• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2026 - 5:08 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ವಿದೇಶ
0 0
0
Untitled design 2026 06 27T170331.520

RelatedPosts

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು

ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ

ADVERTISEMENT
ADVERTISEMENT

ವಿಕ್ಟೋರಿಯಾ: ಭಾರತ ಮತ್ತು ಸಿಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಕ್ಕೆ 50 ವರ್ಷಗಳ ಸಂಭ್ರಮದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 29ರಂದು ಸಿಶೆಲ್ಸ್ ದೇಶದ ರಾಷ್ಟ್ರೀಯ ದಿನಾಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ವಿಶ್ವದ ಅತ್ಯಂತ ಹಿರಿಯ ಭೂಚರ ಎನಿಸಿಕೊಂಡಿರುವ 194 ವರ್ಷದ ‘ಜೋನಥನ್’ ಎಂಬ ದೈತ್ಯ ಆಮೆಯನ್ನು ಭೇಟಿ ಮಾಡಲಿದ್ದಾರೆ. 

ಹಿಂದೂ ಮಹಾಸಾಗರದಲ್ಲಿರುವ ಸುಂದರ ದ್ವೀಪ ರಾಷ್ಟ್ರವಾದ ಸಿಶೆಲ್ಸ್ ತನ್ನ 51ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜೂನ್ 29ರಂದು ಆಚರಿಸಲು ಸಜ್ಜಾಗಿದೆ. ಈ ಪ್ರತಿಷ್ಠಿತ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ. ಸಿಶೆಲ್ಸ್ ಅಧ್ಯಕ್ಷ ಅವರ ಅಧಿಕೃತ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅವರು ಮುಂದಿನ ವಾರ ಸಿಶೆಲ್ಸ್ ಪ್ರವಾಸ ಕೈಗೊಳ್ಳಲಿದ್ದಾರೆ.

ಐತಿಹಾಸಿಕ ಜೋನಥನ್ ಭೇಟಿ

ಸಿಶೆಲ್ಸ್ ಪ್ರವಾಸದಲ್ಲಿ 194 ವರ್ಷದ ‘ಜೋನಥನ್’ ಆಮೆಯ ಭೇಟಿ ಮಾಡಲಿದ್ದಾರೆ. 1832ರಲ್ಲಿ ಜನಿಸಿದ ಈ ದೈತ್ಯ ಆಮೆಯು ಪ್ರಸ್ತುತ ವಿಶ್ವದ ಅತ್ಯಂತ ಹಿರಿಯ ಭೂಚರ ಮಾತ್ರವಲ್ಲದೇ, ವಿಶ್ವದ ಅತ್ಯಂತ ಹಿರಿಯ ಜೀವಂತ ಪ್ರಾಣಿ ಎಂಬ ಹೆಗ್ಗಳಿಕೆಯನ್ನು ಹೊಂದಿದೆ. ಸುಮಾರು ಎರಡು ಶತಮಾನಗಳಿಂದ ಬದುಕಿರುವ ಜೋನಥನ್ ವಿಶ್ವದ ಅನೇಕ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದ್ದಾನೆ. 19ನೇ ಶತಮಾನದಿಂದ 21ನೇ ಶತಮಾನದವರೆಗಿನ ಅದ್ಭುತ ಪ್ರಯಾಣ ಇದಾಗಿದೆ.

ಜೋನಥನ್ ಅವರ ದೀರ್ಘಾಯುಷ್ಯದ ಹಿಂದೆ ಪಶುವೈದ್ಯರ ನಿರಂತರ ಕಾಳಜಿ ಮತ್ತು ಆರೈಕೆಯು ಪ್ರಮುಖ ಕಾರಣವಾಗಿದೆ. ವಯಸ್ಸಾದಂತೆ ಅವರ ಕಣ್ಣಿನಲ್ಲಿ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ವಾಸನೆ ಗ್ರಹಿಸುವ ಶಕ್ತಿಯೂ ಕಡಿಮೆಯಾಗಿದ್ದರೂ, ಅವರು ಸದೃಢ ಆರೋಗ್ಯದಲ್ಲಿದ್ದಾರೆ. ಸಿಶೆಲ್ಸ್‌ನ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾಗಿರುವ ಜೋನಥನ್, ಜೀವ ವಿಜ್ಞಾನಿಗಳು ಮತ್ತು ಸಂಶೋಧಕರಿಗೆ ದೀರ್ಘಾಯುಷ್ಯದ ರಹಸ್ಯವನ್ನು ಅಧ್ಯಯನ ಮಾಡಲು ಒಂದು ಅಮೂಲ್ಯ ಅವಕಾಶವಾಗಿದೆ.

