• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಉಡುಪಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಹೇಗಿದೆ ಬಂದೋಬಸ್ತ್..!

admin by admin
November 28, 2025 - 7:24 am
in ಉಡುಪಿ, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2025 11 28T164222.995

RelatedPosts

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಆರೋಪ: ಜುಲೈ 29ರೊಳಗೆ ಉತ್ತರಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಜುಲೈ 25-26ರಂದು ರಾಜ್ಯಾದ್ಯಂತ ಬಿಜೆಪಿಯ ಎಸ್‌ಐಆರ್ ಜಾಗೃತಿ ಅಭಿಯಾನ

ADVERTISEMENT
ADVERTISEMENT

ಉಡುಪಿ, ನವೆಂಬರ್ 28:  ಅಯೋಧ್ಯೆ ರಾಮ ಮಂದಿರದಲ್ಲಿ ಕೇವಲ ಎರಡೇ ದಿನಗಳ ಹಿಂದೆ ಧರ್ಮ ಧ್ವಜ ಸ್ಥಾಪಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು (ನವೆಂಬರ್ 28, 2025) ಕರ್ನಾಟಕದ ಪುಣ್ಯಕ್ಷೇತ್ರ ಉಡುಪಿಗೆ ಆಗಮಿಸುತ್ತಿದ್ದಾರೆ. ಶ್ರೀ ಕೃಷ್ಣ ಮಠದಲ್ಲಿ ನಡೆಯುತ್ತಿರುವ ವಿಶ್ವಪರ್ಯಾಯ ಮಹೋತ್ಸವದ ಭಾಗವಾಗಿ ಆಯೋಜಿಸಲಾಗಿರುವ ಐತಿಹಾಸಿಕ “ಲಕ್ಷ ಕಂಠ ಭಗವದ್ಗೀತಾ ಪಾರಾಯಣ” ಕಾರ್ಯಕ್ರಮಕ್ಕೆ ಪ್ರಧಾನಿ ಸಾಕ್ಷಿಯಾಗಲಿದ್ದಾರೆ. ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ಒಟ್ಟಾಗಿ ಭಗವದ್ಗೀತೆ ಪಠಿಸುವ ಈ ಅಪೂರ್ವ ಕಾರ್ಯಕ್ರಮ ವಿಶ್ವದರ್ಜೆಯ ಆಧ್ಯಾತ್ಮಿಕ ಸಮ್ಮಿಲನವಾಗಿ ಗುರುತಿಸಿಕೊಳ್ಳಲಿದೆ.

ಪ್ರಧಾನಿ ಮೋದಿಯವರು ಸ್ವತಃ ಭಗವದ್ಗೀತೆಯ 15ನೇ ಅಧ್ಯಾಯದ (ಪುರುಷೋತ್ತಮ ಯೋಗ) ಕೊನೆಯ 10 ಶ್ಲೋಕಗಳನ್ನು (ಶ್ಲೋಕ 11ರಿಂದ 20) ಪಠಿಸಲಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ಈ ಅಧ್ಯಾಯ ಗೀತೆಯಲ್ಲಿ ಅತ್ಯಂತ ಮಹತ್ವಪೂರ್ಣವೆಂದು ಪರಿಗಣಿತವಾಗಿದೆ.

ಪ್ರಧಾನಿ ಮೋದಿಯವರ ಇಂದಿನ ವೇಳಾಪಟ್ಟಿ
  • ಬೆಳಗ್ಗೆ 11:05 – ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ
  • ಬೆಳಗ್ಗೆ 11:15 – ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ
  • ಬೆಳಗ್ಗೆ 11:30 – ಉಡುಪಿ ರಾಜಾಂಗಣ ಹೆಲಿಪ್ಯಾಡ್‌ಗೆ ಆಗಮನ
  • 11:40 ರಿಂದ 12:00 – ಬನ್ನಂಜೆ ವೃತ್ತದಿಂದ ಕಲ್ಸಂಕ ಜಂಕ್ಷನ್ ವರೆಗೆ ಭವ್ಯ ರೋಡ್ ಶೋ
  • ಮಧ್ಯಾಹ್ನ 12:00 – ಶ್ರೀ ಕೃಷ್ಣ ಮಠಕ್ಕೆ ಆಗಮನ, ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟನೆ
  • ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀ ಕೃಷ್ಣ ದರ್ಶನ
  • ಮಧ್ಯಾಹ್ನ 1:00 – ಲಕ್ಷ ಕಂಠ ಭಗವದ್ಗೀತಾ ಪಾರಾಯಣ ಕಾರ್ಯಕ್ರಮ
  • ನಂತರ ಸಾರ್ವಜನಿಕ ಸಭೆಯಲ್ಲಿ ಭಾಷಣ
ಸ್ವರ್ಣ ಲೇಪಿತ ತೀರ್ಥ ಮಂಟಪ ಉದ್ಘಾಟನೆ

