• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನವೆಂಬರ್ 28ಕ್ಕೆ ಉಡುಪಿ ಮಠದಲ್ಲಿ 10 ಶ್ಲೋಕ ಪಠಿಸಲಿದ್ದಾರೆ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 9:15 am
in Flash News, ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 07t090538.600

ಉಡುಪಿ: ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಶನಿವಾರದಿಂದ ಐತಿಹಾಸಿಕ ಬೃಹತ್ ಗೀತೋತ್ಸವ ಆರಂಭವಾಗಲಿದೆ. ಒಂದು ತಿಂಗಳ ಕಾರ್ಯಕ್ರಮದ ಭಾಗವಾಗಿ ನವೆಂಬರ್ 28ರಂದು ಪ್ರಧಾನಿ ನರೇಂದ್ರ ಮೋದಿ 1 ಲಕ್ಷ ಭಕ್ತರ ಜೊತೆಗೆ ‘ಲಕ್ಷ ಕಂಠ ಗೀತಾ’ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಗವದ್ಗೀತೆಯ 10 ಶ್ಲೋಕಗಳ ಪಠಣ ಮಾಡಲಿದ್ದಾರೆ.

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ, “ನಾನು ಎರಡು ವರ್ಷಗಳ ಹಿಂದೆ ‘ಕೋಟಿ ಗೀತಾ ಲೇಖನ ಯಜ್ಞ’ ಸಂಕಲ್ಪಿಸಿದ್ದೆ. ಅದು ಈಗ ಪೂರ್ಣಗೊಳ್ಳುತ್ತಿದೆ. ಈ ಯಜ್ಞವನ್ನು ಶ್ರೀಕೃಷ್ಣನಿಗೆ ಪ್ರಧಾನಿ ನರೇಂದ್ರ ಮೋದಿಯವರ ಕೈಯಿಂದಲೇ ಅರ್ಪಿಸಬೇಕೆಂಬ ಆಶಯ ನನ್ನದು” ಎಂದು ಭಾವುಕರಾದರು. ಉತ್ಸವವನ್ನು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶನಿವಾರ ಉದ್ಘಾಟಿಸಲಿದ್ದಾರೆ.

RelatedPosts

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು

ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ

ADVERTISEMENT
ADVERTISEMENT

ನವೆಂಬರ್ 28ರಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ಮೋದಿ ಕೃಷ್ಣಮಠಕ್ಕೆ ಆಗಮಿಸಲಿದ್ದಾರೆ. ಆಗಮನದೊಡನೆ ₹2.50 ಕೋಟಿ ವೆಚ್ಚದ ‘ಸುವರ್ಣ ತೀರ್ಥ ಮಂಟಪ’ ಮತ್ತು ‘ಕನಕನ ಕಿಂಡಿ’ ಚಿನ್ನದ ಹೊದಿಕೆಯ ಉದ್ಘಾಟನೆ ನೆರವೇರಲಿದೆ.

ಬಳಿಕ ಮಠದ ಬಳಿಯ ವಿಶಾಲ ಗದ್ದೆಯಲ್ಲಿ 1 ಲಕ್ಷ ಭಕ್ತರೊಂದಿಗೆ ಮೋದಿಯವರು ಭಗವದ್ಗೀತೆಯ ಕೊನೆಯ 10 ಶ್ಲೋಕಗಳನ್ನು ಗಾಯನ ಮಾಡಲಿದ್ದಾರೆ. ಈ ಗಾಯನಕ್ಕೆ ವಿಶ್ವದರ್ಜೆ ಧ್ವನಿವರ್ಧಕ, ಎಲ್‌ಇಡಿ ತೆರೆಗಳು, ಡ್ರೋನ್ ಕ್ಯಾಮೆರಾ ಲೈವ್ ಟೆಲಿಕಾಸ್ಟ್ ಸಿದ್ಧವಿದೆ. “ಇದು ಭಾರತದ ಆಧ್ಯಾತ್ಮಿಕ ಇತಿಹಾಸದಲ್ಲಿ ದಾಖಲೆಯಾಗಲಿದೆ” ಎಂದು ಶ್ರೀ ಸುಗುಣೇಂದ್ರ ತೀರ್ಥರು ಹೇಳಿದರು.

ನ.30: ಯೋಗಿ ಆದಿತ್ಯನಾಥ್ ಭೇಟಿ

ನವೆಂಬರ್ 30ರಂದು ‘ಸಂತ ಸಂಗಮ ಮತ್ತು ಭಜನೋತ್ಸವ’ ನಡೆಯಲಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ವೈಭವದ ಶೋಭಾಯಾತ್ರೆ, 4 ಗಂಟೆಗೆ ಸಾಮೂಹಿಕ ಭಜನೋತ್ಸವ ಆರಂಭವಾಗಲಿದೆ. ದೇಶದ 15ಕ್ಕೂ ಹೆಚ್ಚು ಮಠಾಧೀಶರು, ಸಂತರು ಭಾಗವಹಿಸಲಿದ್ದಾರೆ. ರಾಜ್ಯ-ರಾಷ್ಟ್ರ ಮಟ್ಟದ ನಾಯಕರೂ ಆಗಮಿಸುವ ನಿರೀಕ್ಷೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅಪಾಯ (10)

ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR

by ಶಾಲಿನಿ ಕೆ. ಡಿ
July 16, 2026 - 11:39 am
0

ಅಪಾಯ (8)

ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ

by ಶಾಲಿನಿ ಕೆ. ಡಿ
July 16, 2026 - 11:06 am
0

ಚಿ

ಹಾಲಿವುಡ್ ಬಿಗ್‌ಬಜೆಟ್ ಚಿತ್ರಕ್ಕೆ ನೊ ಎಂದ ಫಹಾದ್ ಫಾಸಿಲ್…!

by ಶಾಲಿನಿ ಕೆ. ಡಿ
July 16, 2026 - 10:51 am
0

ಅಪಾಯ (7)

ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು

by ಶಾಲಿನಿ ಕೆ. ಡಿ
July 16, 2026 - 10:43 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
  • ಅಪಾಯ (8)
    ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆ ಇದೆಯೇ? ಇಲ್ಲಿದೆ ಇಂದಿನ ತೈಲದರ ವಿವರ
    July 16, 2026 | 0
  • ಅಪಾಯ (7)
    ಶಾಲೆಯಲ್ಲೇ ಕುಸಿದು ಬಿದ್ದು 12 ವರ್ಷದ ವಿದ್ಯಾರ್ಥಿ ಸಾ*ವು
    July 16, 2026 | 0
  • ಅಪಾಯ (5)
    ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯನ ಕೊಲೆ; ಪುತ್ರನಿಗೆ ಚಾಕು ಇರಿತ, ಶವದ ಬಳಿ ಮೊಬೈಲ್ ನೋಡ್ತಿದ್ದ ಪತ್ನಿ
    July 16, 2026 | 0
  • ಅಪಾಯ (4)
    ಅಣ್ಣನ ಪ್ರೀತಿ ನಿರಾಕರಿಸಿದಕ್ಕೆ ಯುವತಿಗೆ ಚಾಕು ಇರಿದು ಹ*ತ್ಯೆಗೈದ ತಮ್ಮ
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version