• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

‘ನಿಮ್ಮ ಚೇಲಾಗಳಿಗೆ ಹೆದರಲ್ಲ’: ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಪ್ರದೀಪ್ ಈಶ್ವರ್ ಕಿಡಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 27, 2026 - 7:09 pm
in Flash News, ಕರ್ನಾಟಕ, ಚಿಕ್ಕಬಳ್ಳಾಪುರ, ಜಿಲ್ಲಾ ಸುದ್ದಿಗಳು
0 0
0
Untitled design 2026 06 27T190823.159

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ವೇಳೆ ಶಾಸಕ ಪ್ರದೀಪ್ ಈಶ್ವರ್ ಅವರನ್ನು ವೇದಿಕೆಯಿಂದ ಹೊರಹಾಕುವಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಸದ ಡಾ.ಕೆ.ಸುಧಾಕರ್ ಅವರ ಬೆಂಬಲಿಗರು ಗಲಾಟೆ ನಡೆಸಿದ್ದಾರೆ. ಈ ಘಟನೆಯಿಂದ ಆಕ್ರೋಶಗೊಂಡ ಪ್ರದೀಪ್ ಈಶ್ವರ್, ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಖಬರ್ದಾರ್ ಕುಮಾರಣ್ಣ, ನಿನ್ನ ಚೇಲಾಗಳಿಗೆ ಹೆದರಲ್ಲ” ಎಂದು ಎಚ್ಚರಿಕೆ ನೀಡಿದ್ದಾರೆ

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ತಮಗೆ ಉದ್ದೇಶಪೂರ್ವಕವಾಗಿ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದರು. “ನಾನು ಈ ಜಿಲ್ಲೆಯ ಶೋಷಿತ ಸಮುದಾಯವನ್ನು ಪ್ರತಿನಿಧಿಸುವ ಶಾಸಕ. ಕಾರ್ಯಕ್ರಮಕ್ಕೆ ಆಹ್ವಾನಿಸಿ ಸಾರ್ವಜನಿಕವಾಗಿ ಅವಮಾನಿಸುವುದು ಸರಿಯೇ? ಈ ಜಿಲ್ಲೆಯಲ್ಲಿ ಶೋಷಿತರು ಮತ್ತು ಅಲ್ಪಸಂಖ್ಯಾತರು ಬದುಕಬಾರದೇ?” ಎಂದು ಪ್ರಶ್ನಿಸಿದರು.

RelatedPosts

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

‘ಸಿದ್ದರಾಮಯ್ಯ ಇಲ್ಲದಿದ್ದರೆ ಕಾಂಗ್ರೆಸ್ ಮುಗಿದು ಹೋಗುತ್ತಿತ್ತು’: ಹೆಚ್‌.ಡಿ ಕುಮಾರಸ್ವಾಮಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ADVERTISEMENT
ADVERTISEMENT

ಇದೇ ವೇಳೆ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಕುಮಾರಣ್ಣ, ನೀವು ಡಿ.ಕೆ. ಶಿವಕುಮಾರ್ ಅವರನ್ನು ಸಹಿಸಲ್ಲ, ಚೆಲುವರಾಯಸ್ವಾಮಿ ಅವರನ್ನು ಸಹಿಸಲ್ಲ, ಓಬಿಸಿ ನಾಯಕತ್ವವನ್ನೂ ಸಹಿಸಲ್ಲ. ನನ್ನ ಕುಟುಂಬ ಹಾಗೂ ನನ್ನ ಸಮುದಾಯವನ್ನು ಅವಮಾನ ಮಾಡಿದ್ದೀರಿ. ನಮ್ಮ ಸಮುದಾಯದ ಯಾವುದೇ ಕಾರ್ಯಕ್ರಮದಲ್ಲಿ ನಾವು ನಿಮ್ಮನ್ನು ಈ ರೀತಿಯಾಗಿ ನಡೆಸಿಕೊಂಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ನಾವು ನಿಮ್ಮ ಮನೆಯ ವಾಚ್‌ಮ್ಯಾನ್ ಕೆಲಸಕ್ಕೆ ಮಾತ್ರ ಲಾಯಕ್ಕು, ಕೂಲಿ ಕೆಲಸಕ್ಕೆ ಮಾತ್ರ ಯೋಗ್ಯ ಎಂದು ನೀವು ಭಾವಿಸಿದ್ದೀರಾ? ನಾವು ನಿಮ್ಮ ಮನೆಯಿಂದ ಬೀಳುವ ಭಿಕ್ಷೆಯನ್ನೇ ತಿನ್ನುವವರು ಎಂದುಕೊಂಡಿದ್ದೀರಾ?” ಎಂದು ಪ್ರಶ್ನಿಸಿದ ಪ್ರದೀಪ್ ಈಶ್ವರ್, ತಮ್ಮ ವಿರುದ್ಧ ನಡೆಯುತ್ತಿರುವ ರಾಜಕೀಯ ದಾಳಿಯನ್ನು ಖಂಡಿಸಿದರು.

