• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

ಕವಿತಾ by ಕವಿತಾ
August 12, 2026 - 11:00 pm
in ಕರ್ನಾಟಕ
0 0
0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜೈಲಿನೊಳಗೆ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿರುವ ದೃಶ್ಯವೊಂದು ವೈರಲ್ ಆಗಿದ್ದು, ಕಾರಾಗೃಹದ ಭದ್ರತಾ ವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಆಗಸ್ಟ್ 6ರಂದು ಡಿಸಿಪಿ ಹರಿಬಾಬು ಹಾಗೂ ಇಮಾಮ್ ಖಾಸೀಂ ನೇತೃತ್ವದಲ್ಲಿ ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಪ್ರಜ್ವಲ್ ರೇವಣ್ಣ ಸೇರಿದಂತೆ ಕೆಲ ಕೈದಿಗಳು ಜೈಲು ನಿಯಮಾನುಸಾರ ನೀಡುವ ಬಿಳಿ ಸಮವಸ್ತ್ರ ಧರಿಸದೆ ಬಣ್ಣದ ಬಟ್ಟೆಗಳಲ್ಲಿ ಇರುವುದೂ ಪತ್ತೆಯಾಗಿದೆ ಎಂದು ವರದಿಯಾಗಿದೆ.

RelatedPosts

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

ಸಂತೋಷ್ ಲಾಡ್ ಗೆ ಮತ್ತೊಮ್ಮೆ ಕಾರ್ಮಿಕ ಖಾತೆ: ಶ್ರಮಿಕರ ಸೇವೆಗೆ ಅವಕಾಶ ಸಿಕ್ಕಿದಕ್ಕೆ ಹರ್ಷ

ಕಾವೇರಿ ಕಿಚ್ಚು: ಕರ್ನಾಟಕ ಬಂದ್‌ಗೆ ಮಂಡ್ಯ ಸಜ್ಜು

ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ

ADVERTISEMENT
ADVERTISEMENT

ಮೊಬೈಲ್ ಬಳಕೆ ಆರೋಪ

ಸಿಸಿಬಿ ದಾಳಿ ವೇಳೆ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಅವರು ಜೈಲಿನೊಳಗೆ ಮೊಬೈಲ್ ಹಿಡಿದು ಮಾತನಾಡುತ್ತಿರುವ ದೃಶ್ಯ ಕಂಡುಬಂದಿದೆ. ಈ ವಿಡಿಯೋ ಮತ್ತೊಂದು ಮೊಬೈಲ್ ಮೂಲಕ ಚಿತ್ರೀಕರಿಸಲಾಗಿದೆ ಎನ್ನಲಾಗಿದ್ದು, ಜೈಲಿನೊಳಗೆ ಮೊಬೈಲ್ ಬಳಕೆ ಹೇಗೆ ಸಾಧ್ಯವಾಯಿತು ಎಂಬ ಪ್ರಶ್ನೆ ಮತ್ತಷ್ಟು ಗಂಭೀರವಾಗಿದೆ.

ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎ-2 ಆರೋಪಿ ಎಂದು ಉಲ್ಲೇಖಿಸಲಾಗಿದ್ದು, ಅವರಿದ್ದ ಬ್ಯಾರಕ್‌ನ ಮತ್ತೊಬ್ಬ ಕೈದಿ ಪ್ರತಾಪ್ ರೈ ಅವರನ್ನು ಎ-1 ಎಂದು ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಅಧಿಕಾರಿಗಳ ವಿರುದ್ಧ ಕ್ರಮ

ಜೈಲು ನಿಯಮ ಉಲ್ಲಂಘನೆ ಹಾಗೂ ಭದ್ರತಾ ಲೋಪವನ್ನು ಕಾರಾಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕರ್ತವ್ಯಲೋಪದ ಆರೋಪದ ಹಿನ್ನೆಲೆಯಲ್ಲಿ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರ ಅವರನ್ನು ಅಮಾನತುಗೊಳಿಸಲಾಗಿದೆ. ಜೈಲು ಮುಖ್ಯ ಅಧೀಕ್ಷಕ ಅನ್ಶುಕುಮಾರ್ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ.

ಇದರ ಜೊತೆಗೆ, ಪ್ರಜ್ವಲ್ ರೇವಣ್ಣ ಅವರನ್ನು ವಿಐಪಿ ಸೆಲ್‌ನಿಂದ ಸಾಮಾನ್ಯ ಬ್ಯಾರಕ್‌ಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ.

ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ನೀಡಿರುವ ಮಾಹಿತಿಯಂತೆ, ಪತ್ತೆಯಾದ ಮೊಬೈಲ್‌ನಲ್ಲಿ ಏರ್‌ಟೆಲ್ ಸಿಮ್ ಬಳಕೆಯಾಗಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎನ್ನಲಾಗಿದೆ. ಜೈಲಿನಲ್ಲಿ ಜಾಮರ್ ವ್ಯವಸ್ಥೆ ಇದ್ದರೂ 5G ನೆಟ್‌ವರ್ಕ್ ಹೇಗೆ ಲಭ್ಯವಾಯಿತು ಎಂಬುದನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಈ ಘಟನೆ ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿ, ಜೈಲಿನ ಮೇಲೆ ದಾಳಿ ನಡೆಸಲು ತಾವೇ ಸೂಚನೆ ನೀಡಿದ್ದು, ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ವೈರಲ್ ವಿಡಿಯೋದ ಸತ್ಯಾಸತ್ಯತೆ ಬಗ್ಗೆ ತನಿಖಾ ಸಂಸ್ಥೆಗಳು ಅಧಿಕೃತವಾಗಿ ದೃಢಪಡಿಸುವುದು ಬಾಕಿಯಿದೆ. ಆದರೆ ಜೈಲಿನೊಳಗೆ ಮೊಬೈಲ್ ಬಳಕೆಯ ಆರೋಪ ಮಾತ್ರ ಕಾರಾಗೃಹದ ಭದ್ರತಾ ವ್ಯವಸ್ಥೆಯ ಬಗ್ಗೆ ತೀವ್ರ ಚರ್ಚೆಗೆ ಕಾರಣವಾಗಿದೆ

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಅದ್ವೈತ್ (19)

ಅಕ್ರಮ ಲೋನ್ ಆ್ಯಪ್‌ಗಳಿಗೆ ಕೇಂದ್ರದ ಶಾಕ್; 3,718 ಆ್ಯಪ್‌ ಗಳಿಗೆ ನಿರ್ಬಂಧ

by ಕವಿತಾ
August 12, 2026 - 11:22 pm
0

ಅದ್ವೈತ್ (20)

ಜೈಲಲ್ಲೂ ಬಿಂದಾಸ್ ಫೋನ್ ಬಳಕೆ: ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್

by ಕವಿತಾ
August 12, 2026 - 11:00 pm
0

ಅದ್ವೈತ್ (16)

ಯಮಕೂಪಿ ಗುಂಡಿಗೆ ಮತ್ತೊಂದು ಬಲಿ; ಗೂಡ್ಸ್ ವಾಹನ ಹರಿದು ಯುವತಿ ಸಾ*ವು!

by ಕವಿತಾ
August 12, 2026 - 10:49 pm
0

ಅದ್ವೈತ್ (18)

ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ

by ಕವಿತಾ
August 12, 2026 - 10:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (18)
    ನೂತನ ಜಲಸಂಪನ್ಮೂಲ ಸಚಿವರಾಗಿ ನೇಮಕ: CM, ಮಾಜಿ CM ಹಾಗೂ ಹೈಕಮಾಂಡ್‌ಗೆ N. ಚಲುವರಾಯಸ್ವಾಮಿ ಕೃತಜ್ಞತೆ
    August 12, 2026 | 0
  • ಅದ್ವೈತ್ (17)
    ಸಂತೋಷ್ ಲಾಡ್ ಗೆ ಮತ್ತೊಮ್ಮೆ ಕಾರ್ಮಿಕ ಖಾತೆ: ಶ್ರಮಿಕರ ಸೇವೆಗೆ ಅವಕಾಶ ಸಿಕ್ಕಿದಕ್ಕೆ ಹರ್ಷ
    August 12, 2026 | 0
  • ಅದ್ವೈತ್ (15)
    ಕಾವೇರಿ ಕಿಚ್ಚು: ಕರ್ನಾಟಕ ಬಂದ್‌ಗೆ ಮಂಡ್ಯ ಸಜ್ಜು
    August 12, 2026 | 0
  • ಅದ್ವೈತ್ (14)
    ಕೋರ್ಟ್‌ ಗೆ ಖುದ್ದು ಹಾಜರಾಗಲು ದರ್ಶನ್ ಅರ್ಜಿ: ನಾಳೆಗೆ ತೀರ್ಪು ಮುಂದೂಡಿಕೆ
    August 12, 2026 | 0
  • ಅದ್ವೈತ್ (11)
    ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್
    August 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version