• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಾಂಗ್ರೆಸ್‌‌ನಲ್ಲಿ ಕುರ್ಚಿ ಕದನ ನಡೆಯುತ್ತಿದೆ, ‘ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ’: ಮೋದಿ ವ್ಯಂಗ್ಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 12:49 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಪ್ರಧಾನಿ Narendra Modi ಅವರು ಇಂದು ಬೆಂಗಳೂರಿಗೆ ಆಗಮಿಸಿದ ವೇಳೆ ನಗರದ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಭರ್ಜರಿ ಸ್ವಾಗತ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಬಿಜೆಪಿ ನಾಯಕರು ಮತ್ತು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ ಮೈಸೂರು ಶಲ್ಯ, ಸಾಂಪ್ರದಾಯಿಕ ಮೈಸೂರು ಪೇಟ ತೊಡಿಸಿ ಗೌರವಿಸಲಾಯಿತು. ಇದೇ ವೇಳೆ 13 ಕೆಜಿ ತೂಕದ ಭಾರೀ ಬೆಳ್ಳಿಯ ಪ್ರತಿಮೆಯನ್ನು ನೀಡಿ ವಿಶೇಷ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಕಾಂಗ್ರೆಸ್‌‌ ವಿರುದ್ಧ ಕಿಡಿಕಾರಿದರು. “ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ನನಗೆ ಗೊತ್ತಿಲ್ಲ. ಮತ್ತೊಬ್ಬರಿಗೆ ಅವಕಾಶ ಕೊಡ್ತಾರೋ ಇಲ್ವೋ ಎನ್ನುವ ಗೊಂದಲ ಕಾಂಗ್ರೆಸ್ ಒಳಗೇ ಇದೆ” ಎಂದು ಟೀಕಿಸಿದರು.

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಕರ್ನಾಟಕದ ಜನರೊಂದಿಗೆ ತಮ್ಮ ಆತ್ಮೀಯ ಬಾಂಧವ್ಯವನ್ನು ಪ್ರಧಾನಿ ಮೋದಿ ಸ್ಮರಿಸಿದರು. “ನಾನು ಹಲವು ಬಾರಿ ಬೆಂಗಳೂರಿಗೆ ಬಂದಿದ್ದೇನೆ. ಸಾಮಾನ್ಯವಾಗಿ ವಿಮಾನ ನಿಲ್ದಾಣದ ಬಳಿ ಸಣ್ಣ ಕಾರ್ಯಕ್ರಮ ಮಾಡಿ ತೆರಳುತ್ತಿದ್ದೆ. ಆದರೆ ಈ ಬಾರಿ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಬೆಳಗ್ಗೆಲೇ ಕಾರ್ಯಕರ್ತರು ಸೇರಿರುವುದು ನನಗೆ ಅಪಾರ ಸಂತೋಷ ತಂದಿದೆ. ಬೆಂಗಳೂರಿನ ಈ ನೆಲದಲ್ಲಿ ಕೇಸರಿಯ ಸೂರ್ಯೋದಯವಾಗಿರುವ ಅನುಭವವಾಗುತ್ತಿದೆ” ಎಂದು ಹೇಳಿದರು.

ಕಾರ್ಯಕರ್ತರ ಉತ್ಸಾಹವನ್ನು ಕಂಡು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ, “ನಿಮ್ಮ ಕಣ್ಣುಗಳಲ್ಲಿ ಪಶ್ಚಿಮ ಬಂಗಾಳದ ಗೆಲುವಿನ ಸಂಭ್ರಮ ಕಾಣುತ್ತಿದೆ. ದೇಶದಾದ್ಯಂತ ಬಿಜೆಪಿ ಪರ ಜನಾಭಿಪ್ರಾಯ ಬಲವಾಗುತ್ತಿದೆ ಎಂಬ ಸಂದೇಶ ಇದಾಗಿದೆ” ಎಂದು ಹೇಳಿದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮೋದಿ, ಕಳೆದ ಮೂರು ಚುನಾವಣೆಯಿಂದ ದೇಶದ ಜನರು ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ ಎಂದರು. “ಕಾಂಗ್ರೆಸ್ ಬಳಿ ಅಭಿವೃದ್ಧಿಯ ಯಾವುದೇ ಅಜೆಂಡಾ ಇಲ್ಲ. ಅವರಲ್ಲಿ ನಿರಾಶೆ ಮತ್ತು ಗೊಂದಲ ಮಾತ್ರ ಉಳಿದಿದೆ. ನಮ್ಮ ಸರ್ಕಾರ ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’ ಮಂತ್ರದೊಂದಿಗೆ ಕೆಲಸ ಮಾಡುತ್ತಿದೆ. ಆದರೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನರ ವಿಶ್ವಾಸಕ್ಕೆ ದ್ರೋಹ ಮಾಡುವ ರಾಜಕಾರಣ ಮಾಡುತ್ತಿದೆ” ಎಂದು ಆರೋಪಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ಒಳಜಗಳವನ್ನೂ ಪ್ರಧಾನಿ ಟೀಕಿಸಿದರು. “ಜನರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದರೆ ಕಾಂಗ್ರೆಸ್ ನಾಯಕರು ಕುರ್ಚಿ ಕಿತ್ತಾಟ ಮತ್ತು ಆಂತರಿಕ ಜಗಳದಲ್ಲಿ ತೊಡಗಿದ್ದಾರೆ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ದೇಶಕ್ಕೆ ಗೊತ್ತಿದೆ. ಈಗ ಕರ್ನಾಟಕದಲ್ಲೂ ಅದೇ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ಹೇಳಿದರು.

