿನಿ ಕೆ. ಡಿ
May 24, 2026 - 5:47 pm
0

Untitled design 2026 05 24T172725.798

ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌

by ಶಾಲಿನಿ ಕೆ. ಡಿ
May 24, 2026 - 5:29 pm
0

Untitled design 2026 05 24T170900.856

ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ

by ಶಾಲಿನಿ ಕೆ. ಡಿ
May 24, 2026 - 5:10 pm
0

Untitled design 2026 05 24T164733.814

IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!

by ಶಾಲಿನಿ ಕೆ. ಡಿ
May 24, 2026 - 4:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 24T174530.118
    ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ: ಕಾರವಾರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
    May 24, 2026 | 0
  • Untitled design 2026 05 24T172725.798
    ಲಕ್ನೋ ಸೋತರೂ ಮಿಂಚಿದ ಅರ್ಜುನ್ ತೆಂಡೂಲ್ಕರ್: ಮಗನ ಆಟ ನೋಡಿ ಸಚಿನ್ ಭಾವುಕ ಪೋಸ್ಟ್‌
    May 24, 2026 | 0
  • Untitled design 2026 05 24T170900.856
    ಅಲ್ಲು ಅರ್ಜುನ್ ಮನೆಗೆ ಭೇಟಿ ನೀಡಿದ RCB ಸ್ಟಾರ್ ವೆಂಕಟೇಶ್ ಅಯ್ಯರ್: ಪುತ್ರನಿಗೆ ಸಿಕ್ತು ವಿಶೇಷ ಜೆರ್ಸಿ
    May 24, 2026 | 0
  • Untitled design 2026 05 24T164733.814
    IPL 2026: ಮುಂಬೈ ವಿರುದ್ಧ ರಾಜಸ್ಥಾನ್ ಗೆದ್ದರೆ ಮಾತ್ರ ಪ್ಲೇಆಫ್, ಸೋತರೆ ಪಂಜಾಬ್‌ಗೆ ಚಾನ್ಸ್!
    May 24, 2026 | 0
  • Untitled design 2026 05 24T161007.795
    ತೆಲಂಗಾಣ, ಆಂಧ್ರದಲ್ಲಿ ರಣಬಿಸಿಲು: ಹೀಟ್ ಸ್ಟ್ರೋಕ್‌ಗೆ 51 ಜನರು ಬಲಿ
    May 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version