ಇದೇ ವೇಳೆ ಒಕ್ಕಲಿಗ ಸಮುದಾಯದ ವಿಚಾರವನ್ನು ಪ್ರಸ್ತಾಪಿಸಿದ ಅವರು, “ನಾನು ಒಬ್ಬನೇ ಒಕ್ಕಲಿಗ ನಾಯಕನಾಗಿ ಡಿ.ಕೆ. ಶಿವಕುಮಾರ್ ಪರವಾಗಿ ನಿಂತಿದ್ದೇನೆ. ಕ್ಷೇತ್ರದಲ್ಲಿ ಬೇರೆ ಯಾರೂ ಬೆಳೆಯಬಾರದು ಎನ್ನುವ ಮನೋಭಾವ ಸರಿಯಲ್ಲ. ಖಬರ್ದಾರ್ ಕುಮಾರಣ್ಣ, ನಿಮ್ಮ ಚೇಲಾಗಳಿಗೆ ನಾನು ಹೆದರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದ ಪ್ರದೀಪ್ ಈಶ್ವರ್, ಎಚ್.ಡಿ. ಕುಮಾರಸ್ವಾಮಿ ಅವರ ದುಬಾರಿ ವಾಚ್ ವಿವಾದವನ್ನು ಮತ್ತೆ ಪ್ರಸ್ತಾಪಿಸಿದರು. “ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ಸುಮಾರು 65 ಲಕ್ಷ ರೂಪಾಯಿ ಮೌಲ್ಯದ ವಾಚ್ ಧರಿಸುತ್ತಿದ್ದರು ಎಂದು ನಾನು ಹೇಳಿದ್ದೇನೆ. ಈಗ ಸಾಮಾನ್ಯ ವಾಚ್ ಧರಿಸಿ ತೋರಿಸಿದರೆ ಸತ್ಯ ಬದಲಾಗುವುದಿಲ್ಲ. ಅವರು ಧರಿಸಿದ್ದ ದುಬಾರಿ ವಾಚ್‌ಗಳ ಫೋಟೋ ಹಾಗೂ ವಿಡಿಯೋಗಳನ್ನು ನಾನು ಈಗಾಗಲೇ ಬಿಡುಗಡೆ ಮಾಡಿದ್ದೇನೆ” ಎಂದು ಹೇಳಿದರು.

ತಮ್ಮ ಸಿಎ (CA) ಸೈಟ್ ವಿಚಾರಕ್ಕೂ ಸ್ಪಷ್ಟನೆ ನೀಡಿದ ಪ್ರದೀಪ್ ಈಶ್ವರ್, “ನಾನು ಒಂದು ಎಕರೆ ಸಿಎ ಸೈಟ್ ಹೇಗೆ ಪಡೆದೆ ಎಂಬುದರ ಬಗ್ಗೆ ಈಗಾಗಲೇ ದಾಖಲೆ ಸಮೇತ ಮಾಹಿತಿ ನೀಡಿದ್ದೇನೆ. ಅದೇ ರೀತಿ ಕುಮಾರಸ್ವಾಮಿ ಅವರು 32 ಎಕರೆ ಜಮೀನು ಹೇಗೆ ಖರೀದಿಸಿದರು ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು” ಎಂದು ಆಗ್ರಹಿಸಿದರು.

“ನಾನು ದುಬಾರಿ ಬೆಳೆ ಬೆಳೆಸಿ ಹಣ ಸಂಪಾದಿಸಿದ್ದೇನೆ ಎಂದು ಹೇಳಬಹುದು. ಆದರೆ 32 ಎಕರೆ ಜಮೀನು ಖರೀದಿಸಲು ಬೇಕಾದ ಹಣದ ಮೂಲ ಏನು ಎಂಬುದನ್ನು ಜನರ ಮುಂದೆ ಬಹಿರಂಗಪಡಿಸಬೇಕು” ಎಂದು ಅವರು ಸವಾಲು ಹಾಕಿದರು.

