• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಅಜ್ಜಿಯ ಅಗಲಿಕೆ ಸುದ್ದಿ ಕೇಳಿ ಮೌನಕ್ಕೆ ಶರಣಾದ ಪ್ರಜ್ವಲ್ ರೇವಣ್ಣ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
July 19, 2026 - 9:22 am
in ಕರ್ನಾಟಕ
0 0
0
ವಾಂಗ್ಚುಕ್ (2)

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದಿಂದ ದೇವೇಗೌಡರ ಕುಟುಂಬದಲ್ಲಿ ಶೋಕ ಆವರಿಸಿದೆ. ಕುಟುಂಬ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಅಭಿಮಾನಿಗಳು ಅವರ ಅಗಲಿಕೆಗೆ ಸಂತಾಪ ಸೂಚಿಸುತ್ತಿದ್ದು, ಈ ನಡುವೆ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೂಡ ಅಜ್ಜಿಯ ನಿಧನದ ಸುದ್ದಿ ತಿಳಿದು ಭಾವುಕರಾಗಿದ್ದಾರೆ ಎನ್ನಲಾಗಿದೆ.

ಕುಟುಂಬದ ಮೂಲಗಳ ಪ್ರಕಾರ, ಚೆನ್ನಮ್ಮ ಅವರಿಗೆ ಪ್ರಜ್ವಲ್ ರೇವಣ್ಣ ಮೇಲೆ ವಿಶೇಷ ಮಮತೆ ಇತ್ತು. ಅಜ್ಜಿಯ ಅಗಲಿಕೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಜ್ವಲ್ ಕಣ್ಣೀರು ಹಾಕಿದ್ದು, ಭಾವುಕರಾಗಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮನ್ನು ಅಪಾರವಾಗಿ ಪ್ರೀತಿಸುತ್ತಿದ್ದ ಅಜ್ಜಿಯ ಕೊನೆಯ ಕ್ಷಣದಲ್ಲಿ ಅವರ ಮುಖವನ್ನೂ ನೋಡಲು ಸಾಧ್ಯವಾಗದ ನೋವು ಅವರನ್ನು ಕಾಡುತ್ತಿದೆ ಎನ್ನಲಾಗಿದೆ. ರಾತ್ರಿಯಿಡೀ ನಿದ್ದೆ ಮಾಡದೆ ಮೌನವಾಗಿ ಕಾಲ ಕಳೆದಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

RelatedPosts

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ

ಹುಡುಗಿ ಆಸೆ ತೋರಿಸಿ ಕಿಡ್ನ್ಯಾಪ್ ಮಾಡಿ ಸುಲಿಗೆ: 11 ಮಂದಿ ಬಂಧನ

ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್

ADVERTISEMENT
ADVERTISEMENT

ಇತ್ತ ಚೆನ್ನಮ್ಮ ಅವರ ಅಂತ್ಯಕ್ರಿಯೆಗೆ ದೇವೇಗೌಡರ ಕುಟುಂಬ ಹಾಗೂ ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಸಮೀಪದ ಕ್ಯಾತನಹಳ್ಳಿಯಲ್ಲಿರುವ ದೇವೇಗೌಡರ ಕುಟುಂಬದ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅಂತಿಮ ವಿಧಿವಿಧಾನ ನಡೆಯುವ ಸ್ಥಳದಲ್ಲಿ ನೆಲ ಸಮತಟ್ಟು ಮಾಡುವ ಕೆಲಸ ಪೂರ್ಣಗೊಂಡಿದ್ದು, ಶಾಮಿಯಾನ, ವಿದ್ಯುತ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ.

ಅಂತ್ಯಕ್ರಿಯೆಗೆ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿರುವ ಹಿನ್ನೆಲೆಯಲ್ಲಿ ಮೈಸೂರಿನಿಂದ ಸುಮಾರು ನಾಲ್ಕು ಸಾವಿರ ಕುರ್ಚಿಗಳನ್ನು ತರಿಸಿ ಅಳವಡಿಸುವ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ರಾಜಕೀಯ ನಾಯಕರು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಇರುವುದರಿಂದ ಭದ್ರತೆ ಮತ್ತು ಸಂಚಾರ ವ್ಯವಸ್ಥೆಗಳಿಗೂ ವಿಶೇಷ ಗಮನ ನೀಡಲಾಗಿದೆ.

