• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪ್ರಜ್ವಲ್ ಬ್ಯಾರಕ್‌ನಲ್ಲಿ ಪೆನ್ ಡ್ರೈವ್ ಪತ್ತೆ ಸುದ್ದಿ ಸುಳ್ಳು ಎಂದ ಡಿಸಿಪಿ

ಕವಿತಾ by ಕವಿತಾ
August 13, 2026 - 5:34 pm
in ಕರ್ನಾಟಕ
0 0
0
Untitled design (10)

ಬೆಂಗಳೂರು ಆಗಸ್ಟ್ 13: ಬೆಂಗಳೂರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೈ ಸೆಕ್ಯುರಿಟಿ ಸೆಲ್‌ನಿಂದ ಮೊಬೈಲ್ ಸೇರಿದಂತೆ ಹಲವು ನಿಷೇಧಿತ ವಸ್ತುಗಳು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಹಾಗೂ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಆಗಸ್ಟ್ 11ರಂದು ಸಿಸಿಬಿ ಅಧಿಕಾರಿಗಳು ಜೈಲಿನ ಮೇಲೆ ದಿಢೀರ್ ದಾಳಿ ನಡೆಸಿದ ವೇಳೆ ಹೈ ಸೆಕ್ಯುರಿಟಿ ಬ್ಯಾರಕ್‌ನಲ್ಲಿ ರೆಡ್ಮಿ ಮೊಬೈಲ್, ಚಾರ್ಜರ್, ಸಿಮ್ ಕಾರ್ಡ್, ಪೆನ್‌ಡ್ರೈವ್ ಹಾಗೂ ಡೈರಿ ವಶಪಡಿಸಿಕೊಳ್ಳಲಾಗಿತ್ತು.

ಈ ಕುರಿತು ಸಿಸಿಬಿ ವತಿಯಿಂದ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಾಗಿದ್ದು, ವಶಪಡಿಸಿಕೊಂಡ ಎಲ್ಲ ವಸ್ತುಗಳನ್ನು ಸೀಜ್ ಮಾಡಿ ಸೀಲ್ ಮಾಡಿದ ಕವರ್‌ಗಳಲ್ಲಿ ತನಿಖಾಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ಎಂದು ಡಿಸಿಪಿ ಎಂ. ನಾರಾಯಣ್ ತಿಳಿಸಿದ್ದಾರೆ.

RelatedPosts

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್

ADVERTISEMENT
ADVERTISEMENT

ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಪೆನ್‌ಡ್ರೈವ್‌ನಲ್ಲಿ ವಿಡಿಯೋಗಳು ಪತ್ತೆಯಾಗಿವೆ ಎಂಬ ವರದಿಗಳು ಪ್ರಸಾರವಾಗಿದ್ದವು. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಪಿ, “ಪೆನ್‌ಡ್ರೈವ್‌ನಲ್ಲಿ ವಿಡಿಯೋಗಳಿವೆ ಎಂಬ ಮಾಹಿತಿ ಸತ್ಯಕ್ಕೆ ದೂರವಾದದ್ದು. ಫೊರೆನ್ಸಿಕ್ ಪರೀಕ್ಷೆ ಪೂರ್ಣಗೊಳ್ಳುವ ಮುನ್ನ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

ಪ್ರಕರಣದಲ್ಲಿ ಇನ್ನೂ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರೈ ಅವರ ವಿಚಾರಣೆ ನಡೆಸಿಲ್ಲ. ಮೊಬೈಲ್‌ನ ಪಾಸ್‌ವರ್ಡ್ ಆರೋಪಿಗಳು ನೀಡದಿರುವುದರಿಂದ, ಮೊದಲು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ನಂತರ ವಿಚಾರಣೆ ನಡೆಸಲಾಗುತ್ತದೆ. ಮೊಬೈಲ್ ಯಾರ ಬಳಕೆಯಲ್ಲಿತ್ತು, ಅದು ಜೈಲಿನೊಳಗೆ ಹೇಗೆ ತಲುಪಿತು ಹಾಗೂ ಸಿಮ್ ಕಾರ್ಡ್ ಯಾರ ಹೆಸರಿನಲ್ಲಿ ಪಡೆದಿದ್ದಾರೆ ಎಂಬ ಎಲ್ಲಾ ಅಂಶಗಳ ಪರಿಶೀಲನೆ ನಡೆಯಲಿದೆ.