ಇದೇ ವೇಳೆ ರಾಜ್ಯ ರಾಜಕೀಯದ ಬಗ್ಗೆ ವ್ಯಂಗ್ಯವಾಗಿ ಮಾತನಾಡಿದ ಮೋದಿ, “ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ನನಗೆ ಗೊತ್ತಿಲ್ಲ. ಮತ್ತೊಬ್ಬರಿಗೆ ಅವಕಾಶ ಕೊಡ್ತಾರೋ ಇಲ್ವೋ ಎನ್ನುವ ಗೊಂದಲ ಕಾಂಗ್ರೆಸ್ ಒಳಗೇ ಇದೆ” ಎಂದು ಟೀಕಿಸಿದರು.

ತಮಿಳುನಾಡಿನ ರಾಜಕೀಯವನ್ನೂ ಉದಾಹರಣೆಯಾಗಿ ಪ್ರಸ್ತಾಪಿಸಿದ ಪ್ರಧಾನಿ, “ಒಂದು ಕಾಲದಲ್ಲಿ ಕಾಂಗ್ರೆಸ್ ಡಿಎಂಕೆ ಜೊತೆಗಿತ್ತು. ಆದರೆ ಈಗ ಅದೇ ಕಾಂಗ್ರೆಸ್ ಡಿಎಂಕೆ ವಿರುದ್ಧ ನಿಂತಿದೆ. ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವಾಗ ಬೇಕಾದರೂ ನಿಲುವು ಬದಲಾಯಿಸುತ್ತದೆ” ಎಂದು ಆರೋಪಿಸಿದರು.

ಮಹಿಳಾ ಮೀಸಲಾತಿ ಮಸೂದೆ ವಿಚಾರದಲ್ಲಿಯೂ ಕಾಂಗ್ರೆಸ್ ವಿರುದ್ಧ ಮೋದಿ ಕಿಡಿಕಾರಿದರು. “ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಅಡ್ಡಿಪಡಿಸಿತು. ಅದು ಜಾರಿಯಾಗಿದ್ದರೆ ಸಾಮಾನ್ಯ ವರ್ಗದ ಅನೇಕ ಮಹಿಳೆಯರು ಈಗಾಗಲೇ ವಿಧಾನಸಭೆ ಹಾಗೂ ಸಂಸತ್ತಿಗೆ ಪ್ರವೇಶಿಸಬಹುದಿತ್ತು. ಕರ್ನಾಟಕದ ಮಹಿಳೆಯರು ಕಾಂಗ್ರೆಸ್ ಮಾಡಿದ ಈ ದ್ರೋಹವನ್ನು ಮರೆಯಬಾರದು” ಎಂದು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (6)

ಕನ್ನಡ್ ಅಲ್ಲ ಕನ್ನಡ..ಭಾವನೆಗಳನ್ನ ಅರ್ಥ ಮಾಡ್ಕೊಳಿ..ಬಿಟೌನ್‌‌ಗೆ ಯಶ್ ಪಾಠ

by ಶಾಲಿನಿ ಕೆ. ಡಿ
August 17, 2026 - 11:30 pm
0

ರೆಮ್ಯುನರೇಷನ್ (3)

ಓ ಮೈ ಗಾಡ್..ಟಾಕ್ಸಿಕ್ ಪ್ರೀ-ರಿಲೀಸ್ ಬ್ಯುಸಿನೆಸ್ 500 ಕೋಟಿ

by ಶಾಲಿನಿ ಕೆ. ಡಿ
August 17, 2026 - 11:08 pm
0

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version