ಶಿಡ್ಲಘಟ್ಟ ಶಾಸಕ ಬಿ.ಎನ್. ರವಿಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, “ನಾನು ಕುಮಾರಸ್ವಾಮಿ ಅವರ ಮನೆ ಮುಂದೆ ವಾಚ್‌ಮ್ಯಾನ್ ಕೆಲಸ ಮಾಡಲು ಸಿದ್ಧನಿದ್ದೇನೆ. ನನ್ನ ಸಿಎ ಸೈಟ್‌ಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಸಾರ್ವಜನಿಕರ ಮುಂದೆ ಇಡುತ್ತೇನೆ. ಆದರೆ ಕುಮಾರಸ್ವಾಮಿ ಅವರೂ ತಮ್ಮ 32 ಎಕರೆ ಜಮೀನಿನ ದಾಖಲೆಗಳನ್ನು ಬಹಿರಂಗಪಡಿಸಬೇಕು. ನಂತರ ಜನರು ಸತ್ಯ ಏನು ಎಂದು ತೀರ್ಮಾನಿಸಲಿ” ಎಂದು ತಿರುಗೇಟು ನೀಡಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (10)

ವಿಚ್ಛೇದನದ ಬಳಿಕ ‘ಮದ್ಯದ ದಾಸನಾಗಿ ಪುನರ್ವಸತಿ ಕೇಂದ್ರ ಸೇರಿದ್ದೆ’: ಯುಜ್ವೇಂದ್ರ ಚಾಹಲ್

by ಶಾಲಿನಿ ಕೆ. ಡಿ
October 18, 2026 - 6:39 pm
0

ರಸ್ತೆಯಲ್ಲಿ (9)

ಹಿಂದೂ ದೇವಸ್ಥಾನದ ಗೋಡೆ ಮೇಲೆ ಶಿಲುಬೆ, ಮಸೀದಿ ಚಿತ್ರ ಪತ್ತೆ: ಇಬ್ಬರ ವಿರುದ್ಧ FIR

by ಶಾಲಿನಿ ಕೆ. ಡಿ
October 18, 2026 - 6:08 pm
0

ರಸ್ತೆಯಲ್ಲಿ (8)

ನಟಿ ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಜಾರಿ

by ಶಾಲಿನಿ ಕೆ. ಡಿ
October 18, 2026 - 5:10 pm
0

ರಸ್ತೆಯಲ್ಲಿ (7)

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ: ಧಗಧಗನೆ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್

by ಶಾಲಿನಿ ಕೆ. ಡಿ
October 18, 2026 - 4:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕ್ಯಾನ್ಸರ್
    ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ
    October 18, 2026 | 0
  • ಫ್ರಾನ್ಸ್ ನಲ್ಲಿ ಬೆಲೆ ಏರಿಕೆ ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ
    ಫ್ರಾನ್ಸ್‌ನಲ್ಲಿ ಬೆಲೆ ಏರಿಕೆ: ಆರ್ಥಿಕ ಬಿಕ್ಕಟ್ಟಿಗೆ ಜನಾಕ್ರೋಶ, ಐತಿಹಾಸಿಕ ಕಟ್ಟಡಗಳ ಧ್ವಂಸ
    October 18, 2026 | 0
  • Untitled design 2026 10 18T123438.173
    ದಾಂಡಿಯಾ ಕಾರ್ಯಕ್ರಮದ ವೇಳೆ ದುರಂತ: ಲೈಟಿಂಗ್ ಕಂಬ ಬಿದ್ದು ವಿದ್ಯಾರ್ಥಿನಿ ಸಾ*ವು
    October 18, 2026 | 0
  • Untitled design (98)
    ಕೋಲ್ಕತ್ತಾ ಕಾಲ್ತುಳಿತ ಪ್ರಕರಣ; ದುರ್ಗಾ ಪೂಜಾ ಪೆಂಡಾಲ್ ಆಯೋಜಕರು ಸೇರಿ 7 ಮಂದಿ ಅರೆಸ್ಟ್‌
    October 18, 2026 | 0
  • Untitled design (96)
    ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ; 18 ಮಂದಿ ದುರ್ಮರಣ, ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ
    October 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version