• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳ ಪತ್ತೆ: ಓರ್ವ ವ್ಯಕ್ತಿ ಪೊಲೀಸ್‌ ವಶಕ್ಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 10, 2026 - 1:52 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಇಂದು ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸಿದ ಮಾರ್ಗದ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಈ ಘಟನೆ ತೀವ್ರ ಆತಂಕ ಮೂಡಿಸಿದೆ. ಪ್ರಧಾನಿಯವರ ಭದ್ರತೆಯಲ್ಲಿ ಇದೊಂದು ದೊಡ್ಡ ಲೋಪವಾಗಿದ್ದು, ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಪ್ರಧಾನಿ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ನ 47ನೇ ವಾರ್ಷಿಕ ಕಾರ್ಯಕ್ರಮ ಮತ್ತು ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ಅವರು ಹೈದರಾಬಾದ್‌ಗೆ ತೆರಳುತ್ತಿದ್ದ ವೇಳೆ ಕನಕಪುರ ರಸ್ತೆಯ ಕಗ್ಗಲಿಪುರ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ.

RelatedPosts

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ADVERTISEMENT
ADVERTISEMENT

ಪ್ರಧಾನಿಯವರ ವಾಹನ ಸಂಚರಿಸಿದ ನಿಖರ ಮಾರ್ಗದ ಪಕ್ಕದಲ್ಲೇ ಈ ಸ್ಫೋಟಕ ವಸ್ತುಗಳು ದೊರಕಿರುವುದು ಭದ್ರತಾ ಪಡೆಗಳಿಗೆ ದೊಡ್ಡ ಎಚ್ಚರಿಕೆಯ ಗಂಟೆಯಾಗಿದೆ.

ಪ್ರಧಾನಿಯ ಪ್ರಯಾಣ ವಿಳಂಬ 

ಜಿಲೆಟಿನ್ ಕಡ್ಡಿಗಳು ಪತ್ತೆಯಾದ ತಕ್ಷಣ ಪ್ರಧಾನಿಯವರ ಹೈದರಾಬಾದ್ ಪ್ರಯಾಣವನ್ನು ಸ್ವಲ್ಪ ಕಾಲ ವಿಳಂಬಗೊಳಿಸಲಾಯಿತು. ಸ್ಥಳ ಪರಿಶೀಲನೆ ಮತ್ತು ಬಾಂಬ್ ಸ್ಕ್ವಾಡ್ ತಂಡಗಳು ಪ್ರದೇಶವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದ ನಂತರವೇ ಪ್ರಯಾಣಕ್ಕೆ ಹಸಿರು ನಿಶಾನೆ ನೀಡಲಾಯಿತು.

ಆರೋಪಿ ವಶಕ್ಕೆ- ತೀವ್ರ ವಿಚಾರಣೆ

ರಾಮನಗರ ಮತ್ತು ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಈತನನ್ನು ಅಜ್ಞಾತ ಸ್ಥಳದಲ್ಲಿ ಪ್ರಶ್ನಿಸಲಾಗುತ್ತಿದೆ ಎಂದು ವರದಿಗಳು ತಿಳಿಸಿವೆ.

ವಶಕ್ಕೆ ಪಡೆದ ವ್ಯಕ್ತಿ ಕೋರಮಂಗಲ ಸಮೀಪದ ಮನೆಯಲ್ಲಿದ್ದಾನೆ ಎನ್ನಲಾಗಿದೆ. ಅವನಿಂದ ಹೆಚ್ಚಿನ ಮಾಹಿತಿ ಪಡೆಯಲು ಪೊಲೀಸರು ವಿಶೇಷ ವಿಚಾರಣಾ ತಂಡವನ್ನೇ ರಚಿಸಿದ್ದಾರೆ.

ಪ್ರಧಾನಿ ಮೋದಿ ಅವರ ಮಾರ್ಗದಲ್ಲಿ ನಿಖರವಾಗಿ ಯಾವ ಉದ್ದೇಶಕ್ಕಾಗಿ ಈ ಜಿಲೆಟಿನ್ ಕಡ್ಡಿಗಳನ್ನು ಇರಿಸಲಾಗಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಭಯೋತ್ಪಾದನಾ ಚಟುವಟಿಕೆಗೆ ಸಂಬಂಧವಿದೆಯೇ, ಪ್ರಧಾನಿಯವರ ಕೊಲೆ ಯತ್ನವೇ ಅಥವಾ ಬೇರೆ ಯಾವುದೋ ಕಾರಣವೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರೆಮ್ಯುನರೇಷನ್ (1)

ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು

by ಶಾಲಿನಿ ಕೆ. ಡಿ
August 17, 2026 - 10:49 pm
0

ರೆಮ್ಯುನರೇಷನ್

ಯಶ್ ರೆಮ್ಯುನರೇಷನ್ ಗುಟ್ಟು ರಟ್ಟು..ನಷ್ಟ ಆದ್ರೂ ಜೊತೆಗೆ ನಿಲ್ತಾರೆ ಅಣ್ತಮ್ಮ

by ಶಾಲಿನಿ ಕೆ. ಡಿ
August 17, 2026 - 10:28 pm
0

Untitled design 2026 08 17T214648.761

ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
August 17, 2026 - 9:47 pm
0

Untitled design 2026 08 17T203735.398

ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ

by ಶಾಲಿನಿ ಕೆ. ಡಿ
August 17, 2026 - 8:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ರೆಮ್ಯುನರೇಷನ್ (1)
    ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಜಾರ್ಖಂಡ್ ಸರ್ಕಾರ; JSSC-CGL ಪರೀಕ್ಷೆ ರದ್ದು
    August 17, 2026 | 0
  • Untitled design 2026 08 17T214648.761
    ಖಾವಿ ತೊಟ್ಟು ಯಾರಿವಳು..ಯಾರಿವಳು..ಹಾಡು ಹಾಡಿದ ಸ್ವಾಮೀಜಿ..!: ವಿಡಿಯೋ ವೈರಲ್‌
    August 17, 2026 | 0
  • Untitled design 2026 08 17T203735.398
    ಬೆಂಗಳೂರಿನಲ್ಲಿ H1N1 ಆತಂಕ: ಖಾಸಗಿ ಶಾಲೆಯ ಇಬ್ಬರು ಶಿಕ್ಷಕರಿಗೆ ಸೋಂಕು ದೃಢ
    August 17, 2026 | 0
  • Untitled design 2026 08 17T200924.330
    KSRTC-BMTC ಪ್ರಯಾಣಿಕರಿಗೆ ಬಿಗ್ ಶಾಕ್: ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಚಿಂತನೆ
    August 17, 2026 | 0
  • Untitled design 2026 08 17T183412.494
    ರೇಣುಕಾಸ್ವಾಮಿ ಪ್ರಕರಣ; ದರ್ಶನ್‌ಗೆ ಬಿಗ್‌ ಶಾಕ್‌..ಖುದ್ದು ಹಾಜರಿಗೆ ಕೋರಿದ್ದ ಅರ್ಜಿ ವಜಾ
    August 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version