ಡಿಸಿಪಿ ಪ್ರಕಾರ, ಜೈಲಿನಲ್ಲಿ ಜಾಮರ್ ವ್ಯವಸ್ಥೆ ಇದ್ದರೂ 2G ಮತ್ತು 3G ನೆಟ್‌ವರ್ಕ್ ಕೆಲವು ಭಾಗಗಳಲ್ಲಿ ಲಭ್ಯವಾಗುತ್ತಿರುವುದನ್ನು ಕೈದಿಗಳು ದುರುಪಯೋಗಪಡಿಸಿಕೊಳ್ಳುತ್ತಿರುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ರೆಡ್ಮಿ ಕಂಪನಿಗೂ ಪತ್ರ ಬರೆಯುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದರು.

ಈ ಹಿಂದೆ ಜೈಲಿನಲ್ಲಿ ಪತ್ತೆಯಾಗಿದ್ದ ಸಿಮ್ ಕಾರ್ಡ್‌ಗಳ ಪರಿಶೀಲನೆಯಲ್ಲಿಯೂ ಅವುಗಳನ್ನು ನಕಲಿ ಗುರುತಿನ ಚೀಟಿ (Fake ID) ಬಳಸಿ ಪಡೆದಿರುವುದು ಬೆಳಕಿಗೆ ಬಂದಿದೆ. ಫೊರೆನ್ಸಿಕ್ ಸೈನ್ಸ್ ಲ್ಯಾಬ್ (FSL) ವರದಿ, ಕಾಲ್ ಡೀಟೇಲ್ ರೆಕಾರ್ಡ್ (CDR) ಹಾಗೂ ಇತರೆ ತಾಂತ್ರಿಕ ಸಾಕ್ಷ್ಯಗಳು ಬಂದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬೆಂಗಳೂರಲ್ಲಿ

ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ

by ಶಾಲಿನಿ ಕೆ. ಡಿ
September 30, 2026 - 7:11 pm
0

Untitled design 2026 09 30T184502.322

IND vs WI: ಮೊದಲ ಬಾರಿಗೆ 400 ರನ್​ಗಳ ಗಡಿ ದಾಟಿದ ವಿಂಡೀಸ್; ಭಾರತಕ್ಕೆ 406 ರನ್‌ಗಳ ಟಾರ್ಗೆಟ್

by ಶಾಲಿನಿ ಕೆ. ಡಿ
September 30, 2026 - 6:47 pm
0

Untitled design 2026 09 30T183132.440

ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
September 30, 2026 - 6:32 pm
0

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

ಯುನೆಸ್ಕೋ ವಿಶ್ವ ಪಾರಂಪರಿಕ ತಾತ್ಕಾಲಿಕ ಪಟ್ಟಿಗೆ ಭಾರತದ 5 ಹೊಸ ತಾಣಗಳು

by ಶಾಲಿನಿ ಕೆ. ಡಿ
September 30, 2026 - 6:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಬೆಂಗಳೂರಲ್ಲಿ
    ಬೆಂಗಳೂರಲ್ಲಿ ಧಾರಾಕಾರ ಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರ ಪರದಾಟ
    September 30, 2026 | 0
  • Untitled design 2026 09 30T183132.440
    ಮಂಗಳೂರು MRPLನಲ್ಲಿ ಭೀಕರ ಸ್ಫೋಟ: ಓರ್ವ ಕಾರ್ಮಿಕ ಸಾ*ವು, 9 ಮಂದಿಗೆ ಗಾಯ
    September 30, 2026 | 0
  • Untitled design 2026 09 30T173135.664
    ಬಿಟ್‌ ಕಾಯಿನ್ ಹಗರಣ: ಶ್ರೀಕಿ, ಖಂಡೇಲವಾಲಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್
    September 30, 2026 | 0
  • Untitled design 2026 09 30T164323.047
    ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ ಫಿಕ್ಸ್? ಸುಳಿವು ಕೊಟ್ಟ ಸಚಿವ ಬೈರತಿ ಸುರೇಶ್
    September 30, 2026 | 0
  • ಚಾರ್ಜ್ ಶೀಟ್ ನಲ್ಲಿ (2)
    ಮಂಗಳೂರಿನ MRPLನಲ್ಲಿ ಭಾರೀ ಸ್ಫೋಟ; 9 ಕಾರ್ಮಿಕರಿಗೆ ಗಾಯ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version