• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು

ಕವಿತಾ by ಕವಿತಾ
July 1, 2026 - 7:27 pm
in ಕರ್ನಾಟಕ
0 0
0
Untitled design (7)

ಚಿಕ್ಕಬಳ್ಳಾಪುರ, ಜುಲೈ 1: ಚಿಕ್ಕಬಳ್ಳಾಪುರ ನಗರದ ಕನ್ನಡ ಭವನದಲ್ಲಿ ನಡೆದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಪಿ.ಎನ್. ಕೇಶವರೆಡ್ಡಿ ಹಾಗೂ ಸಂಸದ ಡಾ. ಕೆ. ಸುಧಾಕರ್ ವಿರುದ್ಧ ದೂರು ದಾಖಲಾಗಿದೆ.

  • ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಚಪ್ಪಲಿ ಎಸೆದ ಪ್ರಕರಣಕ್ಕೆ ಹೊಸ ತಿರುವು.
  • ಒಕ್ಕಲಿಗ ಸಂಘದ ಜಿಲ್ಲಾಧ್ಯಕ್ಷ ಪಿ.ಎನ್. ಕೇಶವರೆಡ್ಡಿ ವಿರುದ್ಧ ದೂರು ದಾಖಲು.
  • ಸಂಸದ ಡಾ. ಕೆ. ಸುಧಾಕರ್ ವಿರುದ್ಧವೂ ದೂರು ಸಲ್ಲಿಕೆ.

ಯುವ ಬಲಿಜ ಸಂಘದ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಅವರಿಗೆ ದೂರು ಸಲ್ಲಿಸಿದ್ದು, ಕಾರ್ಯಕ್ರಮದ ವೇಳೆ ನಡೆದ ಗಲಾಟೆಗೆ ಪಿ.ಎನ್. ಕೇಶವರೆಡ್ಡಿಯೇ ಪ್ರಮುಖ ಕಾರಣ ಎಂದು ಆರೋಪಿಸಿದ್ದಾರೆ.

RelatedPosts

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ದೂರಿನಲ್ಲಿ, ಗಲಬೆ ನಡೆಸಿದ ವ್ಯಕ್ತಿಗಳನ್ನು ಕಾರ್ಯಕ್ರಮದ ಒಳಗೆ ಕರೆಸಿಕೊಂಡಿದ್ದು ಪಿ.ಎನ್. ಕೇಶವರೆಡ್ಡಿಯೇ ಎಂದು ಆರೋಪಿಸಲಾಗಿದೆ. ಈ ಬೆಳವಣಿಗೆಯಿಂದಲೇ ಪರಿಸ್ಥಿತಿ ಉದ್ವಿಗ್ನಗೊಂಡು ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆಯುವ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪಿ.ಎನ್. ಕೇಶವರೆಡ್ಡಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿದ್ದು, ಸಂಸದ ಡಾ. ಕೆ. ಸುಧಾಕರ್ ಅವರ ತಂದೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಸದ ಡಾ. ಕೆ. ಸುಧಾಕರ್ ಅವರ ವಿರುದ್ಧವೂ ಸೂಕ್ತ ತನಿಖೆ ನಡೆಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಲಾಟೆಗೆ ಕಾರಣರಾದವರನ್ನು ಗುರುತಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಬಲಿಜ ಯುವಕರ ಬಳಗ ಆಗ್ರಹಿಸಿದೆ.

ಕನ್ನಡ ಭವನದಲ್ಲಿ ನಡೆದ ಈ ಘಟನೆ ಜಿಲ್ಲೆಯಲ್ಲಿ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಈಗಾಗಲೇ ಹಲವು ಸಂಘಟನೆಗಳು ಹಾಗೂ ರಾಜಕೀಯ ಮುಖಂಡರು ಘಟನೆಗೆ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಪೊಲೀಸ್ ಇಲಾಖೆ ದೂರು ಸ್ವೀಕರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುವುದು ಎಂದು ತಿಳಿದುಬಂದಿದೆ.

ಈ ಪ್ರಕರಣದ ತನಿಖೆಯ ನಂತರವೇ ಗಲಾಟೆಯ ಹಿಂದಿನ ನಿಜವಾದ ಕಾರಣ ಹಾಗೂ ಹೊಣೆಗಾರರ ಬಗ್ಗೆ ಸ್ಪಷ್ಟ ಚಿತ್ರಣ ಹೊರಬರುವ ಸಾಧ್ಯತೆ ಇದೆ. ಸದ್ಯ ಪ್ರಕರಣ ಚಿಕ್ಕಬಳ್ಳಾಪುರ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (46)

ಹಾರ್ಮುಜ್ ಜಲಸಂಧಿಗೆ ಟ್ರಂಪ್ ಹೊಸ ನಿಯಮ; 20% ಶುಲ್ಕ ಘೋಷಣೆ

by ಕವಿತಾ
July 13, 2026 - 11:26 pm
0

Untitled design (45)

100 ಕೋಟಿ ಕ್ಲಬ್ ಸೇರಿದ ಸಮಂತಾ ಸಿನಿಮಾ; ಕನ್ನಡಿಗ ಪ್ರಮೋದ್‌ಗೆ ಭಾರೀ ಮೆಚ್ಚುಗೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 11:05 pm
0

Untitled design (44)

ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ

by ಕವಿತಾ
July 13, 2026 - 10:46 pm
0

Untitled design (43)

ಎನ್‌ಟಿಆರ್ vs ಧನುಷ್: ರಿಯಲ್ ‘ಮುರುಗನ್’ ಯಾರು? ಸೌತ್‌ನಲ್ಲಿ ಹೊಸ ಸಿನಿ ಸಮರ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 10:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (44)
    ತಿರುಪತಿ ದರ್ಶನದಲ್ಲಿ ಕರ್ನಾಟಕಕ್ಕೆ ವಿಶೇಷ ಗೌರವ; ಡಿಕೆಶಿ ಮಹತ್ವದ ನಿರ್ಧಾರ
    July 13, 2026 | 0
  • Untitled design (40)
    ಬಿಡದಿ ರೈತರ ಭೂಮಿ ಸರ್ವೆಗೆ ರಾಜ್ಯ ಸರ್ಕಾರದ ಚಿತಾವಣೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪ
    July 13, 2026 | 0
  • Untitled design (39)
    ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್ ಪದಾಧಿಕಾರಿಗಳ ಪದಗ್ರಹಣ
    July 13, 2026 | 0
  • Untitled design (38)
    ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್
    July 13, 2026 | 0
  • Untitled design (36)
    ‘ಹನುಮಂತಪ್ಪ ಅವರ ಆದರ್ಶಗಳು ಎಂದಿಗೂ ಜೀವಂತ’ : ಡಿಕೆಶಿ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version