ಚೆನ್ನಮ್ಮ ಅವರಿಗೆ ಅಂತಿಮ ನಮನ ಸಲ್ಲಿಸಲು ವಿವಿಧ ರಾಜಕೀಯ ಪಕ್ಷಗಳ ನಾಯಕರು ಹಾಗೂ ಗಣ್ಯರು ಆಗಮಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಪರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಅಂತಿಮ ಗೌರವ ಸಲ್ಲಿಸಲಿದ್ದಾರೆ. ಅವರು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದು, ಬಳಿಕ ಅಂತಿಮ ದರ್ಶನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಚೆನ್ನಮ್ಮ ಅವರು ದೇವೇಗೌಡರ ಕುಟುಂಬದ ಆಧಾರಸ್ತಂಭವಾಗಿದ್ದು, ಸರಳತೆ, ಮಮತೆ ಹಾಗೂ ಕುಟುಂಬದ ಮೇಲಿನ ಕಾಳಜಿಯಿಂದ ಎಲ್ಲರ ಮನ ಗೆದ್ದಿದ್ದರು. ಅವರ ನಿಧನದಿಂದ ದೇವೇಗೌಡರ ಕುಟುಂಬ ಮಾತ್ರವಲ್ಲದೆ ರಾಜಕೀಯ ವಲಯದಲ್ಲೂ ದುಃಖದ ವಾತಾವರಣ ನಿರ್ಮಾಣವಾಗಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

Untitled design 2026 07 20T194845.806

ಮತ್ತೆ ಶುರುವಾಯ್ತು ಇರಾನ್-ಅಮೆರಿಕ ಸಂಘರ್ಷ: ಇಂಧನ ಅಭಾವದ ಭೀತಿಯಲ್ಲಿ ಜಗತ್ತು!

by Hemanth Kumar S
July 20, 2026 - 7:51 pm
0

Untitled design 2026 07 20T193056.216

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 7:33 pm
0

Untitled design 2026 07 20T192745.658

ಕರ್ನಾಟಕದಲ್ಲಿ ಮುಂದಿನ ಐದು ದಿನ ಭಾರೀ ಮಳೆ ಸಾಧ್ಯತೆ

by ಶಾಲಿನಿ ಕೆ. ಡಿ
July 20, 2026 - 7:30 pm
0

Untitled design 2026 07 20T190427.693

ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

by ಶಾಲಿನಿ ಕೆ. ಡಿ
July 20, 2026 - 7:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T190427.693
    ಮಣ್ಣಲ್ಲಿ ಮಣ್ಣಾದ ದೇವೇಗೌಡರ ಪತ್ನಿ ಚೆನ್ನಮ್ಮ: ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
    July 20, 2026 | 0
  • Untitled design 2026 07 20T184948.695
    BMTC ಬಸ್‌ನಲ್ಲಿ ಮೊಬೈಲ್‌‌ನಲ್ಲಿ ಲೌಡ್ ಸ್ಪೀಕರ್ ಹಾಕಿದ್ರೆ ಹುಷಾರ್!: ಬಿಎಂಟಿಸಿಯಿಂದ ಖಡಕ್‌ ಎಚ್ಚರಿಕೆ
    July 20, 2026 | 0
  • Untitled design 2026 07 20T161632.052
    ಹುಡುಗಿ ಆಸೆ ತೋರಿಸಿ ಕಿಡ್ನ್ಯಾಪ್ ಮಾಡಿ ಸುಲಿಗೆ: 11 ಮಂದಿ ಬಂಧನ
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (15)
    ಬಿಡದಿ ಟೌನ್ ಶಿಪ್ ಭೂಸ್ವಾಧೀನ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾಗೊಳಿಸಿದ ಹೈಕೋರ್ಟ್
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (7)
    ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version