ಪರಿಸರ ಸಂರಕ್ಷಣೆಯತ್ತ ಹೆಜ್ಜೆ

ಸಿಶೆಲ್ಸ್‌ನ ರಾಷ್ಟ್ರೀಯ ಸಸ್ಯೋದ್ಯಾನಕ್ಕೆ ಭೇಟಿ ನೀಡುವ ಮೋದಿ ಅವರು ಅಲ್ಲಿ ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯ ಪ್ರತೀಕವಾಗಿ ಒಂದು ಸಸಿಯನ್ನು ನೆಡಲಿದ್ದಾರೆ. ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳ ಎದುರಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಭಾರತವು ತನ್ನದೇ ಆದ ‘ಮಿಶನ್ ಲೈಫ್’ (LiFE – Lifestyle for Environment) ಉಪಕ್ರಮದ ಮೂಲಕ ಪರಿಸರ ಸ್ನೇಹಿ ಜೀವನಶೈಲಿಯನ್ನು ಪ್ರೋತ್ಸಾಹಿಸುತ್ತಿದ್ದು, ಈ ಭೇಟಿಯು ಆ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಭಾರತ-ಸಿಶೆಲ್ಸ್ ಸಂಬಂಧದ ಸುವರ್ಣ ಮಹೋತ್ಸವ:

ಭಾರತ ಮತ್ತು ಸಿಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳು 50 ವರ್ಷಗಳನ್ನು ಪೂರೈಸಿರುವ ಸಂದರ್ಭದಲ್ಲಿ ಈ ಭೇಟಿಯು ನಡೆಯುತ್ತಿದೆ. ಎರಡೂ ದೇಶಗಳ ನಡುವಿನ ಸ್ನೇಹ ಮತ್ತು ಸಹಕಾರದ ಸಂಬಂಧವು ವಿವಿಧ ಕ್ಷೇತ್ರಗಳಲ್ಲಿ ವಿಸ್ತಾರಗೊಂಡಿದ್ದು, ಸಾಗರ ಸುರಕ್ಷತೆ, ನೀಲಿ ಆರ್ಥಿಕತೆ, ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವು ಮುಂದುವರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 27T181742.561

ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!

by ಶಾಲಿನಿ ಕೆ. ಡಿ
June 27, 2026 - 6:19 pm
0

Untitled design 2026 06 27T180118.150

ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ

by ಶಾಲಿನಿ ಕೆ. ಡಿ
June 27, 2026 - 6:03 pm
0

Untitled design 2026 06 27T172714.549

ಪ್ರಭಾಸ್ ಫ್ಯಾನ್ಸ್‌‌ಗೆ ಗುಡ್ ನ್ಯೂಸ್..ಬರ್ತಿದೆಯಾ ಬಾಹುಬಲಿ-3..?

by ಶಾಲಿನಿ ಕೆ. ಡಿ
June 27, 2026 - 5:28 pm
0

Untitled design 2026 06 27T170331.520

ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ ಮೋದಿ

by ಶಾಲಿನಿ ಕೆ. ಡಿ
June 27, 2026 - 5:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 27T181742.561
    ರಾಮಾಯಣ ಮೆಗಾ ಸೆಲೆಬ್ರೇಷನ್‌ಗೆ ಕೌಂಟ್‌ಡೌನ್..!
    June 27, 2026 | 0
  • Untitled design 2026 06 27T180118.150
    ಗಂಡ-ಮಕ್ಕಳನ್ನು ಬಿಟ್ಟು ಪ್ರಿಯಕರನೊಂದಿಗೆ ಬಂದಿದ್ದ ಮಹಿಳೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
    June 27, 2026 | 0
  • Untitled design 2026 06 27T163428.586
    ಶ್ರೀರಾಮನ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್: ಪ್ರಕರಣ ದಾಖಲು
    June 27, 2026 | 0
  • Untitled design 2026 06 27T161038.596
    ಚಲಿಸುತ್ತಿದ್ದ ಕಾರು ಬ್ಲಾಸ್ಟ್: ಓರ್ವ ವ್ಯಕ್ತಿ ಸಜೀವ ದಹನ
    June 27, 2026 | 0
  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version