• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
August 12, 2026 - 12:34 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 08 12T123253.993

RelatedPosts

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು

ADVERTISEMENT
ADVERTISEMENT

ಬೆಂಗಳೂರು, ಆಗಸ್ಟ್ 12: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್‌‌ನಿಂದ ಆ್ಯಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿದೆ. ಈ ಘಟನೆಯು ಜೈಲು ಅಧಿಕಾರಿಗಳಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಜೈಲಾಧಿಕಾರಿಯೊಬ್ಬರನ್ನು ಅಮಾನತ್ತುಗೊಳಿಸಲಾಗಿದೆ. ಘಟನೆಯ ಗಂಭೀರತೆಯನ್ನು ಗಮನಿಸಿದ ಮೇಲಾಧಿಕಾರಿಗಳು, ಜೈಲಿನ ಎಸ್ಪಿ ಅವರಿಗೆ ವಿವರಣಾತ್ಮಕ ನೋಟಿಸ್ ಜಾರಿ ಮಾಡಿದ್ದಾರೆ.

ಸಿಸಿಬಿ ದಾಳಿಯಲ್ಲಿ 10ಕ್ಕೂ ಹೆಚ್ಚು ಮೊಬೈಲ್ ಪತ್ತೆ

ಸಿಸಿಬಿ ಪೊಲೀಸರು ಆಗಸ್ಟ್ 11ರ ರಾತ್ರಿ ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ಜೈಲಿನ ವಿವಿಧ ಬ್ಯಾರಕ್‌ಗಳಲ್ಲಿ 10ಕ್ಕೂ ಹೆಚ್ಚು ಮೊಬೈಲ್‌ಗಳನ್ನು ಜಪ್ತಿ ಮಾಡಿದ್ದಾರೆ. ಡಿಸಿಪಿ ಹರಿಬಾಬು ಮತ್ತು ಇಮಾಮ್ ಖಾಸೀಂ ನೇತೃತ್ವದಲ್ಲಿ ಸುಮಾರು 90ಕ್ಕೂ ಹೆಚ್ಚು ಸಿಸಿಬಿ ಸಿಬ್ಬಂದಿ ಪ್ರತಿ ಬ್ಯಾರಕ್‌ನಲ್ಲಿ ಸತತವಾಗಿ 6 ಗಂಟೆಗಳ ಕಾಲ ತಪಾಸಣೆ ನಡೆಸಿದ್ದಾರೆ. ಈ ತಪಾಸಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ಹಾಸಿಗೆಯ ಕೆಳಗೆ ಬಚ್ಚಿಟ್ಟಿದ್ದ ಆ್ಯಂಡ್ರಾಯ್ಡ್ ಮೊಬೈಲ್ ಪತ್ತೆಯಾಗಿದೆ.

ಆಗಸ್ಟ್ 6ರಂದೇ ತಪಾಸಣೆ ನಡೆಸಿತ್ತು ಜೈಲು ಅಧಿಕಾರಿಗಳು

ಆಗಸ್ಟ್ 6ರಂದು ಜೈಲು ಅಧಿಕಾರಿಗಳು ಬ್ಯಾರಕ್ಗಳಲ್ಲಿ ತಪಾಸಣೆ ನಡೆಸಿದ್ದ ವೇಳೆ ಪ್ರಜ್ವಲ್ ರೇವಣ್ಣ ಬಳಿ ಯಾವುದೇ ಮೊಬೈಲ್ ಪತ್ತೆಯಾಗಿರಲಿಲ್ಲ. ಆದರೆ ಕೆಲವೇ ದಿನಗಳಲ್ಲಿ ಅವರ ಬಳಿ ಮೊಬೈಲ್ ಕಾಣಿಸಿಕೊಂಡಿದ್ದು, ಜೈಲು ಸುರಕ್ಷತೆಯಲ್ಲಿ ದೊಡ್ಡ ಲೋಪವನ್ನು ಬಯಲು ಮಾಡಿದೆ. ಮೊಬೈಲ್ ಅವರಿಗೆ ಹೇಗೆ ಲಭ್ಯವಾಯಿತು ಮತ್ತು ಯಾರು ನೀಡಿದರು ಎಂಬುದನ್ನು ತನಿಖೆ ಮಾಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ವಿಐಪಿ ಕೈದಿಗಳ ಬ್ಯಾರಕ್‌ನಲ್ಲೂ ತಪಾಸಣೆ

ಪ್ರಜ್ವಲ್ ರೇವಣ್ಣ ಅವರ ಬ್ಯಾರಕ್ ಮಾತ್ರವಲ್ಲದೆ, ಜೈಲಿನಲ್ಲಿರುವ ಇತರೆ ವಿಐಪಿ ಕೈದಿಗಳಾದ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹಲವು ಪ್ರಮುಖ ಕೈದಿಗಳ ಬ್ಯಾರಕ್ಗಳಲ್ಲಿಯೂ ಸಿಸಿಬಿ ಅಧಿಕಾರಿಗಳು ಸತತ 6 ಗಂಟೆಗಳ ಕಾಲ ಶೋಧ ನಡೆಸಿದ್ದಾರೆ. ದರ್ಶನ್ ಮತ್ತು ಪವಿತ್ರಾ ಗೌಡ ಅವರ ಬ್ಯಾರಕ್ಗಳಲ್ಲಿ ಹೆಚ್ಚಿನ ವಸ್ತುಗಳು ಪತ್ತೆಯಾಗಿಲ್ಲವಾದರೂ, ಪ್ರಜ್ವಲ್ ರೇವಣ್ಣ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆಯಾಗಿದೆ.

ಮೊಬೈಲ್ ಬಳಕೆಗೆ ಕಾರಣವೇನು?

ಮೊಬೈಲ್ ಜೈಲಿನೊಳಗೆ ಹೇಗೆ ಬಂತು, ಯಾರು ನೀಡಿದರು ಹಾಗೂ ಅದನ್ನು ಯಾವ ಉದ್ದೇಶಕ್ಕೆ ಬಳಸಲಾಗುತ್ತಿತ್ತು ಎಂಬುದರ ಕುರಿತು ಅಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ. ಸದ್ಯ, ಪ್ರಜ್ವಲ್ ರೇವಣ್ಣ ಅವರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. ಹೊರಗಿನ ಸಂಪರ್ಕಗಳೊಂದಿಗೆ ಮಾತನಾಡಲು, ಸಾಕ್ಷ್ಯಗಳನ್ನು ನಾಶಪಡಿಸಲು ಅಥವಾ ಬೇರೆ ಯಾವುದೇ ಅಕ್ರಮ ಚಟುವಟಿಕೆಗೆ ಮೊಬೈಲ್ ಬಳಕೆಯಾಗಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

ಜೈಲಾಧಿಕಾರಿ ಅಮಾನತ್ತು – ಎಸ್ಪಿಗೆ ನೋಟಿಸ್

ಘಟನೆಯ ಹಿನ್ನೆಲೆಯಲ್ಲಿ ಜೈಲಾಧಿಕಾರಿಯೊಬ್ಬರನ್ನು ಅಮಾನತ್ತುಗೊಳಿಸಿ, ಜೈಲಿನ ಎಸ್ಪಿ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಕೈದಿಗಳಿಗೆ ನಿಷೇಧಿತ ವಸ್ತುಗಳು ಹೇಗೆ ತಲುಪುತ್ತಿವೆ ಮತ್ತು ಜೈಲು ಸುರಕ್ಷತೆಯಲ್ಲಿ ಎಷ್ಟು ಲೋಪಗಳಿವೆ ಎಂಬುದನ್ನು ಪರಿಶೀಲಿಸಲು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ನಿಗದಿತ ಅವಧಿಯೊಳಗೆ ಮೊಬೈಲ್ ಕುರಿತು ಸಮರ್ಪಕ ಮಾಹಿತಿ ನೀಡದಿದ್ದರೆ ಪ್ರಜ್ವಲ್ ರೇವಣ್ಣ ಅವರನ್ನು ಬೇರೆ ಬ್ಯಾರಕ್ಕೆ ಸ್ಥಳಾಂತರಿಸುವುದಾಗಿ ಜೈಲು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (38)

ಕ್ವಿಕ್ ಕಾಮರ್ಸ್ ಗ್ರಾಹಕರೇ ಎಚ್ಚರ! ಜೆಪ್ಟೋ, ಬ್ಲಿಂಕಿಟ್ ವಿರುದ್ಧ ಕಠಿಣ ಕ್ರಮ

by ಕವಿತಾ
August 12, 2026 - 2:59 pm
0

Untitled design (36)

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

by ಕವಿತಾ
August 12, 2026 - 2:34 pm
0

ಸ್ಪಷ್ಟನೆ (2)

ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ

by ಶಾಲಿನಿ ಕೆ. ಡಿ
August 12, 2026 - 1:50 pm
0

Untitled design 2026 08 12T133154.995

ಪಾನ್ ಮಸಾಲಾ ಪ್ಯಾಕೇಜಿಂಗ್‌ನಲ್ಲಿ ಪ್ಲಾಸ್ಟಿಕ್ ಬ್ಯಾನ್‌: FSSAI ಹೊಸ ನಿಯಮ ಜಾರಿ

by ಶಾಲಿನಿ ಕೆ. ಡಿ
August 12, 2026 - 1:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಪಷ್ಟನೆ (2)
    ವಾಟಾಳ್ ಕರೆ ನೀಡಿದ ಕರ್ನಾಟಕ ಬಂದ್‌ಗೆ ಕರವೇ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ ಸ್ಪಷ್ಟನೆ
    August 12, 2026 | 0
  • Untitled design 2026 08 12T130254.996
    ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ
    August 12, 2026 | 0
  • Untitled design 2026 08 12T121247.060
    ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
    August 12, 2026 | 0
  • Untitled design 2026 08 12T115051.036
    ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು
    August 12, 2026 | 0
  • Untitled design 2026 08 12T111556.052
    ಡಿ.ಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಪಟ್ಟಿ
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version