• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

2029ರಲ್ಲಿ ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕುತ್ತೇವೆ: ಪ್ರದೀಪ್ ಈಶ್ವರ್

admin by admin
July 10, 2025 - 6:14 pm
in ಕರ್ನಾಟಕ
0 0
0
Web 2025 07 10t180009.799

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು 2029ರಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಕಳುಹಿಸುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮೇಲಿನ ಇಡಿ ರೇಡ್ ಪ್ರತಿಕ್ರಿಯೆಯಾಗಿ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಪ್ರದೀಪ್ ಈಶ್ವರ್ ಅವರು, ಸುಬ್ಬಾರೆಡ್ಡಿ ಅವರ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಸುಬ್ಬಾರೆಡ್ಡಿ ಸಾಹೇಬ್ರು ಕಷ್ಟಪಟ್ಟು ಮೇಲೆ ಬಂದವರು, ಪಕ್ಷ ಕಟ್ಟಿ ಬೆಳೆದವರು. ಅಂತಹವರ ಮೇಲೆ ಇಡಿ ರೇಡ್ ಮಾಡಿದ್ದಾರೆ. ಇಡಿಯವರಿಗೆ ಕಾಂಗ್ರೆಸ್ ಕಂಡರೆ ಯಾಕೋ ಪ್ರೀತಿ ಹೆಚ್ಚು ಅನಿಸುತ್ತಿದೆ,” ಎಂದು ಅವರು ವ್ಯಂಗ್ಯವಾಡಿದ್ದಾರೆ.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು

ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!

11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್

ADVERTISEMENT
ADVERTISEMENT

ಅವರು ಮುಂದುವರೆದು, ಅಮಿತ್ ಶಾ ಅವರ ಮಗ ಜಯ್ ಶಾ ಅವರ ಕಂಪನಿ ವ್ಯವಹಾರಗಳು ಮತ್ತು ನಿತಿನ್ ಗಡ್ಕರಿ ಅವರ 17 ಶುಗರ್ ಫ್ಯಾಕ್ಟರಿಗಳ ಬಗ್ಗೆ ಪ್ರಶ್ನೆ ಎತ್ತಿದ್ದಾರೆ. “ಇವೆಲ್ಲವೂ ಇಡಿ ಮತ್ತು ಐಟಿಗೆ ಕಾಣುವುದಿಲ್ಲವೇ?” ಎಂದು ಸವಾಲು ಹಾಕಿದ್ದಾರೆ.

ಪ್ರದೀಪ್ ಈಶ್ವರ್ ಅವರು 2029ರ ಚುನಾವಣೆಯಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ, ಬಿಜೆಪಿಯವರನ್ನು ಹುಡುಕಿ ಹುಡುಕಿ ತಿಹಾರ್ ಜೈಲಿಗೆ ಕಳುಹಿಸುವುದಾಗಿ ಹೇಳಿದ್ದಾರೆ. “ನೀವು ಎಷ್ಟು ಟಾರ್ಗೆಟ್ ಮಾಡಿದರೂ ನಾವು ಹೆದರುವುದಿಲ್ಲ. ಬರೀ ಕಾಂಗ್ರೆಸ್‌ನ್ನೇ ಟಾರ್ಗೆಟ್ ಮಾಡಿದರೆ ರಾಜಕೀಯ ಎಲ್ಲಿಗೆ ಹೋಗುತ್ತದೆ? ಅವರು ಕಲ್ಲು ಹಾಕಿದರೆ ನಾವು ಫ್ಲವರ್ ಹಾಕುತ್ತೇವೆಯೇ? 2029ಕ್ಕೆ ನಾವು ಕೇಂದ್ರದಲ್ಲಿ ಬಂದರೆ ಬಿಜೆಪಿಯವರನ್ನು ಜೈಲಿಗೆ ಕಳುಹಿಸುತ್ತೇವೆ,” ಎಂದು ಘೋಷಿಸಿದ್ದಾರೆ.

ಈ ಹೇಳಿಕೆಗೆ ಪ್ರತಿಕ್ರಿಯೆಯಾಗಿ, ಮಾಧ್ಯಮದವರು “ನೀವು ಈ ಹಿಂದೆ ಕಲ್ಲು ಹಾಕಿದ್ದೀರಾ? ಅದಕ್ಕೇ ಬಿಜೆಪಿಯವರು ಈಗ ಕಲ್ಲು ಹಾಕುತ್ತಿದ್ದಾರೆಯೇ?” ಎಂದು ಪ್ರಶ್ನಿಸಿದಾಗ, ಪ್ರದೀಪ್ ಈಶ್ವರ್, “ನಾವು ಯಾರನ್ನೂ ಟಾರ್ಗೆಟ್ ಮಾಡಿರಲಿಲ್ಲ” ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ಈ ಹೇಳಿಕೆಯು ರಾಜಕೀಯ ಕ್ಷೇತ್ರದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (49)

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

by ಕವಿತಾ
June 18, 2026 - 7:04 pm
0

Untitled design 2026 06 18T184206.896

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 18, 2026 - 7:02 pm
0

Untitled design 2026 06 18T185055.191

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

by ಶಾಲಿನಿ ಕೆ. ಡಿ
June 18, 2026 - 6:53 pm
0

Untitled design (48)

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

by ಕವಿತಾ
June 18, 2026 - 6:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180531.548
    ಜಿಬಿಎನಲ್ಲಿ ಕಸ ಸಂಗ್ರಹಣೆಯಲ್ಲಿ ಭಾರಿ ಅಕ್ರಮ ಬಯಲು
    June 18, 2026 | 0
  • Untitled design (43)
    ಬೆಂಗಳೂರಿನಲ್ಲಿ ಬೀದಿನಾಯಿಗಳ ಭೀತಿ ಹೆಚ್ಚಳ!
    June 18, 2026 | 0
  • Untitled design (40)
    11 ರೋಗಿಗಳ ಸಾವು ಪ್ರಕರಣ: ವರದಿ ಕೇಳಿದ ಸಚಿವ ಶರಣ ಪಾಟೀಲ್
    June 18, 2026 | 0
  • Untitled design 2026 06 17T164329.604
    ಬಿಡದಿ ರೆಸಾರ್ಟ್‌ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರಿಗೆ ವಿಶೇಷ ಸಾರಿಗೆ ವ್ಯವಸ್ಥೆ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version