ಪೇಜಾವರ ಶ್ರೀಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಸನ್ಯಾಸ ದೀಕ್ಷೆಯ ಸುವರ್ಣ ಮಹೋತ್ಸವದ (50 ವರ್ಷ) ಸ್ಮರಣಾರ್ಥ ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವರ್ಣ ಲೇಪಿತ ತೀರ್ಥ ಮಂಟಪವನ್ನು ಪ್ರಧಾನಿ ಮೋದಿಯವರು ಉದ್ಘಾಟಿಸಲಿದ್ದಾರೆ. ಇದು ಉಡುಪಿ ಕೃಷ್ಣ ಮಠದ ಇತಿಹಾಸದಲ್ಲಿ ಮತ್ತೊಂದು ಐತಿಹಾಸಿಕ ಘಟನೆಯಾಗಿ ದಾಖಲಾಗಲಿದೆ.

ಪ್ರಧಾನಿ ಮೋದಿಯವರ ಕನ್ನಡ ಟ್ವೀಟ್

ಶ್ರೀ ಕ್ರಿಷ್ಣ ಮಠಕ್ಕೆ ಆಗಮಿಸುವುದರ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ಪ್ರಧಾನಿ ಮೋದಿ ಕನ್ನಡದಲ್ಲೇ , ಉಡುಪಿಯ ಶ್ರೀ ಕ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ. ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸುವ ಈ ವಿಶೇಷ ಕಾರ್ಯಕ್ರಮ ದೇಶಕ್ಕೆ ಮಾದರಿಯಾಗಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತ ಈ ಮಠ ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದೆ.

ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 10 ಎಸ್‌ಪಿ, 27 ಡಿವೈಎಸ್‌ಪಿ, 6 ಕೆಎಸ್‌ಆರ್‌ಪಿ ತುಕಡಿ, 6 ಕ್ಯೂಆರ್‌ಟಿ ತಂಡಗಳು, ಬಾಂಬ್ ಸ್ಕ್ವಾಡ್, ಡ್ರೋನ್ ನಿಗಾ ತಂಡಗಳು ಸೇರಿದಂತೆ ಬೃಹತ್ ಭದ್ರತಾ ವ್ಯವಸ್ಥೆ ಜಾರಿಯಲ್ಲಿದೆ. ಬೆಳಗ್ಗೆ 8 ರಿಂದ ಮಧ್ಯಾಹ್ನ 3 ಗಂಟೆವರೆಗೆ ಶ್ರೀ ಕೃಷ್ಣ ಮಠಕ್ಕೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (56)

ನೀಟ್ ಅಕ್ರಮ ಚರ್ಚೆಗೆ ಲೋಕಸಭೆ ಸಜ್ಜು: ಸ್ಪೀಕರ್ ಜೊತೆ ಧರ್ಮೇಂದ್ರ ಪ್ರಧಾನ್ ಮಹತ್ವದ ಸಭೆ

by ದಿಶಾ ಕೆ. ಎಸ್.
July 22, 2026 - 1:07 pm
0

ಸ್ವ (54)

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ: ಭಾರತಕ್ಕೆ ಎದುರಾಗುತ್ತಾ ಹೊಡೆತ?

by ದಿಶಾ ಕೆ. ಎಸ್.
July 22, 2026 - 12:52 pm
0

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 16T175437.962
    ಕಂಬಳಕ್ಕೆ ರಾಜ್ಯ ಸರ್ಕಾರ ಗುಡ್ ನ್ಯೂಸ್; 1.15 ಕೋಟಿ ರೂ. ಅನುದಾನ ಬಿಡುಗಡೆ
    July 16, 2026 | 0
  • Untitled design 2026 06 13T130821.209
    ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್
    June 13, 2026 | 0
  • Untitled design 2026 06 12T162943.799
    ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದ ವಿಜಯ್: ದೇವಿಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ
    June 12, 2026 | 0
  • Untitled design 2026 06 11T190930.558
    ನಾಳೆ ಕೊಲ್ಲೂರಿಗೆ ತಮಿಳುನಾಡು ಸಿಎಂ ವಿಜಯ್ ಭೇಟಿ: ಮಧ್ಯಾಹ್ನ 12ರಿಂದ ಸಂಜೆ 5ರವರೆಗೆ ಭಕ್ತರಿಗಿಲ್ಲ ದರ್ಶನ
    June 11, 2026 | 0
  • BeFunky collage 2026 02 05T162313.549
    ಹೆಣ್ಣು ಮಗಳು ತಂದ ಸೌಭಾಗ್ಯ: ಮಗು ಹುಟ್ಟಿದ ತಿಂಗಳಿಗೆ ಅಪ್ಪನಿಗೆ ₹49 ಕೋಟಿ ಜಾಕ್‌ಪಾಟ್!
    February 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version