• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬ್ರಿಟಿಷ್ ಟೋಪಿಗೆ ನಿವೃತ್ತಿ: ಕರ್ನಾಟಕ ಪೊಲೀಸರ ತಲೆ ಅಲಂಕರಿಸಲಿದೆ ಸ್ಮಾರ್ಟ್ ಹ್ಯಾಟ್!

admin by admin
March 30, 2025 - 11:24 am
in Flash News, ಕರ್ನಾಟಕ
0 0
0
Film 2025 03 30t112005.323

ಕರ್ನಾಟಕ ಪೊಲೀಸ್ ಇಲಾಖೆ ಇತಿಹಾಸದ ಹೊಸ ತಿರುವನ್ನು ರೂಪಿಸಲಿದೆ. ದಶಕಗಳಿಂದ ಬ್ರಿಟಿಷ್ ಸಾಮ್ರಾಜ್ಯದ ಸಂಕೇತವಾಗಿ ಉಳಿದಿದ್ದ ಹೆಡ್ ಕಾನ್ಸ್ಟೆಬಲ್‌ಗಳ ಟೋಪಿಯನ್ನು ಇನ್ನು ಮುಂದೆ ಪೀಕ್ ಕ್ಯಾಪ್‌ಗಳೊಂದಿಗೆ ಬದಲಾಯಿಸಲು ತೀರ್ಮಾನಿಸಲಾಗಿದೆ. ಈ ನಿರ್ಣಯಕ್ಕೆ ಏಪ್ರಿಲ್ 4ರಂದು ನಡೆಯಲಿರುವ ಸಭೆಯಲ್ಲಿ ಅಂತಿಮ ಮುದ್ರೆ ಬೀಳುವ ನಿರೀಕ್ಷೆ ಇದೆ.

ಪೊಲೀಸ್ ಸಿಬ್ಬಂದಿಗಳು ದೀರ್ಘಕಾಲದಿಂದ ಈ ಟೋಪಿಯಿಂದ ಅನುಭವಿಸುತ್ತಿದ್ದ ಸವಾಲುಗಳೇ ಈ ಬದಲಾವಣೆಗೆ ಕಾರಣ. ರ್ಯಾಲಿ, ಲಾಠಿ ಚಾರ್ಜ್, ಅಥವಾ ಓಟದ ಸಂದರ್ಭದಲ್ಲಿ ಟೋಪಿ ಸರಿಯಾಗಿ ನಿಲ್ಲದೆ ಬೀಳುವುದು, ಸಾರ್ವಜನಿಕ ಅವಮಾನ, ಮತ್ತು ಸಮವಸ್ತ್ರದ ಅಗೌರವದ ಭಯವನ್ನು ಅಧಿಕಾರಿಗಳು ಗಮನಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆಯು ಈ ಟೋಪಿಯು ಸಿಬ್ಬಂದಿಯ ಆರೋಗ್ಯಕ್ಕೆ ಹಾನಿಕಾರಕವೆಂದು ಎಚ್ಚರಿಕೆ ನೀಡಿತ್ತು.

RelatedPosts

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ADVERTISEMENT
ADVERTISEMENT

ಈಗಾಗಲೇ ಕೇರಳ, ಆಂಧ್ರ, ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಕರ್ನಾಟಕವು ಇದೇ ಮಾದರಿಯನ್ನು ಅನುಸರಿಸಲು ಮುಂದಾಗಿದ್ದು, ಪೊಲೀಸ್ ಇಲಾಖೆಯ ಡಿಜಿ-ಐಜಿಪಿ ಡಾ. ಅಲೋಕ್ ಮೋಹನ್ ರವರು ವಿವರಗಳ ಪರಿಶೀಲನೆಗೆ ಸೂಚನೆ ನೀಡಿದ್ದಾರೆ.

ಪ್ರಧಾನ ಕಚೇರಿ ಐಜಿಪಿ, ಬೆಂಗಳೂರು ಉತ್ತರ ವಿಭಾಗ, ಆತ್ಮೀಯ ವಿಭಾಗ ಹಾಗೂ ಸಿಎಆರ್ ಡಿಸಿಪಿಗಳು, ಜೊತೆಗೆ ಬೆಂಗಳೂರು ನಗರ ಜಿಲ್ಲೆ ಎಸ್​​ಪಿ, ಕೆಎಸ್​ಆರ್​ಪಿ ಕಮಾಂಡೆಂಟ್​ ಸೇರಿ ಇನ್ನಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಸಾಧಕ-ವಾಧಕಗಳ ಬಗ್ಗೆ ಚರ್ಚೆ ನಡೆಯಲಿದ್ದು, ಪೀಕ್ ಕ್ಯಾಪ್ ಕೊಡಲು ಶಿಫಾರಸ್ಸು ಮಾಡುವ ಭರವಸೆ ಎಂದು ಮೂಲಗಳು ತಿಳಿಸಿವೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version